ಇಂದು ಗೃಹಲಕ್ಷ್ಮಿ ಯೋಜನೆಯ 4ನೇ ಕಂತಿನ ಹಣ ಬಿಡುಗಡೆ

63

ನಮಸ್ಕಾರ ಪ್ರಿಯ ಸ್ನೇಹಿತರೇ, ಗೃಹ ಲಕ್ಷ್ಮಿ ಯೋಜನೆಯ 4ನೇ ಕಂತಿನ ಹಣಕ್ಕಾಗಿ ಕಾಯುತ್ತಾ ಇರುವವರಿಗೆ ಇದು ಗುಡ್ ನ್ಯೂಸ್ ಎಂದು ಹೇಳಬಹುದು. ನಿನ್ನೆ ಒಂದು ಸಭೆ ನಡೆದಿದೆ ಆ ಸಭೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟವಾದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.

ಇನ್ನೂ ಕೆಲವೊಂದಿಷ್ಟು ಮಹಿಳೆಯರಿಗೆ ನಾಲ್ಕನೇ ಕಂತಿನ ಹಣ ಜಮಾ ಆಗಿಲ್ಲ. ಯಾಕೆ ಹಣ ಜಮಾ ಆಗುತ್ತಾ ಇಲ್ಲ ಎಂದರೆ ಒಂದು ದಿನದಲ್ಲಿ ಇಷ್ಟೇ ಪ್ರಮಾಣದ ಹಣ ಜಮಾ ಆಗಬೇಕು ಎನ್ನುವ ನಿಯಮವಿರುವುದರಿಂದ ಅಷ್ಟೇ ಪ್ರಮಾಣದಲ್ಲಿ ಹಣ ಎಂಬುದು ಜಮಾ ಆಗುತ್ತಾ ಇದೆ.

ತೆರಿಗೆಯನ್ನು ಕಟ್ಟುತ್ತಾ ಇರುವವರಿಗೆ ಅವರ ಹಣವನ್ನು ರದ್ದು ಮಾಡಲಾಗಿದೆ. ಇದರಿಂದಾಗಿ ಸಾಕಷ್ಟು ಜನರಿಗೆ ನಾಲ್ಕನೇ ಕಂತಿನ ಹಣ ಜಮಾ ಆಗಿಲ್ಲ. ಇಂದು ಎಲ್ಲಾ ಮಹಿಳೆಯರಿಗೂ ಕೂಡ ನಾಲ್ಕನೇ ಕಂತಿನ ಹಣವನ್ನ ಜಮಾ ಮಾಡಲಾಗುತ್ತಿದೆ. ಎಷ್ಟು ಜಿಲ್ಲೆಯವರಿಗೆ ನಾಲ್ಕನೇ ಕಂತಿನ ಹಣ ಜಮಾ ಆಗುತ್ತದೆ ಎಂಬುದನ್ನ ತಿಳಿಯೋಣ.

4ನೇ ಕಂತಿನ ಹಣ ಬಿಡುಗಡೆ…

ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈ ನಿರ್ಧಾರವನ್ನ ತೆಗೆದುಕೊಂಡು ಇರುವುದರಿಂದ ಯಾರಿಗೆ ಹಣ ಜಮಾ ಆಗಿದೆ ಯಾರಿಗೆ ಹಣ ಜಮಾ ಆಗಿಲ್ಲ ಎನ್ನುವ ಸಂಪೂರ್ಣ ಮಾಹಿತಿ ಅವರ ಹತ್ತಿರ ಇರುತ್ತದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆರ್ಥಿಕ ಇಲಾಖೆ ಸಂಪೂರ್ಣವಾದ ಮಾಹಿತಿಯನ್ನ ಕ್ರೂಡೀಕರಿಸಿರುತ್ತದೆ.

ಇನ್ನು ಎಷ್ಟು ಜನರಿಗೆ ಹಣ ಬಿಡುಗಡೆ ಮಾಡಬೇಕು ಎನ್ನುವ ಅಂಕಿ ಅಂಶಗಳನ್ನು ನೀಡುತ್ತವೆ. ಕೆಲವೊಂದಿಷ್ಟು ಜಿಲ್ಲೆಯವರಿಗೆ ಇಷ್ಟು ಪ್ರಮಾಣದ ಹಣ ಬಿಡುಗಡೆಯಾಗುವುದಕ್ಕೆ ಮೊದಲೇ ತೀರ್ಮಾನವನ್ನ ತೆಗೆದುಕೊಂಡಿದ್ದಾರೆ. 11 ಗಂಟೆಯ ನಂತರ ಎಲ್ಲರ ಖಾತೆಗೂ ಕೂಡ ಹಣ ಎಂಬುದು ಜಮಾ ಮಾಡಲಾಗುತ್ತದೆ.

ಗೃಹ ಲಕ್ಷ್ಮಿ ಯೋಜನೆಯ 4ನೇ ಕಂತಿನ ಹಣ ಬಿಡುಗಡೆಯಾಗುತ್ತದೆ. 19 ಜಿಲ್ಲೆಯವರೆಗೆ ನಾಲ್ಕನೇ ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣವನ್ನ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಯಾವ ಯಾವ ಜಿಲ್ಲೆಗಳು ಎಂದರೆ ಚಿಕ್ಕಮಗಳೂರು, ಶಿವಮೊಗ್ಗ, ರಾಮನಗರ,

ಚಿಕ್ಕಬಳ್ಳಾಪುರ, ರಾಯಚೂರು, ವಿಜಯಪುರ ಮಂಡ್ಯ, ಮೈಸೂರು, ಕೊಪ್ಪಳ, ಬೆಳಗಾವಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಕೊಡಗು, ಹಾವೇರಿ, ಬಾಗಲಕೋಟೆ ಹಾಸನ ಈ ಜಿಲ್ಲೆಯವರಿಗೆ ನಾಲ್ಕನೇ ಕಂತಿನ ಹಣ ಬಿಡುಗಡೆ ಮಾಡಲಾಗುತ್ತದೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here