12 ಜಿಲ್ಲೆಗಳಿಗೆ ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ಹಣ ಬಿಡುಗಡೆ.

110

ನಮಸ್ಕಾರ ಪ್ರಿಯ ಸ್ನೇಹಿತರೇ, ರಾಜ್ಯ ಸರ್ಕಾರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಆ ಕಾಂಗ್ರೆಸ್ ಅನೇಕ ರೀತಿಯ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಆ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಕೂಡ ಒಂದಾಗಿದೆ.

ಈ ಗ್ಯಾರೆಂಟಿ ಯೋಜನೆಯಿಂದ ಮನೆಯ ಮುಖ್ಯಸ್ಥರಿಗೆ 2000 ಹಣವನ್ನ ಬರುವಂತೆ ಮಾಡಲಾಗಿದೆ. ಆಗಸ್ಟ್ ತಿಂಗಳಿನ ಹಣವನ್ನ ಜಮಾ ಮಾಡಲಾಗಿದೆ, ಇನ್ನೂ ಕೆಲವೊಂದು ಇಷ್ಟು ಜಿಲ್ಲೆಯಲ್ಲಿ ಹಣ ಜಮಾ ಆಗಿಲ್ಲ.

ಆಗಸ್ಟ್ ತಿಂಗಳಿಗೆ ಮಹಿಳೆಯರಿಗೆ ಅನುಕೂಲವಾಗಲು 2000 ಹಣವನ್ನು ನೀಡಲಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯ 2023 -24 ನೇ ಸಾಲಿನ 18500 ಕೋಟಿಗಿಂತ ಹೆಚ್ಚುವರಿ ಹಣವನ್ನು ನಿಗದಿಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆಯ ಹಣವನ್ನ ಎಲ್ಲರೂ ಕೂಡ ಈ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು

ಅರ್ಜಿ ಸಲ್ಲಿಸಿರುವ ಪ್ರತಿಯೊಬ್ಬ ಮಹಿಳೆಯರಿಗೂ ಕೂಡ ಹಣ ಎಂಬುದು ಜಮಾ ಆಗುತ್ತದೆ. ಮೊದಲನೇ ಕಂತಿನ ಹಣದಿಂದಾಗಿ 4,500 ಕೋಟಿ ಹಣವು ಬಿಡುಗಡೆಯಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ರಾಜಕೀಯ ಪ್ರಸ್ತಾವನೆ ಎಂಬುದು ಬಂದಿದೆ.

ಗೃಹಲಕ್ಷ್ಮಿ ಯೋಜನೆಯ ಇನ್ನೂ ಸೆಪ್ಟೆಂಬರ್ ತಿಂಗಳಿನ ಹಣವನ್ನು 12 ಜಿಲ್ಲೆಗಳಿಗೆ ಮುಂದಿನ ದಿನಗಳಲ್ಲಿ 2000 ಹಣವನ್ನ ಬಿಡುಗಡೆ ಮಾಡಲಾಗುತ್ತದೆ ಹಾಗೆಯೇ ಮುಂದಿನ ದಿನಗಳಲ್ಲಿ ಕೂಡ ಸೆಪ್ಟೆಂಬರ್ 30ನೇ ತಾರೀಕಿನಿಂದ ಅಕ್ಟೋಬರ್ 10 ನೇ ತಾರೀಖಿನವರೆಗೂ ಕೂಡ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಾಕಲಾಗುತ್ತದೆ.

ಮೊದಲನೇ ಕಂತಿನ ಹಣವು ಇನ್ನೂ ಕೆಲವೊಂದಿಷ್ಟು ಮಹಿಳೆಯರ ಬ್ಯಾಂಕ್ ಖಾತೆಗೆ ಬರಬೇಕಾಗಿದೆ ಹಾಗೆಯೇ ಇನ್ನೂ ಕೆಲವೊಂದಿಷ್ಟು ಮಹಿಳೆಯರೇ ಬ್ಯಾಂಕ ಖಾತೆಗೆ ಹಣ ಎಂಬುದು ಜಮಾ ಆಗಿದೆ ಈ ರೀತಿಯ ಏನಾದರೂ ಸಮಸ್ಯೆಗಳು ಇದ್ದಾರೆ ಮುಂದಿನ ದಿನಗಳಲ್ಲಿ ಅವು ಬಗ್ಗೆ ಹರಿಯುತ್ತದೆ

ತಾಂತ್ರಿಕ ಸಮಸ್ಯೆಗಳು ಇರುವುದರಿಂದ ಗೃಹಲಕ್ಷ್ಮಿ ಯೋಜನೆಯ ಹಣ ಎಂಬುದು ನಿಂತು ಹೋಗಿದೆ ಮುಂದಿನ ದಿನಗಳಲ್ಲಿ ಅವುಗಳು ದೂರವಾಗಿ ಎಲ್ಲವೂ ಕೂಡ ಎಲ್ಲ ಜಿಲ್ಲೆಗಳಿಗೂ ಕೂಡ ಗೃಹ ಲಕ್ಷ್ಮಿ ಯೋಜನೆಯ ಎರಡು ಸಾವಿರ ಹಣವನ್ನು ಬಿಡುಗಡೆ ಮಾಡಲಾಗುತ್ತದೆ.

ಇದು ಪ್ರತಿಯೊಬ್ಬ ಮಹಿಳೆಯರಿಗೂ ಕೂಡ ಅನ್ವಯವಾಗುತ್ತದೆ. ಮುಂದಿನ ದಿನಗಳಲ್ಲಿ ಗೃಹ ಲಕ್ಷ್ಮಿ ಯೋಜನೆಯ ಎರಡು ಸಾವಿರ ಹಣವನ್ನು ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.

ಕರ್ನಾಟಕದ ಪ್ರಖ್ಯಾತ ಜ್ಯೋತಿಷ್ಯ ವಿದ್ವಾನ್ ಶ್ರೀನಿವಾಸ ಗುರುಜೀ ರವರಿಂದ ನಿಮ್ಮ ಎಲ್ಲಾ ಸಮಸ್ಯೆಗೆ ಶಾಶ್ವತ ಪರಿಹಾರ ಪಡೆಯಲು ಈ ಕೂಡಲೆ ಒಮ್ಮೆ ಕರೆ ಮಾಡಿರಿ 9900804442

ಮಾಹಿತಿ ಆಧಾರ

LEAVE A REPLY

Please enter your comment!
Please enter your name here