ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನ ಸಲ್ಲಿಸಿದವರ ಬ್ಯಾಂಕ್ ಖಾತೆಗೆ 2000 ಹಣ ಜಮಾ ಆರಂಭ ನಿಮಗೆ ಹಣ ಬಂತಾ

60

ನಮಸ್ಕಾರ ಪ್ರಿಯ ಸ್ನೇಹಿತರೇ, ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದವರು ಮತ್ತು ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಗೆ ಪಿಂಕ್ ಕಾರ್ಡ್ ಯೋಜನೆಯನ್ನು ಜಾರಿಗೆ ತರಲಾಗುತ್ತದೆ. ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರಕ್ಕೆ ಬಂದ ನಂತರದಿಂದಲೂ ಕೂಡ ಮಹಿಳೆಯರಿಗೆ ಒಂದಲ್ಲ ಒಂದು ರೀತಿಯ ಯೋಜನೆಗಳನ್ನು ಜಾರಿಗೆ ತಂದಿದೆ

ಅದರಲ್ಲಿ ಗೃಹಲಕ್ಷ್ಮಿ ಯೋಜನೆಗೆ 2000 ಹಣವನ್ನು ಜಮಾ ಮಾಡಲಾಗುತ್ತದೆ. ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸುವವರು ಮುಂದಿನ ದಿನಗಳಲ್ಲಿ ಪಿಂಕ್ ಕಾರ್ಡನ್ನು ಕೂಡ ನೀಡಲಾಗುತ್ತದೆ. ಪ್ರತಿಯೊಬ್ಬ ಮಹಿಳೆಯರು ಕೂಡ ಇಂತಹ ಸೌಲಭ್ಯಗಳನ್ನ ಪಡೆದುಕೊಳ್ಳಬೇಕು.

ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನ ಸಲ್ಲಿಸಿದವರು ಹೇಗೆ ಪಿಂಕ್ ಕಾರ್ಡ್ ಗಳನ್ನ ಪಡೆಯಬಹುದು ಎಂಬುದನ್ನು ತಿಳಿಯೋಣ. ಗೃಹ ಲಕ್ಷ್ಮಿ ಯೋಜನೆಯ ಅಡಿಯಲ್ಲಿ ಮನೆಗೆ ಯಜಮಾನರಿಗೆ 2000 ಹಣವನ್ನು ನೀಡಲಾಗುತ್ತದೆ.

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಲ್ಲಿ ಈ ಯೋಜನೆಯು ಕೂಡ ಒಂದಾಗಿದೆ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದರು ಯಾವಾಗ ನಮ್ಮ ಖಾತೆಗೆ ಹಣ ಬರುತ್ತದೆ ಎಂಬುವುದರ ಬಗ್ಗೆ ಚರ್ಚೆಗಳು ನಡೆಯುತ್ತವೆ ಆದರೆ ಆಗಸ್ಟ್ 27ನೇ ತಾರೀಕು ಪ್ರತಿಯೊಬ್ಬ ಮಹಿಳೆಯರ ಬ್ಯಾಂಕ್ ಖಾತೆಗೆ ಹಣವನ್ನು ಜಮಾ ಮಾಡಲಾಗುತ್ತದೆ ಎಂದು ಸುದ್ದಿಗೋಷ್ಠಿಯನ್ನು ಮಾಡಿದ್ದಾರೆ.

ಆಗಸ್ಟ್ 27ನೇ ತಾರೀಕಿನಂದು ಪ್ರತಿಯೊಬ್ಬ ಮಹಿಳೆಯರಿಗೂ ಕೂಡ ಎರಡು ಸಾವಿರ ಹಣವನ್ನು ಜಮಾ ಮಾಡಲಾಗುತ್ತದೆ ಎಂಬುದನ್ನು ತಿಳಿಸಿದ್ದಾರೆ. ಆಗಸ್ಟ್ 27ನೇ ತಾರೀಖಿನಂದು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ್ದಂತೆ ಬೆಳಗಾವಿಯಲ್ಲಿ ಇದಕ್ಕೆ ಚಾಲನೆಯನ್ನು ನೀಡಲಾಗುತ್ತದೆ ಎಂಬುದನ್ನ ಹೇಳಿದ್ದಾರೆ.

ಈ ಸೌಲಭ್ಯವನ್ನು ಪಡೆದುಕೊಳ್ಳಲು ನಂತರ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ಗಳನ್ನು ಕೂಡ ನೀಡಲಾಗುತ್ತದೆ. ಗೃಹಲಕ್ಷ್ಮಿ ಯೋಜನೆಯ ಈ ಸ್ಮಾರ್ಟ್ ಕಾರ್ಡ್ ಗಳನ್ನು ಹೇಗೆ ಬಳಸಬೇಕು ಮತ್ತು ಇದರಿಂದ ಏನು ಪ್ರಯೋಜನ ಎಂಬುದನ್ನು ಗೃಹಲಕ್ಷ್ಮಿ ಯೋಜನೆಗೆ ಚಾಲನೆಯನ್ನು ನೀಡಿದ ನಂತರ ದಿನದಲ್ಲಿ ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಲಾಗುತ್ತದೆ.

ಈ ಬಗ್ಗೆ ಮಾಹಿತಿಯನ್ನು ಡಿಕೆ ಶಿವಕುಮಾರ್ ಅವರು ಪಿಂಕ್ ಕಾರ್ಡ್ ಗಳ ಮೂಲಕ ಡಿಕೆ ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯನವರ ಭಾವಚಿತ್ರ ಹೊಂದಿರುವುದು ಈ ಪಿಂಕ್ ಕಾರ್ಡ್ ಆಗಿದೆ. 2000 ಹಣ ಎಂದು ಈ ಕಾಡಿನಲ್ಲಿ ನಮೂದನೆ ಕೂಡ ಇರುತ್ತದೆ.

ಈ ಪಿಂಕ್ ಸ್ಮಾರ್ಟ್ ಕಾರ್ಡ್ ನಲ್ಲಿ ಈ ರೀತಿಯ ಮಾಹಿತಿಗಳು ಒಳಗೊಂಡಿರುತ್ತವೆ. ಗೃಹಲಕ್ಷ್ಮಿ ಯೋಜನೆಗೆ ಅನೇಕ ಮಹಿಳೆಯರು ಕೂಡ ಅರ್ಜಿಯನ್ನು ಸಲ್ಲಿಸಿದ್ದಾರೆ.

ಎಷ್ಟೇ ದೊಡ್ಡ ಸಮಸ್ಯೆ ಇದ್ದರು ಪರಿಹಾರ ಆಗುತ್ತೆ, ಒಮ್ಮೆ ಈ ನಂಬರ್ ಗೆ ಕರೆ ಮಾಡಿರಿ 9620799909 ಪ್ರಖ್ಯಾತ ಸೂರ್ಯ ಪ್ರಕಾಶ್ ಗುರುಜೀ ರವರು.

ವೀಡಿಯೊ ನೋಡಿ

LEAVE A REPLY

Please enter your comment!
Please enter your name here