ಇನ್ನು ಮುಂದೆ ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ 500ರೂ ರೈತರ ಸಾಲ ಮನ್ನಾ?

76

ನಮಸ್ಕಾರ ಪ್ರಿಯ ಸ್ನೇಹಿತರೇ ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಬಳಕೆ ಮಾಡುತ್ತಿರುವವರಿಗೆ 500 ರೂಪಾಯಿಯಲ್ಲಿ ಇನ್ನು ಮುಂದೆ ಗ್ಯಾಸ್ ಸಿಲೆಂಡರ್ ಲಭ್ಯ.

ಕೆಲವೊಮ್ಮೆ ಎರಡು ವರ್ಷಗಳ ಹಿಂದೆ ಗ್ಯಾಸ್ ಸಿಲೆಂಡರ್ಗಳ ಬೆಲೆ ಸಾವಿರ ರೂಪಾಯಿಗಿಂತ ಮೇಲೆ ಇತ್ತು ಆದರೆ ಇತ್ತೀಚಿನ ದಿನಗಳಲ್ಲಿ ಚುನಾವಣೆಗಳು ಹತ್ತಿರ ಬರುತ್ತಿರುವುದರಿಂದ ಗ್ಯಾಸ್ ಸಿಲೆಂಡರ್ ಗಳ ಬೆಲೆ ಕಡಿಮೆ ಮಾಡಿರುವುದನ್ನು ನಾವು ಕಾಣಬಹುದಾಗಿದೆ.

ಬೆಲೆ ಏರಿಕೆಯಾದಾಗ ಮಧ್ಯಮ ವರ್ಗದವರು ಮತ್ತು ಬಡವರಿಗೆ ತುಂಬಾ ತೊಂದರೆಗಳು ಉಂಟಾಗಿತ್ತು. ಆದ್ದರಿಂದ ಸರ್ಕಾರವು ಗ್ಯಾಸ್ ಬೆಲೆಯನ್ನು ಕಡಿಮೆ ಮಾಡಲು ಮುಂದಾಗಿದೆ.

ಇನ್ನು ಮುಂದಿನ ದಿನಗಳಲ್ಲಿ ನಿಮಗೆ ಗ್ಯಾಸ್ ಸಿಲಿಂಡರ್ಗಳ ಬೆಲೆಯಲ್ಲಿ 500 ರೂಪಾಯಿ ಪಡೆದುಕೊಳ್ಳಬಹುದು ಎಂಬುದನ್ನು ಸರ್ಕಾರ ಸೂಚಿಸಿದೆ.

ಕೇಂದ್ರ ಸರ್ಕಾರವು ಗ್ಯಾಸ್ ಸಿಲಿಂಡರ್ ನ ಬೆಲೆಯನ್ನು ಕಡಿಮೆ ಮಾಡುತ್ತಾ ಇದೆ. ಮುಂದಿನ ದಿನಗಳಲ್ಲಿ ಎಲ್ಪಿಜಿ ಅಥವಾ ವಾಣಿಜ್ಯ ಗ್ಯಾಸ್ ಬಳಕೆ ಮಾಡುತ್ತಿರುವವರು ಕೂಡ ಗ್ಯಾಸ್ ಸಿಲೆಂಡರ್ ನ ಬೆಲೆಯಲ್ಲಿ ಕಡಿಮೆ ಮಾಡಿರುವುದನ್ನು ಕಾಣಬಹುದಾಗಿದೆ.

ಗ್ಯಾಸ್ ಗಳ ಬೆಲೆಯೂ ಏರಿಕೆಯಾದಾಗ ಜನಸಾಮಾನ್ಯರಿಗೆ ತುಂಬಾ ತೊಂದರೆಗಳು ಉಂಟಾಗುತ್ತದೆ ಅದನ್ನ ತಪ್ಪಿಸಬೇಕು ಎನ್ನುವ ಉದ್ದೇಶದಿಂದಾಗಿ ಸರ್ಕಾರವು ಈ ರೀತಿಯ ಕ್ರಮವನ್ನು ಕೈಗೊಂಡಿದೆ.

ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಬರುವಂತಹ ಜನಸಾಮಾನ್ಯರಿಗೆ ತುಂಬಾ ಅನುಕೂಲ ಎಂಬುದು ಉಂಟಾಗಿದೆ. ಇದರಿಂದ ಸಾಕಷ್ಟು ಪ್ರಯೋಜನಗಳನ್ನು ಪಡೆಯಲು ಸಾಧ್ಯ.

ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ನೀವು ಸೌಲಭ್ಯವನ್ನು ಪಡೆದುಕೊಳ್ಳದೆ ಇದ್ದವರಿಗೆ ನೀವು ಕೂಡ ಅರ್ಜಿಯನ್ನು ಸಲ್ಲಿಸಿ ಪ್ರಧಾನಮಂತ್ರಿ ಅಡಿಯಲ್ಲಿ ಗ್ಯಾಸ್ ಸ್ಟವ್ ಮತ್ತು ಸಿಲಿಂಡರ್ ನ ಪಡೆದುಕೊಳ್ಳಬಹುದು.

ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯಗಳನ್ನ ನೀಡಲಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಕೂಡ ಬಳಸಿಕೊಳ್ಳಬಹುದಾಗಿದೆ ರೈತರು ಯಾವುದಾದ್ರೂ ಸಾಲಗಳನ್ನ ಮಾಡಿಕೊಂಡಿದ್ದರೆ

ಸರ್ಕಾರವು ರೈತರ ಎಲ್ಲಾ ಸಾಲಗಳನ್ನು ಮನ್ನಾ ಮಾಡಲು ಮುಂದಾಗುತ್ತದೆ ಏಕೆಂದರೆ ಮಳೆ ಇಲ್ಲದೆ ರೈತರಿಗೆ ಸಾಕಷ್ಟು ರೀತಿಯ ತೊಂದರೆ ಎದುರಾಗುತ್ತದೆ

ಆದ್ದರಿಂದ ಅಂತವರು ಈ ಸಮಸ್ಯೆಗಳಿಂದ ಹೊರಬರಬೇಕು ಎನ್ನುವ ಉದ್ದೇಶದಿಂದ ಈ ರೈತರು ಬ್ಯಾಂಕುಗಳಲ್ಲಿ ಅಥವಾ ಸೊಸೈಟಿಗಳಲ್ಲಿ ಮಾಡಿಕೊಂಡಿರುವ ಸಾಲವನ್ನು ಸಂಪೂರ್ಣವಾಗಿ ಮನ್ನ ಮಾಡಬೇಕು ಎಂದು ಸರ್ಕಾರ ತೀರ್ಮಾನ ಕೈಗೊಂಡಿದೆ.

ಕೇವಲ ಒಂದೇ ದಿನದಲ್ಲಿ ನಿಮ್ಮ ಸಮಸ್ಯೆಗೆ ಗುರುಜೀ ರವರಿಂದ ಶಾಶ್ವತ ಪರಿಹಾರ ಸಿಗುತ್ತದೆ ನಮಗೆ ಕರೆ ಮಾಡಿರಿ 9620569954 ಅಥ್ವಾ ನಮ್ಮ ಆಫೀಸ್ ನಲ್ಲಿ ಕೂಡ ಬಂದು ಭೇಟಿ ಆಗಬಹುದು

ಮಾಹಿತಿ ಆಧಾರ

LEAVE A REPLY

Please enter your comment!
Please enter your name here