ನಮಸ್ಕಾರ ಸ್ನೇಹಿತರೆ ಮನೆಗೆ ಒಂದು ಮರ ಇರಬೇಕು ಎನ್ನುವ ಗಾದೆಯೇ ಇದೆ, ಅಂದರೆ ಪ್ರಕೃತಿಯಲ್ಲಿ ಸಸ್ಯ ಮರಗಳು ಎಷ್ಟು ಮುಖ್ಯವೋ ಅದೇ ರೀತಿಯಾಗಿ ವ್ಯಕ್ತಿಯ ಆರೋಗ್ಯಕ್ಕೂ ಕೂಡ ಸಸ್ಯಮರಗಳು ಅಷ್ಟೇ ಮುಖ್ಯ, ಸಸ್ಯ ಸಂಪನ್ಮೂಲಗಳು ಚೆನ್ನಾಗಿ ಇದ್ದಾಗ ಮಾತ್ರ ಮನುಷ್ಯನ ಎಲ್ಲ ಮೂಲಭೂತ ಸೌಕರ್ಯಗಳು ಕೂಡ ಚೆನ್ನಾಗಿ ಇರುತ್ತವೆ. ಹಾಗಾಗಿ ಪರಿಸರ ದೃಷ್ಟಿಯಿಂದ ಪ್ರತಿಯೊಂದು ಮನೆಯಲ್ಲಿಯೂ ಕೂಡ ಸಾಧ್ಯವಾದಷ್ಟು ಮರ ಗಿಡಗಳನ್ನು ಬೆಳೆಸುವುದು ಒಳ್ಳೆಯದು, ಇನ್ನು ವಾಸ್ತು ಶಾಸ್ತ್ರದ ಪ್ರಕಾರವೂ ಕೂಡ ಇದನ್ನೇ ಹೇಳುತ್ತದೆ ಮನೆಯಲ್ಲಿ ಕೆಲವೊಂದು ಸಸ್ಯಗಳನ್ನು ಬೆಳೆಸುವುದು ಬಹಳ ಒಳ್ಳೆಯದು ಯಾಕೆಂದರೆ ಮನೆಯಲ್ಲಿ ಇಂತಹ ಸಸ್ಯಗಳನ್ನು ಬೆಳೆಸುವುದರಿಂದ ಇದು ಕೇವಲ ಪರಿಸರ ಸಂರಕ್ಷಣೆ ಮಾತ್ರವಲ್ಲ ಆರೋಗ್ಯ ದೈಹಿಕ ಆರೋಗ್ಯ ಮಾನಸಿಕ ಆರೋಗ್ಯ ಮತ್ತು ಆಧ್ಯಾತ್ಮಿಕ ಚಿಂತನೆಗಳಿಗೂ ಕೂಡ ಈ ಕೆಲವು ಸಸ್ಯಗಳು ಬಹಳ ಉಪಯೋಗಕಾರಿ ಎಂದು ತಿಳಿಸಲಾಗಿದೆ. ಕೆಲವೊಂದು ಸಸ್ಯಗಳು ವೈಜ್ಞಾನಿಕವಾಗಿ ಎಷ್ಟು ಪ್ರಾಮುಖ್ಯತೆಯನ್ನು ಹೊಂದಿದ್ದೇವೆಯೋ ಅದೇ ರೀತಿಯಾಗಿ ಆಧ್ಯಾತ್ಮಿಕವಾಗಿಯು ಕೂಡ ಈ ಕೆಲವು ಸಸ್ಯಗಳು ವ್ಯಕ್ತಿಯ ಜೀವನದಲ್ಲಿ ಸಕರಾತ್ಮಕ ಬದಲಾವಣೆಯನ್ನು ತರುತ್ತದೆ ಇಂತಹ ಗಿಡಗಳನ್ನು ಮನೆಯಲ್ಲಿ ಬೆಳೆಸುವುದರಿಂದ ವ್ಯಕ್ತಿಯು ಸಾಕಷ್ಟು ಪ್ರಯೋಜನವನ್ನು ಪಡೆಯುತ್ತಾರೆ ಎಂದು ತಿಳಿಸಲಾಗಿದೆ
ಹಾಗಾದ್ರೆ ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಯಾವ ಗಿಡವನ್ನು ಬೆಳೆಸುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯದ ಜೊತೆಗೆ ಆಧ್ಯಾತ್ಮಿಕವಾಗಿಯು ಕೂಡ ಪ್ರಯೋಜನಗಳು ಸಿಗುತ್ತವೆ ಎಂದು ನೋಡೋಣ. ಮೊದಲನೆಯದಾಗಿ ಲಿಲ್ಲಿ ಗಿಡ, ಈ ಒಂದು ಗಿಡ ನೋಡಲು ಎಷ್ಟು ಸುಂದರವಾಗಿರುತ್ತದೆಯೋ ಇದರ ಒಂದು ಶಕ್ತಿಯು ಕೂಡ ಅಷ್ಟೇ ಹೆಚ್ಚಾಗಿದೆ ಈ ಒಂದು ಗಿಡ ಮನೆಯಲ್ಲಿ ಇಡುವುದರಿಂದ ಮಾನಸಿಕ ಸಮಸ್ಯೆಗಳು ನಿವಾರಣೆಯಾಗುತ್ತದೆ ಪ್ರಶಾಂತತೆ ಲಭಿಸುತ್ತದೆ ಮಾನಸಿಕವಾಗಿ ಸಂತೋಷ ಎನ್ನುವುದು ಹೆಚ್ಚಾಗುತ್ತದೆ ಹಾಗಾಗಿ ಈ ಒಂದು ಗಿಡವನ್ನು ಮಲಗುವ ಕೋಣೆಯಲ್ಲಿ ಇಟ್ಟುಕೊಳ್ಳುವುದರಿಂದ ವ್ಯಕ್ತಿಯು ಮಾನಸಿಕ ಆರೋಗ್ಯವನ್ನು ಪಡೆಯುತ್ತಾರೆ. ಇನ್ನು ಎರಡನೆಯದಾಗಿ ಲೋಳೆರಸ ಗಿಡ ಅಥವಾ ಅಲೋವೆರಾ ಗಿಡ ಈ ಒಂದು ಗಿಡ ವೈಜ್ಞಾನಿಕವಾಗಿ ಎಷ್ಟು ಪ್ರಾಮುಖ್ಯತೆಯನ್ನು ಹೊಂದಿದೆಯೋ ಅಷ್ಟೇ ಪ್ರಾಮುಖ್ಯತೆಯನ್ನು ಆಧ್ಯಾತ್ಮಿಕ ವಿಚಾರದಲ್ಲಿಯೂ ಕೂಡ ಹೊಂದಿದೆ ಅಲೋವೆರಾ ಗಿಡವನ್ನು ಔಷಧಿಯ ಗುಣಗಳಿಗೆ ಸೌಂದರ್ಯವರ್ಧಕಗಳಾಗಿ ಬಳಸಲಾಗುತ್ತದೆ ಅದೇ ರೀತಿಯಾಗಿ ಈ ಒಂದು ಗಿಡದಲ್ಲಿ ದೇವಾನುದೇವತೆಗಳ ವಾಸ ಇರುತ್ತದೆ ಎನ್ನುವ ನಂಬಿಕೆ ಇರುವುದರಿಂದ ಈ ಒಂದು ಗಿಡವನ್ನು ಮನೆಯ ಪೂರ್ವ ಈಶಾನ್ಯ ಅಥವಾ ಉತ್ತರ ದಿಕ್ಕಿನಲ್ಲಿ ಬೆಳೆಸುವುದರಿಂದ ಸಾಕಷ್ಟು ಪ್ರಯೋಜನವನ್ನು ಪಡೆಯಬಹುದು.
ಇನ್ನು ಬಾಳಿ ಗಿಡವನ್ನು ಕೂಡ ಮನೆಯ ಈಶಾನ್ಯ ದಿಕ್ಕಿನಲ್ಲಿ ಬೆಳೆಸುವುದರಿಂದ ಮನೆಯ ಸುಖ ಸಂತೋಷ ಸಮೃದ್ಧಿ ಹೆಚ್ಚಾಗುತ್ತದೆ ಬಾಳೆಯ ಗಿಡ ಆರೋಗ್ಯಕ್ಕೂ ಒಳ್ಳೆಯದು ಹಾಗೂ ಆಧ್ಯಾತ್ಮಿಕವಾಗಿಯೂ ಕೂಡ ಒಳ್ಳೆಯದು ಯಾಕೆಂದರೆ ಬಾಳೆ ವಿಷ್ಣುವಿನ ವಾಸವಿದೆ ಎಂದು ನಂಬಲಾಗಿದೆ. ನಿಮಿಷಾಂಬ ದೇವಿ ಆರಾಧನೆ ಮಾಡುತ್ತಾ ಜನರ ಸಮಸ್ಯೆಗಳನ್ನು ಮೂರೂ ದಿನದಲ್ಲಿ ಪರಿಹಾರ ಮಾಡಿಕೊಡುವ ಪ್ರಭಾವಿ ಗುರುಗಳಿಗೆ ಈಗಲೇ ಕರೆ ಮಾಡಿರಿ 9538446677 ನಿಮ್ಮ ಮನೆಯಲ್ಲಿ ಅಥವ ಜೀವನದಲ್ಲಿ ಬಗೆಹರೆಯಲು ಸಾಧ್ಯವೇ ಆಗದಂತಹ ಕಷ್ಟಗಳು ಏನೇ ಇದ್ದರು ಕೂಡ ನಿಮಗೆ ನಿಶ್ಚಿತವಾಗಿ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ಮಾಡಲಾಗುವುದು, ಒಮ್ಮೆ ಫೋನ್ ಮಾಡಿರಿ 9538446677 ಇದು ಇಷ್ಟೇ ಅಲ್ಲದೆ ಮುಂದೆ ಆಗುವ ಕೆಲಸ ಕಾರ್ಯಗಳು ಸರಿಯಾಗಿ ಆಗುತ್ತಾ ಇಲ್ಲವೇ ತಿಳಿಯಲು ಆರೋಡ ಪ್ರಶ್ನೆ ಕೂಡ ಹಾಕಿ ಅದೆಲ್ಲವೂ ಕೂಡ ಮುಂಚೆಯೇ ತಿಳಿಯಬಹುದು. ದಂಪತಿಗಳ ನಡುವೆ ಹೊಂದಾಣಿಕೆ ಕಡಿಮೆ ಆಗಿದ್ರೆ ಅಥವ ನೀವು ಪ್ರೀತಿಸಿದ ಹುಡುಗಿ ನಿಮ್ಮವರಾಗಲು ಅಥವ ಇನ್ನು ಹತ್ತಾರು ರೀತಿಯ ಗುಪ್ತ ಸಮಸ್ಯೆಗೆ ನಮ್ಮಲ್ಲಿ ಶಾಶ್ವತ ಪರಿಹಾರ ದೊರೆಯುವುದು, ಒಮ್ಮೆ ಕರೆ ಮಾಡಿರಿ 9538446677 ಸಂತೋಷ್ ಗುರುಗಳು. ನಿಮ್ಮ ಎಲ್ಲಾ ಕಷ್ಟಗಳು ಪರಿಹಾರ ಆದ ನಂತರವೇ ಕಾಣಿಕೆ ನೀಡಿರಿ, ಒಮ್ಮೆ ಫೋನ್ ಮಾಡಿರಿ 9538446677 ಸಂತೋಷ್ ಗುರುಗಳು