ಮಹಿಳೆಯರಿಗೆ 2000 ಮತ್ತು ಅಕ್ಕಿಯ ಹಣ ಯಾವ ದಿನಾಂಕ ಬರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ

88

ನಮಸ್ಕಾರ ಪ್ರಿಯ ಸ್ನೇಹಿತರೇ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ ಯೋಜನೆ ಮತ್ತು ಗೃಹಲಕ್ಷ್ಮಿ ಯೋಜನೆ. ಈ ಗೃಹಲಕ್ಷ್ಮಿ ಯೋಜನೆಯಿಂದ ಪ್ರತಿ ತಿಂಗಳು ಮಹಿಳೆಯರಿಗೆ 2000 ಹಣ ಬರುತ್ತದೆ, ಅನ್ನಭಾಗ್ಯ ಯೋಜನೆಯಲಿ 5 ಕೆ.ಜಿ ಅಕ್ಕಿ ಮತ್ತು ಇನ್ನೂ ಐದು ಕೆಜಿಗೆ ಹಣವನ್ನು ನೀಡಲಾಗುತ್ತದೆ ಯಾವ ದಿನಾಂಕದಂದು ನಿಮಗೆ ಅಕ್ಕಿಯ ಹಣ ಮತ್ತು ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತದೆ ಎನ್ನುವ ಹೊಸದ ಆದಂತಹ ಬದಲಾವಣೆಯನ್ನು ತಿಳಿಸಿದ್ದಾರೆ.

ಮಹತ್ವಕಾಂಕ್ಷೆಯ ಯೋಜನೆಯದಂತ ಗೃಹಲಕ್ಷ್ಮಿ ಯೋಜನೆಯ ಹಣ ವಿಳಂಬವಾಗುತ್ತದೆ. ಮಂಗಳವಾರದಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸುದ್ದಿಗೋಷ್ಠಿಯಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ಈ ರೀತಿಯ ಪರಿಸ್ಥಿತಿಗಳು ಉಂಟಾಗುತ್ತ ಇದೆ ಎಂದು ಹೇಳಿದ್ದಾರೆ. 15 ರಿಂದ 20ನೇ ತಾರೀಕಿನ ಒಳಗಡೆ ಪ್ರತಿ ತಿಂಗಳು ಕೂಡ ಹಣವನ್ನು ವರ್ಗಾವಣೆ ಮಾಡುವಂತೆ ಹಣಕಾಸು ಇಲಾಖೆ ಭರವಸೆ ನೀಡಿದೆ ಎಂದು ಸಚಿವರು ಹೇಳಿದ್ದಾರೆ.

ಮಹಿಳಾ ಮುಖ್ಯಸ್ಥರಿಗೆ ತಿಂಗಳಿಗೆ 2000, ಆರ್ಥಿಕವಾಗಿ ನೆರವು ನೀಡುವ ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮಿ ಯೋಜನೆಯ ಇನ್ನು ಮೊದಲನೇ ಕಂತಿನ ಹಣ 20 ಲಕ್ಷಕ್ಕೂ ಹೆಚ್ಚಿನ ಮಹಿಳೆಯರ ಇನ್ನೂ ಕೂಡ ಹಣವನ್ನ ಸ್ವೀಕಾರ ಮಾಡಿಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರವು ಈ ಯೋಜನೆಯನ್ನು ಆಗಸ್ಟ್ 30ನೇ ತಾರೀಕು ಜಾರಿಗೆ ತಂದಿದೆ.

ಹಣವನ್ನ ವರ್ಗಾವಣೆ ಮಾಡಲು ಅನೇಕ ರೀತಿಯ ಸಮಸ್ಯೆಗಳನ್ನ ಎದುರಿಸಿದೆ. ಈ ವಿಷಯದ ಬಗ್ಗೆ ಮಾತನಾಡಿರುವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಇಲಾಖೆಯು ಎಲ್ಲಾ ರೀತಿಯಿಂದಲೂ ಕೂಡ ಕ್ರಮವನ್ನು ಕೈಗೊಳ್ಳುತ್ತದೆ ಎಂದು ಹೇಳಿದ್ದಾರೆ. ಈ ತಿಂಗಳು 1.1 ಕೋಟಿಗಿಂತ ಹೆಚ್ಚು ಮಹಿಳೆಯರ ಖಾತೆಗೆ ಹಣವನ್ನು ಜಮಾ ಮಾಡುವಂತೆ ತೀರ್ಮಾನವನ್ನು ಕೈಗೊಂಡಿದ್ದಾರೆ.

ಕೆ ವೈ ಸಿ ಮತ್ತು ಈ ಆಡಳಿತದಲ್ಲಿರುವ ಸಮಸ್ಯೆಗಳಿಂದಾಗಿ ಈ ರೀತಿಯ ಪರಿಸ್ಥಿತಿಗಳು ಉಂಟಾಗುತ್ತದೆ ಅವುಗಳನ್ನು ಸರಿಪಡಿಸಿಕೊಳ್ಳಬೇಕು ಎನ್ನುವ ಉದ್ದೇಶದಿಂದಾಗಿ ಗೃಹಲಕ್ಷ್ಮಿ ಯೋಜನೆಯ ಹಣ ಮತ್ತು ಅನ್ನ ಭಾಗ್ಯ ಯೋಜನೆ ಹಣ ಇನ್ನು ತಿಂಗಳ 15 ರಿಂದ 20 ನೇ ತಾರೀಕಿನ ಒಳಗಡೆ ಎಲ್ಲರಿಗೂ ಕೂಡ ಜಮಾ ಮಾಡುವಂತೆ ತೀರ್ಮಾನವನ್ನು ಕೈಗೊಂಡಿದ್ದಾರೆ ಅದೇ ರೀತಿಯಲ್ಲಿ ಮುಂದಿನ ದಿನಗಳಲ್ಲಿ ಕೂಡ ಇದೇ ಕ್ರಮವು ಮುಂದುವರೆಯುತ್ತದೆ.

FREE FREE FREE ನೀವು ತುಂಬಾ ಆರ್ಥಿಕ ಸಮಸ್ಯೆ ನಲ್ಲಿ ಇದ್ದೀರಾ? ನಿಮಗೆ ಜೀವನದ ಬಗ್ಗೆ ಬೇಸರ ಬಂದಿದಯಾ? ಚಿಂತೆ ಬಿಡಿ ಈ ಕೂಡಲೇ ನಮಗೆ ಕರೆ ಮಾಡಿ 9620799909 ಸಮಸ್ಯೆ ನಲ್ಲಿ ಇರುವ ಜನಕ್ಕೆ ಫ್ರೀ ಮಹಾ ಕುಭರ್ ಯಂತ್ರ ಕೊಡುತ್ತೇವೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here