ಬೆಳೆ ನಷ್ಟ ರೈತರಿಗೆ 2000 ಬಿಡುಗಡೆ, ಗೃಹಲಕ್ಷ್ಮಿಯ 4ನೇ ಕಂತಿನ ಹಣ 2000 ಬರುವುದಕ್ಕೆ ದಿನಾಂಕ ಫಿಕ್ಸ್

40

ನಮಸ್ಕಾರ ಪ್ರಿಯ ಸ್ನೇಹಿತರೇ, ರಾಜ್ಯ ಸರ್ಕಾರವು ರೈತರಿಗೆ ಬೆಳೆ ನಷ್ಟದ ಪರಿಹಾರದ ಹಣವನ್ನು ಕೂಡ ಬಿಡುಗಡೆ ಮಾಡಲಾಗಿದೆ. ಹೇಗೆ ಹಣ ಜಮಾ ಆಗಿದೆ ಯಾವ ರೀತಿ ನಾವು ತಿಳಿದುಕೊಳ್ಳಬೇಕು 2000 ಜಮಾ ಮಾಡುತ್ತಾರೆ ಇಲ್ಲವಾ ಎನ್ನುವುದರ ಮಾಹಿತಿಯನ್ನು ತಿಳಿಯೋಣ.

ಬರಗಾಲ ಪರಿಸ್ಥಿತಿ ಅಥವಾ ಬೆಳೆ ನಷ್ಟಗಳು ಉಂಟಾಗಿ ರೈತರಿಗೆ ತೊಂದರೆ ಉಂಟಾಗುತ್ತಿದೆ ಅಂತಹ ತೊಂದರೆಗಳನ್ನ ಬದಲಿಸಿಕೊಳ್ಳಬೇಕು ಎನ್ನುವ ಉದ್ದೇಶದಿಂದಾಗಿ ರಾಜ್ಯ ಸರ್ಕಾರವು ಎರಡು ಸಾವಿರ ಹಣವನ್ನು ರೈತರ ಖಾತೆಗೆ ಜಮಾ ಮಾಡುತ್ತಾರೆ. ಕೇಂದ್ರ ಸರ್ಕಾರದಿಂದ ಯಾವುದೇ ರೀತಿಯ ಹಣ ಬಿಡುಗಡೆಯಾಗಿಲ್ಲ ಆದರೆ ರಾಜ್ಯ ಸರ್ಕಾರ 2000 ಹಣವನ್ನ ಬಿಡುಗಡೆ ಮಾಡಲಾಗುತ್ತದೆ.

75 ಲಕ್ಷಕ್ಕಿಂತ ಹೆಚ್ಚು ರೈತರು ಇದ್ದಾರೆ ಅಂತಹ ರೈತನು ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎನ್ನುವ ಉದ್ದೇಶದಿಂದಾಗಿ ರಾಜ್ಯ ಸರ್ಕಾರವು 2000 ಹಣವನ್ನ ಬಿಡುಗಡೆ ಮಾಡಲಾಗಿದೆ ರಾಜ್ಯ ಸರ್ಕಾರವು ಜಾರಿಗೆ ತಂದಂತಹ ಗೃಹಲಕ್ಷ್ಮಿ ಯೋಜನೆಯಿಂದ ಸಾಕಷ್ಟು ಜನ ಮಹಿಳೆಯರು ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ.

1 2 3ನೇ ಕಂತಿನ ವರೆಗೂ ಕೂಡ ಹಣ ಎಂಬುದು ಮಹಿಳೆಯರ ಖಾತೆಗೆ ಜಮಾ ಆಗಿದೆ ನಾಲ್ಕನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎನ್ನುವ ದಿನಾಂಕವನ್ನು ಕೂಡ ನಿಗದಿಪಡಿಸಲಾಗಿದೆ. ಗೃಹ ಲಕ್ಷ್ಮಿ ಯೋಜನೆಯ ಮೂರನೇ ಕಂತಿನ ಹಣ ಎಲ್ಲಾ ಮಹಿಳೆಯರ ಖಾತೆಗೂ ಕೂಡ ಜಮಾ ಆಗುತ್ತಾ ಇದೆ ಇನ್ನು ಕೆಲವೊಂದಿಷ್ಟು ಮಹಿಳೆಯರ ಖಾತೆಗೆ ಜಮಾ ಆಗಬೇಕಾಗಿದೆ

ಆದರೆ ಪ್ರತಿಯೊಬ್ಬ ಮಹಿಳೆಯರು ಕೂಡ ಈ ಯೋಜನೆಯ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಧ್ಯ. ಸರ್ಕಾರದ ತಾಂತ್ರಿಕ ದೋಷಗಳು ಉಂಟಾಗಿರುವುದರಿಂದ ಮಹಿಳೆಯರ ಖಾತೆಗೆ ಹಣ ಎಂಬುದು ಜಮಾ ಆಗುತ್ತಿಲ್ಲ ಆದರೆ ಎಲ್ಲಾ ಮಹಿಳೆಯರೂ ಕೂಡ ಯೋಜನೆಯ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂಬುದು ರಾಜ್ಯ ಸರ್ಕಾರದ ಉದ್ದೇಶವಾಗಿದೆ.

ಎಲ್ಲಾ ಮಹಿಳೆಯರ ಖಾತೆಗೂ ಕೂಡ ಜಮಾ ಆಗುತ್ತಾ ಇದೆ ಒಂದು ವೇಳೆ ಜಮಾ ಆಗಿಲ್ಲ ಎಂದರೆ ತಾಂತ್ರಿಕ ಸಮಸ್ಯೆಗಳು ಅಥವಾ ನಿಮ್ಮ ಬ್ಯಾಂಕಿಗೆ ಸಂಬಂಧಿಸಿದ ಸಮಸ್ಯೆಗಳಿಂದ ಈ ರೀತಿಯ ಪರಿಸ್ಥಿತಿಗಳು ಎದುರಾಗುತ್ತಿರುತ್ತದೆ ಆದರೆ ಮುಂದಿನ ದಿನಗಳಲ್ಲಿ ಎಲ್ಲಾ ರೀತಿಯ ಸಮಸ್ಯೆಗಳನ್ನ ಕೂಡ ನೀವು ದೂರ ಮಾಡಿಕೊಳ್ಳಲು ಸಾಧ್ಯ.

ಮೂರನೇ ಕಂತಿನ ಹಣ ಎಲ್ಲರ ಖಾತೆಗೂ ಕೂಡ ಜಮಾ ಮಾಡಲಾಗುತ್ತದೆ. ನಾಲ್ಕನೇ ಕಂತಿನ ಎರಡು ಸಾವಿರ ಹಣವನ್ನು ಡಿಸೆಂಬರ್ 15ನೇ ತಾರೀಕಿನ ನಂತರ ದಿನಗಳಲ್ಲಿ ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತದೆ ಎನ್ನುವ ಮಾಹಿತಿಯನ್ನು ನೀಡಿದ್ದಾರೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here