ಈ ರಾಶಿಗಳ ಜನರಿಗೆ ಅಹಂಕಾರ ಎನ್ನುವುದು ಇತರರಿಗಿಂತ ಹೆಚ್ಚಾಗಿರುತ್ತದೆ ಎಂದು ಹೇಳುತ್ತದೆ ಜ್ಯೋತಿಷ್ಯ ಶಾಸ್ತ್ರ ಆ ರಾಶಿಗಳು ಯಾವುವು ತಿಳಿಯಿರಿ.

53

ನಮಸ್ಕಾರ ಸ್ನೇಹಿತರೆ ಜ್ಯೋತಿಷ್ಯಶಾಸ್ತ್ರದ ಪ್ರಕಾರ ರಾಶಿಗಳು ವ್ಯಕ್ತಿಯ ವ್ಯಕ್ತಿತ್ವವನ್ನು ಗುಣ ಸ್ವಭಾವವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಬಹುದು, ಯಾಕೆಂದರೆ ರಾಶಿಗಳು ಗ್ರಹಗಳ ಪ್ರಭಾವಕ್ಕೆ ಒಳಗಾಗಿ ಯಾವ ರೀತಿಯಾದಂತಹ ಗುಣ ಸ್ವಭಾವವನ್ನು ಹೊಂದಿರುತ್ತವೆ ಅದೇ ರೀತಿಯಾದ ಗುಣ ಮತ್ತು ಸ್ವಭಾವವನ್ನು ರಾಶಿಯ ವ್ಯಕ್ತಿಗಳು ಹೊಂದಿರುತ್ತಾರೆ ಎಂದು ನಂಬಲಾಗಿದೆ, ಹಾಗಾಗಿ ವ್ಯಕ್ತಿಯ ರಾಶಿಯನ್ನು ನೋಡಿ ಆ ವ್ಯಕ್ತಿಯು ಯಾವ ರೀತಿಯಾದ ಗುಣ ಮತ್ತು ಸ್ವಭಾವವನ್ನು ಹೊಂದಿರುತ್ತಾನೆ ಅವನ ವ್ಯಕ್ತಿತ್ವ ಯಾವ ರೀತಿಯಾಗಿ ಇರುತ್ತದೆ ಎಂದು ಸುಲಭವಾಗಿ ಹೇಳಬಹುದು. ನಿಮ್ಮ ಎಲ್ಲಾ ಸಮಸ್ಯೆ ಪರಿಹಾರ ಆಗೋಕೆ ಕರೆ ಮಾಡಿರಿ 9611533355 ಅದೇ ರೀತಿಯಾಗಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಕೆಲವು ರಾಶಿಯಲ್ಲಿ ಜನಿಸಿದಂತಹ ವ್ಯಕ್ತಿಗಳು ಅಹಂಕಾರದ ವಿಷಯದಲ್ಲಿ ಇತರರಿಗಿಂತಲೂ ಕೂಡ ಹೆಚ್ಚಿನ ಅಹಂಕಾರವನ್ನು ಹೊಂದಿರುತ್ತಾರೆ ಎಂದು ಹೇಳಲಾಗುತ್ತದೆ, ಯಾಕೆಂದರೆ ಸಾಮಾನ್ಯವಾಗಿ ನಾವು ಪ್ರತಿನಿತ್ಯ ನೋಡುವಾಗ ಒಬ್ಬರಿಗಿಂತ ಒಬ್ಬರು ಭಿನ್ನ ವಾದಂತಹ ಗುಣ ಸ್ವಭಾವವನ್ನು ಹೊಂದಿರುತ್ತಾರೆ, ಅದೇ ರೀತಿಯಾಗಿ ಅಹಂಕಾರದ ವಿಷಯದಲ್ಲೂ ಕೂಡ ಕೆಲವರಿಗೆ ಅಹಂಕಾರ ಇರುವುದಿಲ್ಲ, ಆದರೆ ಇನ್ನೂ ಕೆಲವರಿಗೆ ಸ್ವಲ್ಪ ಮಟ್ಟದ ಅಹಂಕಾರ ಇರುತ್ತದೆ, ಆದರೆ ಇನ್ನು ಕೆಲವರಿಗಂತೂ ಅಹಂಕಾರ ಮೈ ತುಂಬಿ ಹೋಗಿರುತ್ತದೆ, ಈ ರೀತಿ ಅಹಂಕಾರದಲ್ಲಿ ವ್ಯತ್ಯಾಸಗಳು ಕಂಡುಬರುವುದು ಅವರ ರಾಶಿಗೆ ಅನುಗುಣವಾಗಿ ಎಂದು ಹೇಳಲಾಗುತ್ತದೆ,

ಹಾಗಾದರೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಯಾವ ರಾಶಿಯ ವ್ಯಕ್ತಿಗಳಿಗೆ ಇತರರಿಗಿಂತ ಹೆಚ್ಚಿನ ಅಹಂಕಾರ ಇರುತ್ತದೆ ಅವರು ಯಾವ ರೀತಿಯಾದ ಗುಣ ಮತ್ತು ಸ್ವಭಾವವನ್ನು ಹೊಂದಿರುತ್ತಾರೆ ಎಂದು ನೋಡೋಣ. ಮೊದಲನೆಯದಾಗಿ ಮೇಷ ರಾಶಿ, ಮೇಷ ರಾಶಿಯ ಜನಿಸಿದಂತಹ ವ್ಯಕ್ತಿಗಳು ಸಾಮಾನ್ಯವಾಗಿ ತಮ್ಮ ಬಗ್ಗೆ ತಮಗೆ ಬೇಕಾದಂತಹ ಅನುಕೂಲತೆಯ ಬಗ್ಗೆ ಯೋಚನೆ ಮಾಡುತ್ತಾರೆ ಹೊರತು ಇನ್ನೊಬ್ಬರ ಮನಸ್ಸನ್ನು ಅರ್ಥ ಮಾಡಿಕೊಳ್ಳುವುದಿಲ್ಲ, ಅವರು ಬೇರೆಯವರ ಭಾವನೆಯನ್ನು ಅರ್ಥ ಮಾಡಿಕೊಳ್ಳುವಲ್ಲಿ ಅಷ್ಟು ಮಹತ್ವವನ್ನು ನೀಡದೆ ಇರುವ ಕಾರಣ ಇದು ಅವರ ಅಹಂಕಾರವನ್ನು ಪ್ರತಿನಿಧಿಸುತ್ತದೆ, ಇವರ ಈ ಒಂದು ಗುಣ ಅವರಿಗೆ ಅಹಂಕಾರ ಹೆಚ್ಚಾಗಿದೆ ಎಂದು ಜನರಿಗೆ ಅನಿಸಿದರು ಕೂಡ ಕೆಲವೊಮ್ಮೆ ಅವರು ನೀಡುವ ಸಹಾಯ ಹಸ್ತವನ್ನು ಜನರು ಮರೆಯುವುದಿಲ್ಲ. ನಿಮ್ಮ ಎಲ್ಲಾ ಸಮಸ್ಯೆ ಪರಿಹಾರ ಆಗೋಕೆ ಕರೆ ಮಾಡಿರಿ 9611533355 ಸಿಂಹ ರಾಶಿ, ಸಿಂಹ ರಾಶಿ ಬರಿ ಹುಟ್ಟಿನಿಂದಲೇ ನಾಯಕತ್ವದ ಗುಣವನ್ನು ಹೊಂದಿರುತ್ತಾರೆ ಹಾಗೂ ಇವರ ನಾಯಕತ್ವದ ಒಂದು ವ್ಯಕ್ತಿತ್ವ ಇವರನ್ನು ಅಹಂಕಾರಿ ಅಂತೆ ಪ್ರತಿನಿಧಿಸುತ್ತದೆ, ಯಾಕೆಂದರೆ ನಾಯಕತ್ವವನ್ನು ಹೊಂದಿರುವ ವ್ಯಕ್ತಿಗಳು ಇತರರನ್ನು ನಿಯಂತ್ರಿಸಲು ಇಷ್ಟಪಡುತ್ತಾರೆ, ಇದರಿಂದ ಬಹಳ ಅಹಂಕಾರರು ಎಂದು ಗುರುತಿಸಿಕೊಳ್ಳುತ್ತಾರೆ. ಇನ್ನು ಧನಸು ರಾಶಿ, ಧನಸ್ಸು ರಾಶಿಯವರ ಸಹಜವಾಗಿಯೇ ಜನರಿಗೆ ಮಾನ್ಯತೆಯನ್ನು

ನೀಡುತ್ತಾರೆ ಇನ್ನೊಬ್ಬರ ಭಾವನೆಯನ್ನು ಗೌರವಿಸುತ್ತಾರೆ ಮತ್ತು ಹಾಸ್ಯಮಯ ಉಳ್ಳವರಾಗಿರುತ್ತಾರೆ ಆದರೆ ಕೆಲವೊಂದು ಸನ್ನಿವೇಶದಲ್ಲಿ ಅವರು ತನ್ನನ್ನು ತಾನು ಯಾವುದೇ ಕಾರಣಕ್ಕೂ ಯಾವುದೇ ಸಂದರ್ಭದಲ್ಲೂ ಬಿಟ್ಟುಕೊಳ್ಳಲು ಇಷ್ಟಪಡದೆ ಇರುವ ಕಾರಣ ಇವರ ಈ ಒಂದು ಸ್ವಭಾವ ಅಹಂಕಾರದಂತೆ ಕಾಣುತ್ತದೆ. ಕೊಲ್ಲೂರು ಮೂಕಂಬಿಕಾ ದೇವಿ ಆರಾಧನೆ ಮಾಡುವ ಸಂತೋಷ್ ಗುರುಜೀ ಅವರು ಕೇರಳ ಹಾಗು ಕೊಳ್ಳೆಗಾಲದ ಅಘೋರ ವಿದ್ಯೆಗಳಿಂದ ನಿಮಗೆ ಬಂದಿರುವ ಕಷ್ಟಗಳನ್ನು ಶಾಶ್ವತವಾಗಿ ಪರಿಹಾರ ಮಾಡಿಕೊಡುತ್ತಾರೆ, ಎಂತಹ ಸಮಸ್ಯೆ ಇದ್ದರು ಸಹ ನಿಶ್ಚಿತ ರೀತಿಯಲ್ಲಿ ಪರಿಹಾರ ದೊರೆಯುವುದು ಒಮ್ಮೆ ಫೋನ್ ಮಾಡಿ 9611533355 ಇದು ಇಷ್ಟೇ ಅಲ್ಲದೇ ಕುಟುಂಬದಲ್ಲಿನ ಸಮಸ್ಯೆಗಳು ಮತ್ತು ಗಂಡ ಹೆಂಡತಿ ವೈಮನಸ್ಯ ಹಾಗು ಅನಾರೋಗ್ಯ ಬಾಧೆಗಳು ಹಾಗು ಶತ್ರುಗಳಿಂದ ಸಮಸ್ಯೆ ಅಥವ ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಆಗಿದ್ದಲ್ಲಿ ಅಥವ ಗ್ರಹ ದೋಷ ಅಥವ ವಿವಾಹ ವಿಳಂಭ ಅಥವ ಇನ್ನು ಯಾವುದೇ ರೀತಿಯ ಸಮಸ್ಯೆಗಳು ಇದ್ದರು ಸಹ ರಹಸ್ಯವಾಗಿ ಇಟ್ಟು ಶಾಶ್ವತ ಪರಿಹಾರ ನೀಡಲಾಗುವುದು. ಗುರೂಜಿ ಅವರಿಂದ ಸಾಕಷ್ಟು ಜನರಿಗೆ ಪರಿಹಾರ ಸಿಕ್ಕಿದೆ ಒಮ್ಮೆ ಫೋನ್ ಮಾಡಿ 9611533355 ನಿಮ್ಮ ಪ್ರಶ್ನೆ ಏನೇ ಇದ್ದರು ಸಹ ಫೋನ್ ನಲ್ಲಿಯೇ ಕೇಳಬಹುದು. ಎಲ್ಲಾ ರೀತಿಯ ಸಮಸ್ಯೆಗೆ 48 ಗಂಟೆಯಲ್ಲಿ ಶಾಶ್ವತ ಪರಿಹಾರ ಸಿಗುವುದು ಕರೆ ಮಾಡಿ 9611533355 ನಿಶ್ಚಿತವಾಗಿ ಪರಿಹಾರ ಇದೆ

LEAVE A REPLY

Please enter your comment!
Please enter your name here