ತುಳಸಿ ಗಿಡದ ಬುಡಕ್ಕೆ ಇದನ್ನು ಹೂತು ಹಾಕಿದರೆ ನಿಮಗೆ ದುಡ್ಡಿನ ಸಮಸ್ಯೆ ಬರಲ್ಲ

48

ನಮಸ್ಕಾರ ಸ್ನೇಹಿತರೇ ಸಮಾನ್ಯವಾಗಿ ವ್ಯಕ್ತಿಯ ಜೀವನದಲ್ಲಿ ಒಂದಲ್ಲ ಒಂದು ರೀತಿಯ ಸಮಸ್ಯೆ ಇದ್ದೇ ಇರುತ್ತದೆ, ಪ್ರತಿಯೊಬ್ಬರಿಗೂ ಕೂಡ ಸಮಸ್ಯೆಯ ಸುಳಿಯಲ್ಲಿ ಸಿಲುಕಿಕೊಂಡಿರುತ್ತಾರೆ, ಪ್ರತಿನಿತ್ಯವೂ ಕೂಡ ಒಬ್ಬೊಬ್ಬರು ಒಂದೊಂದು ಸಮಸ್ಯೆಯಲ್ಲಿ ಸಿಲುಕಿಕೊಳ್ಳುತ್ತಾರೆ, ಆದರೆ ಸಮಸ್ಯೆಗಳು ಬಂದಂತೆ ದೂರವಾದರೆ ಅದು ಯಾರ ಮೇಲೂ ಕೂಡ ಅಷ್ಟು ಪರಿಣಾಮವನ್ನು ಉಂಟುಮಾಡುವುದಿಲ್ಲ, ಆದರೆ ಸಮಸ್ಯೆಗಳು ಒಮ್ಮೆ ಬಂದು ಹಲವಾರು ವರ್ಷಗಳ ವರೆಗೆ ವ್ಯಕ್ತಿಗೆ ಕಾಡುತ್ತಿದ್ದರೆ ಆ ವ್ಯಕ್ತಿ ಎಲ್ಲಾ ರೀತಿಯಿಂದಲೂ ಕೂಡ ನಷ್ಟವನ್ನು ಎದುರಿಸುತ್ತಿರುತ್ತಾರೆ, ಅದೇ ರೀತಿಯಾಗಿ ಜೀವನದಲ್ಲಿ ಇರುವಂತಹ ಸಾಕಷ್ಟು ಹಣಕಾಸಿನ ಸಮಸ್ಯೆ ದೂರವಾಗಬೇಕು, ಸಾಲದ ಸಮಸ್ಯೆಗಳು ದೂರವಾಗಬೇಕು, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿಗಳು ಕಂಡುಬರುತ್ತಿಲ್ಲ, ಎಷ್ಟೇ ಪ್ರಯತ್ನ ಪಟ್ಟರೂ ಕೂಡ ನಷ್ಟಗಳು ಎದುರಾಗುತ್ತವೆ, ರಾತ್ರಿ ಸರಿಯಾಗಿ ನಿದ್ದೆ ಮಾಡಲಾಗುತ್ತಿಲ್ಲ, ಕೆಟ್ಟ ಕನಸುಗಳು ನಮ್ಮ ನೆಮ್ಮದಿಯನ್ನು ಹಾಳುಮಾಡುತ್ತಿವೆ, ಋಣಾತ್ಮಕ ಅಂಶಗಳಿಂದ ನಾವು ಕುಗ್ಗಿಹೋಗಿದ್ದೇವೆ ಎಂದರೆ ಇಂತಹ ಎಲ್ಲಾ ರೀತಿಯ ಸಮಸ್ಯೆಗಳನ್ನು ಕೇವಲ ಜಾಯಿಕಾಯಿ ಇಂದ ಪರಿಹಾರವನ್ನು ಮಾಡಿಕೊಳ್ಳಬಹುದು, ಕಷ್ಟಗಳು ಪರಿಹಾರ ಆಗೋಕೆ ಗುರೂಜಿ ಅವರಿಗೆ ನೇರವಾಗಿ ಕರೆ ಮಾಡಿ 9611533355 ಹಾಗಾದರೆ ಜೀವನದಲ್ಲಿ ಎದುರಾಗುತ್ತಿರುವ ಇಂತಹ ಸಮಸ್ಯೆಗಳನ್ನು ಜಾಯಿಕಾಯಿಯ ಮೂಲಕ ಯಾವ ರೀತಿಯಾಗಿ ಪರಿಹಾರ ಮಾಡಿಕೊಳ್ಳಬೇಕು, ಯಾವ ಒಂದು ಕೆಲಸವನ್ನು ಮಾಡಬೇಕು ಅದರ ಪ್ರಯೋಜನಗಳು ಏನು ಎಂದು ನೋಡೋಣ.

ಮೊದಲನೆಯದಾಗಿ ರಾತ್ರಿಯ ಸಮಯದಲ್ಲಿ ಸರಿಯಾಗಿ ನಿದ್ದೆ ಬರುತ್ತಿಲ್ಲ ಋಣಾತ್ಮಕ ಅಂಶಗಳು ಆವರಿಸಿಕೊಂಡಂತೆ ಅನುಭವ ಉಂಟಾಗುತ್ತದೆ ಕೆಟ್ಟ ಕನಸುಗಳು ಬೀಳುತ್ತಿವೆ ಇದರಿಂದ ಯಾವುದೇ ಕೆಲಸ ಕಾರ್ಯಗಳಲ್ಲಿ ಆಸಕ್ತಿ ಇಲ್ಲ ಎನ್ನುವವರು ರಾತ್ರಿ ಮಲಗುವಂತಹ ಸಂದರ್ಭದಲ್ಲಿ ಒಂದು ಜಾಯಿಕಾಯಿಯನ್ನು ತಲೆದಿಂಬಿನ ಕೆಳಗಡೆ ಇಟ್ಟುಕೊಂಡು ಮಲಗುವುದರಿಂದ ಋಣಾತ್ಮಕ ಅಂಶಗಳು ದೂರವಾಗುತ್ತವೆ ಕೆಟ್ಟ ಕನಸು ಬೀಳುವುದಿಲ್ಲ. ಎರಡನೆಯದಾಗಿ ವ್ಯಾಪಾರ ವ್ಯವಹಾರದಲ್ಲಿ ಪ್ರಗತಿಗಳು ಕಂಡುಬರುತ್ತಿಲ್ಲ ಏನೇ ಪ್ರಯತ್ನ ಪಟ್ಟರೂ ಕೂಡ ನಷ್ಟಗಳು ಹೆಚ್ಚಾಗುತ್ತಿವೆ, ನಮ್ಮ ವ್ಯಾಪಾರದ ಮೇಲೆ ಜನರ ದೃಷ್ಟಿ ಹೆಚ್ಚಾಗಿ ಬೀಳುತ್ತಿದೆ ಇದರಿಂದ ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿಯನ್ನು ಸಾಧಿಸಲು ಆಗುತ್ತಿಲ್ಲ ಎನ್ನುವವರು ಎರಡು ಜಾಯಿಕಾಯಿಯನ್ನು ವ್ಯಾಪಾರದ ಸ್ಥಳದಲ್ಲಿ ಇಟ್ಟುಕೊಳ್ಳುವುದರಿಂದ ಮತ್ತು ದೇವರಿಗೆ ಪೂಜೆ ಮಾಡುವಾಗ ಇದಕ್ಕೂ ಕೂಡ ಪೂಜೆ ಮಾಡುವುದರಿಂದ ವ್ಯಾಪಾರ ವ್ಯವಹಾರದಲ್ಲಿ ಆಗುತ್ತಿರುವ ನಷ್ಟಗಳು ದೂರವಾಗುತ್ತವೆ ಕ್ರಮೇಣವಾಗಿ ಪ್ರಗತಿಗಳು ಕಂಡುಬರುತ್ತದೆ. ಇದು ಅನಗತ್ಯ ಖರ್ಚುಗಳು ಎದುರಾಗುತ್ತಿವೆ ಹಣಕಾಸಿನ ಸಮಸ್ಯೆ ಉಂಟಾಗಿದೆ ಸಾಲದ ಸಮಸ್ಯೆ ಉಂಟಾಗಿದೆ ಹಣಕಾಸಿನ ವಿಚಾರದಲ್ಲಿ ಅನುಕೂಲತೆ ಕಂಡು ಬರಬೇಕು ಎನ್ನುವವರು ಬೆಳಗ್ಗೆ ಬ್ರಾಹ್ಮೀ ಮುಹೂರ್ತ ಅಥವಾ 9ಗಂಟೆಯೊಳಗಾಗಿ ತುಳಸಿ ಗಿಡದ ಮಣ್ಣಿನಲ್ಲಿ ಜಾಯಿಕಾಯಿಯನ್ನು ಇಟ್ಟು ಮಾರನೆಯದಿನ ತುಳಸಿ ಗಿಡಕ್ಕೆ ಪೂಜೆಯನ್ನು ಮಾಡಿ

ಆ ಒಂದು ಜಾಯಿಕಾಯಿಯನ್ನು ತೆಗೆದು ಸ್ವಚ್ಛಗೊಳಿಸಿ ಜೇಬಿನಲ್ಲಿ ಇಟ್ಟುಕೊಳ್ಳಬೇಕು, ಅಥವಾ ಹಣ ಇಡುವ ಜಾಗದಲ್ಲಿ ಇಡಬೇಕು, ಈ ರೀತಿ ಮಾಡುವುದರಿಂದ ಹಣಕಾಸಿನ ಸಮಸ್ಯೆ ದೂರವಾಗುತ್ತದೆ. ಕೊಲ್ಲೂರು ಮೂಕಂಬಿಕಾ ದೇವಿ ಆರಾಧನೆ ಮಾಡುವ ಸಂತೋಷ್ ಗುರುಜೀ ಅವರು ಕೇರಳ ಹಾಗು ಕೊಳ್ಳೆಗಾಲದ ಅಘೋರ ವಿದ್ಯೆಗಳಿಂದ ನಿಮಗೆ ಬಂದಿರುವ ಕಷ್ಟಗಳನ್ನು ಶಾಶ್ವತವಾಗಿ ಪರಿಹಾರ ಮಾಡಿಕೊಡುತ್ತಾರೆ, ಎಂತಹ ಸಮಸ್ಯೆ ಇದ್ದರು ಸಹ ನಿಶ್ಚಿತ ರೀತಿಯಲ್ಲಿ ಪರಿಹಾರ ದೊರೆಯುವುದು ಒಮ್ಮೆ ಫೋನ್ ಮಾಡಿ 9611533355 ಇದು ಇಷ್ಟೇ ಅಲ್ಲದೇ ಕುಟುಂಬದಲ್ಲಿನ ಸಮಸ್ಯೆಗಳು ಮತ್ತು ಗಂಡ ಹೆಂಡತಿ ವೈಮನಸ್ಯ ಹಾಗು ಅನಾರೋಗ್ಯ ಬಾಧೆಗಳು ಹಾಗು ಶತ್ರುಗಳಿಂದ ಸಮಸ್ಯೆ ಅಥವ ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಆಗಿದ್ದಲ್ಲಿ ಅಥವ ಗ್ರಹ ದೋಷ ಅಥವ ವಿವಾಹ ವಿಳಂಭ ಅಥವ ಇನ್ನು ಯಾವುದೇ ರೀತಿಯ ಸಮಸ್ಯೆಗಳು ಇದ್ದರು ಸಹ ರಹಸ್ಯವಾಗಿ ಇಟ್ಟು ಶಾಶ್ವತ ಪರಿಹಾರ ನೀಡಲಾಗುವುದು. ಗುರೂಜಿ ಅವರಿಂದ ಸಾಕಷ್ಟು ಜನರಿಗೆ ಪರಿಹಾರ ಸಿಕ್ಕಿದೆ ಒಮ್ಮೆ ಫೋನ್ ಮಾಡಿ 9611533355 ನಿಮ್ಮ ಪ್ರಶ್ನೆ ಏನೇ ಇದ್ದರು ಸಹ ಫೋನ್ ನಲ್ಲಿಯೇ ಕೇಳಬಹುದು. ಎಲ್ಲಾ ರೀತಿಯ ಸಮಸ್ಯೆಗೆ 48 ಗಂಟೆಯಲ್ಲಿ ಶಾಶ್ವತ ಪರಿಹಾರ ಸಿಗುವುದು ಕರೆ ಮಾಡಿ 9611533355 ನಿಶ್ಚಿತವಾಗಿ ಪರಿಹಾರ ಇದೆ

LEAVE A REPLY

Please enter your comment!
Please enter your name here