ಅಮಾವಾಸ್ಯೆಯ ದಿನಗಳಲ್ಲಿ ಇಂತಹ ಕೆಲಸಗಳನ್ನು ಮಾಡುವುದರಿಂದ ಜೀವನದ ಸಕಲ ಸಮಸ್ಯೆಗಳಿಗೂ ಕೂಡ ಪರಿಹಾರ ಸಿಗುವುದರ ಜೊತೆಗೆ ಪಿತೃ ದೋಷ ಹಾಗೂ ಇತರೆ ದೋಷಗಳು ನಿವಾರಣೆಯಾಗುತ್ತದೆ.

43

ನಮಸ್ಕಾರ ಸ್ನೇಹಿತರೇ ಅಮಾವಾಸ್ಯೆಯ ದಿನ ಪಿತೃ ಕಾರ್ಯವನ್ನು ಹೊರತುಪಡಿಸಿ ಬೇರೆ ಯಾವುದೇ ರೀತಿಯ ಕಾರ್ಯವನ್ನು ಮಾಡಬಾರದು ಎಂದು ಹೇಳಲಾಗುತ್ತದೆ ಅದರಲ್ಲಿ ಕೂಡ ಅಮಾವಾಸ್ಯೆ ದಿನ ಯಾವುದೇ ರೀತಿಯ ಹೊಸ ಕಾರ್ಯಗಳನ್ನು ಶುಭ ಕಾರ್ಯಗಳನ್ನು ಮಾಡಬಾರದು ಎಂಬ ನಿಷೇಧವಿದೆ ಇದರ ಜೊತೆಗೆ ವ್ಯಕ್ತಿಯ ದಿನನಿತ್ಯದ ಜೀವನದಲ್ಲಿಯೂ ಕೂಡ ಅಮಾವಾಸ್ಯೆ ದಿನ ಕೆಲವೊಂದು ವಿಚಾರಗಳ ಬಗ್ಗೆ ನಿಬಂಧನೆಗೆ ಕೂಡ ಇದೆ, ಯಾಕೆಂದರೆ ಅಮಾವಾಸ್ಯೆಯ ದಿನಗಳಲ್ಲಿ ಋಣಾತ್ಮಕ ಪ್ರಭಾವಗಳ ಕಾಟ ನಕರಾತ್ಮಕ ಶಕ್ತಿ ಹೆಚ್ಚಾಗಿ ಇರುವುದರಿಂದ ಯಾವುದೇ ಒಂದು ಕಾರ್ಯ ಮಾಡಿದರು ಕೂಡ ಅದರಲ್ಲಿ ಕೆಡುಕುಗಳು ಉಂಟಾಗುತ್ತದೆ ಎಂದು ನಂಬಲಾಗಿದೆ, ಆದರೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅಮಾವಾಸ್ಯೆಯ ದಿನಗಳಲ್ಲಿ ಕೆಲವೊಂದು ನಿರ್ದಿಷ್ಟ ಕಾರ್ಯಗಳನ್ನು ಮಾಡುವುದರಿಂದ ಕೆಲಸಗಳನ್ನು ಮಾಡುವುದರಿಂದ ನಮ್ಮ ಜೀವನದಲ್ಲಿ ಇರುವಂತಹ ದಾರಿದ್ರಗಳು ಕಷ್ಟಗಳು ಬಡತನಗಳು ದೂರವಾಗುತ್ತವೆ ಅದೃಷ್ಟ ಕೈ ಹಿಡಿಯುತ್ತದೆ ಎಂದು ಹೇಳಲಾಗುತ್ತದೆ, ನಿಮ್ಮ ಜೀವನದ ಪ್ರತಿಯೊಂದು ಸಮಸ್ಯೆ ಪರಿಹಾರ ಆಗಲು ಕರೆ ಮಾಡಿರಿ 9611533355 ಹಾಗಾದರೆ ಅಮಾವಾಸ್ಯೆಯ ದಿನ ಯಾವ ಕೆಲಸಗಳನ್ನು ಮಾಡುವುದರಿಂದ ನಮ್ಮ ಜೀವನದಲ್ಲಿ ಇರುವ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ ಯಾವ ಕಾರ್ಯಗಳು ನಮಗೆ ಅದೃಷ್ಟವನ್ನು ತಂದುಕೊಡುತ್ತದೆ ಯಾವ ನಿಯಮಗಳನ್ನು ಅನುಸರಿಸಬೇಕು ಎಂದು ನೋಡೋಣ.

ಮೊದಲನೆಯದಾಗಿ ಅಮಾವಾಸ್ಯೆಯ ದಿನ ತಪ್ಪದೇ ಅರಳಿ ಮರವನ್ನು ಪೂಜಿಸಬೇಕು ಎಂದು ಹೇಳಲಾಗುತ್ತದೆ ಅರಳಿ ಮರದ ಮುಂದೆ ತುಪ್ಪದ ದೀಪವನ್ನು ಬೆಳಗಿಸಿ 108 ಪ್ರದಕ್ಷಿಣೆಗಳನ್ನು ಹಾಕಿ ಪೂಜೆ ಮಾಡುವುದರಿಂದ ಪಿತೃ ದೋಷಕ್ಕೆ ಸಂಬಂಧಿಸಿದಂತಹ ಸಮಸ್ಯೆಗಳು ದೂರವಾಗುವುದರ ಜೊತೆಗೆ ಸಾಕಷ್ಟು ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ಇನ್ನು ಅಮಾವಾಸ್ಯೆಯ ದಿನ ದಾನ ಮಾಡುವುದು ಬಹಳ ಒಳ್ಳೆಯದು ಎಂದು ಹೇಳಲಾಗುತ್ತದೆ, ಅಮಾವಾಸ್ಯೆಯ ದಿನ ಹಿರಿಯರನ್ನು ಪೂರ್ವಜರನ್ನು ಪೂಜಿಸಿದ ನಂತರ ಬಡವರಿಗೆ ನಿಗದಿಕರಿಗೆ ಅನ್ನದಾನ ವಸ್ತ್ರ ಧ್ಯಾನ ಮಾಡುವುದರಿಂದ ಹಿರಿಯರ ಆತ್ಮಕ್ಕೆ ಶಾಂತಿ ಸಿಗುತ್ತದೆ ಅದರಲ್ಲೂ ಕೂಡ ಪಿತೃ ದೋಷ ಇರುವವರಿಗೆ ಪರಿಹಾರ ಸಿಗುತ್ತದೆ. ಇನ್ನು ಅಮಾವಾಸ್ಯೆಯ ದಿನ ಸ್ನಾನ ಮಡಿಗಳನ್ನು ಮಾಡಿ ದಕ್ಷಿಣಾಭಿಮುಖವಾಗಿ ನಿಂತು ಪಿತೃಗಳಿಗೆ ನೀರಿನಲ್ಲಿ ಕಪ್ಪು ಎಳ್ಳನ್ನು ಬೆರೆಸಿ ಅರ್ಪಿಸುವುದರಿಂದ ಪೂರ್ವಜರ ಆತ್ಮಕ್ಕೆ ಶಾಂತಿ ಸಿಗುತ್ತದೆ ಎಂದು ಹೇಳಲಾಗುತ್ತದೆ ಹಾಗಾಗಿ ತಪ್ಪದೆ ಅಮಾವಾಸ್ಯೆ ದಿನ ಪೂರ್ವಜರಿಗೆ ಎಳ್ಳು ನೀರನ್ನು ಅರ್ಪಿಸಿ. ಇನ್ನು ವಿಶೇಷವಾಗಿ ಅಮಾವಾಸ್ಯೆಯ ದಿನಗಳಲ್ಲಿ ಮನೆಯ ಈಶಾನ್ಯ ದಿಕ್ಕಿನಲ್ಲಿ ತುಪ್ಪದ ದೀಪವನ್ನು ಬೆಳಗಿಸುವುದರಿಂದ ಆರ್ಥಿಕ ಸಮೃದ್ಧಿ ಉಂಟಾಗುತ್ತದೆ. ಇನ್ನು ಜೀವನದಲ್ಲಿ ಹೆಚ್ಚು ಸಮಸ್ಯೆ ಇರುವವರು ಅಮಾವಾಸ್ಯೆಯ ದಿನ ನದಿಯ ಸ್ನಾನ ಮಾಡಿ ಬಡವರಿಗೆ ನಿರ್ಗತಿಕರಿಗೆ ಆಹಾರ ಮತ್ತು ಬಟ್ಟೆಯನ್ನು ನೀಡುವುದು ಬಹಳ ಒಳ್ಳೆಯದು

ಇದರಿಂದ ಗ್ರಹ ದೋಷಗಳು ನಿವಾರಣೆಯಾಗುವುದರ ಜೊತೆಗೆ ಪಿತೃ ದೋಷಗಳು ನಿವಾರಣೆಯಾಗುತ್ತದೆ ಇದರ ಮೂಲಕ ನಿಮ್ಮ ಸಮಸ್ಯೆಗಳು ಬಗೆಹರಿಯುತ್ತವೆ. ಕೊಲ್ಲೂರು ಮೂಕಂಬಿಕಾ ದೇವಿ ಆರಾಧನೆ ಮಾಡುವ ಸಂತೋಷ್ ಗುರುಜೀ ಅವರು ಕೇರಳ ಹಾಗು ಕೊಳ್ಳೆಗಾಲದ ಅಘೋರ ವಿದ್ಯೆಗಳಿಂದ ನಿಮಗೆ ಬಂದಿರುವ ಕಷ್ಟಗಳನ್ನು ಶಾಶ್ವತವಾಗಿ ಪರಿಹಾರ ಮಾಡಿಕೊಡುತ್ತಾರೆ, ಎಂತಹ ಸಮಸ್ಯೆ ಇದ್ದರು ಸಹ ನಿಶ್ಚಿತ ರೀತಿಯಲ್ಲಿ ಪರಿಹಾರ ದೊರೆಯುವುದು ಒಮ್ಮೆ ಫೋನ್ ಮಾಡಿ 9611533355 ಇದು ಇಷ್ಟೇ ಅಲ್ಲದೇ ಕುಟುಂಬದಲ್ಲಿನ ಸಮಸ್ಯೆಗಳು ಮತ್ತು ಗಂಡ ಹೆಂಡತಿ ವೈಮನಸ್ಯ ಹಾಗು ಅನಾರೋಗ್ಯ ಬಾಧೆಗಳು ಹಾಗು ಶತ್ರುಗಳಿಂದ ಸಮಸ್ಯೆ ಅಥವ ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಆಗಿದ್ದಲ್ಲಿ ಅಥವ ಗ್ರಹ ದೋಷ ಅಥವ ವಿವಾಹ ವಿಳಂಭ ಅಥವ ಇನ್ನು ಯಾವುದೇ ರೀತಿಯ ಸಮಸ್ಯೆಗಳು ಇದ್ದರು ಸಹ ರಹಸ್ಯವಾಗಿ ಇಟ್ಟು ಶಾಶ್ವತ ಪರಿಹಾರ ನೀಡಲಾಗುವುದು. ಗುರೂಜಿ ಅವರಿಂದ ಸಾಕಷ್ಟು ಜನರಿಗೆ ಪರಿಹಾರ ಸಿಕ್ಕಿದೆ ಒಮ್ಮೆ ಫೋನ್ ಮಾಡಿ 9611533355 ನಿಮ್ಮ ಪ್ರಶ್ನೆ ಏನೇ ಇದ್ದರು ಸಹ ಫೋನ್ ನಲ್ಲಿಯೇ ಕೇಳಬಹುದು. ಎಲ್ಲಾ ರೀತಿಯ ಸಮಸ್ಯೆಗೆ 48 ಗಂಟೆಯಲ್ಲಿ ಶಾಶ್ವತ ಪರಿಹಾರ ಸಿಗುವುದು ಕರೆ ಮಾಡಿ 9611533355 ನಿಶ್ಚಿತವಾಗಿ ಪರಿಹಾರ ಇದೆ.

LEAVE A REPLY

Please enter your comment!
Please enter your name here