ನಮಸ್ಕಾರ ಪ್ರಿಯ ಸ್ನೇಹಿತರೇ, ಗೃಹಲಕ್ಷ್ಮಿ ಯೋಜನೆಯ ಮೊದಲನೇ ಕಂತಿನ ಹಣ ಜಮಾ ಆಗಿದೆ, ಇನ್ನೂ ಕೆಲವೊಂದಿಷ್ಟು ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮಾ ಆಗಬೇಕಾಗಿದೆ. ಇನ್ನು ಕೆಲವೊಂದಿಷ್ಟು ಮಹಿಳೆಯರು ಅರ್ಜಿಯನ್ನು ಸಲ್ಲಿಸಿದ್ದಾರೆ ಆದರೂ ಕೂಡ ಹಣ ಎಂಬುದು ಜಮಾ ಆಗಿಲ್ಲ.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನಗಳಲ್ಲಿ ಈ ಗೃಹಲಕ್ಷ್ಮಿ ಯೋಜನೆಯ ಕೂಡ ಒಂದಾಗಿದೆ. ಅರ್ಜಿಯನ್ನು ಸಲ್ಲಿಸಿದರು ಕೂಡ ಎರಡು ತಿಂಗಳಾದರೂ ಹಣ ಎಂಬುದು ಜಮಾ ಆಗಲಿಲ್ಲ ಎಂಬುದು ಮಹಿಳೆಯರ ಪ್ರಶ್ನೆಯಾಗಿದೆ.
ಗೃಹಲಕ್ಷ್ಮಿ ಯೋಜನೆಯ ಆಗಸ್ಟ್ 15ನೇ ತಾರೀಖಿನ ಒಳಗೆ ಅರ್ಜಿಯನ್ನು ಸಲ್ಲಿಸಿದ್ದಾರೆ. ಪ್ರತಿಯೊಬ್ಬ ಮಹಿಳೆಯರು ಕೂಡ ಈ ಹಣದ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು ಆದರೆ ಆದಷ್ಟು 15ನೇ ತಾರೀಖಿನ ಮೇಲೆ ಯಾರೆಲ್ಲ ಮಹಿಳೆಯರು ಅರ್ಜಿಯನ್ನ ಸಲ್ಲಿಸಿದರು ಆ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಎಂಬುದು ಜಮಾ ಆಗುವುದಿಲ್ಲ
ಏಕೆಂದರೆ ಕೆಲವೊಂದು ಇಷ್ಟು ಸಮಸ್ಯೆಗಳು ಇರುವುದರಿಂದ ಮಹಿಳೆಯರಿಗೆ ಈ ರೀತಿಯಲ್ಲಿ ಎರಡು ಸಾವಿರ ಹಣ ಎಂಬುದು ಜಮಾ ಆಗುವುದಿಲ್ಲ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟವಾಗಿ ಸೂಚಿಸಿದ್ದಾರೆ. ಎರಡನೇ ಕಂತಿನ ಹಣವನ್ನು ಕೂಡ ಬಿಡುಗಡೆ ಮಾಡಲಾಗಿದೆ,
ಆ ಕಂತಿನಲ್ಲಿ ಪ್ರತಿಯೊಬ್ಬ ಮಹಿಳೆಯರು ಕೂಡ ಈ ಹಣದ ಸೌಲಭ್ಯವನ್ನು ಪಡೆದುಕೊಳ್ಳಲು ಸಾಧ್ಯ. ಕೇಂದ್ರ ಸರ್ಕಾರದಿಂದ ಗಂಡ ಮತ್ತು ಹೆಂಡತಿಯ ಬ್ಯಾಂಕ್ ಖಾತೆಗೆ 10,000 ಹಣವನ್ನು ಜಮಾ ಮಾಡಲು ಸರ್ಕಾರ ಮುಂದಾಗಿದೆ. ಪ್ರತಿ ತಿಂಗಳು ಕೂಡ ಅವರ ಖಾತೆಗೆ ಜಮಾ ಆಗಲು ಸಾಧ್ಯವಾಗುತ್ತದೆ.
ಕೇಂದ್ರ ಸರ್ಕಾರವು ಗಂಡ ಮತ್ತು ಹೆಂಡತಿಗೆ ಪಿಂಚಣಿ ಯೋಜನೆಯಂತೆ ಪ್ರತಿ ತಿಂಗಳು ಕೂಡ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲು ಸಾಧ್ಯವಾಗುತ್ತದೆ. ಕೇಂದ್ರ ಸರ್ಕಾರದಿಂದ ಈ ಹೊಸ ಯೋಜನೆ ಜಾರಿಗೆ ಬಂದಿದೆ.
ನೀವು ಕೂಡ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಿ ಈ ಸೌಲಭ್ಯವನ್ನು ಪಡೆದುಕೊಳ್ಳಲು ಸಾಧ್ಯ. ಬಿಪಿಎಲ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರಿಗೂ ಕೂಡ ಮುಂದಿನ ತಿಂಗಳಿಂದ 5 ಕೆಜಿ ಅಕ್ಕಿ 5 ಕೆ ಬದಲಾಗಿ ಹಣವನ್ನು ನೀಡುತ್ತಿದ್ದರು ಆದರೆ ಮುಂದಿನ ತಿಂಗಳಿಂದ ಹತ್ತು ಕೆಜಿ ಅಕ್ಕಿಯನ್ನು ನೀಡಿದ್ದಾರೆ.
- ಟ್ರಾಫಿಕ್ ಜಾಮ್ ನಲ್ಲಿ ಟ್ರಕ್ ನಿಲ್ಲಿಸಿ ಮಧ್ಯ ಖರೀದಿಸಿದ ಡ್ರೈವರ್.
- ಸರ್ಕಾರವು ಅನೇಕ ರೀತಿಯ ಹೊಸ ನಿಯಮ ಜಾರಿ.
- ಕರ್ನಾಟಕ ಸರ್ಕಾರದ 200 ಯೂನಿಟ್ ಕರೆಂಟ್ ಉಚಿತ ಯೋಜನೆ
- ಕೇಂದ್ರದಿಂದ ಸ್ವಂತ ಮನೆ ಇಲ್ಲದವರಿಗೆ ಸಾಕಷ್ಟು ಸಹಾಯ ಧನ
- ಜೆಡಿಎಸ್ ರಾಜ್ಯಾಧ್ಯಕ್ಷನಾದ ನನಗೆ ಬಿಜೆಪಿ ಜೊತೆ ಮೈತ್ರಿ ಬಗ್ಗೆ ಹೇಳಿಲ್ಲ ಎಂದು ಸಿಎಂ ಇಬ್ರಾಹಿಂ
- ಗೃಹಲಕ್ಷ್ಮಿ ಯೋಜನೆಯ ಹಣ ಅಕ್ಟೋಬರ್ ಮೊದಲ ವಾರದಲ್ಲಿ
ವೀಡಿಯೊ ನೋಡಿ