ಒಂದೇ ಸರ್ಕಾರಿ ಆಸ್ಪತ್ರೆಯಲ್ಲಿ 34 ಗಂಟೆಯಲ್ಲಿ 31 ಮಂದಿ ಮರಣ 12 ನವಜಾತ ಶಿಶು ಕೊನೆ ಉಸಿರು.

71

ನಮಸ್ಕಾರ ಪ್ರಿಯ ಸ್ನೇಹಿತರೇ, ಪ್ರತಿಯೊಂದು ದೇಶದಲ್ಲೂ ಕೂಡ ಮೂಲಭೂತವಾಗಿ ವ್ಯಕ್ತಿಗೆ ಸಿಗಬೇಕಾದದ್ದು ಶಿಕ್ಷಣ ಮತ್ತು ಆರೋಗ್ಯ. ಈ ಸೌಲಭ್ಯಗಳು ಸಿಕ್ಕಿದ್ದೇ ಆದರೆ ಆ ವ್ಯಕ್ತಿಗೆ ಯಾವುದೇ ರೀತಿಯ ತೊಂದರೆ ಎಂಬುದು ಇರುವುದೇ ಇಲ್ಲ.

ಮನುಷ್ಯನೇ ತನ್ನ ಜೀವನವನ್ನು ಅದ್ಭುತವಾಗಿ ಕಟ್ಟಿಕೊಳ್ಳುತ್ತಾನೆ. ಶಿಕ್ಷಣ ಮತ್ತು ಆರೋಗ್ಯ ಎರಡು ಕೂಡ ಖಾಸಗಿಯವರ ಕೈಯಲ್ಲಿದೆ, ಬಡವರಿಗೆ ಮತ್ತು ಸಾಮಾನ್ಯರಿಗೆ ಇವೆರಡು ಕೂಡ ಸರಿಯಾಗಿ ಸಿಗುತ್ತಿಲ್ಲ.

ಬಹುತೇಕ ಆಸ್ಪತ್ರೆಗಳು ಮತ್ತು ಸ್ಕೂಲ್ ಕಾಲೇಜುಗಳು ರಾಜಕಾರಣಿಗಳು ದೊಡ್ಡ ದೊಡ್ಡ ವ್ಯಕ್ತಿಯ ಹೆಸರಿನಲ್ಲಿ ಇದೆ. ಸರ್ಕಾರಿ ಶಾಲೆ ಮತ್ತು ಆಸ್ಪತ್ರೆಗಳಲ್ಲಿ ಸರಿಯಾದ ರೀತಿಯ ವ್ಯವಸ್ಥೆಯನ್ನು ಮಾಡಿಸಿದ್ದೆ ಆದರೆ ಖಾಸಗಿ ಶಾಲೆಗಳಿಗೆ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಹೋಗುವವರು ಯಾರು,

ಸರ್ಕಾರಿ ಶಾಲೆ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾದ ರೀತಿಯ ವ್ಯವಸ್ಥೆಯನ್ನ ಕೊಡದೆ ಇರುವುದು. ಇದು ನಮ್ಮ ರಾಜಕಾರಣಿಗಳ ತಂತ್ರವಾಗಿದೆ. ಮಹಾರಾಷ್ಟ್ರದ ಘಟನೆಯನ್ನು ನಾವು ನೋಡಿದರೆ ತುಂಬಾ ಗಾಸಿಯಾಗುತ್ತದೆ. ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ 7 ರೋಗಿಗಳು ಸಾವನ್ನಪ್ಪಿದ್ದರು

ಈ ಸಾವಿನ ಸಂಖ್ಯೆ ಕ್ರಮೇಣ 24 ರಿಂದ 31ಕ್ಕೆ ಏರಿಕೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಕ್ಟೋಬರ್ ಒಂದರವರೆಗೆಯನ್ನು 24 ಗಂಟೆಗಳ ಅವಧಿಯಲ್ಲಿ 12 ಶಿಶುಗಳು ಸೇರಿದಂತೆ ಹಿಂದಿನ 24 ಸಾವು ಮಂದಿ ಸಾವನ್ನಪ್ಪಿದ್ದಾರೆ.

ವೈದ್ಯಕೀಯ ಸಂಪನ್ಮೂಲಗಳು ಆರೋಗ್ಯ ಸಿಬ್ಬಂದಿಯ ಕೊರತೆ ಹಾಗೂ ಅಧಿಕಾರಿಗಳ ಅಸಮರ್ಪಕತೆ ಕಾರಣ ರಾಜ್ಯ ಸರ್ಕಾರವು ಈ ಬಗ್ಗೆ ತನಿಖೆ ನಡೆಸಲು ಸಮಿತಿಯನ್ನ ರಚಿಸಿದೆ. ಸೋಮವಾರ ರಾತ್ರಿ ಮೃತ ಏಳು ಮಂದಿಯಲ್ಲಿ ನಾಲ್ಕು ನವಜಾತ ಶಿಶುಗಳು ಸೇರಿವೆ ಇದರೊಂದಿಗೆ ಒಟ್ಟು ಶಿಶು ಸಾವಿನ ಸಂಖ್ಯೆ 16 ಕ್ಕೆ ಏರಿಕೆಯಾಗಿದೆ.

ನಾದೆಡ್ ಜಿಲ್ಲಾ ಮಾಹಿತಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಡುವ ಪೋಸ್ಟ್ ನಲ್ಲಿ 24 ಮಂದಿ ಸಾವನ್ನಪ್ಪಿದ್ದಾರೆ ಹಾಗೆ ಒಂದರಿಂದ ಎರಡು ಹೋಗುವುದಿಲ್ಲ ಒಟ್ಟು ನವಜಾತ ಶಿಶುಗಳ ಸಾವು ಏಳು ಆಗಿದೆ.

ಆಸ್ಪತ್ರೆಯಲ್ಲಿ ಸದ್ಯಕ್ಕೆ 60ಕ್ಕೂ ಹೆಚ್ಚು ರೋಗಿಗಳು ವಿವಿಧ ಕಾರಣಗಳಿಂದ ಗಂಭೀರ ಸ್ಥಿತಿಯಲ್ಲಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಈ ಘಟನೆಗೆ ಹೊಣೆಗಾರನನ್ನ ಸರ್ಕಾರವೇ ನಿರ್ಧರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ನೆದರ್ಲ್ಯಾಂಡ್ ನ ಶಾಸಕ ಅಶೋಕ್ ಚೌಹಾಣ್ ಅವರು ಅಗ್ರಸಿದ್ದಾರೆ.

ಉದ್ಯೋಗ ಸಮಸ್ಯೆ? ಆರ್ಥಿಕ ಸಮಸ್ಯೆ? ಮನೆಯಲ್ಲಿ ಚಿಂತೆ? ಅತ್ತೆ ಸೊಸೆ ಕಿರಿ ಕಿರಿ? ಪ್ರೀತಿ ಪ್ರೇಮ ಮೋಸ ಇನ್ನು ಹತ್ತಾರು ರೀತಿಯ ಎಲ್ಲಾ ಸಂಕಷ್ಟ ಪರಿಹಾರ ಬೇಕಾದ್ರೆ ಕರೆ ಮಾಡಿ 9620799909

ಮಾಹಿತಿ ಆಧಾರ 

LEAVE A REPLY

Please enter your comment!
Please enter your name here