ಗೃಹ ಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣ 2000 ಇನ್ನೂ ಬಂದಿಲ್ವಾ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ 14ನೇ ಕಂತಿನ ಯೋಜನೆ

81

ನಮಸ್ಕಾರ ಪ್ರಿಯ ಸ್ನೇಹಿತರೇ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಗೃಹಲಕ್ಷ್ಮಿ ಯೋಜನೆಯನ್ನಾ ಜಾರಿಗೆ ತಂದಿದ್ದು ಗೃಹಲಕ್ಷ್ಮಿ ಯೋಜನೆಯ ಮೊದಲನೇ ಕಂತಿನ ಹಣವನ್ನು ಎಲ್ಲಾ ಮಹಿಳಾ ಮುಖ್ಯಸ್ಥರಿಗೆ ಹಣ ಜಮಾ ಆಗಲಾಗಿದೆ ಇನ್ನು ಎರಡನೇ ಕಂತಿನ ಹಣವನ್ನು ಜಮಾ ಮಾಡಲು ಸರ್ಕಾರವು ದಿನಾಂಕವನ್ನು ನಿಗದಿಪಡಿಸಿದೆ

ಕೆಲವೊಂದಿಷ್ಟು ಜಿಲ್ಲೆಗಳಲ್ಲಿ ಎರಡು ಸಾವಿರ ಹಣವನ್ನು ಬಿಡುಗಡೆ ಮಾಡಿದೆ ಇನ್ನೂ ಕೆಲವೊಂದಿಷ್ಟು ಮಹಿಳೆಯರಿಗೆ ಹಣ ಜಮಾ ಆಗುತ್ತದೆ ಎಂದು ಸರ್ಕಾರವು ಸೂಚನೆ ನೀಡಿದೆ. ಪ್ರತಿ ತಿಂಗಳು 2000 ವಂತೆ ವರ್ಷಕ್ಕೆ 24,000 ಹಣ ಪ್ರತಿಯೊಬ್ಬ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮಾ ಆಗುತ್ತದೆ.

ಹಲವಾರು ಮಹಿಳೆಯರಿಗೆ ಮೊದಲನೇ ಕಂತಿನ ಹಣ ಜಮಾ ಆಗಿದೆ. ಇನ್ನೂ ಕೆಲವೊಂದಿಷ್ಟು ಮಹಿಳೆಯರಿಗೆ ಹಣ ಜಮಾ ಆಗಿಲ್ಲ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ ಮಹಿಳೆಯರು ರೇಷನ್ ಕಾರ್ಡುಗಳಿಗೆ ಈ ಕೆ ವೈ ಸಿ ಮಾಡಿಸಿದ್ದೆ ಆದರೆ ನಿಮಗೆ ಹಣ ಎಂಬುದು ಜಮಾ ಆಗುತ್ತದೆ.

ಗೃಹ ಲಕ್ಷ್ಮಿ ಯೋಜನೆಯಲ್ಲಿ ಪ್ರತಿಯೊಬ್ಬ ಮಹಿಳೆಯರು ಕೂಡ ಹಣ ಜಮಾ ಆಗಿರುವುದನ್ನು ಕಾಣಬಹುದಾಗಿದೆ. ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆಗದೇ ಇದ್ದರೂ ಕೂಡ ನೀವು ಹಣವನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಗೃಹಲಕ್ಷ್ಮಿ ಯೋಜನೆ ನೀವು ಕೂಡ ಹಣ ಪಡೆಯಬೇಕಾದರೆ ಈ ಪ್ರಮುಖ ಕೆಲಸವನ್ನು ನೀವು ಮಾಡಲೇಬೇಕು.

ಈ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ 14ನೇ ಕಂತಿನ ಹಣವನ್ನ ಸೆಪ್ಟೆಂಬರ್ 30ರ ಒಳಗಾಗಿ ಜಮಾ ಆಗುತ್ತದೆ ಎಂದು ಸೂಚಿಸಲಾಗಿದೆ. ರಾಜ್ಯ ಸರ್ಕಾರವು ಇಲ್ಲಿ ಮುಂದಿನ ದಿನಗಳಲ್ಲಿ 5000 ಹಣವನ್ನು ಜಮಾ ಮಾಡಲಾಗುತ್ತದೆ ಎರಡು ಕಂತಿನ ಹಣದಿಂದ 5000 ಮಾಡಲಾಗುತ್ತದೆ ಎಂದು ಸೂಚನೆಯನ್ನು ನೀಡಿದ್ದಾರೆ.

ಪ್ರತಿಯೊಬ್ಬ ಮಹಿಳೆಯರಿಗೂ ಕೂಡ ಜಮಾ ಆಗುತ್ತದೆ ಅದೇ ರೀತಿ ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ ಯೋಜನೆಯ ರೈತರಿಗೂ ಕೂಡ ಇದರಿಂದ ತುಂಬಾ ಉಪಯೋಗಗಳು ಉಂಟಾಗುತ್ತವೆ ಎಂದು ಸೂಚನೆಯನ್ನು ನೀಡಿದ್ದಾರೆ. ಪ್ರತಿಯೊಬ್ಬರಿಗೂ ಕೂಡ ಸರ್ಕಾರದಿಂದ ಸೌಲಭ್ಯದ ಹಣವನ್ನು ಪಡೆಯಲು ಸಾಧ್ಯ.

ಮನೆಯಲ್ಲಿ ಕಲಹ, ಸಂಸಾರಿಕ ಕಲಹ ಇನ್ನು ವಿವಿಧ ರೀತಿಯ ಸಮಸ್ಯೆಗೆ ಶಾಶ್ವತ ಪರಿಹಾರ ಪಡೆಯೋಕೆ ಈ ಕುಡ್ಲೆ ಫೋನ್ ಮಾಡಿರಿ 9538446677 ಸಂತೋಷ್ ಗುರುಜೀ ರವರು.

ವೀಡಿಯೊ ನೋಡಿ

LEAVE A REPLY

Please enter your comment!
Please enter your name here