ದೀಪಾವಳಿಯು ಭಾರತದ ಪ್ರಸಿದ್ಧ ಹಬ್ಬಗಳಲ್ಲಿ ಒಂದಾಗಿದೆ. ಎಲ್ಲೆಡೆ ಹಬ್ಬದ ಸಿದ್ಧತೆಗಳು ತುಂಬಾನೆ ಭರದಿಂದ ಆರಂಭವಾಗಿವೆ. ದೀಪಗಳ ಹಬ್ಬ ದೀಪಾವಳಿಯನ್ನು ಹೊಸ ಬಟ್ಟೆ ತೊಟ್ಟು, ದೀಪ ಬೆಳಗಿ ನಂತರ ಸಿಹಿಯನ್ನು ಸವಿಯುವುದಷ್ಟೇ ಅಲ್ಲ. ಈಗಿನ ಯುವ ಪೀಳಿಗೆ ಮತ್ತು ಶಾಲಾ ಮಕ್ಕಳು ಕೂಡ ಈ ಹಬ್ಬದ ಇತಿಹಾಸ, ಮಹತ್ವ ಮತ್ತು ಆಚರಣೆಗಳ ಬಗ್ಗೆ ತಿಳಿಯಲೇಬೇಕು. ಹಾಗಾಗಿ ಹಬ್ಬದಹಬ್ಬಗಳೆಂದರೆ ಮೈ ಮನ ಸ್ವಚ್ಚಗೊಳಿಸುವುದು ಮತ್ತು ದಿನನಿತ್ಯವಲ್ಲದ ಹೊಸದೊಂದು ದಿನದ ಆಚರಣೆ. ಈ ಹಬ್ಬಗಳೇ ಬದುಕಿಗೆ ವಿಶೇಷ ಕಾರಣ ನಮ್ಮ ದೈನಂದಿನ ಬದುಕಿಗೆ ಒಂದಷ್ಟು ವಿಶೇಷ ಆಚರಣೆಗಳ ಮೂಲಕ ಕಳೆ ತುಂಬುವುದು. ಹಾಗಾಗಿ ನಮ್ಮ ಅನೇಕ ಪ್ರಸಿದ್ಧ ಹಬ್ಬಗಳಲ್ಲಿ ದೀಪಾವಳಿಗೆ ವಿಶೇಷ ಮನ್ನಣೆಯಿದೆ. ಉಚಿತವಾಗಿ ನಿಮ್ಮ ರಾಶಿ ಭವಿಷ್ಯ ತಿಳಿಯಬಹುದು ಫೋನ್ ಮಾಡಿ 9538446677 ದೀಪಾವಳಿಯು ಬೆಳೆಗಳ ಋತುವಿನ ಕೊನೆಯಲ್ಲಿ ಪ್ರಾರಂಭವಾಗುತ್ತದೆ ಮತ್ತು ಸಮೃದ್ಧಿ ಹಾಗೂ ಸಂತೋಷವನ್ನು ಸೂಚಿಸುತ್ತದೆ. ಈ ಹಬ್ಬವು ಸಾಮಾನ್ಯವಾಗಿ ಸಂಪತ್ತು ಮತ್ತು ಸಂತೋಷಕ್ಕೆ ಸಂಬಂಧಿಸಿದೆ. ಪ್ರಾಚೀನ ಸಂಸ್ಕೃತ ಗ್ರಂಥಗಳಾದ ಸ್ಕಂದ ಪುರಾಣ ಮತ್ತು ಪದ್ಮ ಪುರಾಣಗಳಲ್ಲಿ ಹಬ್ಬದ ಉಲ್ಲೇಖವಿದೆ ಎಂದು ಸಾಮಾನ್ಯವಾಗಿ ನಂಬಲಾಗಿದೆ
ಈ ದಿನ ನಾವು ಕೆಲವೊಂದು ವಸ್ತುಗಳನ್ನು ಯಾರಿಗೂ ದಾನ ಮಾಡಬಾರದು ಯಾಕೆಂದರೆ ಲಕ್ಷ್ಮಿ ದೇವಿಯು ನಮ್ಮ ಮನೆಯ ಇಂದ ಬಿಟ್ಟು ಅವರ ಮನೆಗೆ ತೆರಳುತ್ತಾಳೆ ಆದುದರಿಂದ ನಮಗೆ ದಾರಿದ್ರ್ಯ ಬರುತ್ತದೆ ಎನ್ನುತ್ತಾರೆ ಹಾಗೆ ನಮ್ಮ ಕಷ್ಟಗಳು ಒಂದರ ಮೇಲೆ ಒಂದು ಬಂದು ಹೋಗುತ್ತಾ ಇರುತ್ತವೆ. ಇದರಿಂದ ನಕಾರಾತ್ಮಕ ಶಕ್ತಿ ನಮ್ಮ ಮನೆಗೆ ಬರುತ್ತೆ ಎಂದು ಹೇಳಲಾಗುತ್ತೆ ದೀಪಾವಳಿಯಲ್ಲಿ ರೇಷ್ಮೆ ಸೀರೆಯನ್ನು ಯಾರಿಗೂ ಗಿಫ್ಟ್ ಕೊಡಬಾರದು ಇನ್ನೊಂದು ಇದು ಲಕ್ಷ್ಮೀದೇವಿಗೆ ಇಷ್ಟವಾದ ಸೀರೆ ಆಗಿರುತ್ತದೆ ಆದುದರಿಂದ ಅದನ್ನು ಬೇರೆಯವರಿಗೆ ದಾನವಾಗಿ ಕೊಟ್ಟರೆ ದೀಪಾವಳಿ ಸಮಯದಲ್ಲಿ ಮಾತ್ರ ನಮಗೆ ಶ್ರೇಯಸ್ ಅಲ್ಲ ಅದರಿಂದ ಲಕ್ಷ್ಮಿ ಗಣೇಶನ ವಿಗ್ರಹವನ್ನು ನಾವು ದೀಪಾವಳಿ ದಿವಸ ತಂದು ಇಟ್ಟರೆ ನಮಗೆ ಆರ್ಥಿಕ ಸಮಸ್ಯೆಯಾಗಲಿ ಆರೋಗ್ಯಯದ ಸಮಸ್ಯೆ ಆಗಲಿ ಬರುವುದಿಲ್ಲ ಗಣೇಶ ಲಕ್ಷ್ಮಿ ಫೋಟೋ ಬೇರೆಯವರಿಗೆ ದಾನವಾಗಿ ಕೊಡಬಾರದು ಈ ದೀಪಾವಳಿ ಸಮಯದಲ್ಲಿ.ದೀಪಾವಳಿಯನ್ನು ಎಲ್ಲೆಡೆ ಬಹಳಷ್ಟು ಉತ್ಸಾಹ ಮತ್ತು ಸಂಭ್ರಮದಿಂದ ಆಚರಿಸಲಾಗುತ್ತದೆ. ಸಾಮಾನ್ಯವಾಗಿ ಬೆಳಕಿನ ಹಬ್ಬ ಎಂದು ಕರೆಯಲ್ಪಡುವ ಈ ಹಬ್ಬವು ಕತ್ತಲೆಯ ಮೇಲೆ ಬೆಳಕಿನ ವಿಜಯವನ್ನು ಮತ್ತು ಕೆಟ್ಟದ್ದರ ಮೇಲೆ ಒಳ್ಳೆಯದನ್ನು ಸೂಚಿಸುತ್ತದೆ. ಉಚಿತವಾಗಿ ನಿಮ್ಮ ರಾಶಿ ಭವಿಷ್ಯ ತಿಳಿಯಬಹುದು ಫೋನ್ ಮಾಡಿ 9538446677 ಸಂತೋಷ್ ಗುರುಜೀ
ಈ ಹಬ್ಬವು ಅಮಾವಾಸ್ಯೆಯ ದಿನದಂದು ಬರಲಿದ್ದುದೀಪಾವಳಿ ಹಬ್ಬ ಮೂರು ದಿನಗಳ ಆಚರಣೆಯಾಗಿದ್ದು, ಮೂರು ದಿನವೂ ಮನೆ ಮತ್ತು ಮನದಲ್ಲಿ ಸಂಭ್ರಮ ಸಂತಸದೊಂದಿಗೆ ಒಂದಷ್ಟು ಸಂಪ್ರದಾಯದ ಆಚರಣೆ ಹಬ್ಬದಲ್ಲಿ ಎದ್ದು ಕಾಣಿಸುತ್ತದೆ. ನಿಮಿಷಾಂಬ ದೇವಿ ಆರಾಧನೆ ಮಾಡುತ್ತಾ ಜನರ ಸಮಸ್ಯೆಗಳನ್ನು ಮೂರೂ ದಿನದಲ್ಲಿ ಪರಿಹಾರ ಮಾಡಿಕೊಡುವ ಪ್ರಭಾವಿ ಗುರುಗಳಿಗೆ ಈಗಲೇ ಕರೆ ಮಾಡಿರಿ 9538446677 ನಿಮ್ಮ ಮನೆಯಲ್ಲಿ ಅಥವ ಜೀವನದಲ್ಲಿ ಬಗೆಹರೆಯಲು ಸಾಧ್ಯವೇ ಆಗದಂತಹ ಕಷ್ಟಗಳು ಏನೇ ಇದ್ದರು ಕೂಡ ನಿಮಗೆ ನಿಶ್ಚಿತವಾಗಿ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ಮಾಡಲಾಗುವುದು, ಒಮ್ಮೆ ಫೋನ್ ಮಾಡಿರಿ 9538446677 ಇದು ಇಷ್ಟೇ ಅಲ್ಲದೆ ಮುಂದೆ ಆಗುವ ಕೆಲಸ ಕಾರ್ಯಗಳು ಸರಿಯಾಗಿ ಆಗುತ್ತಾ ಇಲ್ಲವೇ ತಿಳಿಯಲು ಆರೋಡ ಪ್ರಶ್ನೆ ಕೂಡ ಹಾಕಿ ಅದೆಲ್ಲವೂ ಕೂಡ ಮುಂಚೆಯೇ ತಿಳಿಯಬಹುದು. ದಂಪತಿಗಳ ನಡುವೆ ಹೊಂದಾಣಿಕೆ ಕಡಿಮೆ ಆಗಿದ್ರೆ ಅಥವ ನೀವು ಪ್ರೀತಿಸಿದ ಹುಡುಗಿ ನಿಮ್ಮವರಾಗಲು ಅಥವ ಇನ್ನು ಹತ್ತಾರು ರೀತಿಯ ಗುಪ್ತ ಸಮಸ್ಯೆಗೆ ನಮ್ಮಲ್ಲಿ ಶಾಶ್ವತ ಪರಿಹಾರ ದೊರೆಯುವುದು, ಒಮ್ಮೆ ಕರೆ ಮಾಡಿರಿ 9538446677 ಸಂತೋಷ್ ಗುರುಗಳು. ನಿಮ್ಮ ಎಲ್ಲಾ ಕಷ್ಟಗಳು ಪರಿಹಾರ ಆದ ನಂತರವೇ ಕಾಣಿಕೆ ನೀಡಿರಿ, ಒಮ್ಮೆ ಫೋನ್ ಮಾಡಿರಿ 9538446677 ಸಂತೋಷ್ ಗುರುಗಳು.