ಯುವಕರು ಮತ್ತು ಯುವತಿಯರು ಈ ದಿಕ್ಕಿಗೆ ತಲೆ ಹಾಕಿ ಮಲಗಬೇಡಿ ಒಳ್ಳೆಯದು ಅಲ್ಲ

39

ರಾತ್ರಿ ಮಲಗುವ ಸಮಯದಲ್ಲಿ ಈ ತಪ್ಪು ಮಾಡಿದರೆ ಸರ್ವ ನಾಶ ಆಗುವಿರಿ ಮಲಗುವ ಮುನ್ನ ಎಚ್ಚರ. ಹಾಗಾದರೆ ಈ ತಪ್ಪುಗಳು ಯಾವುವು ಎಂದು ನೋಡೋಣ ಬನ್ನಿ. ಹೌದು ಮಲಗುವಾಗ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬಾರದು ದೇಹಕ್ಕೆ ಆಹಾರ ಎಷ್ಟು ಮುಖ್ಯವೋ ಹಾಗೆ ನಿದ್ರೆ ಕೂಡ ಅಷ್ಟೆ ಮುಖ್ಯ ಎಂದು ಹೇಳಿದರೆ ತಪ್ಪಾಗಲಾರದು ಇನ್ನೂ ನಿದ್ರೆ ಹಾಳಾದರೆ ಒತ್ತಡ ನಿರಾಸಕ್ತಿ ಮೂಡುತ್ತದೆ ಯಾವ ದಿಕ್ಕಿಗೆ ತಲೆ ಇಟ್ಟು

ಮಲಗಬೇಕು ಎನ್ನುವುದು ಎಲ್ಲರ ಜನರಲ್ಲಿ ಸಾಮಾನ್ಯವಾಗಿ ಕಾಡುವ ಒಂದು ಪ್ರಶ್ನೆ ಆಗಿ ಉಳಿದಿದೆ. ಇನ್ನೂ ಈ ದಿಕ್ಕುಗಳಿಗೆ ತಲೆ ಹಾಕಿ ಮಲಗುವುದರಿಂದ ಜೀವನದಲ್ಲಿ ತುಂಬಾ ಕಷ್ಟ ಮತ್ತು ನೋವುಗಳನ್ನು ಎದುರಿಸಬೇಕಾಗಿ ಬರುತ್ತದೆ ಮತ್ತು ನಿಮ್ಮ ಜೀವನದಲ್ಲಿ ಎಂದಿಗೂ ಏಳಿಗೆ ಎನ್ನುವುದು ಕಾಣುವುದಿಲ್ಲ ಹಾಗಾದ್ರೆ ಯಾವ ಯಾವ ದಿಕ್ಕಿಗೆ ತಲೆ ಹಾಕಿ ಮಲಗಬಾರದು ಹಾಗೂ ಯಾವ ದಿಕ್ಕಿಗೆ ತಲೆ ಹಾಕಿ ಮಲಗಬೇಕು

ಒಂದೇ ಒಂದು ಕರೆಯಲ್ಲಿ ನಿಮ್ಮ ಸಮಸ್ಯೆಗಳು ಪರಿಹಾರ ಆಗಲು ಈ ಕೂಡಲೇ ಕರೆ ಮಾಡಿರಿ 9538866755

ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ನಿಮಗೆ ಕೊಡುತ್ತೇವೆ ಈ ಲೇಖನವನ್ನು ಪೂರ್ತಿಯಾಗಿ ಓದಿರಿ. ವಾಸ್ತು ಪ್ರಕಾರ ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಬಾರದು. ಇದರಿಂದ ಜೀವನದಲ್ಲಿ ತೊಂದರೆ ಎದುರಿಸಬೇಕಾಗಿ ಬರುತ್ತದೆ ಮತ್ತು ನಿಮಗೆ ನಿದ್ರೆ ಸರಿಯಾಗಿ ಬರದೇ ಕೆಟ್ಟ ಕನಸುಗಳು ಬೀಳುತ್ತವೆ. ಇನ್ನೂ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಬಾರದು ಮತ್ತು ಈ ದಿಕ್ಕಿಗೆ ತಲೆ ಹಾಕಿ ಮಲಗಿದರೆ

ನಿಮ್ಮ ದಿನ ನಿತ್ಯದ ಜೀವನದಲ್ಲಿ ಅನೇಕ ತೊಂದರೆ ಎದುರಾಗುತ್ತದೆ. ಇನ್ನೂ ವೈಜ್ನಾನಿಕವಾಗಿ ಹೇಳಬೇಕು ಎಂದರೆ ಭೂಮಿಗೆ ಅಯಸ್ಕಾಂತ ರೀತಿ ಗುಣವೂ ದಕ್ಷಿಣ ದಿಕ್ಕಿನಿಂದ ಉತ್ತರಕ್ಕೆ ಚಲಿಸುವುದರಿಂದ ಉತ್ತರ ದಿಕ್ಕಿಗೆ ತಲೆ ಹಾಕಿದರೆ ಎಂದು ನಿಮ್ಮ ಮೆದುಳಿನ ಮೇಲೆ ಭಾರಿ ಪ್ರಮಾಣದ ಪರಿಣಾಮವನ್ನು ಬೀರುತ್ತದೆ ಈ ಕಾರಣಕ್ಕೆ ಯಾವುದೇ ಕಾರಣಕ್ಕೂ ಉತ್ತರ ದಿಕ್ಕಿಗೆ ತಲೆಯನ್ನು ಹಾಕಿ ಮಲಗಬಾರದು ಇನ್ನೂ ರಾತ್ರಿ ಮಲಗುವಾಗ ದಕ್ಷಿಣ ದಿಕ್ಕಿಗೆ

ತಲೆ ಹಾಕಿದರೆ ತುಂಬಾ ಒಳ್ಳೆಯದು ಮತ್ತು ವಾಸ್ತು ಶಾಸ್ತ್ರ ಕೂಡ ಇದನ್ನೇ ಹೇಳುತ್ತದೆ ಇನ್ನೂ ದಕ್ಷಿಣ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಜೀವನದಲ್ಲಿ ನೀವು ಯಶಸ್ಸನ್ನು ಸಾಧಿಸುವಿರಿ. ಇನ್ನೂ ಈ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಮನೆಯಲ್ಲಿ ಕೌಟುಂಬಿಕ ಸಮಸ್ಯೆಗಳು ನಿವಾರಣೆ ಆಗಲಿದೆ ಇನ್ನೂ ಪೂರ್ವ ದಿಕ್ಕಿಗೆ ತಲೆ ಹಾಕಿ ಮಲಗುವುದು ತುಂಬಾ ಒಳ್ಳೆಯದು ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ. ಇನ್ನೂ ಈ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಜೀವನದಲ್ಲಿ

ಒಂದೇ ಒಂದು ಕರೆಯಲ್ಲಿ ನಿಮ್ಮ ಸಮಸ್ಯೆಗಳು ಪರಿಹಾರ ಆಗಲು ಈ ಕೂಡಲೇ ಕರೆ ಮಾಡಿರಿ 9538866755

ಇರುವ ಕಷ್ಟಗಳು ನಿವಾರಣೆ ಆಗುತ್ತದೆ ಮತ್ತು ಒಳ್ಳೆಯ ಚೈತನ್ಯ ಮೂಡುತ್ತದೆ. ಇನ್ನೂ ಅನಾರೋಗ್ಯದಿಂದ ಬಳಲುತ್ತಾ ಇರುವವರು ಪೂರ್ವ ದಿಕ್ಕಿಗೆ ತಲೆ ಹಾಕಿ ಮಲಗುವುದು ಬಹಳ ಒಳ್ಳೆಯದು ಮತ್ತು ವಿದ್ಯಾರ್ಥಿಗಳಿಗೆ ಕೂಡ ತುಂಬಾ ಒಳ್ಳೆಯದು.

ಪಂಡಿತ್ ರಾಘವೇಂದ್ರ ಆಚಾರ್ಯ ಅವರಿಂದ ನಿಮ್ಮ ಜೀವನದ ಸರ್ವ ರೀತಿಯ ಕಷ್ಟಗಳು ಅದು ಮೂರೂ ದಿನದಲ್ಲಿ ನಿವಾರಣೆ ಆಗುತ್ತದೆ. ಇದಕ್ಕೆ ಸಾಕ್ಷಿ ಎಂಬಂತೆ ಸಾವಿರಾರು ಜನಕ್ಕೆ ಒಳ್ಳೆಯದು ಆಗಿದೆ. ಹಣಕಾಸಿನ ಆರ್ಥಿಕ ಸಮಸ್ಯೆಗಳು ಅಥವ ಉತ್ತಮ ಸರ್ಕಾರೀ ಕೆಲಸ ಸಿಗಲು ಅಥವ ನಿಮ್ಮ ಮನಸಿನ ಕೋರಿಕೆ ಸಂಪೂರ್ಣ ಆಗಲು ಅಥವಾ ಮನೆಯಲ್ಲಿ ನೆಮ್ಮದಿ ಇಲ್ಲ ಅಂದ್ರೆ ಅಥವ ಸಂಸಾರ ಜೀವನದಲ್ಲಿ ಆಗಿರೋ ಸಮಸ್ಯೆಗಳು ಅಥವ ನಿಮ್ಮ ಶತ್ರುಗಳಿಗೆ ತಕ್ಕ ಪಾಠ ಕಲಿಸಲು ಇನ್ನು ಏನೇ ಇದ್ದರು ಸಹ ಈ ಕೂಡಲೇ ಕರೇ ಮಾಡಿರಿ 9538866755

LEAVE A REPLY

Please enter your comment!
Please enter your name here