ಅಪ್ಪಿತಪ್ಪಿಯೂ ಕೂಡ ಸೂರ್ಯ ಮುಳಗಿದ ನಂತರ ಈ ತಪ್ಪುಗಳನ್ನು ಮಾಡಬೇಡಿ ಒಂದು ವೇಳೆ ಮಾಡಿದರೆ ನೀವು ಕೂಡ ಜೀವನದ ಸಮಸ್ಯೆಯ ಸಾಗರದಲ್ಲಿ ಮುಳುಗಿ ಬಿಡುತ್ತೀರಿ.

41

ನಮಸ್ಕಾರ ಸ್ನೇಹಿತರೆ ನಮ್ಮ ಶಾಸ್ತ್ರಗಳು ಅಥವಾ ನಮ್ಮ ಹಿರಿಯರು ಯಾವುದೇ ಒಂದು ನಿಯಮಗಳನ್ನು ಜಾರಿಗೆ ತಂದಿದ್ದರು ಕೂಡ ಅದರಿಂದ ಎಷ್ಟೋ ಹಿಂದಿನ ವೈಜ್ಞಾನಿಕ ಕಾರಣಗಳು ಮತ್ತು ಆಧ್ಯಾತ್ಮಿಕ ಕಾರಣಗಳು ಇರುತ್ತವೆ. ಸಾಮಾನ್ಯವಾಗಿ ನಾವು ನಮ್ಮ ಜೀವನದಲ್ಲಿ ಕೆಲವೊಂದು ತಪ್ಪುಗಳನ್ನು ನಾವೇ ಮಾಡುವುದರಿಂದ ಅದು ನಮ್ಮ ಜೀವನದಲ್ಲಿ ದೊಡ್ಡ ಸಮಸ್ಯೆಗಳನ್ನು ಉಂಟು ಮಾಡುತ್ತದೆ ಎಂದು ಶಾಸ್ತ್ರಗಳಲ್ಲಿ ತಿಳಿಸಲಾಗಿದೆ ಇದೇ ಕಾರಣಕ್ಕಾಗಿ ಪ್ರತಿನಿತ್ಯದ ಜೀವನಗಳಲ್ಲಿ ಕೆಲವೊಂದು ನಿಯಮಗಳನ್ನು ನಾವು ಅನುಸರಿಸಬೇಕು ಆಯಾ ಸಮಯದಲ್ಲಿ ಆಯಾ ದಿನಗಳಲ್ಲಿ ನಾವು ಕೆಲವೊಂದು ತಪ್ಪುಗಳನ್ನು ಮಾಡಬಾರದು ಯಾವ ಸಮಯದಲ್ಲಿ ಯಾವ ಕೆಲಸ ಮಾಡಬೇಕು ಯಾವ ಸಮಯದಲ್ಲಿ ಯಾವ ಕೆಲಸಗಳನ್ನು ಮಾಡಬಾರದು ಇಂತಹ ವಿಚಾರಗಳನ್ನು ಕುರಿತು ತಿಳಿಸಲಾಗಿದೆ. ನಿಮ್ಮ ಎಲ್ಲಾ ಸಮಸ್ಯೆಗೆ ಪರಿಹಾರ ಆಗೋಕೆ ತಕ್ಷಣ ಕರೆ ಮಾಡಿರಿ 9620799909 ಇದಕ್ಕೆ ಸಂಬಂಧಿಸಿದ ಹಾಗೆ ಶಾಸ್ತ್ರಗಳ ಪ್ರಕಾರ ಮತ್ತು ನಮ್ಮ ಹಿರಿಯರು ಹೇಳುವ ಪ್ರಕಾರ ಅಪ್ಪಿ ತಪ್ಪಿಯು ಕೂಡ ಸೂರ್ಯಸ್ತದ ನಂತರ ಕೆಲವೊಂದು ತಪ್ಪುಗಳನ್ನು ಅಥವಾ ಕೆಲವೊಂದು ಕೆಲಸಗಳನ್ನು ಮಾಡಬಾರದು ಎಂದು ಹೇಳಲಾಗಿದೆ ಯಾಕೆಂದರೆ ಸೂರ್ಯಸ್ತದ ನಂತರ ಪರಿಸರದಲ್ಲಿ ಋಣಾತ್ಮಕ ಅಂಶಗಳ ಶಕ್ತಿ ಹೆಚ್ಚಾಗಿರುವುದರಿಂದ ಮತ್ತು ಕೆಲವೊಂದು ಗ್ರಹಗಳ ಕಾರಣದಿಂದ ನಾವು ಇಂತಹ ಕೆಲಸಗಳನ್ನು ಮಾಡುವುದರಿಂದ ಅದು ನಮ್ಮ ಜೀವನದ ಮೇಲೆ ಋಣಾತ್ಮಕ ಪರಿಣಾಮ ಬೀರಿ‌ ಹಲವಾರು ಸಮಸ್ಯೆಗಳಿಗೆ ಕಾರಣವಾಗುತ್ತದೆ,

ಹಾಗಾದರೆ ಸೂರ್ಯಸ್ತದ ನಂತರ ಯಾವ ತಪ್ಪುಗಳನ್ನು ಮಾಡಬಾರದು ಯಾವ ತಪ್ಪುಗಳನ್ನು ಮಾಡುವುದರಿಂದ ಯಾವ ರೀತಿಯ ಸಮಸ್ಯೆಗಳು ನಮ್ಮ ಜೀವನದಲ್ಲಿ ಎದುರಾಗುತ್ತವೆ ಎಂದು ನೋಡೋಣ. ಮೊದಲನೆಯದಾಗಿ ನಮ್ಮ ಹಿರಿಯರು ಕೂಡ ಹಿಂದಿನಿಂದಲೂ ಇದನ್ನೇ ಹೇಳಿಕೊಂಡು ಬಂದಿದ್ದಾರೆ ಸೂರ್ಯ ಮುಳುಗಿದ ನಂತರ ಕೂದಲು ಕತ್ತರಿಸುವುದು ಗುರನ್ನು ಕತ್ತರಿಸುವುದು ಶೌರ್ಯವನ್ನು ಮಾಡುವುದು ಇಂತಹ ತಪ್ಪುಗಳನ್ನು ಮಾಡಬಾರದು ಯಾಕೆಂದರೆ ಈ ಸಮಯದಲ್ಲಿ ನಾವು ಇಂತಹ ಕೆಲಸಗಳನ್ನು ಮಾಡುವುದರಿಂದ ನಮ್ಮ ಮೇಲೆ ಋಣಾತ್ಮಕ ಪರಿಣಾಮ ಉಂಟಾಗುತ್ತದೆ ಇದು ಜೀವನದ ಸಮಸ್ಯೆ ಹಣಕಾಸಿನ ಸಮಸ್ಯೆ ನಷ್ಟಕ್ಕೆ ಕಾರಣವಾಗುತ್ತದೆ. ಇನ್ನು ಸೂರ್ಯ ಮುಳುಗಿದ ನಂತರ ಬಟ್ಟೆ ಒಗೆಯುವುದು ಅಥವಾ ಬಟ್ಟೆಯನ್ನು ಹೊರಗಡೆ ಒಣಗಿ ಹಾಕುವುದು ಮಾಡಬಾರದು ಯಾಕೆಂದರೆ ಈ ಸಮಯದಲ್ಲಿ ನಕರಾತ್ಮಕ ಶಕ್ತಿಗಳು ಹೆಚ್ಚು ಜಾಗೃತವಾಗಿ ಇರುವುದರಿಂದ ಇದು ಕುಟುಂಬಕ್ಕೆ ಮತ್ತು ಕುಟುಂಬದ ಸದಸ್ಯರ ಮೇಲೆ ಪರಿಣಾಮವನ್ನು ಉಂಟು ಮಾಡಬಹುದು. ನಿಮ್ಮ ಎಲ್ಲಾ ಸಮಸ್ಯೆಗೆ ಪರಿಹಾರ ಆಗೋಕೆ ತಕ್ಷಣ ಕರೆ ಮಾಡಿರಿ 9620799909 ಇನ್ನು ಅತಿ ಮುಖ್ಯವಾಗಿ ಯಾವುದೇ ಕಾರಣಕ್ಕೂ ಸೂರ್ಯ ಮುಳಗಿದ ನಂತರ ಅಂತ್ಯ ಸಂಸ್ಕಾರ ಮಾಡಬಾರದು. ಗರುಡ ಪುರಾಣದ ಪ್ರಕಾರ ಸೂರ್ಯ ಮೂಳೆಗೆದ ನಂತರ ಅಂತ್ಯಸಂಸ್ಕಾರ ಮಾಡಿದರೆ ಮರಣ ಹೊಂದಿದ ವ್ಯಕ್ತಿಯ ಆತ್ಮ ನರಳುತ್ತದೆ

ಮತ್ತು ಮುಂದಿನ ಜನ್ಮದಲ್ಲಿ ಅವರು ಅಂಗವಿಕಲರಾಗಿ ಜನಿಸುತ್ತಾರೆ ಎನ್ನುವ ನಂಬಿಕೆ ಇದೆ. ಇನ್ನು ಅತಿ ಮುಖ್ಯವಾಗಿ ಸೂರ್ಯಾಸ್ತದ ಸಮಯದಲ್ಲಿ ಅಂದರೆ ಸಂಧ್ಯಾಕಾಲದಲ್ಲಿ ಅಥವಾ ಗೋದೋಡಿ ಸಮಯದಲ್ಲಿ ದೈಹಿಕ ಸಂಪರ್ಕವನ್ನು ಮಾಡುವುದು ಅಥವಾ ಸೂರ್ಯಾಸ್ತದ ಸಮಯದಲ್ಲಿ ಮಲಗುವುದು ಇಂತಹ ತಪ್ಪನ್ನು ಮಾಡಬಾರದು ಇದರಿಂದ ಹಲವಾರು ಸಮಸ್ಯೆಗಳು ಸೃಷ್ಟಿಯಾಗುತ್ತವೆ. ಕರ್ನಾಟಕದ ಪ್ರಖ್ಯಾತ ಜ್ಯೋತಿಷ್ಯರು ಇದೀಗ ನಿಮಗೆ ಫೋನ್ ಕರೆಗೆ ಲಭ್ಯ ನಿಮ್ಮ ಸಮಸ್ಯೆಗಳು ಪರಿಹಾರ ಅದ ನಂತರವೇ ನೀವು ಕಾಣಿಕೆ ನೀಡುವ ಸೌಲಭ್ಯ, ಇಂತಹ ಉತ್ತಮ ಅವಕಾಶ ಸದ್ಬಲಿಕೆ ಮಾಡಿಕೊಳ್ಳಿರಿ, ನಿಮ್ಮ ಸಮಸ್ಯೆ ಏನೇ ಇದ್ದರು ಕೂಡ ಈ ನಂಬರ್ ಗೆ ಫೋನ್ ಮಾಡಿರಿ ತಿಳಿಸಿರಿ 9620799909 ಇನ್ನೆಷ್ಟು ದಿನ ನಿಮ್ಮ ಜೀವನದಲ್ಲಿ ಸಂಕಷ್ಟ ಪಡುತ್ತಲೇ ಸಾಗಿಸುತ್ತೀರಿ, ಅದಕ್ಕೆ ಎಲ್ಲಾ ಸಮಸ್ಯೆಗಳು ಪರಿಹಾರ ಆಗೋಕೆ ನಮಗೆ ಕರೆ ಮಾಡಿರಿ 9620799909 ಹಾಗೆಯೇ ಕೆಲವೊಂದು ಕೇರಳದ ರಹಸ್ಯ ಪದ್ದತಿಗಳಿಂದ ನಿಮಗೆ ಬಂದಿರುವ ಸಮಸ್ಯೆಗಳನ್ನು ಪರಿಹಾರ ಮಾಡುತ್ತೇವೆ ಈ ಕೂಡಲೇ ಕರೆ ಮಾಡಿರಿ 9620799909 ಸೂರ್ಯ ಪ್ರಕಾಶ್ ಕುಡ್ಲ ಕರ್ನಾಟಕದ ಪ್ರಖ್ಯಾತ ಗುರುಗಳು ಹಾಗು ವಾಸ್ತು ತಜ್ಞರು ನಿಮ್ಮ ಎಲ್ಲಾ ಸಮಸ್ಯೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ಆಗಿ ಸುಖದ ಜೀವನದ ಸಿಗುವುದು ಖಂಡಿತ ಫೋನ್ ಮಾಡಿ 9620799909 ಸೂರ್ಯ ಪ್ರಕಾಶ್ ಕುಡ್ಲ

LEAVE A REPLY

Please enter your comment!
Please enter your name here