ಧನ ತ್ರಯೋದಶಿಯ ದಿನ ಇಂತಹ ವಸ್ತುಗಳನ್ನು ಖರೀದಿಸುವುದರಿಂದ ಇವುಗಳನ್ನು ಮನೆಗೆ ತರುವುದರಿಂದ ಅತ್ಯಂತ ಶುಭ, ಇದು ಅದೃಷ್ಟವನ್ನು ತರುತ್ತದೆ ಎಂದು ಹೇಳಲಾಗುತ್ತದೆ.

49

ನಮಸ್ಕಾರ ಸ್ನೇಹಿತರೆ ದೀಪಾವಳಿಯ ಮೊದಲನೆಯ ದಿನವನ್ನು ನಾವು ಧನತ್ರ ಯೋಧಸಿ ಎಂದು ಕರೆಯುತ್ತೇವೆ, ದೀಪಾವಳಿ ಹಬ್ಬಗಳಿಗೆ ಎಷ್ಟು ಪ್ರಾಮುಖ್ಯತೆ ಇದೆಯೋ ಈ ಒಂದು ದಿನಕ್ಕೂ ಕೂಡ ಅಷ್ಟೇ ಪ್ರಾಮುಖ್ಯತೆಯನ್ನು ನೀಡಲಾಗಿದೆ, ವಿಶೇಷವಾಗಿ ಈ ಒಂದು ಧನಾ ತ್ರಯೋದಶಿಯ ದಿನದಂದು ಮಹಾಲಕ್ಷ್ಮಿ ದೇವಿಯ ಆರಾಧನೆಯನ್ನು ಮಾಡಲಾಗುತ್ತದೆ ಈ ದಿನ ಲಕ್ಷ್ಮಿ ದೇವಿಯ ಆರಾಧನೆ ಮಾಡುವುದರಿಂದ ಕುಟುಂಬದಲ್ಲಿ ಸುಖ ಸಂಪತ್ತು ಸಮೃದ್ಧಿ ಪ್ರಾಪ್ತಿಯಾಗುತ್ತದೆ ಎಂದು ನಂಬಲಾಗಿದೆ, ಅದೇ ರೀತಿಯಾಗಿ ಈ ಒಂದು ದೀಪಾವಳಿಯ ದಿನ ಕೆಲವೊಂದು ನಿಯಮಗಳನ್ನು ಅನುಸರಿಸುವುದರಿಂದ ಕೆಲವೊಂದು ಪರಿಹಾರಗಳನ್ನು ಮಾಡುವುದರಿಂದ ಇದು ನಮ್ಮ ಕುಟುಂಬಕ್ಕೆ ಅದೃಷ್ಟವನ್ನು ತಂದುಕೊಡುತ್ತದೆ ಎಂದು ನಂಬಲಾಗಿದೆ, ಹಾಗಾಗಿ ಈ ಒಂದು ದಿನ ಸಾಧ್ಯವಾದಷ್ಟು ಮನೆಗೆ ಇಂತಹ ವಸ್ತುಗಳನ್ನು ಖರೀದಿ ಮಾಡಿ ಮನೆಗೆ ತರುವುದರಿಂದ ಇದು ಕುಟುಂಬದಲ್ಲಿ ಅದೃಷ್ಟವನ್ನು ಹೆಚ್ಚಿಸುತ್ತದೆ ಎಂದು ಹೇಳಲಾಗುತ್ತದೆ, ಹಾಗಾದರೆ ಈ ಒಂದು ಧನ ತಿಳಿಯುವುದಷ್ಟೀಯ ದಿನ ಯಾವ ವಸ್ತುಗಳನ್ನು ಮನೆಗೆ ತರುವುದರಿಂದ ಅದೃಷ್ಟ ಪ್ರಾಪ್ತಿಯಾಗುತ್ತದೆ ಆ ವಸ್ತುಗಳು ಯಾವುವು ಎಂದು ನೋಡೋಣ.

ಮೊದಲನೆಯದಾಗಿ ಈ ಒಂದು ದನ ಪ್ರಯೋಧಶಿಯ ದಿನ ಸಾಧ್ಯವಾದಷ್ಟು ಚಿನ್ನವನ್ನು ಖರೀದಿಸಿ ಮನೆಗೆ ತರುವುದುದರಿಂದ ಅದೃಷ್ಟ ಹೆಚ್ಚಾಗುತ್ತದೆ ಹಣಕಾಸಿನ ಅನುಕೂಲತೆಗಳು ಕಂಡುಬರುತ್ತದೆ ಎಂದು ಹೇಳಲಾಗುತ್ತದೆ ಯಾಕೆಂದರೆ ಚಿನ್ನ ಅದೃಷ್ಟ ಮತ್ತು ಸಂಪತ್ತಿನ ಪ್ರತಿಕವಾಗಿದ್ದು ಇವುಗಳು ಕುಟುಂಬದಲ್ಲಿ ಸಂಪತ್ತು ವೃದ್ಧಿಗೆ ಕಾರಣವಾಗುತ್ತದೆ. ಇನ್ನು ಎರಡನೆಯದಾಗಿ ಈ ಒಂದು ಧನ ತ್ರಯೋದಶಿಯ ಬೆಳ್ಳಿಯನ್ನು ಮನೆಗೆ ತರುವುದು ಕೂಡ ಶುಭ ಎಂದು ಹೇಳಲಾಗುತ್ತದೆ ಹಾಗಾಗಿ ಅನುಕೂಲಕ್ಕೆ ತಕ್ಕಷ್ಟು ಈ ಒಂದು ಧನಾತ್ಮಕ ಯೋಜನೆಯ ಬೆಳ್ಳಿಯನ್ನು ಖರೀದಿಸಿ ಮನೆಗೆ ತರುವುದರಿಂದ ಮನೆಯಲ್ಲಿ ಸುಖ ಸಂತೋಷ ಸಮೃದ್ಧಿ ಹೆಚ್ಚಾಗುತ್ತದೆ. ಇನ್ನು ಈ ಒಂದು ದನಾತಯೋದಶಿಯಲ್ಲಿ ನಾ ಹೊಸ ಬಟ್ಟೆಗಳನ್ನು ಖರೀದಿಸುವುದು ಹೊಸ ಬಟ್ಟೆಗಳನ್ನು ಧರಿಸುವುದು ಕೂಡ ಅತ್ಯಂತ ಶುಭ ಇದು ನಿಮ್ಮ ಜೀವನದಲ್ಲಿ ಹೊಸ ಉತ್ಸಾಹವನ್ನು ತರುತ್ತದೆ ಎಲ್ಲಾ ಅಡೆತಡೆಗಳು ದೂರವಾಗಿ ಜೀವನದಲ್ಲಿ ಹೊಸ ಆಲೋಚನೆಗಳನ್ನು ಕಂಡುಬರುತ್ತವೆ ಎಂದು ನಂಬಲಾಗಿದೆ. ಇನ್ನು ವಿವಿಧ ಲೋಹಗಳನ್ನು ಖರೀದಿಸಿ ಮನೆಗೆ ತರುವುದು ಕೂಡ ಒಳ್ಳೆಯದು ಈ ದಿನ ವಿವಿಧ ಲೋಹಗಳ ಖರೀದಿ ಮತ್ತು ಅದನ್ನು ಮನೆಗೆ ತಂದು ಇಡುವುದರಿಂದ ಜೀವನದಲ್ಲಿ ಸಾಕಷ್ಟು ಅನುಕೂಲತೆಗಳು ಕಂಡುಬರುತ್ತದೆ

ಎಂದು ನಂಬಲಾಗಿದೆ. ಇನ್ನು ಬಹಳ ವಿಶೇಷವಾಗಿ ಈ ದಿನ ದೇವರ ಫೋಟೋ ಅಥವಾ ದೇವರ ಮೂರ್ತಿಗಳನ್ನು ಮನೆಗೆ ತಂದು ಪೂಜೆ ಮಾಡುವುದರಿಂದ ಆ ಒಂದು ಮನೆಯಲ್ಲಿ ಸುಖ ಸಂತೋಷ ಸಮೃದ್ಧಿ ಹೆಚ್ಚಾಗುತ್ತದೆ ಅದೇ ರೀತಿಯಾಗಿ ಪೊರಕೆಯನ್ನು ಕೂಡ ಈ ಒಂದು ದಿನ ಮನೆಗೆ ತರುವುದು ಒಳ್ಳೆಯದು. ಯಾಕೆ ತುಂಬಾ ಕಷ್ಟ ಪಡ್ತೀರ ಒಮ್ಮೆ ನಮಗೆ ಫೋನ್ ಮಾಡಿ 9620569954 ನಿಮಗೆ ನಂಬಿಕೆ ಇಲ್ಲವಾದಲ್ಲಿ ಸಮಸ್ಯೆ ಪರಿಹಾರ ಆದ ನಂತರವೇ ಕಾಣಿಕೆ ನೀಡಿರಿ, ಈಗಾಗಲೇ ಗುರೂಜಿ ರವರಿಂದ ಸಾವಿರಾರು ಜನರು ಶಾಶ್ವತ ಪರಿಹಾರ ಪಡೆದಿದ್ದಾರೆ, ನಿಮ್ಮ ನಂಬಿಕೆಗೆ ನಮ್ಮಲ್ಲಿ ಯಾವುದೇ ರೀತಿಯ ಮೋಸ ಇಲ್ಲ, ನೀವು ನಮ್ಮನು ನೇರವಾಗಿ ಆಫೀಸ್ ನಲ್ಲಿ ಕೂಡ ಭೇಟಿ ಆಗಬಹುದು ಅಥವ ಫೋನ್ ನಲ್ಲಿ ಕೂಡ ನಿಮ್ಮ ಸಮಸ್ಯೆಗೆ ಪರಿಹಾರ ಸೂಚಿಸುತ್ತೇವೆ, ಒಂದು ಸರಿ ಕರೆ ಮಾಡಿರಿ 9620569954 ಮನುಷ್ಯನ ಜೀವನದಲ್ಲಿ ಸಾಮಾನ್ಯವಾಗಿ ಕಾಡುವ ಹಣದ ಸಮಸ್ಯೆ, ದಾಂಪತ್ಯದಲ್ಲಿ ಕಲಹ ಅಥವ ಪ್ರೇಮಿಗಳ ನಡುವೆ ವೈಮನಸ್ಯ ಅಥವ ವ್ಯವಹಾರದಲ್ಲಿ ನಷ್ಟಗಳು, ಶತ್ರುಗಳ ಅಧಿಕ ಬಾಧೆ, ಅನಾರೋಗ್ಯ ಸಮಸ್ಯೆಗಳು, ಕೋರ್ಟು ಕೇಸಿನ ವ್ಯಾಜ್ಯಗಳು ಅಥವ ಗುಪ್ತ ಸಮಸ್ಯೆಗಳು ಏನೇ ಇರಲಿ ನಾವು ಅದಕ್ಕೆ ಪರಿಹಾರ ನೀಡುತ್ತೇವೆ ಫೋನ್ ಮಾಡಿ 9620569954 ಮಾರುತಿ ಗುರೂಜಿ. ಸಕಲ ಸಮಸ್ಯೆಗಳು ಪರಿಹಾರ ಮಾಡಿಕೊಳ್ಳಲು ಇರುವ ಎಕೈಕ ಮಾರ್ಗ ಅಂದ್ರೆ ಅದು ಸರಿಯಾದ ಗುರುಗಳ ಸಲಹೆ ಪಡೆಯುವುದು ಒಮ್ಮೆ ಗುರೂಜಿ ಅವರಿಗೆ ಕರೆ ಮಾಡಿ 9620569954 ಮಾರುತಿ ಗುರೂಜಿ

LEAVE A REPLY

Please enter your comment!
Please enter your name here