ಬೆಡ್ ರೂಂ ನಲ್ಲಿ ಈ ವಸ್ತುಗಳು ಇದ್ದಲ್ಲಿ ನಿಮ್ಮ ಎಲ್ಲ ಕಷ್ಟಗಳು ಪರಿಹಾರ ಮಾಡುತ್ತದೆ ಇದು ವಾಸ್ತು ಶಾಸ್ತ್ರ ಮಹಾ ರಹಸ್ಯ

40

ನಮಸ್ಕಾರ ಸ್ನೇಹಿತರೆ ಸಾಮಾನ್ಯವಾಗಿ ಪ್ರತಿಯೊಬ್ಬರಿಗೂ ಕೂಡ ತಮ್ಮ ವೃತ್ತಿಜೀವನದಲ್ಲಿ ಹಲವಾರು ಸಮಸ್ಯೆಗಳು ಇದ್ದೇ ಇರುತ್ತದೆ, ಉದ್ಯೋಗ ಸಿಗದೆ ಇರುವವರಿಗೆ ಉದ್ಯೋಗ ಸಿಕ್ಕಿಲ್ಲ ಎನ್ನುವುದು ಸಮಸ್ಯೆಯಾದರೆ ಉದ್ಯೋಗ ಸಿಕ್ಕಿದವರಿಗೆ ಉದ್ಯೋಗದ ಸ್ಥಳದಲ್ಲಿ ಇರುವಂತಹ ಸಮಸ್ಯೆಗಳು ಕೂಡ ಹೆಚ್ಚಾಗಿರುತ್ತದೆ, ಇಂತಹ ಸಮಸ್ಯೆಗಳ ಮಧ್ಯೆ ನಾವು ಉದ್ಯೋಗದಲ್ಲಿ ಪ್ರಗತಿಯನ್ನು ಹೊಂದಲು ಸಾಧ್ಯವೇ ಆಗುವುದಿಲ್ಲ, ನಮ್ಮ ಸಾಧನೆಯನ್ನು ಮಾಡಲು ಸಾಧ್ಯವಾಗುವುದಿಲ್ಲ ಅಥವಾ ನೆಮ್ಮದಿಯಾಗಿ ಕೆಲಸ ಮಾಡಲು ಕೂಡ ಆಗುವುದಿಲ್ಲ, ಈ ರೀತಿಯಾಗಿ ಉದ್ಯೋಗಕ್ಕೆ ಸಂಬಂಧಿಸಿದ ಹಾಗೆ ತೊಂದರೆಗಳು ನಿವಾರಣೆಯಾಗಬೇಕು, ಉದ್ಯೋಗ ಕ್ಷೇತ್ರದಲ್ಲಿ ಪ್ರಗತಿಗಳು ಕಂಡು ಬರಬೇಕು ಎಂದರೆ ತಾವು ಮಲಗುವಂತಹ ಕೋಣೆಯಲ್ಲಿ ತಮ್ಮ ವೃತ್ತಿ ಜೀವನಕ್ಕೆ ಅನುಗುಣವಾಗಿ ಕೆಲವು ವಸ್ತುಗಳನ್ನು ಇಟ್ಟುಕೊಳ್ಳುವುದರಿಂದ ವೃತ್ತಿ ಜೀವನಕ್ಕೆ ಸಂಬಂಧಿಸಿದ ಹಾಗೆ ಸಮಸ್ಯೆಗಳು ನಿವಾರಣೆಯಾಗುತ್ತದೆ, ಕೆಲಸಕಾರ್ಯಗಳಲ್ಲಿ ಪ್ರಗತಿಗಳು ಕಂಡುಬರುತ್ತದೆ ಎಂದು ವಾಸ್ತುಶಾಸ್ತ್ರದಲ್ಲಿ ತಿಳಿಸಲಾಗಿದೆ,

ಹಾಗಾದರೆ ವಾಸ್ತುಶಾಸ್ತ್ರದ ಪ್ರಕಾರ ಯಾವ ವೃತ್ತಿಯಲ್ಲಿರುವವರು ಯಾವ ರೀತಿಯ ವಸ್ತುಗಳನ್ನು ಮಲಗುವ ಕೋಣೆಯಲ್ಲಿ ಇಟ್ಟುಕೊಳ್ಳುವುದರಿಂದ ಅವರ ವೃತ್ತಿಜೀವನದಲ್ಲಿ ಪ್ರಗತಿ ಕಂಡುಬರುತ್ತದೆ ಮತ್ತು ವೃತ್ತಿ ಜೀವನದಲ್ಲಿ ಇರುವ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂದು ನೋಡೋಣ. ಉದ್ಯೋಗದಲ್ಲಿ ಇರುವವರು ತಾವು ಮಲಗುವ ಕೋಣೆಯಲ್ಲಿ ಮೀನಿನ ಅಕ್ವೇರಿಯಂಗಳನ್ನು ಇಡುವುದು ಒಳ್ಳೆಯದು, ಇದರ ಜೊತೆಗೆ ಬಣ್ಣಬಣ್ಣದ ಮೇಲಿನ ಚಿತ್ರಗಳನ್ನು ಕೂಡ ಮಲಗುವ ಕೋಣೆಯಲ್ಲಿ ಇಡುವುದು ಉದ್ಯೋಗದ ಪ್ರಗತಿಗೆ ನೆರವಾಗುತ್ತದೆ. ಪೀಠೋಪಕರಣಗಳನ್ನು ತಯಾರಿಸುವವರು ಅಥವಾ ಮರ ಕೆಲಸವನ್ನು ಮಾಡುವವರು ತಮ್ಮ ಮಲಗುವ ಕೋಣೆಯಲ್ಲಿ ಕೊಳಲನ್ನು ಇಟ್ಟುಕೊಂಡು ಮಲಗುವುದರಿಂದ ಕೆಲಸಕಾರ್ಯಗಳಲ್ಲಿ ಅಭಿವೃದ್ಧಿ ಕಂಡುಬರುತ್ತದೆ, ಆಧಾಯದ ಮಟ್ಟ ಹೆಚ್ಚಾಗುತ್ತದೆ. ಇನ್ನು ಸಂಗೀತ ಕ್ಷೇತ್ರದಲ್ಲಿ ಇರುವವರು ಮಲಗುವ ಕೋಣೆಯಲ್ಲಿ ವೀಣೆ ಮತ್ತು ಕೊಳಲು ಇಟ್ಟುಕೊಳ್ಳುವುದರಿಂದ ಪ್ರಗತಿಗಳು ಕಂಡುಬರುತ್ತದೆ. ಬರಹಗಾರರು ಸಾಮಾಜಿಕ ಕ್ಷೇತ್ರದಲ್ಲಿ ಇರುವವರು

ಪತ್ರಕರ್ತರು ಮಾಧ್ಯಮ ರಂಗದಲ್ಲಿ ಕೆಲಸ ಮಾಡುತ್ತಿರುವವರು ಮಲಗುವ ಕೋಣೆಯಲ್ಲಿ ವಿವಿಧ ಬಣ್ಣದ ಪೆನ್ನುಗಳನ್ನು ಇಟ್ಟುಕೊಳ್ಳುವುದರಿಂದ ವೃತ್ತಿಜೀವನದಲ್ಲಿ ಅಭಿವೃದ್ಧಿಗಳು ಕಂಡುಬರುತ್ತದೆ. ಇನ್ನು ವ್ಯಾಪಾರ ಮತ್ತು ವ್ಯವಹಾರ ಮಾಡುವವರು ಮಲಗುವ ಕೋಣೆಯಲ್ಲಿ ಹಸುವಿನ ಫೋಟೋ ಅಥವಾ ಹಸುವಿನ ವಿಗ್ರಹವನ್ನು ಇಡುವುದರಿಂದ ಪ್ರಗತಿಗಳು ಕಂಡುಬರುತ್ತದೆ. ಇನ್ನು ಎಲೆಕ್ಟ್ರಾನಿಕ್ ಉಪಕರಣಗಳಿಗೆ ಸಂಬಂಧಿಸಿದ ಹಾಗೆ ಕೆಲಸ ಕಾರ್ಯಗಳನ್ನು ಮಾಡುತ್ತಿರುವವರು ಮಲಗುವ ಕೋಣೆಯಲ್ಲಿ ಸ್ಪಟಿಕದ ಕಲ್ಲು ಅಥವ ಸ್ಪಟಿಕದ ಚಂಡನ್ನು ಇಟ್ಟುಕೊಳ್ಳುವುದರಿಂದ ಪ್ರಗತಿ ಕಂಡುಬರುತ್ತದೆ. ವಿಶೇಷವಾಗಿ ಕೆಲಸಕಾರ್ಯಗಳಲ್ಲಿ ಪ್ರಗತಿಗಳು ಕಂಡು ಬರಬೇಕು ಎಂದರೆ ಅದಕ್ಕೆ ಗುರುವಿನ ಬಲ ಇರಬೇಕು ಹಾಗಾಗಿ ಪ್ರತಿನಿತ್ಯ ಮನೆಯಿಂದ ಹೊರಗಡೆ ಹೋಗುವಾಗ ಹಳದಿ ತಿಲಕವನ್ನು ಹಣೆಗೆ ಇಟ್ಟುಕೊಂಡು ವಿಷ್ಣುವಿನ ಪ್ರಾರ್ಥನೆ ಮಾಡಿ ಹೋಗಿ, ಜೊತೆಗೆ ಕೆಲಸ ಕಾರ್ಯಗಳಲ್ಲಿ ವಿಘ್ನ ಬರಬಾರದು ಎಂದು ಗಣೇಶನನ್ನು ಪ್ರಾರ್ಥಿಸಿ. ವ್ಯಾಪಾರ ಮತ್ತು ವ್ಯವಹಾರ ಮಾಡುವ ಸ್ಥಳಗಳನ್ನು ಸ್ವಚ್ಛವಾಗಿಟ್ಟುಕೊಳ್ಳಿ ಪ್ರತಿನಿತ್ಯ ದೀಪವನ್ನು ಬೆಳಗಿಸಿ.

ಕೊಲ್ಲೂರು ಮೂಕಂಬಿಕಾ ದೇವಿ ಆರಾಧನೆ ಮಾಡುವ ಸಂತೋಷ್ ಗುರುಜೀ ಅವರು ಕೇರಳ ಹಾಗು ಕೊಳ್ಳೆಗಾಲದ ಅಘೋರ ವಿದ್ಯೆಗಳಿಂದ ನಿಮಗೆ ಬಂದಿರುವ ಕಷ್ಟಗಳನ್ನು ಶಾಶ್ವತವಾಗಿ ಪರಿಹಾರ ಮಾಡಿಕೊಡುತ್ತಾರೆ, ಎಂತಹ ಸಮಸ್ಯೆ ಇದ್ದರು ಸಹ ನಿಶ್ಚಿತ ರೀತಿಯಲ್ಲಿ ಪರಿಹಾರ ದೊರೆಯುವುದು ಒಮ್ಮೆ ಫೋನ್ ಮಾಡಿ 9611533355 ಇದು ಇಷ್ಟೇ ಅಲ್ಲದೇ ಕುಟುಂಬದಲ್ಲಿನ ಸಮಸ್ಯೆಗಳು ಮತ್ತು ಗಂಡ ಹೆಂಡತಿ ವೈಮನಸ್ಯ ಹಾಗು ಅನಾರೋಗ್ಯ ಬಾಧೆಗಳು ಹಾಗು ಶತ್ರುಗಳಿಂದ ಸಮಸ್ಯೆ ಅಥವ ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಆಗಿದ್ದಲ್ಲಿ ಅಥವ ಗ್ರಹ ದೋಷ ಅಥವ ವಿವಾಹ ವಿಳಂಭ ಅಥವ ಇನ್ನು ಯಾವುದೇ ರೀತಿಯ ಸಮಸ್ಯೆಗಳು ಇದ್ದರು ಸಹ ರಹಸ್ಯವಾಗಿ ಇಟ್ಟು ಶಾಶ್ವತ ಪರಿಹಾರ ನೀಡಲಾಗುವುದು. ಗುರೂಜಿ ಅವರಿಂದ ಸಾಕಷ್ಟು ಜನರಿಗೆ ಪರಿಹಾರ ಸಿಕ್ಕಿದೆ ಒಮ್ಮೆ ಫೋನ್ ಮಾಡಿ 9611533355 ನಿಮ್ಮ ಪ್ರಶ್ನೆ ಏನೇ ಇದ್ದರು ಸಹ ಫೋನ್ ನಲ್ಲಿಯೇ ಕೇಳಬಹುದು. ಎಲ್ಲಾ ರೀತಿಯ ಸಮಸ್ಯೆಗೆ 48 ಗಂಟೆಯಲ್ಲಿ ಶಾಶ್ವತ ಪರಿಹಾರ ಸಿಗುವುದು ಕರೆ ಮಾಡಿ 9611533355 ನಿಶ್ಚಿತವಾಗಿ ಪರಿಹಾರ ಇದೆ

LEAVE A REPLY

Please enter your comment!
Please enter your name here