ಗೃಹಲಕ್ಷ್ಮಿ ಯೋಜನೆಯ 11 ಕಂತಿನ ಒಟ್ಟು 2000 ಸಾವಿರ ಬಿಡುಗಡೆ.

53
ಗೃಹಲಕ್ಷ್ಮಿ ಯೋಜನೆಯ 11 ಕಂತಿನ ಒಟ್ಟು 2000 ಸಾವಿರ ಬಿಡುಗಡೆ.
ಗೃಹಲಕ್ಷ್ಮಿ ಯೋಜನೆಯ 11 ಕಂತಿನ ಒಟ್ಟು 2000 ಸಾವಿರ ಬಿಡುಗಡೆ.

ಗೃಹಲಕ್ಷ್ಮಿ ಯೋಜನೆಯ 11 ಕಂತಿನ ಒಟ್ಟು 2000 ಸಾವಿರ ಬಿಡುಗಡೆ.

ನಮಸ್ಕಾರ ಪ್ರಿಯ ಸ್ನೇಹಿತರೇ, ಗೃಹಲಕ್ಷ್ಮಿ ಯೋಜನೆ ಮಹಿಳೆಯರಿಗಾಗಿ ಜಾರಿಗೆ ತಂದಂತಹ ಯೋಜನೆ ಇದು ಮಹಿಳೆಯರ ಸಬಲೀಕರಣಕ್ಕೆ ತುಂಬಾ ಉಪಯುಕ್ತಕಾರಿಯಾಗಿದೆ ಮತ್ತು ಸಾಕಷ್ಟು ಪ್ರಯೋಜನ ಪಡೆದುಕೊಳ್ಳಲು ಸಾಧ್ಯ.

ಗೃಹಲಕ್ಷ್ಮಿ ಯೋಜನೆಯ 11 ಕಂತಿನ ಒಟ್ಟು 2000 ಸಾವಿರ ಬಿಡುಗಡೆ.
ಗೃಹಲಕ್ಷ್ಮಿ ಯೋಜನೆಯ 11 ಕಂತಿನ ಒಟ್ಟು 2000 ಸಾವಿರ ಬಿಡುಗಡೆ.

ಲಕ್ಷಾಂತರ ಮಹಿಳೆಯರು ಪ್ರತಿ ತಿಂಗಳು ಕೂಡ ಎರಡು ಸಾವಿರ ಹಣವನ್ನು ಪಡೆದುಕೊಳ್ಳುತ್ತಿದ್ದಾರೆ. ರಾಜ್ಯದ ಎಲ್ಲಾ ಮಹಿಳೆಯರಿಗೂ ಕೂಡ ಹತ್ತನೇ ಕಂತಿನವರೆಗೆ ಹಣ ಎಂಬುದು ಜಮಾ ಆಗಿದೆ.

11ನೇ ಕಂತಿನ ಹಣದ ಬಗ್ಗೆ ಸರ್ಕಾರ ಮಾಹಿತಿಯನ್ನು ನೀಡಿದೆ. 11ನೇ ಕಂತಿನ ಹಣದ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟನೆಯನ್ನು ನೀಡಿದ್ದಾರೆ. ಜೂನ್ ಮೊದಲ ವಾರದಲ್ಲಿ ಈ 11ನೇ ಕಂತಿನ ಹಣವನ್ನು ಜಮಾ ಮಾಡಲಾಗುತ್ತದೆ.

ಹನ್ನೊಂದನೇ ಕಂತಿನ ಹಣ ಯಾವಾಗ ಬಿಡುಗಡೆ ಮಾಡಲಾಗುತ್ತದೆ ಎನ್ನುವ ದಿನಾಂಕವನ್ನು ಇನ್ನೂ ಕೂಡ ನಿಗದಿಪಡಿಸಿಲ್ಲ ಆದರೆ ಎಲ್ಲಾ ಫಲಾನುಭವಿಗಳ ಖಾತೆಗೆ ಜೂನ್ ತಿಂಗಳಲ್ಲಿ 11ನೇ ಕಂತಿನ ಹಣವನ್ನು ಜಮಾ ಮಾಡಲಾಗುತ್ತದೆ ಎನ್ನುವ ಮಾಹಿತಿಯನ್ನು ನೀಡಿದ್ದಾರೆ. ಖಚಿತವಾಗಿ ಇನ್ನು ದಿನಾಂಕವನ್ನು ಕೂಡ ತಿಳಿಸಿಲ್ಲ.

ಇತ್ತೀಚಿನ ದಿನಗಳಲ್ಲಿ ಸುಳ್ಳು ಮಾಹಿತಿಯನ್ನು ನೀಡುತ್ತಾ ಇದ್ದಾರೆ ಈಗಾಗಲೇ 11ನೇ ಕಂತಿನ ಹಣ ಕೂಡ ಜಮಾ ಆಗಿದೆ 12ನೇ ಕಂತಿನ ಹಣ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದಾರೆ ಯಾರು ಕೂಡ ಆ ಮಾಹಿತಿಯನ್ನ ನಂಬಬೇಡಿ ಎಂಬುದಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸ್ಪಷ್ಟನೆಯನ್ನು ನೀಡಿದ್ದಾರೆ.

ಗೃಹಲಕ್ಷ್ಮಿ ಯೋಜನೆಯನ್ನು ಎಂದಿಗೂ ಕೂಡ ನಿಲ್ಲಿಸುವುದಿಲ್ಲ ಎಂದು ಸರ್ಕಾರದವರೇ ಮಾಹಿತಿಯನ್ನ ನೀಡಿದ್ದಾರೆ. ಯಾವುದಾದರೂ ಕಂತಿನ ಹಣ ಏನಾದರೂ ನಿಮಗೆ ಬಾಕಿ ಇದ್ದರೆ ಆ ಕಂತಿನ ಹಣ ಕೂಡ ನಿಮ್ಮ ಖಾತೆಗೆ ಜಮಾ ಮಾಡಲಾಗುತ್ತದೆ

ಎನ್ನುವ ಮಾಹಿತಿಯನ್ನು ನೀಡಿದ್ದಾರೆ. ಎಷ್ಟು ಫಲಾನುಭವಿಗಳಿಗೆ ಕೆಲವೊಂದಿಷ್ಟು ಕಂತಿನ ಹಣ ಜಮಾ ಆಗಿಲ್ಲ ಅಂತಹ ಫಲಾನುಭವಿಗಳಿಗೆ ಕೂಡ ಜಮಾ ಮಾಡಲಾಗುತ್ತದೆ ಎನ್ನುವ ಮಾಹಿತಿಯನ್ನು ಸರ್ಕಾರದವ್ರು ತಿಳಿಸಿದ್ದಾರೆ.

ಮಾಹಿತಿ ಆಧಾರ: 

ಪ್ರಜ್ವಲ್ ಗೆ ದೇವೇಗೌಡ ವಾರ್ನಿಂಗ್

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಹಣ ಬಂದಿದ್ಯೋ ಇಲ್ವೋ

ಗೃಹಲಕ್ಷ್ಮಿ ಯೋಜನೆಯ 10ನೇ ಕಂತಿನ ಹಣ ಬಂದಿಲ್ಲ

ನಿಮಗೆ ತುಂಬಾ ಕಷ್ಟ ಇದೆಯಾ ನೀವು ಸಾಲ ಪಡೆಯಿರಿ

ಗೃಹಲಕ್ಷ್ಮಿ ಯೋಜನೆಯ 11 ಕಂತಿನ ಒಟ್ಟು 2000 ಸಾವಿರ ಬಿಡುಗಡೆ.

ಎಲ್ಲಾ ಕಂತಿನ ಹಣ ಕೂಡ ನಿಮ್ಮ ಖಾತೆಗೆ ನೇರವಾಗಿ ಡಿಬಿಟಿ ಮೂಲಕ ಹಣವನ್ನು ಜಮಾ ಮಾಡಲಾಗುತ್ತದೆ ಎಂಬ ಮಾಹಿತಿ ನೀಡಿದ್ದಾರೆ. ಹತ್ತನೇ ಕಂತಿನವರೆಗೆ ಯಾವೆಲ್ಲಾ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಿಲ್ಲ ಅಂತವರ ಖಾತೆಗೂ ಕೂಡ ಹಣವನ್ನು ಜಮಾ ಮಾಡಲಾಗುತ್ತದೆ.

ಮುಂದಿನ ದಿನಗಳಲ್ಲಿ 11ನೇ ಕಂತಿನ ಹಣ ಕೂಡ ನಿಮ್ಮ ಖಾತೆಗೆ ಜಮಾ ಮಾಡಲಾಗುತ್ತದೆ, ಎಂಬ ಮಾಹಿತಿಯನ್ನು ಸರ್ಕಾರದವರು ಸೂಚಿಸಿದ್ದಾರೆ ಆದ್ದರಿಂದ ಎಲ್ಲಾ ಫಲಾನುಭವಿಗಳ ಖಾತೆಗೆ ಮುಂದಿನ ದಿನಗಳಲ್ಲಿ ಹನ್ನೊಂದನೇ ಕಂತಿನ ಹಣ ಜೂನ್ ತಿಂಗಳಲ್ಲಿ ಜಮಾ ಆಗುವ ಸಾಧ್ಯತೆ ಇದೆ.

ಮಾಹಿತಿ ಆಧಾರ:

LEAVE A REPLY

Please enter your comment!
Please enter your name here