ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 16ನೇ ಕಂತಿನ 2000 ಖಾತೆಗೆ ಜಮೆ ನಿಮಗೆ ಬಂದಿದೆಯಾ

75

ನಮಸ್ಕಾರ ಪ್ರಿಯ ಸ್ನೇಹಿತರೇ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಈ ಯೋಜನೆ ರೈತರಿಗಾಗಿ ಜಾರಿಗೆ ತಂದಂತಹ ಯೋಜನೆಯಾಗಿದೆ.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 16ನೇ ಕಂತಿನ 2000 ಖಾತೆಗೆ ಜಮೆ ನಿಮಗೆ ಬಂದಿದೆಯಾ
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 16ನೇ ಕಂತಿನ 2000 ಖಾತೆಗೆ ಜಮೆ ನಿಮಗೆ ಬಂದಿದೆಯಾ

ರೈತರ ಖಾತೆಗೆ ನೇರವಾಗಿ ಡಿ ಬಿ ಟಿ ಯ ಮೂಲಕ ಹಣವನ್ನು ಜಮಾ ಮಾಡಲಾಗುತ್ತದೆ ಇಲ್ಲಿಯವರೆಗೆ ಹದಿನೈದನೇ ಕಂತಿನವರೆಗೆ ರೈತರ ಖಾತೆಗೆ ಹಣ ಜಮಾ ಆಗಿದೆ 16ನೇ ಕಂತಿನ ಹಣವನ್ನು ಕೊಡ ಪ್ರಧಾನ ಮಂತ್ರಿ ಅವರು ಬಿಡುಗಡೆ ಮಾಡಿದ್ದಾರೆ ಆದ್ದರಿಂದ ರೈತರ ಖಾತೆಗೆ ಜಮಾ ಆಗಿದೆ.

ನಿಮಗೆ ಬಂದಿದೆಯೋ ಇಲ್ಲವೋ ಎಂಬುದನ್ನು ಕೂಡ ನೀವು ತಿಳಿದುಕೊಳ್ಳಬಹುದಾಗಿದೆ. ಫೆಬ್ರವರಿ 28ನೇ ತಾರೀಖಿನಂದೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ 16ನೇ ಕಂತಿನ ಹಣವನ್ನ ಬಿಡುಗಡೆ ಮಾಡಿದ್ದಾರೆ ಆದ್ದರಿಂದ ಎಲ್ಲಾ ರೈತರ ಖಾತೆಗೂ ಕೂಡ ಜಮಾ ಆಗಿದೆ ಕೆಲವೊಂದು ರೈತರ ಖಾತೆಗೆ ಜಮಾ ಆಗಿಲ್ಲ ಎಂಬುದನ್ನು ಸೂಚಿಸಿದ್ದಾರೆ.

2019 ರಲ್ಲಿ ರೈತರಿಗೆ ಅನುಕೂಲವಾಗಲು ಈ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಮೂರು ಕಂತುಗಳಲ್ಲಿ ವರ್ಷಕ್ಕೆ ಆರು ಸಾವಿರ ಹಣವನ್ನು ಬಿಡುಗಡೆ ಮಾಡಲಾಗುತ್ತದೆ.

ಇದನ್ನು ಕೂಡ ಓದಿ: 

ಈ ಸ್ಥಳವನ್ನು ಅಪವಿತ್ರ ಮಾಡಿದ್ದಾರೆ ಎಂದ ಅಶೋಕ್ ಈ ಮಾತು ಹೇಳಿದ್ದು ಏಕೆ

ಗೃಹಲಕ್ಷ್ಮಿ ಯೋಜನೆಯ 12000 ಹಣ ಬಿಡುಗಡೆ

60 ವರ್ಷ ಮೇಲ್ಪಟ್ಟವರಿಗೆ 5000 ಪಿಂಚಣಿ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 2000 ಬಿಡುಗಡೆ

12ನೇ ತರಗತಿ ಅಥವಾ ಸೆಕೆಂಡ್ ಪಿಯುಸಿ ವಿದ್ಯಾರ್ಥಿಗಳಿಗೆ ಬಂತು ಸರ್ಕಾರದ ಕಡೆಯಿಂದ ಭರ್ಜರಿ ಗುಡ್ ನ್ಯೂಸ್

ನೇರವಾಗಿ ರೈತರ ಖಾತೆಗೆ ಈ ಹಣ ಜಮಾ ಆಗಬೇಕು ಎನ್ನುವ ಕಾರಣಕ್ಕಾಗಿ ಸರ್ಕಾರ ಡಿ ಬಿ ಟಿಯ ಮೂಲಕವೇ ಹಣವನ್ನ ಜಮಾ ಮಾಡಲಾಗುತ್ತದೆ.

16ನೇ ಕಂತಿನ ಹಣವನ್ನು ಬಿಡುಗಡೆ ಮಾಡಿ ರೈತರು ಇದರ ಸೌಲಭ್ಯವನ್ನು ಪಡೆಯಬೇಕು ಎನ್ನುವ ಉದ್ದೇಶವನ್ನು ಹೊಂದಿದ್ದಾರೆ ಆದ್ದರಿಂದ ಈ ಯೋಜನೆಯನ್ನು ಜಾರಿಗೆ ತಂದಿದ್ದಾರೆ. 9 ಕೋಟಿಗಿಂತ ಹೆಚ್ಚು ರೈತರು ಈ ಯೋಜನೆಯ ಸೌಲಭ್ಯ ಪಡೆಯುತ್ತಿದ್ದಾರೆ, 21 ಕೋಟಿಗಿಂತ ಹೆಚ್ಚು ಹಣವನ್ನು ಕೂಡ ಸರ್ಕಾರ ಬಿಡುಗಡೆ ಮಾಡಿದೆ.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 16ನೇ ಕಂತಿನ 2000 ಖಾತೆಗೆ ಜಮೆ ನಿಮಗೆ ಬಂದಿದೆಯಾ
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 16ನೇ ಕಂತಿನ 2000 ಖಾತೆಗೆ ಜಮೆ ನಿಮಗೆ ಬಂದಿದೆಯಾ

ಕೇಂದ್ರ ಸರ್ಕಾರವು ಕೃಷಿಗೆ ಉತ್ತೇಜನ ನೀಡಬೇಕು ಎನ್ನುವ ಉದ್ದೇಶದಿಂದ ಈ ಕ್ರಮವನ್ನು ಕೈಗೊಂಡಿದೆ. 15ನೇ ಕಂತಿನ ಹಣ ನವೆಂಬರ್ ತಿಂಗಳಲ್ಲಿ ಬಿಡುಗಡೆಯಾಗಿರುವುದರಿಂದ ಎಲ್ಲಾ ರೈತರು ಖಾತೆಗೂ ಕೂಡ ಜಮಾ ಆಗಿದೆ ಈ ಕೆವೈಸಿ ಅನ್ನ ಮಾಡಿಕೊಂಡಿರುವ

ರೈತರು ಹೆಚ್ಚು ಅನುಕೂಲವನ್ನು ಪಡೆದುಕೊಳ್ಳಬಹುದು ಎಂಬುದು ಸರ್ಕಾರ ಸೂಚಿಸಿದೆ ಆದ್ದರಿಂದ ಕೂಡ ನೀವು ತಿಳಿದುಕೊಳ್ಳಬಹುದಾಗಿದೆ. ರೈತರ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೆ ತಂದ ಯೋಜನೆ ಇದಾಗಿದೆ.

ಮಾಹಿತಿ ಆಧಾರ: 

LEAVE A REPLY

Please enter your comment!
Please enter your name here