ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಈ ಒಂದು ವಸ್ತುವನ್ನು ಇಡುವುದರಿಂದ ಜಗಳಗಳು ಕಲಹಗಳು ದೂರವಾಗುತ್ತದೆ, ದಾಂಪತ್ಯ ಜೀವನ ಉತ್ತಮವಾಗಿರುತ್ತದೆ.

41

ನಮಸ್ಕಾರ ಸ್ನೇಹಿತರೆ ವಾಸ್ತುಶಾಸ್ತ್ರದ ಪ್ರಕಾರ ಮನೆಯಲ್ಲಿ ಇಡುವಂತಹ ಪ್ರತಿಯೊಂದು ವಸ್ತುಗಳು ಕೂಡ ವ್ಯಕ್ತಿಯ ಜೀವನದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ ಎಂದು ಹೇಳಲಾಗುತ್ತದೆ, ಹಾಗಾಗಿ ಮನೆಗೆ ವಸ್ತುಗಳನ್ನು ತರುವ ಮೊದಲು ಯಾವ ವಸ್ತುಗಳನ್ನು ತಂದರೆ ಮನೆಗೆ ಒಳ್ಳೆಯದು ಯಾವ ವಸ್ತುಗಳನ್ನು ಮನೆಯಲ್ಲಿ ಇಡಬಾರದು ಮತ್ತು ಯಾವ ವಸ್ತುಗಳನ್ನು ಯಾವ ದಿಕ್ಕಿನಲ್ಲಿ ಯಾವ ರೀತಿಯಾಗಿ ಇದ್ದರೆ ವ್ಯಕ್ತಿಗೆ ಅನುಕೂಲತೆಗಳು ಕಂಡು ಬರುತ್ತದೆ ಎನ್ನುವುದನ್ನು ಮೊದಲು ತಿಳಿದುಕೊಳ್ಳಬೇಕು, ನಿಮ್ಮ ಎಲ್ಲಾ ಸಮಸ್ಯೆ ಪರಿಹಾರ ಆಗೋಕೆ ಕರೆ ಮಾಡಿರಿ 9611533355 ಇದರ ಎಲ್ಲ ವಿಷಯದ ಬಗ್ಗೆಯೂ ಕೂಡ ವಾಸ್ತುಶಾಸ್ತ್ರದಲ್ಲಿ ವಿಶೇಷವಾದ ಮಾಹಿತಿಯನ್ನು ನೀಡಲಾಗಿದೆ. ಅದೇ ರೀತಿಯಾಗಿ ವಾಸ್ತುಶಾಸ್ತ್ರದ ಪ್ರಕಾರ ಮನೆಯಲ್ಲಿ ಪದೇಪದೇ ಜಗಳಗಳು ಕಲಹಗಳು ನಡೆಯುತ್ತಿದ್ದರೆ ಮನೆಯ ಸದಸ್ಯರ ನಡುವೆ ವೈಮನಸ್ಸು ಹೆಚ್ಚಾಗಿದ್ದರೆ, ಮನೆಯವರ ನಡುವೆಯೇ ವಾದ ವಿವಾದಗಳು ಹೆಚ್ಚಾಗಿದ್ದರೆ, ಗಂಡ ಹೆಂಡತಿಯ ನಡುವೆ ಸಮಸ್ಯೆಗಳು ಹೆಚ್ಚಾಗಿ ಇದ್ದಾರೆ, ಇಬ್ಬರ ನಡುವೆ ಅನ್ಯೋನ್ಯತೆ ಇಲ್ಲ ಎಂದರೆ ಹಾಗೂ ಮನೆಯಲ್ಲಿ ಋಣಾತ್ಮಕ ಅಂಶಗಳು ಪರಿಣಾಮಗಳು ಇದೆ ಎಂದಾಗ ಈ ಒಂದು ವಸ್ತುವನ್ನು ಮನೆಯಲ್ಲಿ ಇಟ್ಟರೆ ಈ ಎಲ್ಲಾ ರೀತಿಯ ಸಮಸ್ಯೆಗಳು ಕೂಡಾ ನಿವಾರಣೆಯಾಗುತ್ತದೆ ಎಂದು ವಾಸ್ತುಶಾಸ್ತ್ರದಲ್ಲಿ ತಿಳಿಸಲಾಗಿದೆ,

ಹಾಗಾದರೆ ವಾಸ್ತುಶಾಸ್ತ್ರದ ಪ್ರಕಾರ ಮನೆಯಲ್ಲಿ ಇಂತಹ ಸಮಸ್ಯೆಗಳು ಇದ್ದಾಗ ಯಾವ ಒಂದು ವಸ್ತುವನ್ನು ಇಡುವುದರಿಂದ ಈ ಎಲ್ಲಾ ಸಮಸ್ಯೆಗಳು ಬಗೆಹರಿಯುತ್ತವೆ, ಆ ಒಂದು ವಸ್ತು ಯಾವುದು ಅದರ ವಿಶೇಷತೆ ಏನು ಎಂದು ನೋಡೋಣ. ನೈಸರ್ಗಿಕವಾಗಿ ಲಭ್ಯವಿರುವ ಅಂತಹ ಹಲವಾರು ವಸ್ತುಗಳು ಹಲವಾರು ರೀತಿಯ ವಿಶೇಷತೆಯನ್ನು ವಿಶೇಷವಾದ ಗುಣವನ್ನು ವಿಶೇಷವಾದ ಶಕ್ತಿಯನ್ನು ಹೊಂದಿರುತ್ತದೆ ಎಂದು ಹೇಳಲಾಗುತ್ತದೆ, ಇಂತಹ ವಸ್ತುಗಳಿಗೆ ವಿಶೇಷವಾದ ಶಕ್ತಿ ಇರುತ್ತದೆ ದೈವಿಕ ಶಕ್ತಿ ಇರುತ್ತದೆ ಇದು ಋಣಾತ್ಮಕ ಅಂಶವನ್ನು ಹೀರಿಕೊಂಡು ಸಕಾರಾತ್ಮಕ ಅಂಶವನ್ನು ತುಂಬುವಂತಹ ಶಕ್ತಿ ಇರುತ್ತದೆ ಎಂದು ನಂಬಲಾಗಿದೆ, ಹಾಗಾಗಿ ಇಂತಹ ವಸ್ತುಗಳಿಗೆ ಸಾಕಷ್ಟು ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ, ಇಂತಹ ವಸ್ತುಗಳಿಗೆ ವಿಶೇಷವಾದ ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ, ಇಂತಹ ವಸ್ತುಗಳಲ್ಲಿ ಸ್ಪಟಿಕದ ಕಲ್ಲು ಅಥವಾ ಸ್ಪಟಿಕದ ಚೆಂಡು ಕೂಡ ಒಂದು. ಹೌದು ಸ್ಪಟಿಕದ ಚಂಡನ್ನು ಮನೆಯ ಹಾಲಿನಲ್ಲಿ ಇಡುವುದರಿಂದ ಮನೆಯಲ್ಲಿ ನಡೆಯುತ್ತಿರುವಂತಹ ಕಲಹಗಳು ಜಗಳಗಳು ಕಡಿಮೆಯಾಗುತ್ತವೆ ಮನೆಯಲ್ಲಿರುವ ಋಣಾತ್ಮಕ ಶಕ್ತಿಗಳ ನಾಶವಾಗುತ್ತದೆ ಮನೆಯ ಸದಸ್ಯರ ನಡುವೆ ಭಾಂದವ್ಯ ಹೊಂದಾಣಿಕೆ ಹೆಚ್ಚಾಗುತ್ತದೆ ಎಂದು ಹೇಳಲಾಗುತ್ತದೆ, ಹಾಗಾಗಿ ಮನೆಯಲ್ಲಿ ಕಲಹಗಳು ಜಗಳಗಳು ನಡೆಯುತ್ತಿದ್ದರೆ ತಪ್ಪದೆ ಸ್ಪಟಿಕದ ಚಂಡನ್ನು ಇಡಿ.

ಇನ್ನು ದಂಪತಿಗಳ ನಡುವೆ ಹೊಂದಾಣಿಕೆ ಇಲ್ಲ ಪದೇಪದೇ ಇಬ್ಬರ ನಡುವೆ ಮನಸ್ತಾಪಗಳು ಎದುರಾಗುತ್ತಿವೆ ಎಂದಾಗ ದಂಪತಿಗಳು ಮಲಗುವ ಕೋಣೆಯಲ್ಲಿ ಸ್ಪಟಿಕದ ಚೆಂಡನ್ನು ಇಡುವುದರಿಂದ ಇಬ್ಬರ ನಡುವೆ ಇರುವಂತಹ ಮನಸ್ತಾಪಗಳು ದೂರವಾಗುತ್ತವೆ, ಭಾಂದವ್ಯ ಹೆಚ್ಚಾಗುತ್ತದೆ ಹೊಂದಾಣಿಕೆಯಿಂದ ಚೆನ್ನಾಗಿ ಬದುಕುತ್ತಾರೆ ಎಂದು ಹೇಳಬಹುದು. ಕೊಲ್ಲೂರು ಮೂಕಂಬಿಕಾ ದೇವಿ ಆರಾಧನೆ ಮಾಡುವ ಸಂತೋಷ್ ಗುರುಜೀ ಅವರು ಕೇರಳ ಹಾಗು ಕೊಳ್ಳೆಗಾಲದ ಅಘೋರ ವಿದ್ಯೆಗಳಿಂದ ನಿಮಗೆ ಬಂದಿರುವ ಕಷ್ಟಗಳನ್ನು ಶಾಶ್ವತವಾಗಿ ಪರಿಹಾರ ಮಾಡಿಕೊಡುತ್ತಾರೆ, ಎಂತಹ ಸಮಸ್ಯೆ ಇದ್ದರು ಸಹ ನಿಶ್ಚಿತ ರೀತಿಯಲ್ಲಿ ಪರಿಹಾರ ದೊರೆಯುವುದು ಒಮ್ಮೆ ಫೋನ್ ಮಾಡಿ 9611533355 ಇದು ಇಷ್ಟೇ ಅಲ್ಲದೇ ಕುಟುಂಬದಲ್ಲಿನ ಸಮಸ್ಯೆಗಳು ಮತ್ತು ಗಂಡ ಹೆಂಡತಿ ವೈಮನಸ್ಯ ಹಾಗು ಅನಾರೋಗ್ಯ ಬಾಧೆಗಳು ಹಾಗು ಶತ್ರುಗಳಿಂದ ಸಮಸ್ಯೆ ಅಥವ ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಆಗಿದ್ದಲ್ಲಿ ಅಥವ ಗ್ರಹ ದೋಷ ಅಥವ ವಿವಾಹ ವಿಳಂಭ ಅಥವ ಇನ್ನು ಯಾವುದೇ ರೀತಿಯ ಸಮಸ್ಯೆಗಳು ಇದ್ದರು ಸಹ ರಹಸ್ಯವಾಗಿ ಇಟ್ಟು ಶಾಶ್ವತ ಪರಿಹಾರ ನೀಡಲಾಗುವುದು. ಗುರೂಜಿ ಅವರಿಂದ ಸಾಕಷ್ಟು ಜನರಿಗೆ ಪರಿಹಾರ ಸಿಕ್ಕಿದೆ ಒಮ್ಮೆ ಫೋನ್ ಮಾಡಿ 9611533355 ನಿಮ್ಮ ಪ್ರಶ್ನೆ ಏನೇ ಇದ್ದರು ಸಹ ಫೋನ್ ನಲ್ಲಿಯೇ ಕೇಳಬಹುದು. ಎಲ್ಲಾ ರೀತಿಯ ಸಮಸ್ಯೆಗೆ 48 ಗಂಟೆಯಲ್ಲಿ ಶಾಶ್ವತ ಪರಿಹಾರ ಸಿಗುವುದು ಕರೆ ಮಾಡಿ 9611533355 ನಿಶ್ಚಿತವಾಗಿ ಪರಿಹಾರ ಇದೆ

LEAVE A REPLY

Please enter your comment!
Please enter your name here