ಮೇಷ ರಾಶಿಯ ಸೆಪ್ಟೆಂಬರ್ ತಿಂಗಳ ಭವಿಷ್ಯ

47

ಸ್ನೇಹಿತರೆ ಮೇಷ ರಾಶಿಯ ಸೆಪ್ಟೆಂಬರ್ ತಿಂಗಳ ಭವಿಷ್ಯ ತಿಳಿಯೋಣ ಬನ್ನಿ. ಈ ರಾಶಿಯು ರಾಶಿ ಚಕ್ರದ ಮೊದಲ ಜ್ಯೋತಿಷ್ಯ ಚಿಹ್ನೆ ಇದು ಅಶ್ವಿನಿ ನಕ್ಷತ್ರದ ಮೊದಲ ನಾಲ್ಕು ಪಾದ ಭರಣಿ ನಕ್ಷತ್ರದ ನಾಲ್ಕೂ ಚರಣ ಕೃತ್ತಿಕಾ ನಕ್ಷತ್ರದ ಒಂದನೇ ಚರಣದಲ್ಲಿ ಜನಿಸಿದವರು ಮೇಷ ರಾಶಿಯ ಚಿಹ್ನೆ ಅಡಿಯಲ್ಲಿ ಬರುತ್ತಾರೆ ಈ ರಾಶಿಯ ಅಧಿಪತಿ ಮಂಗಳ. ನೀವು ನಿಮ್ಮ ಸಂಗಾತಿಯೊಂದಿಗೆ ವಾದ ಮಾಡಬೇಡಿ ತಾಳ್ಮೆಯಿಂದ ಇದ್ದರೆ ನಿಮ್ಮ ಪ್ರೀತಿಯ ಜೀವನ ಸುಗಮವಾಗಿ ಸಾಗುತ್ತದೆ ನಿಮ್ಮ ಜೀವನ ಸಂಗಾತಿಯೊಂದಿಗೆ ಸ್ವಲ್ಪ ಸಮಯ ಕಳೆಯಿರಿ ಪರಸ್ಪರರ ಭಾವನೆಯನ್ನು ತಾಳ್ಮೆಯಿಂದ ಅರ್ಥ ಮಾಡಿ ಕೊಳ್ಳಲು ಪ್ರಯತ್ನಿಸಿ ಯಾವುದೇ ಕುಟುಂಬ ವ್ಯವಹಾರಗಳಿಗೆ ಇದು ಉತ್ತಮ ತಿಂಗಳು ಏಕೆಂದರೆ ನಿಮ್ಮ ಕುಟುಂಬದ ಎಲ್ಲ ಸದಸ್ಯರ ಬೆಂಬಲ ನೀವು ಪಡೆದು ಇರುತ್ತೀರಿ ನೀವು ಅವರೊಂದಿಗೆ ಸಮಯ ಕಳೆಯಲು ಮತ್ತು ಅವರನ್ನು ಚೆನ್ನಾಗಿ ಅರ್ಥ ಮಾಡಿ ಕೊಳ್ಳುವಿರಿ. ನಿಮ್ಮ ಮಕ್ಕಳು ತಮ್ಮ ಅಧ್ಯಯನ ದೊಂದಿಗೆ ಪ್ರಗತಿ ಕಾಣುತ್ತಾರೆ ಒಟ್ಟಾರೆ ಈ ತಿಂಗಳು ನಿಮ್ಮ ಕುಟುಂಬದಲ್ಲಿ ಶಾಂತಿ ನೆಲೆಸುತ್ತದೆ. ನಿಮ್ಮ ಆರೋಗ್ಯವನ್ನು ನೀವು ನೋಡಿಕೊಳ್ಳಬೇಕು ಮಧುಮೇಹ ಒತ್ತಡದಿಂದ ಬಳಲುತ್ತಾ ಇರುವವರಿಗೆ ಸ್ವಲ್ಪ ಬಾಧಿಸಬಹುದು ಎಣ್ಣೆಯುಕ್ತ ಆಹಾರದಿಂದ ದೂರ ಇರಿ ಮಧ್ಯಪಾನ ಮತ್ತು ಧೂಮಪಾನ

ಮಾಡುವವರಿಗೆ ಆರೋಗ್ಯ ಸಮಸ್ಯೆ ಎದುರಬಹುದು ನೀವು ಅನಾರೋಗ್ಯಕ್ಕೆ ಒಳಗಾಗುವ ಸಾಧ್ಯತೆ ಹೆಚ್ಚು ಎಂದು ಗ್ರಹಗಳ ಸ್ಥಾನವು ಸೂಚಿಸುತ್ತದೆ ನೀವು ಸರಿಯಾದ ವೈದ್ಯಕೀಯ ಆರೈಕೆಯನ್ನು ನೋಡಿಕೊಳ್ಳಬೇಕು ಮತ್ತು ಸೋಮಾರಿ ಆಗಬಾರದು ಒಟ್ಟಾರೆ ಆರೋಗ್ಯದಲ್ಲಿ ಸ್ವಲ್ಪ ಏರುಪೇರು ಉಂಟಾಗುವುದು ಗಮನದಲ್ಲಿ ಇಟ್ಟುಕೊಳ್ಳಿ. ಕಠಿಣ ಪರಿಶ್ರಮಕ್ಕೆ ಪರ್ಯಾಯ ಮಾರ್ಗ ಇಲ್ಲ ಎನ್ನುವುದನ್ನು ವಿದ್ಯಾರ್ಥಿಗಳು ಅರ್ಥ ಮಾಡಿಕೊಳ್ಳಬೇಕು ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮದ ಅಗತ್ಯ ಇದೆ ಪರಿಶ್ರಮಕ್ಕೆ ತಕ್ಕಂತೆ ಅಂಕ ಪಡೆಯಬಹುದು ಉನ್ನತ ಶಿಕ್ಷಣದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸುವ ಸಮಯ ಇದಾಗಿದೆ ಇಂತಹ ಸಮಯದಲ್ಲಿ ವಿದ್ಯಾರ್ಥಿಗಳು ಮಾನಸಿಕವಾಗಿ ಬಲ ಶಾಲಿ ಆಗುತ್ತಾರೆ ವಿದ್ಯಾಭ್ಯಾಸದ ಕಡೆ ಗಮನ ಕೊಡುವುದನ್ನು ಕಡಿಮೆ ಮಾಡಿದರೆ ನಿಮಗೆ ನಿರೀಕ್ಷಿತ ಫಲಿತಾಂಶ ಸಿಗುವುದಿಲ್ಲ. ಮುಂದಿನ ಜೀವನದ ಮೇಲೆ ಅಪಾಯಕಾರಿ ಪರಿಣಾಮ ಬೀರಬಹುದು ತಾಂತ್ರಿಕ ಮತ್ತು ಎಂಜಿನಿಯರಿಂಗ್ ಕೋರ್ಸ್ ಗಳಲ್ಲಿ ಇರುವವರಿಗೆ ಕಷ್ಟ ಆಗುತ್ತದೆ. ನಿಮ್ಮ ಲಗ್ನದಲ್ಲಿ ಗುರು ತನ್ನ ಸ್ವಂತ ಮನೆಯಲ್ಲಿ ಇರುವುದರಿಂದ ವೃತ್ತಿ ಜೀವನದ ಸಮೃದ್ಧಿ ಹೊಂದುತ್ತದೆ. ಉದ್ಯೋಗಿಗಳಿಗೆ ಮುನ್ನಡೆಯಲು ಮತ್ತು ಹೆಚ್ಚಿನ ಲಾಭ ಪಡೆಯಲು ನಿರೀಕ್ಷೆಗಳು ಇವೆ

ನಿಮ್ಮ ಕೆಲಸದ ಸ್ಥಳದಲ್ಲಿ ನೀವು ಎಲ್ಲರನ್ನೂ ಆಕರ್ಷಿಸುವಿರಿ ಕಳೆದ ತಿಂಗಳಿಗೆ ಹೋಲಿಸಿದರೆ ಈ ತಿಂಗಳು ಕಾರ್ಯಕ್ಷಮತೆ ಹೆಚ್ಚಾಗುತ್ತದೆ ಇದರಿಂದ ನಿಮ್ಮ ಗೌರವ ಕೂಡ ಹೆಚ್ಚಾಗುತ್ತದೆ. ಕೆಲಸದ ನಿರೀಕ್ಷೆಯಲ್ಲಿ ಇರುವವರಿಗೆ ಇದು ಉತ್ತಮವಾದ ಸಮಯ ಆದರೆ ಸಿಕ್ಕಿರುವ ಕೆಲಸವನ್ನು ಮಾಡುವ ಅನಿವಾರ್ಯತೆ ನಿಮಗೆ ಎದುರಾಗಬಹುದು. ನಿಮ್ಮ ಕೆಲಸದ ಕ್ಷೇತ್ರದಲ್ಲಿ ನೀವು ಜನಪ್ರಿಯತೆ ಗಳಿಸುವಿರಿ. ಮೂಕಂಬಿಕಾ ದೇವಿಯ ಆರಾಧನೆ ಮಾಡುತ್ತಾ ಇರೋ ಮಹಾ ಪಂಡಿತ್ ವಾಸುದೇವನ್ ಗುರುಗಳಿಂದ ನಿಮ್ಮ ಜೀವನದ ಅತ್ಯಂತ ಕಷ್ಟದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ದೊರೆಯುತ್ತದೆ. ಆರ್ಥಿಕ ಸಮಸ್ಯೆಗಳು ಉದ್ಯೋಗ ಸಮಸ್ಯೆಗಳು ಅಥವ ಪ್ರೀತಿ ಪ್ರೇಮದ ಸಮಸ್ಯೆಗಳು ಆಥವ ಅನಾರೋಗ್ಯ ಭಾಧೆಗಳು ಅಥವ ಕೋರ್ಟು ಕೇಸಿನ ವ್ಯಾಜ್ಯಗಳು ಅಥವ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವ ನಿಮ್ಮ ಶತ್ರುಗಳಿಂದ ತೊಂದ್ರೆ ಅಥವ ನಿಮ್ಮ ಜೀವನದ ಅತ್ಯಂತ ಗುಪ್ತ ಸಮಸ್ಯೆಗಳು ಏನೇ ಇದ್ದರು ಸಹ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಕರೆ ಮಾಡಿರಿ.

LEAVE A REPLY

Please enter your comment!
Please enter your name here