ಜಾತಕದಲ್ಲಿನ ದೋಷದಿಂದ ಜೀವನದಲ್ಲಿ ವೈಫಲ್ಯವನ್ನು ಅನುಭವಿಸುತ್ತಿದ್ದರೆ ಒಂದು ಉಪಾಯ ಮಾಡುವುದರಿಂದ ಪರಿಹಾರ ಮಾಡಿಕೊಳ್ಳಬಹುದು

38

ನಮಸ್ತೆ ಗೆಳೆಯರೇ ಸಾಮಾನ್ಯವಾಗಿ ಪ್ರತಿಯೊಬ್ಬರೂ ಜೀವನದಲ್ಲಿ ತುಂಬಾ ಅದೃಷ್ಟವನ್ನು ಹೊಂದಿರುತ್ತಾರೆ ಉತ್ತಮ ಜೀವನವನ್ನು ಹೊಂದಿದ್ದು ಶ್ರೀಮಂತಿಕೆ ಜೀವನವನ್ನು ಹೊಂದಿರುತ್ತಾರೆ ವ್ಯಾಪಾರ-ವ್ಯವಹಾರದಲ್ಲಿ ಆರ್ಥಿಕವಾಗಿ ಸಾಕಷ್ಟು ಧನಲಾಭವನ್ನೂ ಹೊಂದಿರುತ್ತಾರೆ ಹಾಗೂ ಉನ್ನತವಾದ ಉದ್ಯೋಗದಲ್ಲಿ ಇರುತ್ತಾರೆ ಸಮಾಜದಲ್ಲಿ ಒಳ್ಳೆಯ ಸ್ಥಾನಮಾನ ಗೌರವದಿಂದ ಬದುಕಿರುತ್ತಾರೆ ಆದರೆ ಕೆಲವೊಮ್ಮೆ ಆಕಸ್ಮಿಕವಾದ ಘಟನೆಗಳಿಂದಾಗಿ ಇದ್ದಕ್ಕಿದ್ದಂತೆ ಜೀವನದಲ್ಲಿ ತುಂಬಾ ನ್ಯೂನತೆಗಳನ್ನು ಅನುಭವಿಸುತ್ತಾರೆ ಹಾಗೂ ಕ್ರಮೇಣವಾಗಿ ಅವನತಿಯನ್ನು ಹೊಂದುತ್ತಾರೆ ಆರ್ಥಿಕವಾಗಿ ಸಾಕಷ್ಟು ಸಂಕಷ್ಟಕ್ಕೆ ಸಿಲುಕಿಕೊಳ್ಳುತ್ತಾರೆ ಮತ್ತು ಮಾನಸಿಕ ಒತ್ತಡಕ್ಕೆ ಒಳಗಾಗುತ್ತಾರೆ ಆದಾಯ ಹಾಗೂ ಅಭಿವೃದ್ಧಿಯಲ್ಲಿ ಕುಂಠಿತವಾಗುತ್ತದೆ ಜೀವನದಲ್ಲಿ ಇಂತಹ ಸಂದಿಗ್ಧ ಪರಿಸ್ಥಿತಿ ಎದುರಾದಾಗ ಇದಕ್ಕೆಲ್ಲ ಜಾತಕದಲ್ಲಿನ ದೋಷಗಳು ಕಾರಣ ಆಗುತ್ತದೆ ಎಂದು ಹೇಳಲಾಗುತ್ತದೆ

ಗುರುಗಳನ್ನು ಸಂಪರ್ಕಿಸಲು ಈ ಕೂಡಲೇ ಕರೆ ಮಾಡಿ 9538855512

ಅಂತಹ ಸಮಯದಲ್ಲಿ ಕೆಲವೊಂದು ನಿಯಮಗಳನ್ನು ಪಾಲನೆ ಮಾಡುವುದರಿಂದ ಹಾಗೂ ವಿಧಿ ವಿಧಾನಗಳನ್ನು ಅನುಸರಿಸುವುದರಿಂದ ಜಾತಕದಲ್ಲಿನ ದೋಶಗಳು ನಿವಾರಣೆ ಮಾಡಿಕೊಂಡು ಉತ್ತಮ ಅಭಿವೃದ್ಧಿಯನ್ನು ಕಾಣಬಹುದು ಹಾಗೂ ಉನ್ನತ ಚೇತರಿಕೆ ಕಾಣುತ್ತದೆ ಯಾವ ವಿಧಿ ವಿಧಾನಗಳನ್ನು ಅನುಸರಿಸಬೇಕು ಎಂದು ಈ ಲೇಖನದಲ್ಲಿ ತಿಳಿಯೋಣ. ಗೆಳೆಯರೇ ಜೀವನದಲ್ಲಿ ಉನ್ನತ ಯಶಸ್ಸನ್ನು ಕಂಡು ನಾವು ಅಂದುಕೊಂಡ ಗುರಿಯನ್ನು ತಲುಪಿ ತಮ್ಮಿಷ್ಟದಂತೆ ಜೀವನ ನಡೆಸುತ್ತಿದ್ದವರು ಇದ್ದಕ್ಕಿದ್ದಂತೆ ಜೀವನದಲ್ಲಿ ವೈಫಲ್ಯವನ್ನು ಅನುಭವಿಸಿ ಇಂತಹ ಸಂದಿಗ್ದ ಪರಿಸ್ಥಿತಿ ಎದುರಾಗಿ ವ್ಯಾಪಾರ-ವ್ಯವಹಾರದಲ್ಲಿ ನಷ್ಟಗಳು ಉಂಟಾಗುತ್ತಿದ್ದರೆ ಆದಾಯ ಕಡಿಮೆಯಾಗಿ ಯಶಸ್ಸು ದೊರೆಯದೇ ಇದ್ದರೆ ನಿಮ್ಮ ಇಷ್ಟ ದೇವರ ದೇವಾಲಯದಲ್ಲಿ 44 ದಿನಗಳ ಕಾಲ ಈ ಒಂದು ವಿಶೇಷವಾದ ನಿಯಮಗಳನ್ನು ಪಾಲನೆ ಮಾಡಬೇಕು. ಗೆಳೆಯರೇ ನಿಮ್ಮ ಇಷ್ಟಾರ್ಥ ದೇವರ

ದೇವಾಲಯಕ್ಕೆ ಹೋಗಿ ಒಂದು ದೀಪವನ್ನು ಇಟ್ಟು ಐದು ವಿಧದ ಎಣ್ಣೆಯನ್ನು ಸಮಪ್ರಮಾಣದಲ್ಲಿ ತೆಗೆದುಕೊಂಡು ಹಾಕಬೇಕು ಕೊಬ್ಬರಿ ಎಣ್ಣೆ ತುಪ್ಪ ಇಪ್ಪದ ಎಣ್ಣೆ ಹರಳೆಣ್ಣೆ ಹಾಗೂ ಬೇವಿನ ಎಣ್ಣೆ ಇವುಗಳನ್ನು ಸಮಪ್ರಮಾಣದಲ್ಲಿ ತೆಗೆದುಕೊಂಡು ಹಾಕಬೇಕು ನಂತರ 5 ಬತ್ತಿಯನ್ನು ತೆಗೆದುಕೊಂಡು ಬಿಡಿಬಿಡಿಯಾಗಿ ಹಾಕಬೇಕು ನಂತರ ದೀಪವನ್ನು ದೇವರಿಗೆ ಬೆಳಗಿಸಬೇಕು ಈ ರೀತಿಯಾಗಿ ತಪ್ಪದೇ 44 ದಿನಗಳ ಕಾಲ ದೇವಾಲಯದಲ್ಲಿ ದೀಪಾರಾಧನೆ ಮಾಡುವುದರಿಂದ ಎಲ್ಲಾ ಸಂಕಷ್ಟಗಳು ನಿವಾರಣೆಯಾಗಿ ಆದಾಯ ಹಾಗೂ ಉತ್ತಮ ಅಭಿವೃದ್ಧಿಯನ್ನು ಜೀವನದಲ್ಲಿ ಕಾಣುತ್ತೀರಾ ಮೊದಲಿನಂತೆ ಉತ್ತಮ ಯಶಸ್ಸನ್ನು ಪಡೆದುಕೊಳ್ಳುತ್ತಿರ ನಿಮ್ಮ ಆದಾಯ ನೂರು ಪಟ್ಟು ಹೆಚ್ಚುತ್ತದೆ 44 ದಿನಗಳ ನಂತರ ನಿಮಗೆ ಒಳ್ಳೆಯ ಫಲಿತಾಂಶ ದೊರೆಯುತ್ತದೆ 45ನೇ ದಿನದಿಂದ ನಿಮ್ಮ ಆದಾಯ ಹೆಚ್ಚಾಗಲು ಪ್ರಾರಂಭಿಸುತ್ತದೆ. ಗೆಳೆಯರೇ ಶನಿಮಹಾತ್ಮನ ದೋಷ ಇದ್ದರು

ಗುರುಗಳನ್ನು ಸಂಪರ್ಕಿಸಲು ಈ ಕೂಡಲೇ ಕರೆ ಮಾಡಿ 9538855512

ಕೂಡ ಈ ರೀತಿ ಸಮಸ್ಯೆಗಳು ಎದುರಾಗುತ್ತವೆ ಶನಿದೋಷ ನಿವಾರಣೆ ಮಾಡಿಕೊಳ್ಳಲು ಶನಿವಾರದಂದು ಒಂದು ಕಪ್ಪು ಬಟ್ಟೆಯನ್ನು ತೆಗೆದುಕೊಂಡು ಬ್ರಾಹ್ಮಣರಿಗೆ ತಾಂಬೂಲ ಸಮೀತವಾಗಿ ದಾನವಾಗಿ ನೀಡಬೇಕು ಹಾಗೂ ಸ್ವಲ್ಪ ಕಪ್ಪು ಬಟ್ಟೆಯನ್ನು ತೆಗೆದುಕೊಂಡು ಮನೆಯಲ್ಲಿ ಹಿರಿಯರ ಕೈಯಲ್ಲಿ ದೃಷ್ಟಿಯನ್ನು ತೆಗೆಸಿಕೊಂಡು ಹರಿಯುವ ನೀರಿನಲ್ಲಿ ಬಿಡಬೇಕು ಈ ರೀತಿ ಮಾಡುವುದರಿಂದ ನಿಮಗೆ ಇರುವ ಶನಿದೋಷ ನಿವಾರಣೆ ಆಗುತ್ತದೆ ನಿಮ್ಮ ಜಾತಕದಲ್ಲಿರುವ ದೋಷಗಳು ನಿವಾರಣೆಯಾಗುತ್ತದೆ. ಈ ರೀತಿಯಾಗಿ ಕೆಲವೊಂದು ಉಪಾಯ ಮಾಡುವುದರಿಂದ ನೀವು ಜೀವನದಲ್ಲಿ ಎಷ್ಟೇ ವೈಫಲ್ಯವನ್ನು ಹೊಂದಿದ್ದರೂ ಕೂಡ ಮತ್ತೆ ಮೊದಲಿನಂತೆ ಯಶಸ್ಸು ಪಡೆಯಲು ಸಾಧ್ಯವಾಗುತ್ತದೆ ಆರ್ಥಿಕವಾಗಿ ಸಾಕಷ್ಟು ಅಭಿವೃದ್ಧಿ ಹೊಂದಬಹುದು.

ಜೀವನದಲ್ಲಿ ನೀವು ಎಷ್ಟೇ ಕಷ್ಟ ಪಟ್ಟರು ಸಹ ಅಭಿವೃದ್ದಿ ಎಂಬುದು ಆಗುತ್ತಾ ಇಲ್ಲವೇ? ಮನೆಯಲ್ಲಿ ಸಮಸ್ಯೆಗಳು ಮತ್ತು ಆಫೀಸ್ ನಲ್ಲಿ ಸಮಸ್ಯೆಗಳು ಕಾಡುತ್ತಾ ಇದ್ಯಾ? ಅಥವ ಒಳ್ಳೆಯ ಉದ್ಯೋಗ ಸಿಕಿಲ್ಲ ಎಂಬ ಚಿಂತೆ ಇದ್ಯಾ? ಕರೆ ಮಾಡಿರಿ 9538855512 ಅಥವ ಪ್ರೀತಿ ಪ್ರೇಮದ ವಿಷಯದಲ್ಲಿ ನಂಬಿ ಮೋಸ ಆಗಿದ್ಯಾ ಅಥವ ಆರ್ಥಿಕ ಸಮಸ್ಯೆಗಳು ಹೆಚ್ಚಿನ ರೀತಿಯಲ್ಲಿ ಕಾಡುತ್ತಾ ಇದ್ರೆ ಅಥವ ಮನೆಯಲ್ಲಿ ಮಕ್ಕಳು ಹೆಚ್ಚಿಗೆ ಹಠ ಮಾಡುತ್ತಾ ಇದ್ರೆ ಅಥವ ಮದ್ವೆ ವಿಳಂಬ ಅಥವ ಸಂತಾನ ದೋಷ ಸಮಸ್ಯೆಗಳು ಅಥವ ಸರ್ಪ ದೋಷ ಸಮಸ್ಯೆಗಳು ಇದು ಇಷ್ಟೇ ಅಲ್ಲ. ಸಮಸ್ಯೆಗಳು ಎಷ್ಟೇ ಹಳೆಯದ್ದು ಇದ್ದರು ಅದಕ್ಕೆ ಪರಿಹಾರ ಎಲ್ಲಿಯೂ ಸಹ ಸಿಕಿಲ್ಲ ಅಂದ್ರೆ ಒಮ್ಮೆ ಕರೆ ಮಾಡಿರಿ 9538855512 ಎಲ್ಲ ಸಮಸ್ಯೆಗಳನ್ನು ಸಹ ಜ್ಯೋತಿಷ್ಯ ಶಾಸ್ತ್ರದ ಮುಖಾಂತರ ನಿಖರ ರೀತಿಯಲ್ಲಿ ಪರಿಹಾರ ಮಾಡುತ್ತೇವೆ ಅಥವ ನೀವು ನಮ್ಮ ಸಂಖ್ಯೆಗೆ ಕರೆ ಮಾಡಿ ಆಫೀಸ್ ಗೆ ಸಹ ನೇರ ಭೇಟಿ ನೀಡಿ ಪ್ರಶ್ನೆಗಳು ಕೇಳಬಹುದು, ಎಲ್ಲ ಸಮಸ್ಯೆಗಳಿಗೆ ಸಹ ಐದು ದಿನದಲ್ಲಿ ಶಾಶ್ವತ ಪರಿಹಾರ ಬಲಿಷ್ಠ ದೇವಿಯ ಪೂಜೆಗಳಿಂದ ಮತ್ತು ಪುರಾತನ ಜ್ಯೋತಿಷ್ಯ ಪದ್ದತಿಯಿಂದ ಮಾಡಿ ಕೊಡುತ್ತೇವೆ, ನಂಬಿ ಕೆಟ್ಟವರಿಲ್ಲ ಒಮ್ಮೆ ಕರೆ ಮಾಡಿರಿ 9538855512

LEAVE A REPLY

Please enter your comment!
Please enter your name here