ವಿಟಮಿನ್ ಸಿ ಹೆಚ್ಚಿಗೆ ಮಾಡಿಕೊಳ್ಳಿ ಹಲವು ಸೊಂಕುಗಳಿಂದ ಮುಕ್ತಿ ಪಡೆಯಿರಿ

74

ವಿಟಮಿನ್ ಸಿ ನಮ್ಮ ದೇಹಕ್ಕೆ ಎಷ್ಟು ಮುಖ್ಯ ಅಂತ ಗೊತ್ತೇ. ಹಾಗೆಯೇ ಇವೆಲ್ಲವೂ ವಿಟಮಿನ್ ಸಿ ಇರುವ ಆಹಾರಗಳು. ತಿಳಿಯಲು ಓದಿ. ನಮಸ್ತೆ ಗೆಳೆಯರೇ ಈ ದಿನದಂದು ತಿಳಿಯೋಣ ಒಂದು ಉಪಯುಕ್ತ ಆರೋಗ್ಯಕರ ಮಾಹಿತಿ. ನಮ್ಮ ದೇಹಕ್ಕೆ ಪ್ರತಿಯೊಂದು ವಿಟಮಿನ್‍ಗಳು ಕೂಡ ಮುಖ್ಯ. ಒಂದರ ಕೊರತೆ ಕಾಣಿಸಿದರೂ ಅದು ದೇಹದ ಆರೋಗ್ಯದ ಮೇಲೆ ಪರಿಣಾಮ ಬೀರುವುದು ಎಷ್ಟು ಕಷ್ಟವೋ ಅಷ್ಟೇ ನಿಜ. ವಿಟಮಿನ್ ಗಳ ಕೊರತೆ ಆದರೆ ಆರೋಗ್ಯವೇ ಹಾಳಾಗುತ್ತದೆ. ಅದಕ್ಕಾಗಿ ನಿಮಗೋಸ್ಕರ ಇಲ್ಲಿದೆ ವಿಟಮಿನ್ ಸಿ ಮಾಹಿತಿ. ಹಾಗಾದರೆ ಸ್ನೇಹಿತರೇ ಬನ್ನಿ. ಇಂದಿನ ಲೇಖನದಲ್ಲಿ ವಿಟಮಿನ್ ಸಿ ಯಾವೆಲ್ಲ ಆಹಾರದಲ್ಲಿ ಇರುತ್ತದೆ. ಹಾಗೂ ಅದನ್ನು ಎಷ್ಟು ಪ್ರಮಾಣದಲ್ಲಿ ಸೇವನೆ ಮಾಡ್ಬೇಕು. ಜಾಸ್ತಿ ಪ್ರಮಾಣದಲ್ಲಿ ಸೇವನೆ ಮಾಡಿದರೆ ನಮ್ಮ ಅರೋಗ್ಯದ ಮೇಲೆ ಯಾವ ರೀತಿಯಲ್ಲಿ ದುಷ್ಪರಿಣಾಮ ಬೀರುತ್ತದೆ ಎಂದು ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಮೊದಲನೆಯದಾಗಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ವಿಟಮಿನ್ ಸಿ ಅಂಶಗಳು ಬಹಳ ಅಗತ್ಯವಿರುತ್ತದೆ. ವಿಟಮಿನ್ ಸಿ ಯಾವ ಆಹಾರದಲ್ಲಿ ಸಿಗುತ್ತದೆ ಎಂದರೆ ಪೇರಲೇ ಹಣ್ಣು ಕಿತ್ತಳೆ ಹಣ್ಣು, ಸ್ಟ್ರಾಬೆರಿ ಕಿವಿ ಹಣ್ಣು ಲಿಚ್ಚಿ ಹಣ್ಣು, ಪೈನಾಪಲ್ ಹಣ್ಣು ಇತ್ಯಾದಿಯಲ್ಲಿ ವಿಟಮಿನ್ ಸಿ ಅಂಶ ಹೆಚ್ಚಾಗಿ ಇರುತ್ತದೆ. ಬ್ರುಕೊಲಿನ್ ಕೆಂಪು ಬಣ್ಣದ ದಪ್ಪು ಮೆಣಸಿನ ಕಾಯಿ ನಮ್ಮ ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಸಾಕಷ್ಟು ಪ್ರಮಾಣದಲ್ಲಿ ದೊರಕಿಸಿ ಕೊಡುತ್ತದೆ. ಜೊತೆಗೆ ನಮ್ಮ ರೋಗ ನಿರೋಧಕ ಶಕ್ತಿಯನ್ನು

ಹೆಚ್ಚಿಸುತ್ತದೆ. ಹಾಗೂ ನಮ್ಮ ಆರೋಗ್ಯವನ್ನು ಕಾಪಾಡುತ್ತದೆ. ಹಾಗೂ ಬೆಟ್ಟದ ನೆಲ್ಲಿಕಾಯಿ ಸೇವನೆ ಮಾಡುವುದರಿಂದ ಎರಡು ಕಿತ್ತಳೆ ಹಣ್ಣು ಸೇವನೆ ಮಾಡುವುದರಿಂದ ಸಿಗುವ ವಿಟಮಿನ್ ಸಿ ಗಿಂತ ಒಂದು ಬೆಟ್ಟದ ನೆಲ್ಲಿಕಾಯಿ ತಿಂದರೆ ಸಾಕು ಅದರಲ್ಲಿ ನಿಮಗೆ ಎರಡು ಪಟ್ಟು ನಿಮ್ಮ ದೇಹಕ್ಕೆ ವಿಟಮಿನ್ ಸಿ ಅಂಶ ಸಿಗುತ್ತದೆ. ಎಂದು ಆಹಾರ ತಜ್ಞರು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ಮತ್ತು ಬೆಟ್ಟದ ನೆಲ್ಲಿಕಾಯಿ ಸೇವನೆ ಮಾಡುವುದರಿಂದ ಶೀತಕ್ಕೆ ಸಂಭಂದಿಸಿದ ರೋಗಗಳನ್ನು ಗುಣಪಡಿಸುವಲ್ಲಿ ಸಹಾಯ ಮಾಡುತ್ತದೆ. ಅಂದ ಹಾಗೇ ನಾವು ಸೇವಿಸುವ ವಿಟಮಿನ್ ಸಿ ಅಂಶ ಕೂಡ ಒಂದು ಮಿತಿಯಲ್ಲಿ ಇರಬೇಕು. ಅತಿಯಾದರೆ ಅಮೃತವೂ ವಿಷವೇ. ಹಾಗೆಯೇ ವಿಟಮಿನ್ ಸಿ ನಮ್ಮ ದೇಹದಲ್ಲಿ ಹೆಚ್ಚಾದರೆ ನಮಗೆ ವಾಕರಿಕೆ ವಾಂತಿ ಭೇದಿ ತಲೆನೋವು ಎದೆಯುರಿ ಮತ್ತು ಕೈ ಕಾಲುಗಳ ಸೆಳೆತ ಉಂಟಾಗುವ ಸಾಧ್ಯತೆ ಹೆಚ್ಚು ಹೆಚ್ಚಾಗಿ ಇರುತ್ತದೆ. ಒಬ್ಬ ವ್ಯಕ್ತಿ ಗೆ ಒಂದು ದಿನಕ್ಕೆ ಸುಮಾರು 65 ರಿಂದ 90 ಮಿಲಿ ಗ್ರಾಂ ವಿಟಮಿನ್ ಸಿ ಅಂಶ ಸಾಕಾಗುತ್ತದೆ ಎಂದು ಆಹಾರ ತಜ್ಞರು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ನಮ್ಮ ದೇಹದ ಆರೋಗ್ಯ ಕಾಪಾಡಲು ವಿಟಮಿನ್ ಗಳು ತುಂಬಾ ಮುಖ್ಯ. ಅದರಲ್ಲೂ ಬೇಸಿಗೆಯಲ್ಲಿ ಸಾಮಾನ್ಯವಾಗಿ ವಿಟಮಿನ್ ಸಿ ಕೊರತೆ ಹೆಚ್ಚು ಕಂಡುಬರುತ್ತದೆ. ವಿಟಮಿನ್ ಸಿ ಕೊರತೆಯಿಂದ ಕಣ್ಣಿನ ತೊಂದರೆ ಕಣ್ಣು ಉರಿ ಆರೋಗ್ಯ ಸಮಸ್ಯೆ ಗಳಾದ ಸ್ಕರ್ವಿ ಮಧುಮೇಹ ಮತ್ತು ಇನ್ನೂ ಅನೇಕ ಚರ್ಮ ಸಂಬಂಧಿ ಕಾಯಿಲೆಗಳು ಮತ್ತು ನಿಶಕ್ತಿ ಅಂತಹ ಸಮಸ್ಯೆಗಳು ಕಂಡುಬರುತ್ತವೆ. ವಿಟಮಿನ್ ಸಿ ಯ ನಿರಂತರ ಸೇವನೆಯಿಂದ

ದೇಹದಲ್ಲಿ ಕೆಂಪು ರಕ್ತಕಣಗಳು ಹೆಚ್ಚಾಗಿ ಜೀವಕೋಶಗಳ ಹಾನಿಯನ್ನು ತಡೆಗಟ್ಟುತ್ತದೆ. ಹಲವಾರು ಹಣ್ಣು ಮತ್ತು ತರಕಾರಿ ಸೇವನೆಯಿಂದ ವಿಟಮಿನ್ ಸಿ ಯ ಕೊರತೆಯನ್ನು ನೀಗಿಸಬಹುದು. ಅತ್ಯಂತ ಶಕ್ತಿಶಾಲಿ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಆರಾಧನೆ ಮಾಡುತ್ತಾ ಜನರ ಸಂಕಷ್ಟಗಳಿಗೆ ಪರಿಹಾರವನ್ನು ನೀಡುತ್ತಾ ಸಾಕಷ್ಟು ಪ್ರಸಿದ್ದಿ ಪಡೆದಿರುವ ಮಹಾ ಪಂಡಿತರು ಆಗಿರುವ ವಿಶ್ವನಾಥ್ ಭಟ್ ಅವರಿಂದ ನಿಮ್ಮ ದೀರ್ಘ ಕಾಲದ ಎಲ್ಲ ಸಮಸ್ಯೆಗಳಿಗೆ ಎರಡೇ ದಿನದಲ್ಲಿ ಶಾಶ್ವತ ಪರಿಹಾರ ಕಲ್ಪಿಸುತ್ತಾರೆ. ಮಹಾ ಪಂಡಿತರು ಈಗಾಗಲೇ ಸಾಕಷ್ಟು ಜನರ ಕಣ್ಣೀರು ಒರೆಸಿದ್ದಾರೆ. ಮಹಾ ಗುರುಗಳಿಂದ ಈಗಾಗಲೇ ಅನೇಕ ಜನಕ್ಕೆ ಸಾಕಷ್ಟು ಒಳಿತು ಸಹ ಆಗಿದೆ. ಸಮಸ್ಯೆಗಳು ಹೇಗೆ ಇದ್ದರು ಎಷ್ಟೇ ಜಟಿಲವಾಗಿ ಇದ್ದರು ಸಹ ಅದಕ್ಕೆ ಎರಡು ದಿನದಲ್ಲಿ ಮುಕ್ತಿ ನೀಡುತ್ತಾರೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಮ್ಮೆ ಕರೆ ಮಾಡಿರಿ ನಿಮ್ಮ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಾಣಿರಿ. ಅತ್ಯಂತ ಶಕ್ತಿಶಾಲಿ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಆರಾಧನೆ ಮಾಡುತ್ತಾ ಜನರ ಸಂಕಷ್ಟಗಳಿಗೆ ಪರಿಹಾರವನ್ನು ನೀಡುತ್ತಾ ಸಾಕಷ್ಟು ಪ್ರಸಿದ್ದಿ ಪಡೆದಿರುವ ಮಹಾ ಪಂಡಿತರು ಆಗಿರುವ ವಿಶ್ವನಾಥ್ ಭಟ್ ಅವರಿಂದ ನಿಮ್ಮ ದೀರ್ಘ ಕಾಲದ ಎಲ್ಲ ಸಮಸ್ಯೆಗಳಿಗೆ ಎರಡೇ ದಿನದಲ್ಲಿ ಶಾಶ್ವತ ಪರಿಹಾರ ಕಲ್ಪಿಸುತ್ತಾರೆ. ಮಹಾ ಪಂಡಿತರು ಈಗಾಗಲೇ ಸಾಕಷ್ಟು ಜನರ ಕಣ್ಣೀರು ಒರೆಸಿದ್ದಾರೆ. ಮಹಾ ಗುರುಗಳಿಂದ ಈಗಾಗಲೇ ಅನೇಕ ಜನಕ್ಕೆ ಸಾಕಷ್ಟು ಒಳಿತು ಸಹ ಆಗಿದೆ. ಸಮಸ್ಯೆಗಳು ಹೇಗೆ ಇದ್ದರು ಎಷ್ಟೇ ಜಟಿಲವಾಗಿ ಇದ್ದರು ಸಹ ಅದಕ್ಕೆ ಎರಡು ದಿನದಲ್ಲಿ ಮುಕ್ತಿ ನೀಡುತ್ತಾರೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಮ್ಮೆ ಕರೆ ಮಾಡಿರಿ ನಿಮ್ಮ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಾಣಿರಿ.

 

LEAVE A REPLY

Please enter your comment!
Please enter your name here