ನಮಸ್ಕಾರ ಸ್ನೇಹಿತರೆ ಪ್ರತಿಯೊಬ್ಬರಿಗೂ ಕೂಡ ಹಣಕಾಸಿನ ಸಮಸ್ಯೆ ಒಂದಲ್ಲ ಒಂದು ರೀತಿಯಲ್ಲಿ ಇರುತ್ತದೆ ಆದರೆ ಇನ್ನೂ ಕೆಲವರಿಗೆ ಮಾತ್ರ ನಿರಂತರವಾಗಿ ಹಣಕಾಸಿನ ಸಮಸ್ಯೆ ಬಡತನ ದಾರಿತ್ರ ಅನ್ನುವುದು ಹೆಚ್ಚಾಗಿ ಕಾಡುತ್ತಿರುತ್ತದೆ, ಇಂತಹ ಒಂದು ಸಮಸ್ಯೆಗಳಿಗೆ ಮನೆಯಲ್ಲಿ ಇರುವಂತಹ ವಾಸ್ತುದೋಷವಾಗಿರಬಹುದು ಅಥವಾ ಇನ್ನಿತರ ಸಮಸ್ಯೆಗಳಿಂದ ಹಣಕಾಸಿನ ಸಮಸ್ಯೆ ಹೆಚ್ಚಾಗಿ ಇರಬಹುದು ಹಾಗಾಗಿ ನಾವು ಮೊದಲು ನಮ್ಮ ಕುಟುಂಬದಲ್ಲಿ ಅಥವಾ ನಮ್ಮ ಮನೆಯಲ್ಲಿ ಇರುವಂತಹ ದೋಷಗಳನ್ನು ನಿವಾರಣೆ ಮಾಡಿಕೊಳ್ಳಲು ಹಾಗೂ ಮನೆಯಲ್ಲಿ ಲಕ್ಷ್ಮಿ ದೇವಿಯ ಅನುಗ್ರಹಕ್ಕೆ ಪೂರಕವಾಗುವಂತಹ ವ್ಯವಸ್ಥೆಯನ್ನು ಮಾಡಿಕೊಳ್ಳುವುದರಿಂದ ಈ ಒಂದು ಹಣಕಾಸಿನ ಸಮಸ್ಯೆಯಿಂದ ಹೊರ ಬರಬಹುದು ಎಂದು ಹೇಳಬಹುದು ಇದಕ್ಕೆ ಸಂಬಂಧಿಸಿದ ಹಾಗೆ ವಾಸ್ತು ಶಾಸ್ತ್ರದಲ್ಲಿಯೂ ಕೂಡ ಮನೆಯಲ್ಲಿ ಇಂತಹ ವಸ್ತುಗಳನ್ನು ಈ ರೀತಿಯಾಗಿ ಕ್ರಮಬದ್ಧವಾಗಿ ಇಡುವುದರಿಂದ ಇದು ಮನೆಯಲ್ಲಿ ಇರುವ ದೋಷಗಳನ್ನು ನಿವಾರಿಸುವುದರ ಜೊತೆಗೆ ತಾಯಿ ಲಕ್ಷ್ಮಿ ದೇವಿಯ ಅನುಗ್ರಹಕ್ಕೆ ಪೂರಕವಾಗಿ ಇರುತ್ತದೆ ಇಂತಹ ವಸ್ತುಗಳು ಮನೆಗೆ ಸುಖ ಸಂಪತ್ತು ಸಮೃದ್ಧಿಯನ್ನು ತಂದುಕೊಡುತ್ತದೆ ಎಂದು ಹೇಳಲಾಗುತ್ತದೆ, ಹಾಗಾದರೆ ಮನೆಯಲ್ಲಿ ಯಾವ ವಸ್ತುಗಳನ್ನು ಇಡುವುದರಿಂದ ಹಣಕಾಸಿನ ಸಮಸ್ಯೆ ಇರುವುದಿಲ್ಲ ಯಾವ ವಸ್ತುಗಳು ಲಕ್ಷ್ಮಿ ದೇವಿಯ ಅನುಗ್ರಹಕ್ಕೆ ಪೂರಕವಾಗಿ ಇರುತ್ತದೆ ಎಂದು ನೋಡೋಣ.
ಮೊದಲನೆಯದಾಗಿ ಎಲ್ಲಾ ವಿಘ್ನಗಳನ್ನು ಸಂಕಷ್ಟಗಳನ್ನು ನಿವಾರಣೆ ಮಾಡುವಂತಹ ಗಣೇಶನ ಫೋಟೋ ಅಥವಾ ವಿಗ್ರಹವನ್ನು ಮನೆಯ ಮುಖ್ಯದ್ವಾರದ ಬದಿಗಳಲ್ಲಿ ಇರುವುದರಿಂದ ಮನೆಯಲ್ಲಿ ಇರುವಂತಹ ವಾಸ್ತುದೋಷಗಳು ನಿವಾರಣೆಯಾಗುತ್ತದೆ ಇದು ಕುಟುಂಬದ ಅಭಿವೃದ್ಧಿಗೆ ಸಂಪತ್ತು ಸಮೃದ್ಧಿಗೆ ನೆರವಾಗುತ್ತದೆ ಎಂದು ಹೇಳಲಾಗುತ್ತದೆ. ಇನ್ನು ಎರಡನೆಯದಾಗಿ ಸಾಕ್ಷಾತ್ ಮಹಾಲಕ್ಷ್ಮಿ ದೇವಿಯ ನೆಲೆಸಿರುವಂತಹ ತುಳಸಿ ಗಿಡವನ್ನು ಮನೆಯಲ್ಲಿ ಪ್ರತಿಷ್ಠಾಪಿಸಿ ಅಂದರೆ ಮನೆಯ ಅಂಗಳದಲ್ಲಿ ಪ್ರತಿಷ್ಠಾಪಿಸಿ ಕ್ರಮೇಣವಾಗಿ ಅದನ್ನು ಪೂಜಿಸುತ್ತಾ ಬರುವುದರಿಂದ ಮನೆಯಲ್ಲಿ ಇರುವಂತಹ ದುಃಖ ಋಣಾತ್ಮಕ ಅಂಶಗಳು ದಾರಿದ್ರ ಬಡತನ ಎಲ್ಲವೂ ಕೂಡ ನಿವಾರಣೆಯಾಗಿ ಮನೆಯ ಸದಸ್ಯರು ಮಾಡುವ ಪ್ರಯತ್ನಗಳಿಗೆ ಉತ್ತಮ ಲಾಭವನ್ನು ನೀಡುವುದರ ಮೂಲಕ ಮನೆಯ ಅಭಿವೃದ್ಧಿಗೆ ನೆರವಾಗುತ್ತದೆ, ತುಳಸಿ ಗಿಡವನ್ನು ಯಾವಾಗಲೂ ಈಶಾನ್ಯ ಮೂಲೆಯಲ್ಲಿ ನೆಡಬೇಕು. ಇನ್ನು ಮನೆಯ ಈಶಾನ್ಯ ದಿಕ್ಕಿನಲ್ಲಿ ಕುಬೇರನ ಮೂರ್ತಿಯನ್ನು ಪ್ರತಿಷ್ಠಾಪಿಸುವುದರಿಂದಲೂ ಕೂಡ ಕುಟುಂಬದಲ್ಲಿ ಸುಖ ಸಂತೋಷ ಸಮೃದ್ಧಿ ಹೆಚ್ಚಾಗುತ್ತದೆ, ಕುಬೇರನನ್ನು ಅದೃಷ್ಟ ಮತ್ತು ಸಂಪತ್ತಿನ ದೇವ ಎಂದು ಕರೆಯಲಾಗುತ್ತದೆ. ಇನ್ನು ಅತಿ ಮುಖ್ಯವಾಗಿ ಮನೆಯಲ್ಲಿ ಹಣವಾಗಲಿ ಚಿನ್ನಭರಣಗಳಾಗಲಿ ಯಾವಾಗಲೂ ಕೂಡ ಅದನ್ನು ನೈರುತ್ಯ ಮೂಲೆಯಲ್ಲಿ ಇಡುವ ವ್ಯವಸ್ಥೆಯನ್ನು ಮಾಡಬೇಕು
ಯಾಕೆಂದರೆ ಈ ಒಂದು ದಿಕ್ಕಿನಲ್ಲಿ ಸಕರಾತ್ಮಕ ಅಂಶಗಳು ಹೆಚ್ಚಾಗಿ ಇರುವುದರಿಂದ ಇದು ಸಂಪತ್ತಿನ ವೃತ್ತಿಗೆ ನೆರವಾಗುತ್ತದೆ ಹಾಗಾಗಿ ತಪ್ಪದೆ ಇವುಗಳನ್ನು ಪಾಲಿಸಿ ನೋಡಿ ಮನೆಯ ಬಡತನ ದಾರಿದ್ರ್ಯ ಕ್ರಮೇಣವಾಗಿ ದೂರವಾಗುತ್ತದೆ. ಕೊಲ್ಲೂರು ಮೂಕಂಬಿಕಾ ದೇವಿ ಆರಾಧನೆ ಮಾಡುವ ಸಂತೋಷ್ ಗುರುಜೀ ಅವರು ಕೇರಳ ಹಾಗು ಕೊಳ್ಳೆಗಾಲದ ಅಘೋರ ವಿದ್ಯೆಗಳಿಂದ ನಿಮಗೆ ಬಂದಿರುವ ಕಷ್ಟಗಳನ್ನು ಶಾಶ್ವತವಾಗಿ ಪರಿಹಾರ ಮಾಡಿಕೊಡುತ್ತಾರೆ, ಎಂತಹ ಸಮಸ್ಯೆ ಇದ್ದರು ಸಹ ನಿಶ್ಚಿತ ರೀತಿಯಲ್ಲಿ ಪರಿಹಾರ ದೊರೆಯುವುದು ಒಮ್ಮೆ ಫೋನ್ ಮಾಡಿ 9611533355 ಇದು ಇಷ್ಟೇ ಅಲ್ಲದೇ ಕುಟುಂಬದಲ್ಲಿನ ಸಮಸ್ಯೆಗಳು ಮತ್ತು ಗಂಡ ಹೆಂಡತಿ ವೈಮನಸ್ಯ ಹಾಗು ಅನಾರೋಗ್ಯ ಬಾಧೆಗಳು ಹಾಗು ಶತ್ರುಗಳಿಂದ ಸಮಸ್ಯೆ ಅಥವ ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಆಗಿದ್ದಲ್ಲಿ ಅಥವ ಗ್ರಹ ದೋಷ ಅಥವ ವಿವಾಹ ವಿಳಂಭ ಅಥವ ಇನ್ನು ಯಾವುದೇ ರೀತಿಯ ಸಮಸ್ಯೆಗಳು ಇದ್ದರು ಸಹ ರಹಸ್ಯವಾಗಿ ಇಟ್ಟು ಶಾಶ್ವತ ಪರಿಹಾರ ನೀಡಲಾಗುವುದು. ಗುರೂಜಿ ಅವರಿಂದ ಸಾಕಷ್ಟು ಜನರಿಗೆ ಪರಿಹಾರ ಸಿಕ್ಕಿದೆ ಒಮ್ಮೆ ಫೋನ್ ಮಾಡಿ 9611533355 ನಿಮ್ಮ ಪ್ರಶ್ನೆ ಏನೇ ಇದ್ದರು ಸಹ ಫೋನ್ ನಲ್ಲಿಯೇ ಕೇಳಬಹುದು. ಎಲ್ಲಾ ರೀತಿಯ ಸಮಸ್ಯೆಗೆ 48 ಗಂಟೆಯಲ್ಲಿ ಶಾಶ್ವತ ಪರಿಹಾರ ಸಿಗುವುದು ಕರೆ ಮಾಡಿ 9611533355 ನಿಶ್ಚಿತವಾಗಿ ಪರಿಹಾರ ಇದೆ.