Home ಸುದ್ದಿ ಮನೆ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಯ ಹಣ ಬಿಡುಗಡೆ ಕೇಂದ್ರದಿಂದ ರೈತರಿಗೆ 5 ಲಕ್ಷ

ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಯ ಹಣ ಬಿಡುಗಡೆ ಕೇಂದ್ರದಿಂದ ರೈತರಿಗೆ 5 ಲಕ್ಷ

33

ನಮಸ್ಕಾರ ಪ್ರಿಯ ಸ್ನೇಹಿತರೇ, ಗೃಹಲಕ್ಷ್ಮಿ ಯೋಜನೆಯ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗಾಗಿ ಜಾರಿಗೆ ತಂದಂತಹ ಒಂದು ಯೋಜನೆಯಾಗಿದೆ ಈ ಯೋಜನೆಯ ಮೂಲಕ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯವನ್ನು ಪ್ರತಿಯೊಬ್ಬ ಮಹಿಳೆಯರು ಕೂಡ ಪಡೆದುಕೊಳ್ಳಲು ಸಾಧ್ಯವಾಗುತ್ತದೆ.

ಒಂದು ಎರಡು ಮೂರನೇ ಕಂತಿನ ಹಣ ಎಲ್ಲಾ ಮಹಿಳೆಯರ ಖಾತೆಗೂ ಕೂಡ ಜಮಾ ಆಗಿದೆ. ನಾಲ್ಕನೇ ಕಂತಿನ ಹಣ ಜಮಾ ಆಗಬೇಕಾಗಿದೆ, ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ 5 ಕೆಜಿ ಅಕ್ಕಿ ನೀಡಿ ಇನ್ನು ಐದು ಕೆಜಿಗೆ ಹಣವನ್ನ ನೀಡುತ್ತಿದ್ದಾರೆ. ಮೊದಲು ಕಾಂಗ್ರೆಸ್ ಸರ್ಕಾರದವರು 10 ಕೆಜಿ ಅಕ್ಕಿಯನ್ನು ನೀಡುತ್ತೇವೆ ಎಂದು ತಿಳಿಸಿದರು

ಆದರೆ ಅಕ್ಕಿಯ ಕೊರತೆಯಿಂದಾಗಿ ಐದು ಕೆಜಿ ಅಕ್ಕಿ ನೀಡಿ ಇನ್ನು ಐದು ಕೆಜಿಗೆ ಹಣವನ್ನ ನೀಡಲು ತೀರ್ಮಾನಿಸಿದ್ದಾರೆ. ಗೃಹ ಲಕ್ಷ್ಮಿ ಯೋಜನೆ ಮತ್ತು ಅನ್ನ ಭಾಗ್ಯ ಯೋಜನೆಗೆ ಸಂಬಂಧಿಸಿ ದಂತೆ ಅವರ ಖಾತೆಗೆ ಹಣವನ್ನ ಜಮಾ ಮಾಡುವುದು ಸರ್ಕಾರದ ಒಂದು ಹೊಣೆ ಎಂದೇ ಹೇಳಬಹುದಾಗಿದೆ.

ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡುವುದರ ವಿಷಯದಲ್ಲಿ ಕೆಲವೊಂದಿಷ್ಟು ಸಮಸ್ಯೆಗಳು ಎದುರಾಗುತ್ತಿವೆ. ಆ ಸಮಸ್ಯೆಗಳನ್ನ ಬಗೆಹರಿಸಿಕೊಂಡು ಸರ್ಕಾರದಿಂದ ಬರುವ ಯೋಜನೆಯನ್ನು ಪ್ರತಿಯೊಬ್ಬ ಫಲಾನುಭವಿಗಳು ಪಡೆಯಬೇಕು ಎಂಬುದು ಮುಖ್ಯಮಂತ್ರಿಯವರ ಆಶಯವಾಗಿದೆ.

ರಾಜ್ಯ ಸರ್ಕಾರವು ಪ್ರತಿ ತಿಂಗಳು ಕೂಡ ಒಂದು ಸಭೆ ನಡೆಸುತ್ತಿದ್ದು, ಗೃಹಲಕ್ಷ್ಮಿ ಯೋಜನೆ ಮತ್ತು ಅನ್ನ ಭಾಗ್ಯ ಯೋಜನೆಗೆ ಸಂಬಂಧಿಸಿ ದಂತೆ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗದೆ ಇದ್ದರೆ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದರೂ ಕೂಡ ಅವುಗಳನ್ನು ಸರಿಪಡಿಸಿಕೊಂಡು ಎಲ್ಲರ ಖಾತೆಗೂ ಕೂಡ ಗೃಹಲಕ್ಷ್ಮಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆ ಹಣ ಬಿಡುಗಡೆ ಮಾಡಬೇಕು ಎಂದು ತಿಳಿಸಿದ್ದಾರೆ.

ಡಿಸೆಂಬರ್ 15ನೇ ತಾರೀಕಿನಂದು ಎಲ್ಲಾ ಕಂತಿನ ಹಣ ಕೂಡ ಜಮಾ ಆಗುತ್ತದೆ ಎಂದು ತಿಳಿಸಿದ್ದಾರೆ. ಕೇಂದ್ರ ಸರ್ಕಾರವು ರಾಜ್ಯದ ಪ್ರತಿಯೊಬ್ಬ ರೈತರಿಗೂ ಕೂಡ ಯಾವುದೇ ರೀತಿಯ ಬಡ್ಡಿ ಇಲ್ಲದೆ ನೀವು 5 ಲಕ್ಷದವರೆಗೆ ಸಾಲವನ್ನು ಪಡೆದುಕೊಳ್ಳಬಹುದು ಎಂದು ಸೂಚಿಸಿದ್ದಾರೆ.

ಪ್ರತಿಯೊಬ್ಬ ರೈತರು ಕೂಡ ಅಗತ್ಯ ದಾಖಲೆಗಳ ಮೂಲಕ ಈ ಯೋಜನೆಯ ಸೌಲಭ್ಯವನ್ನು ಪಡೆಯಬಹುದು. ನೀವು ಬೇರೆ ಬೇರೆ ಉಪ ಕಸುಬಗಳಾಗಿರಬಹುದು ಅಥವಾ ಕುರಿ ಕೋಳಿ ಮೇಕೆಗಳ ಸಾಕಾಣೆ ಮಾಡುವುದಾಗಿರಬಹುದು ಈ ರೀತಿಯಾಗಿ ನೀವು ಸಾಕಣೆ ಮಾಡುವುದರಿಂದ ಅದರಿಂದ ನೀವು

ಸಾಕಷ್ಟು ಅನುಕೂಲವನ್ನು ಪಡೆದುಕೊಳ್ಳಬಹುದು ಎನ್ನುವ ಉದ್ದೇಶದಿಂದ ಕೇಂದ್ರ ಸರ್ಕಾರದವರು 5 ಲಕ್ಷ ಬಡ್ಡಿ ರಹಿತ ಸಾಲವನ್ನು ನೀಡಲಾಗುತ್ತದೆ ಆ ಸಾಲವನ್ನ ಪ್ರತಿಯೊಬ್ಬರೂ ಕೂಡ ಬಳಸಿಕೊಳ್ಳಬೇಕು ಎಂಬ ಉದ್ದೇಶ ಕೇಂದ್ರ ಸರ್ಕಾರದ್ದಾಗಿದೆ.

ಮಾಹಿತಿ ಆಧಾರ

NO COMMENTS

LEAVE A REPLY

Please enter your comment!
Please enter your name here