ಏಲಕ್ಕಿ ನಿಮ್ಮ ಜೀವನದ ಸಮಸ್ಯೆಯನ್ನು ಬಗೆಹರಿಸುವುದರ ಜೊತೆಗೆ ಅದೃಷ್ಟವನ್ನು ಕೂಡ ಬದಲಾಯಿಸುತ್ತದೆ ಅದು ಹೇಗೆ ಗೊತ್ತಾ

53

ನಮಸ್ಕಾರ ಸ್ನೇಹಿತರೆ ನಾವು ಪ್ರತಿನಿತ್ಯ ಬಳಸುವಂತಹ ಹಲವಾರು ವಸ್ತುಗಳಲ್ಲಿ ಕೆಲವು ವಸ್ತುಗಳಿಂದ ನಮ್ಮ ಸಮಸ್ಯೆಗಳಿಗೆ ಪರಿಹಾರವನ್ನು ನಾವು ಕಂಡುಕೊಳ್ಳಬಹುದು ಎನ್ನುವುದು ಸಾಕಷ್ಟು ಜನರಿಗೆ ತಿಳಿದಿರುವುದಿಲ್ಲ, ಏಕೆಂದರೆ ನಾವು ಬಳಸುವಂತಹ ಕೆಲವು ನಿರ್ದಿಷ್ಟವಾದ ವಸ್ತುಗಳಲ್ಲಿ ಕೆಲವು ವಿಶೇಷವಾದ ಶಕ್ತಿ ಇರುತ್ತದೆ ಎಂದು ಹೇಳಲಾಗುತ್ತದೆ, ಇಂತಹ ನಿರ್ದಿಷ್ಟವಾದ ಮತ್ತು ವಿಶೇಷವಾದ ಶಕ್ತಿಯನ್ನು ಹೊಂದಿರುವಂತಹ ವಸ್ತುಗಳನ್ನು ಬಳಸಿಕೊಂಡು ನಮಗೆ ಬೇಕಾದಂತಹ ಅನುಕೂಲತೆಯನ್ನು ಮಾಡಿಕೊಳ್ಳಬಹುದು, ಅದೇ ರೀತಿಯಾಗಿ ನಮಗೆ ಇರುವಂತಹ ಸಮಸ್ಯೆಗಳನ್ನು ಕೂಡ ನಾವು ಬಗೆಹರಿಸಿಕೊಳ್ಳಬಹುದು ಎಂದು ಪರಿಹಾರ ಶಾಸ್ತ್ರದಲ್ಲಿ ವಿಶೇಷವಾಗಿ ತಿಳಿಸಲಾಗಿದೆ. ಉಚಿತವಾಗಿ ಗುರೂಜಿ ಅವರಿಂದ ಸಲಹೆ ಪಡೆಯಿರಿ 9611533355 ನಮ್ಮ ಜೀವನದಲ್ಲಿ ಇರುವಂತಹ ಹಲವಾರು ಸಮಸ್ಯೆಗಳನ್ನು ನಾವು ನಮ್ಮ ಮನೆಯಲ್ಲೇ ಇರುವಂತಹ ಕೆಲವು ವಸ್ತುಗಳನ್ನು ಬಳಸಿಕೊಂಡು ಆ ಒಂದು ಸಮಸ್ಯೆಯಿಂದ ಸುಲಭವಾಗಿ ಹೊರಬರಬಹುದು, ಅದೇ ರೀತಿಯಾಗಿ ನಾವು ಪ್ರತಿನಿತ್ಯ ಅಡುಗೆಯಲ್ಲಿ ಬಳಸುವಂತಹ ಏಲಕ್ಕಿಯೂ ಕೂಡ ಒಂದು, ಏಲಕ್ಕಿ ಮಹಾಲಕ್ಷ್ಮಿದೇವಿಗೆ ಬಹಳ ಪ್ರಿಯವಾದ ವಸ್ತು ಎಂದು ಕೂಡ ಕರೆಯಲಾಗುತ್ತದೆ, ಏಲಕ್ಕಿಯನ್ನು ನಾವು ಕ್ರಮೇಣವಾಗಿ ನಿಯಮಬದ್ಧವಾಗಿ ಬಳಸಿಕೊಳ್ಳುವುದರಿಂದ ನಮ್ಮ ಜೀವನದಲ್ಲಿ ಇರುವಂತಹ ಹಲವಾರು ಸಮಸ್ಯೆಗಳನ್ನು ನಾವು ಬಗೆಹರಿಸಿಕೊಳ್ಳಬಹುದು ಎಂದೇ ಹೇಳಬಹುದು, ಹಾಗಾದರೆ ಏಲಕ್ಕಿಯನ್ನು ಬೆಳೆಸಿಕೊಂಡು ನಮ್ಮ ಜೀವನದಲ್ಲಿ ಇರುವಂತಹ ಯಾವ ಸಮಸ್ಯೆಗಳನ್ನು ಯಾವ ರೀತಿಯಾಗಿ ಬಗೆಹರಿಸಿಕೊಳ್ಳಬಹುದು

ಇದರ ವಿಶೇಷ ಶಕ್ತಿ ಮತ್ತು ಪ್ರಾಮುಖ್ಯತೆಯ ಬಗ್ಗೆ ನೋಡೋಣ. ಮೊದಲನೆಯದಾಗಿ ಎಷ್ಟು ಹಣ ಸಂಪಾದಿಸಿದರು ಕೂಡ ಕೈಯಲ್ಲಿ ಹಣ ಉಳಿಯುದಿಲ್ಲ ಅನಗತ್ಯ ಖರ್ಚುಗಳು ಎದುರಾಗುತ್ತಿವೆ ತಿಂಗಳಿನ ಅಂತ್ಯದಲ್ಲಿ ಪರ್ಸ್ ನಲ್ಲಿ ಒಂದು ರೂಪಾಯಿಯೂ ಕೂಡ ಇರುವುದಿಲ್ಲ ಎನ್ನುವವರು 5 ಏಲಕ್ಕಿಯನ್ನು ಒಂದು ಹಸಿರು ಬಟ್ಟೆ ಅಥವಾ ಕೆಂಪು ಬಟ್ಟೆಯಲ್ಲಿ ಸುತ್ತಿ ಅದನ್ನು ಲಕ್ಷ್ಮೀದೇವಿಯ ಮುಂದೆ ಇಟ್ಟು ಪೂಜೆಯನು ಮಾಡಿದ ನಂತರ ನಿಮ್ಮ ಪರ್ಸ್ ಅಥವಾ ಜೇಬಿನಲ್ಲಿ ಇಟ್ಟುಕೊಳ್ಳುವುದರಿಂದ ಅನಗತ್ಯ ಖರ್ಚುಗಳು ಕಡಿಮೆಯಾಗುತ್ತವೆ ಹಣಕಾಸಿನ ಅನುಕೂಲತೆಗಳು ಕಂಡುಬರುತ್ತದೆ. ಇದು ಉದ್ಯೋಗ ಕ್ಷೇತ್ರದಲ್ಲಿ ಸಮಸ್ಯೆಗಳು ಇವೆ ಕೆಲಸಕಾರ್ಯಗಳಲ್ಲಿ ಅಡೆತಡೆಗಳು ನಡೆಯುತ್ತಿವೆ ಎಂದರೆ ಹಸಿರು ಬಟ್ಟೆಯಲ್ಲಿ 5 ಏಲಕ್ಕಿಯನ್ನು ಗಂಟು ಹಾಕಿ ದಿಂಬಿನ ಕೆಳಗಡೆ ಇಟ್ಟು ಮಲಗಿ ಬೆಳಗ್ಗೆ ಎದ್ದಾಗ ಅದನ್ನು ಬೇರೆಯವರಿಗೆ ದಾನವಾಗಿ ನೀಡುವುದರಿಂದ ಉದ್ಯೋಗಕ್ಕೆ ಸಂಬಂಧಿಸಿದ ಸಮಸ್ಯೆಗಳು ನಿವಾರಣೆಯಾಗುತ್ತದೆ. ಇನ್ನು ಮಕ್ಕಳು ವಿದ್ಯಾಭ್ಯಾಸದಲ್ಲಿ ಹಿಂದೆ ಇದ್ದಾರೆ, ಓದಿನ ಕಡೆ ಗಮನ ಇಲ್ಲ, ನೆನಪಿನ ಶಕ್ತಿ ಇಲ್ಲ ಎನ್ನುವವರು ಸೋಮವಾರದ ದಿನಗಳಲ್ಲಿ ಒಂದು ಲೋಟ ಹಾಲಿಗೆ ಸ್ವಲ್ಪ ಏಲಕ್ಕಿ ಪುಡಿಯನ್ನು ಹಾಕಿ ಬಡಮಕ್ಕಳಿಗೆ ನೀಡಬೇಕು, ಈ ರೀತಿ ಏಳು ವಾರಗಳು ಮಾಡುವುದರಿಂದ ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿಗಳು ಕಂಡುಬರುತ್ತದೆ. ಮನೆಯಲ್ಲಿ ಮತ್ತು ಅಂಗಡಿಯಲ್ಲಿ ಹಣ ಇಡುವ ಜಾಗದಲ್ಲಿ ಏಲಕ್ಕಿಯನ್ನು ಇಡುವುದರಿಂದ ಧನಾಕರ್ಷಣೆ ಉಂಟಾಗುತ್ತದೆ.

ಈ ರೀತಿಯಾಗಿ ಏಲಕ್ಕಿಯನ್ನು ಬಳಸಿಕೊಂಡು ನಮ್ಮ ಜೀವನದಲ್ಲಿ ಇರುವ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು. ಕೊಲ್ಲೂರು ಮೂಕಂಬಿಕಾ ದೇವಿ ಆರಾಧನೆ ಮಾಡುವ ಸಂತೋಷ್ ಗುರುಜೀ ಅವರು ಕೇರಳ ಹಾಗು ಕೊಳ್ಳೆಗಾಲದ ಅಘೋರ ವಿದ್ಯೆಗಳಿಂದ ನಿಮಗೆ ಬಂದಿರುವ ಕಷ್ಟಗಳನ್ನು ಶಾಶ್ವತವಾಗಿ ಪರಿಹಾರ ಮಾಡಿಕೊಡುತ್ತಾರೆ, ಎಂತಹ ಸಮಸ್ಯೆ ಇದ್ದರು ಸಹ ನಿಶ್ಚಿತ ರೀತಿಯಲ್ಲಿ ಪರಿಹಾರ ದೊರೆಯುವುದು ಒಮ್ಮೆ ಫೋನ್ ಮಾಡಿ 9611533355 ಇದು ಇಷ್ಟೇ ಅಲ್ಲದೇ ಕುಟುಂಬದಲ್ಲಿನ ಸಮಸ್ಯೆಗಳು ಮತ್ತು ಗಂಡ ಹೆಂಡತಿ ವೈಮನಸ್ಯ ಹಾಗು ಅನಾರೋಗ್ಯ ಬಾಧೆಗಳು ಹಾಗು ಶತ್ರುಗಳಿಂದ ಸಮಸ್ಯೆ ಅಥವ ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಆಗಿದ್ದಲ್ಲಿ ಅಥವ ಗ್ರಹ ದೋಷ ಅಥವ ವಿವಾಹ ವಿಳಂಭ ಅಥವ ಇನ್ನು ಯಾವುದೇ ರೀತಿಯ ಸಮಸ್ಯೆಗಳು ಇದ್ದರು ಸಹ ರಹಸ್ಯವಾಗಿ ಇಟ್ಟು ಶಾಶ್ವತ ಪರಿಹಾರ ನೀಡಲಾಗುವುದು. ಗುರೂಜಿ ಅವರಿಂದ ಸಾಕಷ್ಟು ಜನರಿಗೆ ಪರಿಹಾರ ಸಿಕ್ಕಿದೆ ಒಮ್ಮೆ ಫೋನ್ ಮಾಡಿ 9611533355 ನಿಮ್ಮ ಪ್ರಶ್ನೆ ಏನೇ ಇದ್ದರು ಸಹ ಫೋನ್ ನಲ್ಲಿಯೇ ಕೇಳಬಹುದು. ಎಲ್ಲಾ ರೀತಿಯ ಸಮಸ್ಯೆಗೆ 48 ಗಂಟೆಯಲ್ಲಿ ಶಾಶ್ವತ ಪರಿಹಾರ ಸಿಗುವುದು ಕರೆ ಮಾಡಿ 9611533355 ನಿಶ್ಚಿತವಾಗಿ ಪರಿಹಾರ ಇದೆ

LEAVE A REPLY

Please enter your comment!
Please enter your name here