ಯಾವುದೇ ಬೀಜಗಳನ್ನು ಬಿಸಾಡಬೇಡಿ ಇದರಿಂದ ಕ್ಯಾನ್ಸರ್ ಕೋಶಗಳು ನಿವಾರಣೆ ಆಗಲಿದೆ

50

ಸಾಮಾನ್ಯವಾಗಿ ಹಣ್ಣುಗಳಿಗಿಂತ ಅಗಲಿರುವ ಬೀಜಗಳ ತಿರುಳೆ ಹೆಚ್ಚು ಎಂದು ಹಿರಿಯರು ಹೇಳಿದ್ದಾರೆ. ಪ್ರತಿಯೊಂದು ಹಣ್ಣಿನಲ್ಲಿಯೂ ಚಿಕ್ಕದಾದ ಬೀಜಗಳನ್ನು ಹೊಂದಿರುತ್ತವೆ. ಅವುಗಳನ್ನು ನಾವು ಬಿಸಾಡಬಾರದು. ಬದಲಾಗಿ ಲಾಭಗಳನ್ನು ಪಡೆದುಕೊಳ್ಳಬೇಕು. ಹಾಗಾಗಿ ಕೆಲವು ಬೀಜಗಳು ಎಷ್ಟು ಆರೋಗ್ಯದಾಯಕ ಎಂದು ಇಂದಿನ ಲೇಖನದಲ್ಲಿ ತಿಳಿಸಿಕೊಡುತ್ತೇವೆ. ತಪ್ಪದೇ ಈ ಲೇಖನವನ್ನು ಕೊನೆವರೆಗೂ ಓದಿ. ಹಲವಾರು ಬೀಜಗಳ ಉಪಯೋಗವನ್ನು ಪಡೆದುಕೊಳ್ಳಿ. ಮೊದಲನೆಯದಾಗಿ ಅಗಸೆ ಬೀಜ. ಈ ಬೀಜಗಳು ಆರೋಗ್ಯಕ್ಕೆ ಅತ್ಯಂತ ಉಪಯೋಗಕಾರಿಯಾಗಿದ್ದು ಇದರ ಬಳಕೆ ಬಹಳ ಪ್ರಾಚೀನ ಕಾಲದಿಂದಲೂ ಇತ್ತು. ಮತ್ತು ಈಗಲೂ ಈ ಬೀಜಗಳ ಬಳಕೆ ಮಾಡಲಾಗುತ್ತಿದೆ. ಈ ಬೀಜದಲ್ಲಿ ಆಂಟಿ ಆಕ್ಸಿಡೆಂಟ್ ಆಂಟಿ ಇಂಸ್ಟ್ರುಕ್ಷನ್ ಹೆಚ್ಚಾಗಿ ಇರುವುದರಿಂದ ಇದು ಮಲಬದ್ಧತೆ ಹಾಗೂ ಜೀರ್ಣ ವ್ಯವಸ್ಥೆಯನ್ನು ಸುಧಾರಿಸುತ್ತದೆ. ಹಾಗೂ ರಕ್ತದೊತ್ತಡ ಸಮಸ್ಯೆಯಿಂದ ಕೂಡ ಮುಕ್ತಿಗೊಳಿಸುತ್ತದೆ. ಅಷ್ಟೇ ಅಲ್ಲದೇ ಇದರಲ್ಲಿ ಆಂಟಿ ಬ್ಯಾಕ್ಟೀರಿಯಲ್ ಗುಣ ಹಾಗೂ ಆಂಟಿ ವೈರಲ್ ಗುಣ ಹೆಚ್ಚಾಗಿ ಇರುವುದರಿಂದ ಇದು ಅನೇಕ ಅನಾರೋಗ್ಯ ಸಮಸ್ಯೆಗಳಿಂದ ದೂರವಿರುವಂತೆ ಮಾಡುತ್ತದೆ. ಈ ಬೀಜಗಳಲ್ಲಿ ಪೋಷಕಾಂಶಗಳು ಅಧಿಕ ಪ್ರಮಾಣದಲ್ಲಿವೆ. ಇವು ದೇಹದಲ್ಲಿರುವ ಕೊಲೆಸ್ಟ್ರಾಲ್ ಪ್ರಮಾಣವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಈ ಅಗಸೆ ಬೀಜಗಳನ್ನು ಪುಡಿ ಮಾಡಿ ಸೇವಿಸಬೇಕು. ಇಲ್ಲವಾದರೆ ಜೀರ್ಣ ಕ್ರಿಯೆಗೆ ತೊಂದರೆ ಉಂಟು ಮಾಡುತ್ತದೆ.

ಈ ಅಗಸೆ ಬೀಜಗಳನ್ನು ನೀರಿನಲ್ಲಿ ಚೆನ್ನಾಗಿ ಕುದಿಸಿಕೊಂಡು ಲೋಳೆ ರೂಪದಲ್ಲಿ ದೊರೆಯುವ ಇದರ ರಸವನ್ನು ತಲೆಗೆ ಹಚ್ಚುವುದರಿಂದ ಕೂದಲು ಸೊಂಪಾಗಿ ಬೆಳೆಯುತ್ತದೆ. ಇನ್ನೂ ಎರಡನೆಯದಾಗಿ ಕುಂಬಳಕಾಯಿ ಬೀಜಗಳು. ಈ ಕುಂಬಳ ಕಾಯಿ ಬೀಜಗಳು ಪುರುಷರ ಆರೋಗ್ಯವನ್ನು ವೃದ್ಧಿಸಲು ಹೆಚ್ಚು ಸಹಾಯ ಮಾಡುತ್ತದೆ. ಕುಂಬಳ ಕಾಯಿ ಬೀಜಗಳು ಹೆಚ್ಚು ಪೋಷಕಾಂಶಗಳ ಆಗರವಾಗಿದೆ. ಇದರಲ್ಲಿ ಪೊಟ್ಯಾಷಿಯಂ ಅಂಶ ಹೆಚ್ಚಾಗಿದ್ದು ಇದು ದೊಡ್ಡ ಕರುಳಿನ ಸಮಸ್ಯೆಯನ್ನು ನೀಗಿಸುತ್ತದೆ. ಇನ್ನೂ ದೇಹದ ಒತ್ತಡವನ್ನೂ ಹೀರಿಕೊಳ್ಳಲು ಸಹಾಯ ಮಾಡುತ್ತದೆ. ಹಾಗೂ ಕುಂಬಳ ಕಾಯಿಯಲ್ಲಿ ಮ್ಯಾಂಗ್ನಿಷಿಯಮ್ ಅಂಶ ಹೆಚ್ಚು ಹೆಚ್ಚಾಗಿ ಇರುತ್ತದೆ. ಇದು ಹೃದಯಾಘಾತದಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡುತ್ತದೆ. ರಕ್ತದಲ್ಲಿರುವ ಸಕ್ಕರೆಯ ಅಂಶವನ್ನು ಕಡಿಮೆ ಮಾಡುತ್ತದೆ. ನಿದ್ರೆಯ ಗುಣಮಟ್ಟವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಜೀರ್ಣಕ್ರಿಯೆಯನ್ನು ಸುಗಮಗೊಳಿಸುತ್ತದೆ. ಕುಂಬಳ ಕಾಯಿ ಬೀಜದಲ್ಲಿ ಸತು ಎಂಬ ಅಂಶವು ಪುರುಷರ ವೀರ್ಯಾಣುಗಳ ಮಟ್ಟವನ್ನು ಹಾಗೂ ಪುರುಷರ ಫಲವತ್ತತೆಯನ್ನೂ ಹೆಚ್ಚಿಸುತ್ತದೆ. ಇದರಲ್ಲಿರುವ ಕ್ಯಾಲ್ಸಿಯಂ ವಿಟಮಿನ್ಸ್ ಸತು ಕಬ್ಬಿಣ ಪುರುಷರ ಗುಪ್ತಚರ ವ್ಯವಸ್ಥೆಯನ್ನೂ ಸುಧಾರಿಸುತ್ತದೆ. ಇನ್ನೂ ಸೂರ್ಯ ಕಾಂತಿ ಬೀಜಗಳು, ಈ ಬೀಜಗಳನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ವಿಟಮಿನ್ ಬಿ ವಿಟಮಿನ್ ಇ ನಿಮಗೆ ಹೇರಳವಾಗಿ ಸಿಗುತ್ತದೆ. ಇದರಿಂದ ದೇಹದಲ್ಲಿ ಆಗುವ ಉರಿಯನ್ನು ತಗ್ಗಿಸುತ್ತದೆ. ಅಷ್ಟೇ ಅಲ್ಲದೇ ಕ್ಯಾನ್ಸರ್

ಕಾರಕ ಜೀವಕೋಶಗಳ ಜೊತೆ ಹೋರಾಡಲು ಸಹಾಯ ಮಾಡುತ್ತದೆ. ಮತ್ತು ರಕ್ತ ಪರಿಚಲನೆಯನ್ನು ಸರಾಗಗೊಳಿಸುತ್ತದೆ. ಇದರಲ್ಲಿರುವ ಸೈಲೇನಿಯ ಥೈರಾಯಿಡ್ ಕಾಯಿಲೆಯನ್ನು ತಡೆಗಟ್ಟುವಲ್ಲಿ ಸಹಾಯ ಮಾಡುತ್ತದೆ. ಇನ್ನೂ ಎಳ್ಳು, ಈ ಎಳ್ಳನ್ನು ಹೆಚ್ಚಾಗಿ ಸೇವನೆ ಮಾಡುವುದರಿಂದ ಬಹಳಷ್ಟು ಆರೋಗ್ಯದಾಯಕ ಅಂಶಗಳನ್ನು ಪಡೆಯಬಹುದು. ಇನ್ನೂ ಶಾಕಾಹಾರಿಗಳು ಹೆಚ್ಚಾಗಿ ಸೇವನೆ ಮಾಡುವುದರಿಂದ ಅತಿ ಹೆಚ್ಚು ಶಕ್ತಿಯನ್ನು ಪಡೆಯ ಬಹುದು. ಇನ್ನೂ ಶ್ವಾಸಕೋಶಗಳಿಗೆ ಈ ಎಳ್ಳನ್ನು ಉತ್ತಮವಾಗಿ ಬಳಕೆ ಮಾಡಿಕೊಳ್ಳಬಹುದು. ಇದರಲ್ಲಿ ಮ್ಯಾಂಗ್ನೀಷಿಯಂ ಮತ್ತು ಜಿಂಕ್ ಹೆಚ್ಚಾಗಿ ಇರುವುದರಿಂದ ಇದು ಮಹಿಳೆಯರಲ್ಲಿ ಹೆಚ್ಚು ಶಕ್ತಿಯನ್ನು ಹೆಚ್ಚಿಸುತ್ತದೆ. ಮತ್ತು ಮೂಳೆಗಳನ್ನು ಬಲಪಡಿಸುತ್ತದೆ. ಹಾಗೂ ಎಳ್ಳಿನಲ್ಲಿರುವ ಫೈಬರ್ ಅಂಶ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಹಾಗೂ ತಿಂದ ಆಹಾರವನ್ನು ಬೇಗನೆ ಜೀರ್ಣವಾಗಲು ಪ್ರೇರೇಪಿಸುತ್ತದೆ. ಅತ್ಯಂತ ಶಕ್ತಿಶಾಲಿ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಆರಾಧನೆ ಮಾಡುತ್ತಾ ಜನರ ಸಂಕಷ್ಟಗಳಿಗೆ ಪರಿಹಾರವನ್ನು ನೀಡುತ್ತಾ ಸಾಕಷ್ಟು ಪ್ರಸಿದ್ದಿ ಪಡೆದಿರುವ ಮಹಾ ಪಂಡಿತರು ಆಗಿರುವ ವಿಶ್ವನಾಥ್ ಭಟ್ ಅವರಿಂದ ನಿಮ್ಮ ದೀರ್ಘ ಕಾಲದ ಎಲ್ಲ ಸಮಸ್ಯೆಗಳಿಗೆ ಎರಡೇ ದಿನದಲ್ಲಿ ಶಾಶ್ವತ ಪರಿಹಾರ ಕಲ್ಪಿಸುತ್ತಾರೆ. ಮಹಾ ಪಂಡಿತರು ಈಗಾಗಲೇ ಸಾಕಷ್ಟು ಜನರ ಕಣ್ಣೀರು ಒರೆಸಿದ್ದಾರೆ. ಮಹಾ ಗುರುಗಳಿಂದ ಈಗಾಗಲೇ ಅನೇಕ ಜನಕ್ಕೆ ಸಾಕಷ್ಟು ಒಳಿತು ಸಹ ಆಗಿದೆ. ಸಮಸ್ಯೆಗಳು ಹೇಗೆ ಇದ್ದರು ಎಷ್ಟೇ ಜಟಿಲವಾಗಿ ಇದ್ದರು ಸಹ ಅದಕ್ಕೆ ಎರಡು ದಿನದಲ್ಲಿ ಮುಕ್ತಿ ನೀಡುತ್ತಾರೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಮ್ಮೆ ಕರೆ ಮಾಡಿರಿ ನಿಮ್ಮ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಾಣಿರಿ.

LEAVE A REPLY

Please enter your comment!
Please enter your name here