31 ಜಿಲ್ಲೆಗಳಿಗೆ ಗೃಹಲಕ್ಷ್ಮಿ ಯೋಜನೆಯ ಉಚಿತ ಎರಡು ಸಾವಿರ ಹಣ ಜಮಾ ಆಗುತ್ತೆ

54

ನಮಸ್ಕಾರ ಪ್ರಿಯ ಸ್ನೇಹಿತರೇ, ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ ಮೂರನೇ ಕಂತಿನ ವರೆಗೂ ಕೂಡ ಹಣ ಎಂಬುದು ಜಮಾ ಆಗಿದೆ. ನಾಲ್ಕನೇ ಕಂತಿನ ಹಣಕ್ಕಾಗಿ ಎಲ್ಲರೂ ಕೂಡ ಕಾಯುತ್ತಿದ್ದಾರೆ. ಗೃಹ ಲಕ್ಷ್ಮಿ ಯೋಜನೆಯ 4ನೇ ಕಂತಿನ ಹಣ ಎಲ್ಲರಿಗೂ ಕೂಡ ಹಂತ ಹಂತವಾಗಿ ಜಮಾ ಆಗುತ್ತದೆ.

ಡಿಸೆಂಬರ್ 15ನೇ ತಾರೀಖಿನಿಂದ 20ನೇ ತಾರೀಖಿನ ಒಳಗಡೆ ಎಲ್ಲಾ ಮಹಿಳೆಯರ ಖಾತೆಗೂ ಕೂಡ ನಾಲ್ಕನೇ ಕಂತಿನ ಹಣ ಜಮಾ ಆಗಬೇಕಾಗಿತ್ತು, ಆದರೆ ನಾಲ್ಕನೇ ಕಂತಿನ ಹಣ ಜಮಾ ಮಾಡುವುದಕ್ಕೆ ಕೆಲವೊಂದಿಷ್ಟು ದಿನಗಳು ತಡ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯ 4ನೇ ಕಂತಿನ ಹಣ ಡಿಸೆಂಬರ್ 28ನೇ ತಾರೀಖಿನಿಂದ ಹಣವನ್ನು ಜಮಾ ಮಾಡಲಾಗುತ್ತದೆ.

ಡಿಸೆಂಬರ್ 31 ನೇ ತಾರೀಖಿನ ಒಳಗಡೆ ಎಲ್ಲಾ ಮಹಿಳೆಯರ ಖಾತೆಗೂ ಕೂಡ ಗೃಹ ಲಕ್ಷ್ಮಿ ಯೋಜನೆಯ 4ನೇ ಕಂತಿನ ಹಣ ಜಮಾ ಮಾಡಲಾಗುತ್ತದೆ. ಕರ್ನಾಟಕದ 31 ಜಿಲ್ಲೆಗಳಿಗೂ ಕೂಡ ಹಣ ಎಂಬುದನ್ನು ಜಮಾ ಮಾಡಲಾಗುತ್ತದೆ. ಜಮಾ ಮಾಡಲು ಸರ್ಕಾರದವರು ತೀರ್ಮಾನವನ್ನು ಕೈಗೊಂಡಿದ್ದಾರೆ.

ಸರ್ಕಾರವು ಈಗಾಗಲೇ ಆರು ತಿಂಗಳಿಗೆ ಬೇಕಾಗುವಂತಹ ಹಣವನ್ನ ಜಮಾ ಮಾಡಲಾಗಿದೆ. ಎಲ್ಲಾ ಮಹಿಳೆಯರಿಗೂ ಕೂಡ ಒಂದೇ ದಿನ ಹಣ ಜಮಾ ಮಾಡಲು ಸಾಧ್ಯವಾಗುವುದಿಲ್ಲ ಹಂತ ಹಂತವಾಗಿ ಹಣವನ್ನ ಜಮಾ ಮಾಡಲಾಗುತ್ತದೆ. ಡಿಸೆಂಬರ್ 31 ನೇ ತಾರೀಖಿನ ಒಳಗಡೆ ಎಲ್ಲಾ ಮಹಿಳೆಯರ ಖಾತೆಗೂ ಕೂಡ ಹಣವನ್ನು ಜಮಾ ಮಾಡಲಾಗುತ್ತದೆ.

ಬಾಕಿ ಉಳಿದಿರುವಂತಹ ಹಣ ಜನವರಿ 5 ನೇ ತಾರೀಖಿನ ಒಳಗಡೆ ಎಲ್ಲಾ ಮಹಿಳೆಯರ ಖಾತೆಗೂ ಕೂಡ ಜಮಾ ಮಾಡಲಾಗುತ್ತದೆ. ಗೃಹಲಕ್ಷ್ಮಿ ಯೋಜನೆಯ 4ನೇ ಕಂತಿನ ಹಣ 31 ಜಿಲ್ಲೆಯವರಿಗೂ ಕೂಡ ಬಿಡುಗಡೆ ಮಾಡಲಾಗಿದೆ ಈಗಾಗಲೇ ಎಲ್ಲಾ ಮಹಿಳೆಯರ ಖಾತೆಗೂ ಕೂಡ ಜಮಾ ಆಗುತ್ತದೆ

ಆದರೆ ನೀವು ನಿಮ್ಮ ಬ್ಯಾಂಕ್ ಖಾತೆಗಳನ್ನು ಪರಿಶೀಲನೆ ಮಾಡಿಕೊಳ್ಳುವುದು ಉತ್ತಮ ಎಲ್ಲ ಜಿಲ್ಲೆಯವರೆಗೂ ಕೂಡ ಹಣವನ್ನು ಜಮಾ ಮಾಡಲಾಗುತ್ತದೆ. ಒಂದೇ ದಿನ ಎಲ್ಲಾ ಖಾತೆಗೂ ಕೂಡ ಹಣ ಜಮಾ ಮಾಡಲು ಸಾಧ್ಯವಿಲ್ಲ ಹಂತ ಹಂತವಾಗಿ ಮಹಿಳೆಯರ ಖಾತೆಗೆ ಹಣ ಎಂಬುದು ಜಮಾ ಮಾಡಲಾಗುತ್ತದೆ ನಾಲ್ಕನೇ ಕಂತಿನ ಹಣ ಈಗಾಗಲೇ ಎಲ್ಲರ ಖಾತೆಗೂ ಕೂಡ ಜಮಾ ಆಗಿದೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here