ಗುರು ರಾಘವೇಂದ್ರ ಸ್ವಾಮಿಯ ಶಕ್ತಿಶಾಲಿ ಮಂತ್ರ ಹೇಳಿ

57

ಸ್ನೇಹಿತರೆ ಈ ಮಂತ್ರವನ್ನು ಭಕ್ತಿಯಿಂದ ಪಠಿಸಿದರೆ ಸಾಕ್ಷಾತ್ ಗುರು ರಾಯರು ನಿಮ್ಮ ಕನಸಿನಲ್ಲಿ ಬಂದು ನಿಮ್ಮ ಕಷ್ಟಗಳನ್ನು ಬಗೆ ಹರಸುತ್ತಾರೆ. ರಾಘವೇಂದ್ರ ಸ್ವಾಮಿಯವರ ಮಹಿಮೆ ತುಂಬಾ ಪವಿತ್ರ ಹಾಗೂ ಅಪಾರವಾದದ್ದು ನಂಬುವುದು ಬಿಡುವುದು ನಿಮ್ಮ ವೈಯಕ್ತಿಕ ವಿಚಾರ ಮಹಾ ಮಹಿಮ ಮತ್ತು ಗುರುಗಳು ಜೀವಂತ ದೇವರು ಗುರು ರಾಘವೇಂದ್ರ ಆರಾಧ್ಯ ದೈವ ಮೋಧ ರಾಮ ಅಂದರೆ ಮಹಾ ವಿಷ್ಣು ಜೀವನದಲ್ಲಿ ಎಂತಹ ಕಷ್ಟಗಳು ಶ್ರೀ ಗುರು ರಾಘವೇಂದ್ರ ಸ್ವಾಮಿಯ ಸ್ಮರಣೆ ಮಾಡಿದ ಕ್ಷಣವೇ ಕಷ್ಟವು ಮಂಜಿನಂತೆ ಕರಗಿ ಹೋಗುತ್ತದೆ ಇದು ನಿಜ. ಸ್ನೇಹಿತರೆ ಗುರು ರಾಯರನ್ನು ನೆನೆಯಲು ಹಲವಾರು ಮಂತ್ರಗಳು ಇವೆ ಅದರಲ್ಲಿ ಗುರು ರಾಘವೇಂದ್ರ ಗಾಯಿತ್ರಿ ಮಂತ್ರವು ಅತ್ಯಂತ ಶ್ರೇಷ್ಠವಾಗಿದೆ ಅದು ಏನು ಎಂದು ನೋಡೋಣ ಬನ್ನಿ. ರಾಘವೇಂದ್ರ ಗಾಯತ್ರಿ ಮಂತ್ರವನ್ನು ದಿನಕ್ಕೆ ಒಂದು ಬಾರಿ ಐದು ಬಾರಿ ಮೂರು ಬಾರಿ ಒಂಬತ್ತು ಬಾರಿ ಇಪ್ಪತ್ತೊಂದು

ಗುರುಗಳನ್ನು ಸಂಪರ್ಕಿಸಲು ಈ ಕೂಡಲೇ ಗುರುಗಳಿಗೆ ಕರೆ ಮಾಡಿ 9901600331

ಬಾರಿ ಜಪಿಸಬಹುದು. ರಾಘವೇಂದ್ರ ಗಾಯತ್ರಿ ಮಂತ್ರ ಪಠಿಸಲು ಕೆಲವು ನಿಯಮಗಳು ಇವೆ. ಅವುಗಳನ್ನು ನೀವು ಪಾಲಿಸಿದರೆ ಶ್ರೀ ಗುರು ರಾಯರು ನಿಮ್ಮ ಕನಸ್ಸಿನಲ್ಲಿ ಬಂದು ನಿಮಗೆ ಅನುಗ್ರಹಿಸಿ ನಿಮಗೆ ಸಕಲ ಸಂಕಷ್ಟ ಕಳೆಯುತ್ತಾರೆ. ಈ ನಿಯಮಗಳು ಯಾವುವು ಎಂದರೆ ಶ್ರೀ ಗುರು ರಾಘವೇಂದ್ರ ಗಾಯತ್ರಿ ಮಂತ್ರವನ್ನು ಪಠಿಸಲು ದಿನವೂ ಆಗಲಿಲ್ಲ ಎಂದರೆ ಗುರು ರಾಘವೇಂದ್ರ ರಾಯರ ವಿಶೇಷವಾದ ದಿನ ಗುರುವಾರ ಪಠಿಸಬಹುದು. ನೀವು ಇದನ್ನೇ ನಲವತ್ತೆಂಟು ದಿನ ಪಠಿಸಿದರೆ ಈ ಕೆಳಗಿನಂತೆ ಪಾಲಿಸಿ ಶ್ರೀ ರಾಘವೇಂದ್ರ ಗಾಯತ್ರಿ ಮಂತ್ರದ ವೃತ ಆರಂಭಿಸಲು ಗುರುವಾರ ಅಥವಾ ಶುಕ್ಲ ಪಕ್ಷ ಪುಷ್ಯ ನಕ್ಷತ್ರದಲ್ಲಿ ತುಂಬಾ ವಿಶೇಷ ಶಕ್ತಿ ಇರುತ್ತದೆ ಈ ದಿನಗಳಲ್ಲಿ ಶುರು ಮಾಡಿದರೆ ನಿಮಗೆ ಒಳ್ಳೆಯದು ದಿನಕ್ಕೆ ಸತತ ಸಾವಿರದ ಎಂಟು ಬಾರಿ ಶ್ರೀ ರಾಘವೇಂದ್ರ ಗಾಯತ್ರಿ ಮಂತ್ರವನ್ನು ನಲವತ್ತೆಂಟು ದಿನ ಪಾಲಿಸಿದರೆ ಕಲಿಯುಗದ ಕಾಮಧೇನು ಕಲ್ಪ ವೃಕ್ಷ ಶ್ರೀ ಗುರು ರಾಘವೇಂದ್ರ ನಿಮ್ಮ

ಕನಸ್ಸಿನಲ್ಲಿ ಬರುವುದು ಖಚಿತ ಎಂದರೆ ನಿಮ್ಮ ಸಕಲ ಸಂಕಷ್ಟಗಳು ಕೊನೆ ಕಾಣುವುದು ಖಚಿತ ಈ ಮಂತ್ರ ಓಂ ವೆಂಕಟನಾಥಯ ವಿಧ್ಮಹೆ ಸಚಿದಾನಂದ ಧೀಮಹೀ ತನ್ನೋ ರಾಘವೇಂದ್ರ ಪ್ರಚೋದಯಾತ್. ಓಂ ಪ್ರಹಲ್ಲಾದಯ ವಿಧ್ಮಯೆ ವ್ಯಾಸರಾಜ ಧೀಮಹಿ ತನ್ನೋ ರಾಘವೇಂದ್ರ ಪ್ರಚೋದಯಾತ್ ಸ್ನೇಹಿತರೆ ಈ ಮಂತ್ರವನ್ನು ಮೇಲೆ ಹೇಳಿದ ರೀತಿ ಪಠಿಸಿದರೆ ನಿಮಗೆ ಎಲ್ಲವೂ ಸುಖ ಸಂತೋಷ ವೃದ್ಧಿ ಆಗುತ್ತದೆ ಆದ್ದರಿಂದ ನೀವು ಪ್ರತಿ ದಿನ ಕನಿಷ್ಟ ಒಮ್ಮೆ ಆದರೂ ಹೇಳಲು ಮರೆಯದಿರಿ ಜಪಿಸಿ ನಿಮ್ಮ ಸಂಕಷ್ಟಗಳನ್ನು ಕಳೆಯಿರಿ.

ಗುರುಗಳನ್ನು ಸಂಪರ್ಕಿಸಲು ಈ ಕೂಡಲೇ ಗುರುಗಳಿಗೆ ಕರೆ ಮಾಡಿ 9901600331

ಶ್ರೀ ಕ್ಷೇತ್ರ ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿಯ ಆರಾಧನೆ ಮಾಡುವ ಪಂಡಿತ್ ರಾಘವೇಂದ್ರ ಕುಲಕರ್ಣಿ ಅವರಿಂದ ಎಂತಹ ಕಷ್ಟದ ಸಮಸ್ಯೆಗಳು ಇದ್ದರು ಸಹ ಶೀಘ್ರ ರೀತಿಯಲ್ಲಿ ಶಾಶ್ವತ ಪರಿಹಾರ ಸಿಗಲು ಕರೆ ಮಾಡಿರಿ 9901600331 ಫೋನ್ ನಲ್ಲಿಯೇ ಎಲ್ಲ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡುತ್ತಾರೆ, ದೈನಂದಿನ ಜೀವನದ ಸಮಸ್ಯೆಗಳು ಆಗಿರುವ ಆರ್ಥಿಕ ಸಮಸ್ಯೆಗಳು ಅಥವ ಉದ್ಯೋಗ ವಿಷಯದಲ್ಲಿ ಕಿರಿ ಕಿರಿ ಅಥವ ಮಕ್ಕಳು ನಿಮ್ಮ ಮಾತು ಕೇಳುತ್ತಾ ಇಲ್ಲ ಅಂದರೆ ಅಥವ ದಾಂಪತ್ಯ ಜೀವನದಲ್ಲಿ ಕಲಹಗಳು ಅಥವ ವ್ಯವಹಾರದಲ್ಲಿ ನಷ್ಟ ಅಥವ ಹಣಕಾಸಿನ ಸಮಸ್ಯೆಗಳು ಅಥವ ಪ್ರೀತಿ ಪ್ರೇಮದ ಅಡಚಣೆ ಇನ್ನು ಹತ್ತಾರು ರೀತಿಯ ಸಮಸ್ಯೆಗಳಿಗೆ ಜ್ಯೋತಿಷ್ಯ ಶಾಸ್ತ್ರದ ಮುಖಾಂತರ ಶಾಶ್ವತ ಪರಿಹಾರ ನೀಡುತ್ತಾರೆ. ಅತ್ಯಂತ ಕಟೋರ ರೀತಿಯ ಪೂಜೆ ಫಲಗಳಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ, ಹಾಗೆಯೇ ಎಲ್ಲ ರೀತಿಯ ಸಮಸ್ಯೆಗಳನ್ನು ಸಹ ಯಾರಿಗೆ ತಿಳಿಯದ ರೀತಿಯಲ್ಲಿ ಗುಪ್ತವಾಗಿ ಇಡುವುದು ಈ ಕೂಡಲೇ ಕರೆ ಮಾಡಿರಿ 9901600331

LEAVE A REPLY

Please enter your comment!
Please enter your name here