ಮನೆಯ ಮುಖ್ಯ ಬಾಗಿಲು ನಿರ್ಧರಿಸುತ್ತದೆ ಮನೆಯ ಶಾಂತಿ ಮತ್ತು ಅಶಾಂತಿಯನ್ನು ಹಾಗಾಗಿ ಮನೆಯ ಮುಖ್ಯದ್ವಾರದ ಬಾಗಿಲಿನ ವಿಷಯದಲ್ಲಿ ಇರಲಿ ಎಚ್ಚರಿಕೆ.

58

ನಮಸ್ಕಾರ ಸ್ನೇಹಿತರೆ ನಮ್ಮ ವಾಸ್ತು ಶಾಸ್ತ್ರದಲ್ಲಿ ಮನೆಯ ಪ್ರತಿಯೊಂದು ಅಂಶದ ಬಗ್ಗೆ ಪ್ರತಿಯೊಂದು ದಿಕ್ಕುಗಳ ಬಗ್ಗೆಯೂ ಕೂಡ ಸಾಕಷ್ಟು ಮಹತ್ವವನ್ನು ನೀಡಲಾಗಿದೆ, ಮನೆಯ ಸಮೃದ್ಧಿಗೆ ಮತ್ತು ಮನೆಯಲ್ಲಿ ನಡೆಯುವ ಸಮಸ್ಯೆಗಳಿಗೆ ಮನೆಯ ಯಾವ ಅಂಶಗಳು ಕಾರಣವಾಗುತ್ತವೆ ಇದಕ್ಕೆ ಯಾವ ರೀತಿಯಾಗಿ ಪರಿಹಾರವನ್ನು ಮಾಡಿಕೊಳ್ಳಬೇಕು ಹೀಗೆ ಹಲವಾರು ವಿಷಯಗಳನ್ನು ಕುರಿತು ವಾಸ್ತುಶಾಸ್ತ್ರದಲ್ಲಿ ಉಲ್ಲೇಖಿಸಲಾಗಿದೆ. ಇದಕ್ಕೆ ಸಂಬಂಧಿಸಿದ ಹಾಗೆ ಮನೆಯಲ್ಲಿ ಏನಾದರೂ ಪದೇಪದೇ ಜಗಳಗಳು ನಡೆಯುತ್ತಿದ್ದರೆ ಮನೆಯಲ್ಲಿ ಋಣಾತ್ಮಕ ಅಂಶಗಳು ಹೆಚ್ಚಾಗಿದ್ದರೆ, ಮನೆಯ ಸದಸ್ಯರು ಮಾಡುವಂತಹ ಕೆಲಸಕಾರ್ಯಗಳಲ್ಲಿ ಪ್ರಗತಿಗಳು ಕಂಡು ಬರುತ್ತಿಲ್ಲ ಎಂದರೆ ಅದಕ್ಕೆ ಮನೆಯ ಮುಖ್ಯ ಬಾಗಿಲು ಕಾರಣವಾಗುತ್ತದೆ ಎಂದು ವಾಸ್ತುಶಾಸ್ತ್ರದಲ್ಲಿ ತಿಳಿಸಲಾಗುತ್ತದೆ, ಯಾಕೆಂದರೆ ನಾವು ನಮ್ಮ ಜೀವನದಲ್ಲಿ ಹಲವರು ಕೆಲಸ ಕಾರ್ಯಗಳಿಂದ ಕೆಲವೊಂದು ಸೂಕ್ಷ್ಮ ವಿಚಾರಗಳ ಬಗ್ಗೆ ಮತ್ತು ಸಣ್ಣಸಣ್ಣ ವಿಚಾರಗಳ ಬಗ್ಗೆ ಗಮನವೇ ಕೊಡುವುದಿಲ್ಲ.

ವಾಸ್ತುಶಾಸ್ತ್ರದ ಪ್ರಕಾರ ನಾವು ಯಾವ ಸಣ್ಣ ವಿಚಾರಗಳನ್ನು ನಿರ್ಲಕ್ಷಿಸುತ್ತೇವೆ ಆ ಸಣ್ಣ ವಿಚಾರವೇ ನಮಗೆ ದೊಡ್ಡ ಸಮಸ್ಯೆಯನ್ನು ಉಂಟುಮಾಡುತ್ತದೆ ಎಂದು ಹೇಳಲಾಗುತ್ತದೆ, ಯಾಕೆಂದರೆ ಇದು ವಾಸ್ತುದೋಷಕ್ಕೆ ಕಾರಣವಾಗುತ್ತದೆ ಮತ್ತು ಋಣಾತ್ಮಕ ಶಕ್ತಿಗಳು ಮನೆಯ ಒಳಗಡೆ ಬರುವುದಕ್ಕೂ ಕಾರಣವಾಗುತ್ತವೆ, ಹಾಗಾಗಿ ಮನೆಯಲ್ಲಿ ಸಮಸ್ಯೆಗಳು ಉಂಟಾಗುತ್ತವೆ ಎಂದು ಹೇಳಲಾಗುತ್ತದೆ, ಹಾಗಾದರೆ ವಾಸ್ತುಶಾಸ್ತ್ರದ ಪ್ರಕಾರ ಮನೆಯ ಮುಖ್ಯ ಬಾಗಿಲು ಯಾವ ರೀತಿಯಾಗಿ ಸಮಸ್ಯೆಗಳನ್ನು ಉಂಟುಮಾಡುತ್ತವೆ ಮತ್ತು ಮನೆಯಲ್ಲಿ ಇರುವ ಸಮಸ್ಯೆಗಳು ನಿವಾರಣೆಯಾಗಬೇಕು ಎಂದರೆ ಯಾವ ಕ್ರಮಗಳನ್ನು ಅನುಸರಿಸಬೇಕು ಎಂದು ನೋಡೋಣ. ಯಾವಾಗಲೂ ಕೂಡ ಮನೆಯ ಮುಖ್ಯ ಬಾಗಿಲು ಉಳಿದ ಬಾಗಿಲು ಗಳಿಗಿಂತ ದೊಡ್ಡದಾಗಿರಬೇಕು ಎಂದು ಹೇಳಲಾಗುತ್ತದೆ ಒಂದು ವೇಳೆ ಉಳಿದ ಭಾಗಗಳಿಗಿಂತ ಮನೆಯ ಮುಖ್ಯ ಬಾಗಿಲು ಚಿಕ್ಕದಾಗಿದ್ದರೆ ಅಲ್ಲಿ ಆರ್ಥಿಕ ಸಮಸ್ಯೆ ಎದುರಾಗುತ್ತದೆ ಹಾಗಾಗಿ ಸರಿಯಾದ ರೀತಿಯಲ್ಲಿ ಬಾಗಿಲನ್ನು ನಿರ್ಮಿಸುವುದು ಒಳ್ಳೆಯದು.

ಇನ್ನು ಮನೆಯ ಮುಖ್ಯ ಬಾಗಿಲಿಗೆ ಏನಾದರೂ ಕಪ್ಪು ಬಣ್ಣವನ್ನು ಬಳಸಿದರೆ ಅಥವಾ ಮನೆಯ ಮುಖ್ಯ ಬಾಗಿಲಿಗೆ ಕಪ್ಪು ಬಣ್ಣಗಳು ಅಂಟಿದ್ದರೆ ಇದು ಋಣಾತ್ಮಕ ಅಂಶಗಳನ್ನು ಆಕರ್ಷಿಸುತ್ತವೆ ಮತ್ತು ಇದು ಮನೆಯ ಸದಸ್ಯರ ಜಗಳಗಳಿಗೆ ಅನಾರೋಗ್ಯದ ಸಮಸ್ಯೆಗೆ ಕಾರಣವಾಗುತ್ತದೆ ಹಾಗಾಗಿ ಈ ವಿಷಯದ ಬಗ್ಗೆ ಎಚ್ಚರಿಕೆ ಇರಬೇಕು. ಇನ್ನು ಸೂರ್ಯ ಉದಯಿಸುವಂತಹ ಸಮಯದಲ್ಲಿ ಮನೆಯ ಬಾಗಿಲು ಮತ್ತು ಕಿಟಕಿಗಳನ್ನು ತೆಗೆದು ಇಡಬೇಕು, ಇದರಿಂದ ಸೂರ್ಯನ ಕಿರಣಗಳು ನೇರವಾಗಿ ಮನೆಯ ಒಳಗಡೆ ಬರುವುದರಿಂದ ಋಣಾತ್ಮಕ ಅಂಶಗಳು ನಾಶವಾಗುತ್ತವೆ ಸಕಾರಾತ್ಮಕತೆ ಅಂಶ ಹೆಚ್ಚಾಗುತ್ತದೆ. ಸಾಕಷ್ಟು ಜನರು ಬಾಗಿಲ ಹಿಂದಗಡೆ ಆಯುಧಗಳು ಚೂಪಾದ ವಸ್ತುಗಳನ್ನು ಇಡುತ್ತಾರೆ, ಆದರೆ ಇಡಬಾರದು ಹೀಗೆ ಇಡುವುದರಿಂದ ಮನೆಯಲ್ಲಿ ವಿವಾದಗಳು ಹೆಚ್ಚಾಗುತ್ತವೆ. ಈ ರೀತಿ ಸಣ್ಣಪುಟ್ಟ ವಿಷಯಗಳಲ್ಲಿ ಬದಲಾವಣೆಯನ್ನು ಮಾಡಿಕೊಳ್ಳುವುದರಿಂದ ಮನೆಯಲ್ಲಿ ಇರುವ ಸಮಸ್ಯೆಗಳು ನಿವಾರಣೆಯಾಗುತ್ತದೆ.

ಅತ್ಯಂತ ಪ್ರಭಾವಿಶಾಲಿ ಗುರೂಜಿ ಅವರ ಸಂಪರ್ಕ ಪಡೆದು ನಿಮ್ಮ ಸಮಸ್ಯೆಗಳು ಪರಿಹಾರ ಮಾಡಿಕೊಳ್ಳಿ ಫೋನ್ ಮಾಡಿ 9845630778 ವಿಧ್ಯಾಭ್ಯಾಸ, ಉದ್ಯೋಗ, ಮದ್ವೆ ವಿಳಂಭ, ಸಂತಾನ ದೋಷ, ಕಾಳಸರ್ಪ ದೋಷ, ವ್ಯಾಪಾರದಲ್ಲಿ ಹೆಚ್ಚಿನ ನಷ್ಟಗಳು, ವಿದೇಶಿ ಪ್ರಯಾಣ ಮಾಡಲು, ಶತ್ರುಗಳಿಂದ ಬಾಧೆ ಅಥವ ನಿಮ್ಮ ಜೀವನದಲ್ಲಿ ನೆಮ್ಮದಿಯೇ ಇಲ್ಲ ಅಂದ್ರೆ ಒಮ್ಮೆ ಫೋನ್ ಮಾಡಿ 9845630778 ಕೇರಳದ ಭಗವತಿ ಪೂಜಾ ಪದ್ದತಿಗಳಿಂದ ನಿಮ್ಮ ಸಮಸ್ಯೆಗೆ ಶಾಶ್ವತ ಪರಿಹಾರ ಮಾಡಲಾಗುವುದು ಕರೆ ಮಾಡಿ 9845630778 ನಮ್ಮಲ್ಲಿ ರಾಜಮೋಡಿ ಮತ್ತು ರಣಮೂಡಿ ಯಂತ್ರಮೂಡಿ ವಿಶೇಷ ಶಕ್ತಿಗಳಿಂದ ಎಲ್ಲಾ ಸಮಸ್ಯೆಗೆ ಜ್ಯೋತಿಷ್ಯ ಪದ್ಧತಿ ಅನುಸಾರ ಪರಿಹಾರ ಮಾಡಲಾಗುವುದು ಕರೆ ಮಾಡಿ 9845630778 ನಿಮ್ಮ ಸಮಸ್ಯೆಗೆ ನಮ್ಮಲ್ಲಿ ಖಂಡಿತ ಪರಿಹಾರ ದೊರೆಯುತ್ತದೆ ನೀವು ನಮ್ಮನು ಫೋನ್ ನಲ್ಲಿ ಮಾತನಾಡಿ ಪರಿಹಾರ ಪಡೆಯಬಹುದು ಅಥವ ಆಫೀಸ್ ನಲ್ಲಿ ಸಹ ಭೇಟಿ ಆಗಬಹುದು ಒಮ್ಮೆ ಫೋನ್ ಮಾಡಿ 9845630778 ಶ್ರೀ ರವೀಂದ್ರ ಭಟ್

LEAVE A REPLY

Please enter your comment!
Please enter your name here