ಕೇಂದ್ರ ಸರ್ಕಾರದಿಂದ ಪ್ರತಿಯೊಬ್ಬ ರೈತರ ಖಾತೆಗೂ ಕೂಡ 5000 ಹಣ ಜಮಾ ಹಾಗೂ ಸ್ವಂತ ಮನೆ ಇಲ್ಲದೆ ಇರುವವರು ಅರ್ಜಿ ಸಲ್ಲಿಸಿ

43

ನಮಸ್ಕಾರ ಪ್ರಿಯ ಸ್ನೇಹಿತರೇ, ರೈತರಿಗೆ ಒಂದು ಒಳ್ಳೆಯ ಸುದ್ದಿಯನ್ನ ಜಾರಿಗೆ ತಂದಿದ್ದಾರೆ ಕೇಂದ್ರ ಸರ್ಕಾರದಿಂದ ಪ್ರಧಾನಮಂತ್ರಿ ಅಡಿಯಲ್ಲಿ 2000 ರಾಜ್ಯ ಸರ್ಕಾರದಿಂದ 2,000 ಹಣವನ್ನ ಬಿಡುಗಡೆ ಮಾಡಲು ಮುಂದಾಗಿದ್ದಾರೆ. ರಾಜ್ಯ ಸರ್ಕಾರವು 5000 ಹಣವನ್ನು ನೀಡಲು ತೀರ್ಮಾನ ಕೈಗೊಂಡಿದೆ ಕೃಷಿ ಭಾಗ್ಯ ಯೋಜನೆ ಕಾಂಗ್ರೆಸ್ ಸರ್ಕಾರ ಈಗ ಜಾರಿಗೆ ತಂದಿದ್ದು ನಂತರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿರುವುದರಿಂದ ಈ ಯೋಜನೆಯನ್ನ ರದ್ದು ಪಡಿಸಲಾಗಿತ್ತು.

ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದಿರುವುದರಿಂದ ಈ ಯೋಜನೆ ಪ್ರಸ್ತುತ ಜಾರಿಗೆರುವುದನ್ನು ಕಾಣಬಹುದಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರದಿಂದ 5000 ಹಣ ರೈತರ ಖಾತೆಗೆ ಜಮಾ ಆಗುವ ಸಾಧ್ಯತೆ ಇದೆ. ಸ್ವಂತ ಮನೆ ಇಲ್ಲದೆ ಇರುವ ವ್ಯಕ್ತಿಗಳು ಸ್ವಂತ ಮನೆಯನ್ನ ಪಡೆದುಕೊಳ್ಳಬೇಕೆಂದರೆ ನೀವು ಕೂಡ ಅಗತ್ಯ ದಾಖಲೆಗಳ ಮೂಲಕ ಅರ್ಜಿ ಸಲ್ಲಿಸಬೇಕು ಎಂಬುದು ಸರ್ಕಾರವು ಸೂಚನೆ ಹೊರಡಿಸಿದೆ.

ಕೇಂದ್ರ ಸರ್ಕಾರದಿಂದ ಮನೆ ಇಲ್ಲದೆ ಇರುವವರಿಗೆ ಮನೆ ಸೌಲಭ್ಯವನ್ನು ಕಲ್ಪಿಸಲು ಅವಕಾಶವನ್ನು ನೀಡಲಾಗಿದೆ. ಬಾಡಿಗೆ ಮನೆಯಲ್ಲಿ ಇರುವವರಿಗೆ ಸ್ವಂತ ಜಮೀನು ಇಲ್ಲದೆ ಇರುವವರಿಗೆ ಕೇಂದ್ರ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಕೇಂದ್ರ ಆವಾಸ್ ಯೋಜನೆ ಅಡಿಯಲ್ಲಿ ಇಡೀ ರಾಜ್ಯದ್ಯಂತ ಹೊಸ ಮನೆಗಳಿಗೆ ಅಡಿಯಲ್ಲಿ ಅರ್ಜಿಯನ್ನ ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ.

ಒಂದು ವೇಳೆ ಸರ್ಕಾರದಿಂದ ನಿಮಗೆ ಏನಾದರೂ ಮನೆ ಬರದೇ ಇದ್ದರೆ ನಿಮ್ಮ ಖಾತೆಗೆ ಒಂದು ಲಕ್ಷ ರೂಪಾಯಿ ಹಣ ಜಮಾ ಆಗುತ್ತದೆ. ಈ ಹಣದಿಂದಲಾದರೂ ಮನೆಯನ್ನು ನಿರ್ಮಾಣ ಮಾಡಿಕೊಳ್ಳಿ ಎಂಬುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ. ಸ್ವಂತ ಮನೆ ಇಲ್ಲದೆ ಇರುವವರು ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವವರು ಸಂಖ್ಯೆಗಳನ್ನ ಪರಿಗಣಿಸಿ ಕೇಂದ್ರ ಸರ್ಕಾರವು 2024ರ ಒಳಗಾಗಿ ಗುಡಿಸಲು ಮುಕ್ತ ಭಾರತವನ್ನು ಮಾಡುವ ಉದ್ದೇಶದಿಂದಾಗಿ ಈ ಯೋಜನೆಗಳನ್ನ ಜಾರಿಗೆ ತರುತ್ತಾ ಇದೆ.

ನರೇಂದ್ರ ಮೋದಿ ಅವರು ಈ ಕ್ರಮವನ್ನು ಕೈಗೊಂಡಿದ್ದಾರೆ. ಕರ್ನಾಟಕದವರು ಕೂಡ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಿ ಒಂದು ವೇಳೆ ಮನೆ ಪಡೆಯದೆ ಇದ್ದರೂ ಹಣವನ್ನಾದರೂ ಪಡೆಯಬಹುದಾಗಿದೆ. ಕೇಂದ್ರ ಸರ್ಕಾರವು ಎಲ್ಲವೂ ಕೂಡ ಮನೆಯನ್ನ ಪಡೆದುಕೊಳ್ಳಬೇಕು ಎಂಬ ಉದ್ದೇಶದಿಂದಾಗಿ ಈ ಯೋಜನೆಗಳನ್ನ ಜಾರಿಗೆಗೊಳಿಸಿದೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here