ಸಕ್ಕರೆ ಖಾಯಿಲೆ ಇದ್ದವರು ಈ ಹಣ್ಣುಗಳನ್ನು ಸೇವಿಸಿ ಇನ್ಸುಲಿನ್ ಹೆಚ್ಚಿಗೆ ಮಾಡಿಕೊಳ್ಳಿರಿ

80

ಸಕ್ಕರೆ ಕಾಯಿಲೆ ಇರುವ ರೋಗಿಯು ತನ್ನ ಆಹಾರದಲ್ಲಿ ಈ ಹಣ್ಣುಗಳನ್ನು ಸೇರಿಸಿ ಸೇವಿಸಿದರೆ ದೇಹದಲ್ಲಿ ಸಕ್ಕರೆಯ ಪ್ರಮಾಣ ಕಡಿಮೆಯಾಗುತ್ತದೆ. ಹಾಗಾದರೆ ಆ ಹಣ್ಣುಗಳ ಬಗ್ಗೆ ಪೂರ್ತಿಯಾಗಿ ತಿಳಿದುಕೊಳ್ಳೋಣ. ಈ ಒಂದು ಆರೋಗ್ಯಕರ ಮಾಹಿತಿಯನ್ನು ಕೊನೆವರೆಗೂ ಓದಿರಿ. ಈ ಹಣ್ಣುಗಳು ಕೇವಲ ಮಧುಮೇಹ ರೋಗಿಗಳಿಗೆ ತುಂಬಾ ಉಪಯುಕ್ತವಾದ ಹಣ್ಣುಗಳಾಗಿವೆ. ಇದರಿಂದ ರಕ್ತದಲ್ಲಿ ಸಕ್ಕರೆ ಪ್ರಮಾಣ ಕಡಿಮೆ ಮಾಡುವುದರ ಜೊತೆಗೆ ಇನ್ಸುಲಿನ್ ಆರೋಗ್ಯಕರವಾಗಿ ಕೆಲಸವನ್ನು ಮಾಡುತ್ತದೆ. ಈ ಹಣ್ಣುಗಳನ್ನು ಸಾಮಾನ್ಯ ಜನರು ಕೂಡ ಸೇವಿಸಬಹುದು. ಇದರಿಂದ ದೇಹದಲ್ಲಿ ಸಕ್ಕರೆ ಅಂಶ ಸಮತೋಲನದಲ್ಲಿ ಇಡಲು ಸಹಾಯ ಮಾಡುತ್ತದೆ. ಮೊದಲನೆಯ ಹಣ್ಣು ನೇರಳೆ ಹಣ್ಣು, ಈ ಹಣ್ಣು ಸಕ್ಕರೆ ಕಾಯಿಲೆ ರೋಗಿಗೆ ಉತ್ತಮವಾದ ಮನೆಮದ್ದು. ನೇರಳೆ ಹಣ್ಣು ಮಾತ್ರವಲ್ಲದೇ ನೇರಳೆ ಹಣ್ಣಿನ ಬೀಜ ಮತ್ತು ನೇರಳೆ ಹಣ್ಣಿನ ಎಲೆಗಳನ್ನು ಔಷಧಿ ರೂಪದಲ್ಲಿ ಬಳಸುತ್ತಾರೆ. ನೇರಳೆ ಹಣ್ಣುಗಳನ್ನು ತಿಂದು ಬೀಜವನ್ನು ಎಸೆಯಬಾರದು. ಈ ಬೀಜವನ್ನು ಚೆನ್ನಾಗಿ ಒಣಗಿಸಿ ಪುಡಿ ಮಾಡಿಕೊಂಡು ಹಾಲಿನೊಂದಿಗೆ ಸೇವಿಸಬೇಕು. ಹೀಗೆ ಮಾಡುವುದರಿಂದ ರಕ್ತದಲ್ಲಿ ಸಕ್ಕರೆ ಪ್ರಮಾಣ ನಿಯಂತ್ರಣದಲ್ಲಿಡುತ್ತದೆ. ಬೆಟ್ಟದ ನೆಲ್ಲಿಕಾಯಿ ಈ ಹಣ್ಣು

ರಕ್ತದಲ್ಲಿ ಶುಗರ್ ಲೆವೆಲ್ ಅನ್ನು ಸಮತೋಲನದಲ್ಲಿ ಇಡಲು ಸಹಾಯ ಮಾಡುತ್ತದೆ. ಬೆಟ್ಟದ ನೆಲ್ಲಿಕಾಯಿಯನ್ನು ಜ್ಯೂಸ್ ಮಾಡಿ ಕುಡಿಬೇಕು. ಅಥವಾ ಹಸಿಯಾಗಿ ತಿನ್ನಬೇಕು. ಮತ್ತು ಬೆಟ್ಟದ ನೆಲ್ಲಿಕಾಯಿ ಪುಡಿಯನ್ನು ಹಾಲಿನೊಂದಿಗೆ ಬೆರೆಸಿ ಕುಡಿಯಬೇಕು. ಬೆಟ್ಟದ ನೆಲ್ಲಿಕಾಯಿ ದೇಹದಲ್ಲಿ ಸಕ್ಕರೆ ಅಂಶವನ್ನು ಕಡಿಮೆ ಮಾಡುತ್ತದೆ. ಹಲಸಿನ ಹಣ್ಣು, ಹಲಸಿನ ಹಣ್ಣಿನಲ್ಲಿ ವಿಟಮಿನ್ ಏ ಮತ್ತು ವಿಟಮಿನ್ ಸಿ, ಕ್ಯಾಲ್ಸಿಯಂ, ಪೊಟ್ಯಾಷಿಯಂ, ಐರನ್, ಮ್ಯಾಂಗ್ನಿಶಿಯಮ್, ಮತ್ತು ಮುಂತಾದ ಖನಿಜಾಂಶಗಳು ಮತ್ತು ವಿಟಮಿನ್ಸ್, ಮಿನರಲ್ಸ್ ಈ ಎಲ್ಲ ಅಂಶಗಳು ಈ ಹಲಸಿನ ಹಣ್ಣಿನಲ್ಲಿ ಇರುವುದರಿಂದ ಡಯಾಬಿಟಿಸ್ ರೋಗಿಗಳಿಗೆ ಈ ಹಲಸಿನ ಹಣ್ಣು ತುಂಬಾ ಸಹಾಯ ಮಾಡುತ್ತದೆ. ಹಲಸಿನ ಹಣ್ಣನ್ನು ಸೇವಿಸುತ್ತಿದ್ದರೆ ದೇಹದಲ್ಲಿ ಇನ್ಸುಲಿನ್ ಪ್ರಮಾಣ ಮತ್ತು ಇನ್ಸುಲಿನ್ ಕೆಲಸವನ್ನು ಚೆನ್ನಾಗಿ ಮಾಡಲು ಉತ್ತೇಜಿಸುತ್ತದೆ. ಕಿತ್ತಳೆ ಹಣ್ಣು ಮಧುಮೇಹ ರೋಗಿಗಳಿಗೆ ಆರೋಗ್ಯಕರವಾದ ಹಣ್ಣುಗಳಲ್ಲಿ ಒಂದಾಗಿದೆ ಎಂದು ಹೇಳಬಹುದು. ಕಿತ್ತಳೆ ಹಣ್ಣಿನಲ್ಲಿ ವಿಟಮಿನ್ ಸಿ ಹೆಚ್ಚಾಗಿ ಇರುತ್ತದೆ. ಇದರಿಂದ ರಕ್ತದಲ್ಲಿ ಸಿಹಿ ಪ್ರಮಾಣ ನಿಯಂತ್ರಿಸುತ್ತದೆ. ಅನಾನಸ್ ಹಣ್ಣು ಕೂಡ ಸಕ್ಕರೆ ಕಾಯಿಲೆ ರೋಗಿಗೆ ಅದ್ಭುತವಾದ ಹಣ್ಣು. ಅನಾನಸ್ ಹಣ್ಣಿನಲ್ಲಿ ಆಂಟಿ ವೈರಲ್

ಆಂಟಿ ಬ್ಯಾಕ್ಟೀರಿಯಾ ಗುಣಗಳು ಬೇರೆ ಎಲ್ಲ ಕಾಯಿಲೆಗಳ ವಿರುದ್ಧ ಹೋರಾಡುತ್ತದೆ. ಪೇರಲೆ ಹಣ್ಣು ರಕ್ತದಲ್ಲಿ ಸಕ್ಕರೆ ಅಂಶವನ್ನು ಕಡಿಮೆ ಮಾಡಲು ಪೇರಲೆ ಹಣ್ಣು ಸಹಾಯ ಮಾಡುತ್ತದೆ. ಈ ಹಣ್ಣು ಜೀರ್ಣಕ್ರಿಯೆ ಚೆನ್ನಾಗಿ ಆಗಲು ಸಹಾಯ ಮಾಡುತ್ತದೆ. ಮತ್ತು ಮಲಬದ್ಧತೆ ಸಮಸ್ಯೆಯನ್ನು ಹೋಗಲಾಡಿಸುತ್ತದೆ. ದಾಳಿಂಬೆ ಹಣ್ಣಿನಲ್ಲಿ ಸಕ್ಕರೆ ಪ್ರಮಾಣ ನಿಯಂತ್ರಣದಲ್ಲಿ ಇಡುವ ಗುಣ ಅಡಗಿದೆ. ದಿಂಬುಳಿ ಹಣ್ಣು ಅಥವಾ ಸ್ಟಾರ್ ಫ್ರೂಟ್ಸ್ ಈ ಹಣ್ಣು ದೇಹದಲ್ಲಿ ಗ್ಲೂಕೋಸ್ ಮಟ್ಟವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಪಪ್ಪಾಯಿ ಹಣ್ಣು, ಈ ಪಪ್ಪಾಯಿ ಹಣ್ಣಿನಲ್ಲಿ ಹೆಚ್ಚು ವಿಟಮಿನ್ಸ್ ಮಿನರಲ್ಸ್ ಪೋಷಕಾಂಶ ಇರುವುದರಿಂದ ದೊಡ್ಡ ಕಾಯಿಲೆಗಳ ವಿರುದ್ಧ ಹೊರಡುವುದರ ಜೊತೆಗೆ ರಕ್ತದಲ್ಲಿ ಸಕ್ಕರೆ ಅಂಶ ಕಡಿಮೆ ಮಾಡುತ್ತದೆ. ಕಲ್ಲಂಗಡಿ ಹಣ್ಣು ಕೂಡ ಉತ್ತಮವಾದ ಹಣ್ಣು ಆಗಿದೆ. ಆದರೆ ಇದನ್ನು ನಿಯಮಿತವಾಗಿ ಸೇವಿಸಬೇಕು. ಈ ಎಲ್ಲ ಹಣ್ಣುಗಳಲ್ಲಿ ಸಿಹಿ ಅಂಶ ಸ್ವಾಭಾವಿಕವಾಗಿ ಅಡಗಿದೆ. ಆದ್ದರಿಂದ ಮಧುಮೇಹ ರೋಗಿಗಳಿಗೆ ಈ ಹಣ್ಣುಗಳನ್ನು ಸೇವಿಸುವುದರಿಂದ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ. ಈ ಒಂದು ಮಾಹಿತಿ ಇಷ್ಟವಾದರೆ ಶೇರ್ ಮಾಡಿ

LEAVE A REPLY

Please enter your comment!
Please enter your name here