ಸಹಕಾರಿ ಬ್ಯಾಂಕ್ ನಲ್ಲಿ ಅಕೌಂಟ್ ಇರುವ ರೈತರಿಗೆ 5 ಲಕ್ಷ

80

ನಮಸ್ಕಾರ ಪ್ರಿಯ ಸ್ನೇಹಿತರೇ, ರಾಜ್ಯ ಸರ್ಕಾರವು ರೈತರಿಗೆ ಅನುಕೂಲವಾಗಲು ಈ ಯೋಜನೆಯನ್ನು ಜಾರಿಗೆ ತಂದಿದೆ. ಸರಕಾರಿ ಬ್ಯಾಂಕಿನಲ್ಲಿ ಅಕೌಂಟ್ ಹೊಂದಿರುವ ಪ್ರತಿಯೊಬ್ಬ ರೈತನಿಗೂ ಕೂಡ 5 ಲಕ್ಷ ರೂಪಾಯಿ ಹಣವನ್ನು ನೀಡಲಾಗುತ್ತದೆ ಏಕೆಂದರೆ ಇವರು ಅಭಿವೃದ್ಧಿ ಹೊಂದಬೇಕು ಕೃಷಿ ಜಮೀನುಗಳಲ್ಲಿ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತಿರುವುದರಿಂದ ಹಂದಿ ಕೋಳಿ ಮೇಕೆ ಕುರಿ ಸಾಕಣೆ

ಮಾಡುವುದಕ್ಕಾಗಿ ಹಾಗೂ ಅವುಗಳನ್ನು ಹಾಕುವುದಕ್ಕಾಗಿ ಶಡ್ ಗಳನ್ನು ನಿರ್ಮಾಣ ಮಾಡುವುದಕ್ಕಾಗಿ ಐದು ಲಕ್ಷ ಹಣವನ್ನು ಸರ್ಕಾರ ನೀಡಲಾಗುತ್ತದೆ. ಸಹಾಯಧನವನ್ನ ಸರ್ಕಾರ ನೀಡಲಾಗುತ್ತದೆ ಯಾರೆಲ್ಲಾ ರೈತರು ಆಸಕ್ತಿ ಹೊಂದಿದ್ದಾರೋ ಅವರು ಅರ್ಜಿಯನ್ನು ಸಲ್ಲಿಸಬೇಕು ಎಂದು ಸೂಚಿಸಿದ್ದಾರೆ.

ಎಲ್ಲಿ ಅರ್ಜಿ ಸಲ್ಲಿಸಬೇಕು ಏನೆಲ್ಲಾ ದಾಖಲೆಗಳು ಇರಬೇಕು ಎಂಬುದನ್ನು ತಿಳಿಯೋಣ. ರಾಜ್ಯದಲ್ಲಿ ಬರಗಾಲ ಸಮಸ್ಯೆಗಳು ಉಂಟಾಗಿರುವುದರಿಂದ ರೈತರು ಅಭಿವೃದ್ಧಿಯನ್ನು ಕಾಣಲು ಸಾಧ್ಯವಾಗುತ್ತಿಲ್ಲ ಆದ್ದರಿಂದ ಪ್ರತಿಯೊಬ್ಬ ರೈತರನ್ನ ಅಭಿವೃದ್ಧಿ ಮಾಡುವ ಕೆಲಸ ಸರ್ಕಾರದಾಗಿದೆ ಆದ್ದರಿಂದ ನಿಮಗೆ 5 ಲಕ್ಷ ನೀಡಲಾಗುತ್ತದೆ ಆ ಸಹಾಯಧನವನ್ನು ನೀವು ಬಳಸಿಕೊಂಡು ಸಾಕಷ್ಟು ರೀತಿಯ ಅನುಕೂಲವನ್ನು ಪಡೆಯಲು ಸಾಧ್ಯ.

ಜಾನುವಾರಗಳ ಮೇವು ಹಾಗೆ ಮೇವಿಗಾಗಿ ಕೆಲವೊಂದಿಷ್ಟು ನೀರಿನ ಹೊಂಡಗಳನ್ನು ನಿರ್ಮಾಣ ಮಾಡಬೇಕು ಎಂದು ಸರ್ಕಾರದವರು ಈ ಕ್ರಮವನ್ನು ಕೈಗೊಂಡಿದ್ದಾರೆ. ಜನ ಮನೆ ಮಠವನ್ನ ಬಿಟ್ಟು ಬೇರೆ ಬೇರೆ ಪ್ರದೇಶಗಳಿಗೆ ವಲಸೆ ಹೋಗಿ ಅಲ್ಲಿ ಅವರು ಜೀವನವನ್ನು ನಡೆಸುತ್ತಿದ್ದಾರೆ ಅಂತಹ ಸಮಸ್ಯೆಗಳು ಯಾರೂ ಕೂಡ ಎದುರಿಸಬಾರದು ಎಂದು ಸರ್ಕಾರವು ವಿವಿಧ ಯೋಜನೆಗಳನ್ನು ಜಾರಿಗೆ ತರುತ್ತೇವೆ.

ಗ್ರಾಮೀಣ ಭಾಗದ ಜನರು ಈ ಯೋಜನೆಯನ್ನು ಸದುಪಯೋಗ ಮಾಡಿಕೊಂಡಿದ್ದೆ ಆದರೆ ಇದರಿಂದ ಸಾಕಷ್ಟು ಜನ ರೈತರಿಗೆ ಅನುಕೂಲವಾಗುತ್ತದೆ ಎಂದು ಹೇಳಲಾಗಿದೆ ಆದ್ದರಿಂದ ಸಹಕಾರಿ ಬ್ಯಾಂಕಿನಲ್ಲಿ ಅಕೌಂಟ್ ಹೊಂದಿರುವ ಪ್ರತಿಯೊಬ್ಬ ರೈತರಿಗೂ ಕೂಡ ಅವರ ಖಾತೆಗೆ 5 ಲಕ್ಷ ಹಣವನ್ನು ಹೂಡಿಕೆ ಮಾಡಲಾಗುತ್ತದೆ.

ಮಹಾತ್ಮ ಗಾಂಧಿ ನರೇಗಾ ಯೋಜನೆಯ ಮೂಲಕ ಈ ಯೋಜನೆಯ ಸೌಲಭ್ಯಗಳನ್ನ ಜಾರಿಗೆ ತರಲಾಗುತ್ತದೆ. ನರೇಗಾ ಯೋಜನೆ ಇರುವುದರಿಂದ ಅಂತಹ ಸಮಸ್ಯೆಗಳನ್ನ ದೂರ ಮಾಡಬೇಕು ಎಂಬ ಉದ್ದೇಶದಿಂದಾಗಿ ಸರ್ಕಾರವು ಈ ಕ್ರಮ ಕೈಗೊಂಡಿದೆ. ಹಳ್ಳಿ ಹಳ್ಳಿಗಳಲ್ಲಿ ಇದರ ಬಗ್ಗೆ ಜಾಗೃತಿಯನ್ನು ವಹಿಸಲಾಗಿದೆ. ಸರ್ಕಾರದಿಂದ ಸಾಕಷ್ಟು ರೀತಿಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here