ಕಾಂಗ್ರೆಸ್ ನಾಲ್ಕನೇ ಗ್ಯಾರಂಟಿಗೆ ಅರ್ಜಿ ಸಲ್ಲಿಸುವುದು ಪ್ರಾರಂಭ ಪ್ರತಿ ತಿಂಗಳು ನಿಮ್ಮ ಅಕೌಂಟಿಗೆ 3000 ಬರುತ್ತೆ

31

ನಮಸ್ಕಾರ ಪ್ರಿಯ ಸ್ನೇಹಿತರೇ, ರಾಜ್ಯ ಸರ್ಕಾರದಿಂದ ಯುವನಿಧಿ ಎನ್ನುವ ಗ್ಯಾರೆಂಟಿ ಯೋಜನೆಯ ಜಾರಿಗೆ ತರಲು ಸಿದ್ಧವಾಗಿದೆ. ಈ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರಾರಂಭವಾಗಿದೆ.

ಯುವಕ ಯುವತಿಯರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಕಾಂಗ್ರೆಸ್ ಸರ್ಕಾರದ 4ನೇ ಗ್ಯಾರೆಂಟಿ ಯೋಜನೆಯ ಆಗಿದೆ ಈ ಯೋಜನೆಯ ಸೌಲಭ್ಯವನ್ನು ನಿರುದ್ಯೋಗ ಯುವಕ ಯುವತಿಯರು ಪಡೆದುಕೊಳ್ಳಬೇಕು ಎನ್ನುವ ಆಶಯವನ್ನು ಸರ್ಕಾರ ಹೊಂದಿದೆ.

ಪದವಿ ಮತ್ತು ಡಿಪ್ಲೋಮವನ್ನು ಪೂರ್ಣಗೊಳಿಸಿರುವಂತಹ ವಿದ್ಯಾರ್ಥಿಗಳಿಗೆ ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಲು ಸಾಧ್ಯ. ಮೂರು ಸಾವಿರ ಮತ್ತು ಸಾವಿರದ 500 ರೂಪಾಯಿ ಹಣವನ್ನು ನೀವು ಪಡೆದುಕೊಳ್ಳಬಹುದಾಗಿದೆ.

ಇದು ಸರ್ಕಾರದಿಂದ ಬಂದಂತ ಯುವಕ ಮತ್ತು ಯುವತಿಯರಿಗೆ ಅದರಲ್ಲೂ ನಿರುದ್ಯೋಗ ಸಮಸ್ಯೆಯನ್ನು ಎದುರಿಸಿರುವ ಯುವಕ ಯುವತಿಯರು ಈ ಯೋಜನೆಗೆ ಅರ್ಜಿ ಸಲ್ಲಿಸಿ ಈ ಯೋಜನೆಯ ಸೌಲಭ್ಯವನ್ನು ಪಡೆಯಬಹುದು.

ಕಾಂಗ್ರೆಸ್ ಸರ್ಕಾರದ ಸಿಎಂ ಸಿದ್ದರಾಮಯ್ಯನವರು ಈ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಪದವಿ ಮತ್ತು ಡಿಪ್ಲೋಮವನ್ನು ಮಾಡಿರುವಂತಹವರಿಗೆ ಒಂದು ಒಳ್ಳೆಯ ಸುದ್ದಿಯೇ ಆಗಿದೆ. ಯುವನಿಧಿ ಯೋಜನೆ ಹೇಗೆ ನೀವು ಅರ್ಜಿ ಸಲ್ಲಿಸಿದ್ದೆ ಆದರೆ ಎರಡು ವರ್ಷದವರೆಗೆ ನಿಮಗೆ ಹಣ ಎಂಬುದು ಬರುತ್ತದೆ.

ಪ್ರತಿ ತಿಂಗಳು ಕೂಡ ನಿಮಗೆ ಹಣ ಎಂಬುದು ಜಮಾ ಮಾಡಲಾಗುತ್ತದೆ. ಡಿಪ್ಲೋಮೋನಾ ಪೂರ್ಣಗೊಳಿಸಿರುವವರಿಗೆ 1500 ಪ್ರತಿ ತಿಂಗಳು ನಿಮ್ಮ ಖಾತೆಗೆ ಜಮಾ ಆಗುತ್ತದೆ.

ಇದು ಕಾಂಗ್ರೆಸ್ ಸರ್ಕಾರದ 4ನೇ ಗ್ಯಾರಂಟಿ ಯೋಜನೆ ಆಗಿರುವುದರಿಂದ ಈ ಯೋಜನೆ ಜಾರಿಗೆ ತರಲು ಸರ್ಕಾರ ಸಿದ್ಧತೆ ನಡೆಸುತ್ತಿದೆ ಆದ್ದರಿಂದ ಪ್ರತಿಯೊಬ್ಬ ಯುವಕ ಯುವತಿಯರು ನಿರುದ್ಯೋಗ ಸಮಸ್ಯೆ ಎದುರಿಸುತ್ತಿರುವವರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಇದು ಕಾಂಗ್ರೆಸ್ ಸರ್ಕಾರದಿಂದ 4 ಗ್ಯಾರಂಟಿ ಆಗಿರುವುದರಿಂದ ಅದರಲ್ಲೂ ಯುವನಿಧಿ ಯುವಕರಿಗೆ ಮತ್ತು ಯುವತಿಯರಿಗೆ ಮಾಡಿದಂತಹ ಯೋಜನೆ ಆಗಿರುವುದರಿಂದ ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬಹುದು

ಆದರೆ ಪದವಿ ಮತ್ತು ಡಿಪ್ಲೋಮೋ 2022 ಮತ್ತು 23ನೇ ಸಾಲಿನಲ್ಲಿ ಪೂರ್ಣಗೊಳಿಸಿರುವವರು ಈ ಯೋಜನೆಯ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗುತ್ತದೆ. ಇದು ಸರ್ಕಾರವೇ ಜಾರಿಗೆ ತಂದಂತಹ ನಿಯಮವಾಗಿದೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here