ಗೃಹಲಕ್ಷ್ಮಿ ಯೋಜನೆಯ ಮೂರನೇ ಕಂತು ಹಣ ಬಿಡುಗಡೆಯಾಗಿದೆ ನಿಮ್ಮ ಅಕೌಂಟಿಗೆ 2000 ಯಾವಾಗ.

58

ನಮಸ್ಕಾರ ಪ್ರಿಯ ಸ್ನೇಹಿತರೇ, ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಒಂದು ಅಪ್ಡೇಟ್ ನೀಡಿದ್ದಾರೆ ಅದು ಯಾವುದು ಎಂಬುದನ್ನ ತಿಳಿಯೋಣ. ಗೃಹಲಕ್ಷ್ಮಿ ಯೋಜನೆಯ ಒಂದನೇ ಕಂತಿನ ಹಣವನ್ನ ಪಡೆದುಕೊಳ್ಳುವುದಕ್ಕೆ ಒಂದು ಕೋಟಿಗಿಂತ ಹೆಚ್ಚು ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ನೋಂದಣಿಯನ್ನು ಮಾಡಿಕೊಂಡಿದ್ದಾರೆ.

ಎಲ್ಲಾ ಮಹಿಳೆಯರಿಗೂ ಕೂಡ ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ಹಣ ಜಮಾ ಆಗಿದೆ. 5 ಲಕ್ಷ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆಯ ಮೊದಲನೇ ಕಂತಿನ ಹಣ ಜಮಾ ಆಗಿಲ್ಲ. ತಾಂತ್ರಿಕ ಸಮಸ್ಯೆ ಆಗಿರಬಹುದು. ಇಲ್ಲವೇ ಬ್ಯಾಂಕ್ ನಿಂದ ಆಗುವಂತಹ ಸಮಸ್ಯೆ ಆಗಿರಬಹುದು. ಈ ರೀತಿಯ ಸಮಸ್ಯೆ ಉಂಟಾಗಿರುವುದನ್ನ ಗಮನಿಸಬಹುದಾಗಿದೆ.

ಎರಡನೇ ಕಂತಿನಲ್ಲಿ ಎರಡು ಕೋಟಿಗಿಂತ ಹೆಚ್ಚು ಮಹಿಳೆಯರು ವರದಿಯನ್ನು ಸಲ್ಲಿಸಿದ್ದಾರೆ, ಎರಡನೇ ಕಂತಿನ ಹಣ 81ರಷ್ಟು ಮಹಿಳೆಯರ ಖಾತೆಗೆ ಜಮಾ ಆಗಿದೆ ಇನ್ನೂ ಕೆಲವೊಂದಿಷ್ಟು ಮಹಿಳೆಯರ ಖಾತೆಗೆ ಜಮಾ ಆಗಬೇಕಾಗಿದೆ. ಹಣ ಬಂದಿಲ್ಲ ಎಂದವರಿಗೆ ದೀಪಾವಳಿ ಹಬ್ಬದ ಒಳಗಾಗಿ ನವೆಂಬರ್ 14ನೇ ತಾರೀಖಿನ ಒಳಗಾಗಿ ಎಲ್ಲರ ಖಾತೆಗೆ ಜಮಾ ಮಾಡಲಾಗುತ್ತದೆ

ಮೂರನೇ ಕಂತಿನ ಹಣವನ್ನ ಕೂಡ ದಿನಾಂಕದ ಜೊತೆಗೆ ಯಾವಾಗ ಜಮಾ ಮಾಡಬೇಕೆನ್ನುವ ತೀರ್ಮಾನವನ್ನು ಕೈಗೊಂಡಿದ್ದಾರೆ. ಮೂರನೇ ಕಂತಿನ ಹಣವನ್ನ ಪಡೆದುಕೊಳ್ಳುವುದಕ್ಕೆ ನೋಂದಣಿ ಮಾಡಿಕೊಳ್ಳುವ ಅವರ ಸಂಖ್ಯೆ ಎಷ್ಟು ಎಂದರೆ ಒಂದು ಕೋಟಿ 16 ಲಕ್ಷ ಫಲಾನುಭವಿಗಳು ಈ ಫಲಾನುಭವಿಗಳಿಗೆ ಎಷ್ಟು ಹಣ ಬೇಕೋ ಅಷ್ಟು ಹಣವನ್ನ ಸರ್ಕಾರ ಮೊದಲೇ ಬಿಡುಗಡೆ ಮಾಡಿದೆ.

ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ ಈ ಹಿಂದೆ ಒಂದರ ಹಿಂದೆ ಒಂದರಂತೆ ಜಮಾ ಮಾಡಲಾಗುತ್ತಿತ್ತು ಆದರೆ ಇತ್ತೀಚಿನ ದಿನಗಳಲ್ಲಿ ಸರ್ಕಾರದಿಂದ ನೇರವಾಗಿ ಮಹಿಳೆಯರ ಖಾತೆಗೆ ಜಮಾ ಮಾಡುವಂತೆ ತೀರ್ಮಾನವನ್ನು ಕೈಗೊಂಡಿದೆ. ಮೂರನೇ ಕಂತಿನ ಹಣವನ್ನ ಕೂಡ ನವೆಂಬರ್ 15ನೇ ತಾರೀಖಿನ ನಂತರದಲ್ಲಿ ಮಹಿಳೆಯರ ಖಾತೆಗೆ 2000 ಹಣ ಜಮಾ ಆಗೋದು ಖಂಡಿತ

ಎಲ್ಲಾ ಮಹಿಳೆಯರಿಗೂ ಕೂಡ ಜಮಾ ಆಗುತ್ತದೆ ಆದರೆ ಒಂದೇ ದಿನ ಒಂದೇ ಬಾರಿ ಎಲ್ಲಾ ಮಹಿಳೆಯರಿಗೂ ಕೂಡ ಹಣ ಜಮಾ ಮಾಡಲು ಸಾಧ್ಯವಾಗುವುದಿಲ್ಲ ಏಕೆಂದರೆ ತಾಂತ್ರಿಕವಾಗಿ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇರುತ್ತದೆ ಆದ್ದರಿಂದ ಜಮಾ ಮಾಡಲಾಗಿಲ್ಲ.

ಮೊದಲು ಫೋನ್ ಮಾಡಿದ 100 ಜನಕ್ಕೆ ಮಾತ್ರ ಮಹಾ ಕುಭರ್ ಯಂತ್ರ ಕೊಡುತ್ತೇವೆ ಕರೆ ಮಾಡಿರಿ 9620799909 ತಕ್ಷಣ ಫೋನ್ ಮಾಡಿ ನಮಗೆ

ಮಾಹಿತಿ ಆಧಾರ

LEAVE A REPLY

Please enter your comment!
Please enter your name here