60 ವರ್ಷ ಮೇಲ್ಪಟ್ಟವರಿಗೆ ಬಂಪರ್ ಪ್ರತಿ ತಿಂಗಳು 5000 ಪಿಂಚಣಿ ಹಣ

130

ನಮಸ್ಕಾರ ಪ್ರಿಯ ಸ್ನೇಹಿತರೇ, ಕೇಂದ್ರ ಸರ್ಕಾರವು ಹೊಸದಾಗಿ ಒಂದು ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದೆ. ಈ ಪಿಂಚಣಿ ಯೋಜನೆಯಿಂದ ಪ್ರತಿ ತಿಂಗಳು ಕೂಡ ನಿಮಗೆ 5000 ಪಿಂಚಣಿ ಹಣ ಬರುತ್ತೆ. ಗಂಡ ಮತ್ತು ಹೆಂಡತಿಗೆ ಇಬ್ಬರಿಗೂ ಸೇರಿ ಒಟ್ಟು 10,000 ಪಿಂಚಣಿ ಹಣವನ್ನ ಪಡೆದುಕೊಳ್ಳಬಹುದು.

ಇದು ಕೇಂದ್ರ ಸರ್ಕಾರವು ತಂದಂತಹ ಪಿಂಚಣಿ ಯೋಜನೆ ಆಗಿರುವುದರಿಂದ ಪ್ರತಿಯೊಬ್ಬರೂ ಕೂಡ ಪಡೆದುಕೊಳ್ಳಲು ಸಾಧ್ಯ. ಹಿರಿಯ ನಾಗರಿಕರಿಗೆ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಭದ್ರತೆ ನೀಡಬೇಕು ಎನ್ನುವ ಉದ್ದೇಶದಿಂದ ಸರ್ಕಾರವು ಈ ರೀತಿಯ ಪಿಂಚಣಿ ಯೋಜನೆಗಳನ್ನು ಜಾರಿಗೆ ತರುತ್ತಿದೆ.

ವೃದ್ಧಾಪ್ಯದಲ್ಲಿ ಆರ್ಥಿಕವಾಗಿ ಸಾಕಷ್ಟು ರೀತಿಯ ಸಮಸ್ಯೆಗಳನ್ನ ಎದುರಿಸುತ್ತಾರೆ ಅಂತಹ ಸಮಸ್ಯೆಗಳನ್ನ ದೂರ ಮಾಡಬೇಕು ಎನ್ನುವ ಉದ್ದೇಶದಿಂದಾಗಿ ಈ ರೀತಿಯ ಕ್ರಮವನ್ನು ಸರ್ಕಾರ ಕೈಗೊಂಡಿದೆ 60 ವರ್ಷ ಮೇಲ್ಪಟ್ಟ ನಂತರ 5000 ಪಿಂಚಣಿ ಹಣವನ್ನು ಪಡೆದುಕೊಳ್ಳಬಹುದು ಗಂಡ ಮತ್ತು ಹೆಂಡತಿ ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ.

ಅಟಲ್ ಪಿಂಚಣಿ ಯೋಜನೆಯನ್ನು ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ಗೊಳಿಸಿದೆ. ಈ ಪಿಂಚಣಿ ಯೋಜನೆ ಅನೇಕ ವರ್ಷಗಳಿಂದಲೇ ಜಾರಿಗೆ ತಂದಿದೆ ಈ ಯೋಜನೆಯ ಸೌಲಭ್ಯಗಳನ್ನು ನೀವು ಕೂಡ ಪಡೆಯಬೇಕು ಎಂದರೆ ಈ ಯೋಜನೆಗೆ ಅರ್ಜಿ ಸಲ್ಲಿಸಿ ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬಹುದು.

2023 ರಲ್ಲಿ ಈ ಯೋಜನೆಗೆ ಸಂಬಂಧಿಸಿ ದಂತೆ ಸಾಕಷ್ಟು ರೀತಿಯ ಬದಲಾವಣೆಗಳನ್ನು ಮಾಡಲಾಗಿದೆ. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಈ ಪಿಂಚಣಿ ಯೋಜನೆಯನ್ನು ಆರಂಭ ಮಾಡಬಹುದು.

ಬ್ಯಾಂಕುಗಳಲ್ಲಿ ಅಥವಾ ಆನ್ಲೈನ್ ಗಳ ಪೋರ್ಟಲ್ ಗಳಲ್ಲಿ ಹೋಗಿ ನೀವು ಕೂಡ ಈ ಯೋಜನೆಗೆ ಅರ್ಜಿ ಸಲ್ಲಿಸಿ ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬಹುದು.

ಈ ಯೋಜನೆಯಲ್ಲಿ ಪಿಂಚಣಿಯನ್ನು ಪಡೆಯಬೇಕು ಎಂದರೆ ಮೊದಲು ನೀವು ಹೂಡಿಕೆಯನ್ನು ಮಾಡಬೇಕು. ಎಷ್ಟು ವಯಸ್ಸಿನವರಿಗೆ ಎಷ್ಟು ಪ್ರಮಾಣದಲ್ಲಿ ಹೂಡಿಕೆ ಮಾಡಲಾಗುತ್ತದೆ ಎನ್ನುವ ಮಾಹಿತಿಗಳನ್ನ ಕೇಂದ್ರೀಕರಿಸಿ ನಂತರ

ಗಂಡ ಮತ್ತು ಹೆಂಡತಿ ಇಬ್ಬರೂ ಕೂಡ ಐದೈದು ಸಾವಿರ ಪಿಂಚಣಿ ಹಣವನ್ನು ಪಡೆದುಕೊಳ್ಳಬಹುದಾಗಿದೆ. 60 ವರ್ಷ ಮೇಲ್ಪಟ್ಟ ನಂತರ ಈ ಪಿಂಚಣಿ ಯೋಜನೆ ಸೌಲಭ್ಯವನ್ನು ನೀವು ಪಡೆದುಕೊಳ್ಳಲು ಸಾಧ್ಯವಾಗುತ್ತದೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here