5 ಕೆಜಿ ಅಕ್ಕಿಯ ಹಣವನ್ನು ಆಗಸ್ಟ್ ತಿಂಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ.

46

ನಮಸ್ಕಾರ ಪ್ರಿಯ ಸ್ನೇಹಿತರೇ, ಆಗಸ್ಟ್ ತಿಂಗಳ ಯೋಜನೆಗಳಲ್ಲಿ ಬದಲಾವಣೆಯನ್ನು ಕಾಣಬಹುದು. ಆಗಸ್ಟ್ ತಿಂಗಳಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿಯ ಹಣವನ್ನು ಮಹಿಳೆಯ ಖಾತೆಗೆ ಹಾಕಲಾಗುತ್ತದೆ. ಸೆಪ್ಟೆಂಬರ್ ತಿಂಗಳಿಂದ ಹತ್ತು ಕೆಜಿ ಅಕ್ಕಿಯನ್ನು ನೀಡಲಾಗುತ್ತದೆ ಎಂಬುದನ್ನ ಸೂಚಿಸಲಾಗಿದೆ.

ಅನ್ನಭಾಗ್ಯ ಯೋಜನೆಯ ಅಕ್ಕಿಯ ಸೌಲಭ್ಯವನ್ನು ಪ್ರತಿಯೊಬ್ಬರೂ ಕೂಡ ಪಡೆದುಕೊಳ್ಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಬಿಪಿಎಲ್ ಕಾರ್ಡ್ ರದ್ದಾಗುವ ಸಾಧ್ಯತೆ ಇದೆ ಅವುಗಳನ್ನು ಪರಿಶೀಲನೆ ಮಾಡಲಾಗುತ್ತದೆ.

ಕಾರು ಇದ್ದವರ ಬಿಪಿಎಲ್ ಕಾರ್ಡ್ಗಳು ರದ್ದಾಗುವ ಸಾಧ್ಯತೆ ಇದೆ ಮತ್ತು ಆದಾಯ ತೆರಿಗೆಯನ್ನು ಪಾವತಿ ಮಾಡುವವರ ಬಿಪಿಎಲ್ ಕಾರ್ಡ್ ರದ್ದಾಗುತ್ತದೆ. 5 ಕೆಜಿ ಅಕ್ಕಿಯನ್ನು ನೀಡಲಾಗುತ್ತದೆ. ಸರ್ಕಾರದ ಶಕ್ತಿ ಯೋಜನೆಯ ಆಗಸ್ಟ್ ತಿಂಗಳ ನಂತರ ದಿನಗಳಲ್ಲಿ ಬಂದಾಗುತ್ತದೆ ಎಂಬುವ ಸುದ್ದಿಯನ್ನು ಹರಡಿಸುತ್ತಿದ್ದಾರೆ

ಆದರೆ ಸಿಎಂ ಸಿದ್ದರಾಮಯ್ಯನವರು ಇದಕ್ಕೆ ಸ್ಪಷ್ಟವಾದ ಹೇಳಿಕೆಯನ್ನ ನೀಡಿದ್ದಾರೆ ಯಾವುದೇ ಕಾರಣಕ್ಕೂ ನಾವು ಶಕ್ತಿಯು ಯೋಜನೆಯನ್ನು ರದ್ದು ಪಡಿಸುವುದಿಲ್ಲ ಪ್ರತಿಯೊಬ್ಬ ಮಹಿಳೆಯರು ಕೂಡ ಈ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂದು ಹೇಳಲಾಗಿದೆ.

ಸರ್ಕಾರವು ಜಾರಿಗೆ ತಂದಂತಹ ಶಕ್ತಿ ಯೋಜನೆಗಳನ್ನು ಎಂದಿಗೂ ಕೂಡ ಬಂದ್ ಮಾಡುವುದಿಲ್ಲ ಇದರ ಬಗ್ಗೆ ಸುಳ್ಳು ಅಪಪ್ರಚಾರಗಳನ್ನ ಮಾಡುತ್ತಿರುವುದನ್ನು ಕಾಣಬಹುದಾಗಿದೆ ಏಕೆಂದರೆ ಸರ್ಕಾರದ ಅದರಲ್ಲಿ ಸಿಎಂ ಸಿದ್ದರಾಮಯ್ಯನವರು ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದು ಸಿದ್ದರಾಮಯ್ಯನವರು ಹೇಳಿರುವುದು ಗೋಚರವಾಗುತ್ತದೆ.

ಶಕ್ತಿ ಯೋಜನೆಯಿಂದ ಪ್ರತಿಯೊಬ್ಬ ಮಹಿಳೆಯರು ಕೂಡ ಸೌಲಭ್ಯಗಳನ್ನು ಬಳಸಿಕೊಳ್ಳುತ್ತಾ ಇದ್ದಾರೆ ಇದೇ ರೀತಿ ಮುಂದಿನ ದಿನಗಳಲ್ಲೂ ಕೂಡ ಈ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು ಯಾವುದೇ ರೀತಿಯ ಸುಳ್ಳು ಸುದ್ದಿ ಅಥವಾ ಅಪಪ್ರಚಾರ ಗಳಿಗೆ ತಲೆಯನ್ನು ಕೆಡಿಸಿಕೊಳ್ಳಬೇಡಿ ಎಂಬುದಾಗಿ ಸಿಎಂ ಸಿದ್ದರಾಮಯ್ಯನವರು ಸ್ಪಷ್ಟವಾಗಿ ತಿಳಿಸಿದ್ದಾರೆ.

ರೈತರಿಗೆ ಅನುಕೂಲವಾಗಲು ಸರ್ಕಾರದಿಂದಲೇ ಜಮೀನು ವ್ಯವಸ್ಥೆಯನ್ನು ಜಾರಿಗೆ ಗೊಳಿಸಲಾಗಿದೆ ಸರ್ಕಾರ ರೈತರಿಗೆ ಅನುಕೂಲವಾಗಲು ಮಧ್ಯಮ ವರ್ಗದ ಕುಟುಂಬದವರಿಗೆ ಜಮೀನು ಇಲ್ಲದೆ ಇದ್ದರೆ ಸರ್ಕಾರದಿಂದ ಜಮೀನನ್ನು ಖರೀದಿ ಮಾಡಿ ಆ ಸೌಲಭ್ಯಗಳನ್ನ ರೈತರಿಗೆ ಅನುಕೂಲ ಮಾಡಲು ಈ ಯೋಜನೆಯನ್ನು ಜಾರಿಗೆ ತಂದಿದ್ದಾರೆ.

ಆಗಸ್ಟ್ ತಿಂಗಳಲ್ಲಿ ಪ್ರತಿಯೊಬ್ಬರಿಗೂ ಕೂಡ ಅಕ್ಕಿಯ ಹಣವನ್ನ ಬಿಡುಗಡೆ ಮಾಡಲಾಗುತ್ತದೆ 5 ಕೆಜಿಯ ಹಣವನ್ನು ನೀಡಲಾಗುತ್ತದೆ ಹಾಗೆ ಸೆಪ್ಟೆಂಬರ್ ತಿಂಗಳ 10 ಕೆಜಿ ಅಕ್ಕಿಯನ್ನು ನೀಡಲಾಗುತ್ತದೆ ಎಂಬುದಾಗಿ ಸ್ಪಷ್ಟವಾಗಿ ತಿಳಿಸಿದ್ದಾರೆ.

ವೀಡಿಯೊ ನೋಡಿ

LEAVE A REPLY

Please enter your comment!
Please enter your name here