ನಮಸ್ಕಾರ ಪ್ರಿಯ ಸ್ನೇಹಿತರೇ, ಯಾವುದೇ ಗ್ಯಾಸ್ ಸಿಲೆಂಡರ್ ಗಳನ್ನು ನೀವು ಬಳಕೆ ಮಾಡುತ್ತಾ ಇದ್ದರೆ ಜನವರಿ ಒಂದನೇ ತಾರೀಖಿನಿಂದ ಗ್ಯಾಸ್ ಸಿಲಿಂಡರ್ ಗಳಲ್ಲಿ ಬೆಲೆ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಡಿಸೆಂಬರ್ 31 ನೇ ತಾರೀಖಿನ ಒಳಗಡೆ ಪ್ರತಿಯೊಬ್ಬರೂ ಕೂಡ ಗ್ಯಾಸ್ ಸಿಲಿಂಡರ್ ಗಳನ್ನು ಬಳಕೆ ಮಾಡುತ್ತಿರುವವರು
ಈ ಕೆಲಸವನ್ನ ಕಡ್ಡಾಯವಾಗಿ ಮಾಡಲೇಬೇಕು ನೀವು ಈ ಕೆಲಸವನ್ನ ಕಡ್ಡಾಯವಾಗಿ ಮಾಡುವುದರಿಂದ ಕಡಿಮೆ ಬೆಲೆಯಲ್ಲಿ ಗ್ಯಾಸ್ ಸಿಲೆಂಡರ್ ಗಳನ್ನು ಪಡೆದುಕೊಳ್ಳಬಹುದು. ಈ ಕೆಲಸವನ್ನ ನೀವು ಮಾಡಿದ್ದೆ ಆದರೆ ಜನವರಿಯಿಂದ ಗ್ಯಾಸ್ ಸಿಲಿಂಡರ್ ನ ಬೆಲೆಯಲ್ಲಿ ಕಡಿಮೆಯಾಗುವುದು ಖಂಡಿತ ನೀವು ಕಡಿಮೆ ಬೆಲೆಯಲ್ಲಿ ಗ್ಯಾಸ್ ಸಿಲೆಂಡರ್ ಗಳನ್ನು ಪಡೆದುಕೊಳ್ಳಬಹುದು.
ಗೃಹಲಕ್ಷ್ಮೀ ಹಣ ಬಿಡುಗಡೆ…!
ಇದು ಕೇಂದ್ರ ಸರ್ಕಾರದಿಂದ ಬಂದಿರುವಂತಹ ಹೊಸ ನಿಯಮವಾಗಿದೆ. ಕೇಂದ್ರ ಸರ್ಕಾರದಿಂದ ಬಂದಿರುವಂಥದ್ದು ಗ್ಯಾಸ್ ಸಿಲಿಂಡರ್ ಗಳನ್ನು ಬಳಕೆ ಮಾಡುತ್ತಿರುವವರು ಪ್ರತಿಯೊಬ್ಬರು ಈ ವಿಷಯವನ್ನು ತಿಳಿದುಕೊಳ್ಳಲೇ ಬೇಕು. ಡಿಸೆಂಬರ್ 31 ನೇ ತಾರೀಖಿನೊಳಗೆ ಈ ಕೆಲಸ ಮಾಡಿದರೆ ನೀವು 650 ಗೆ ಸಿಲಿಂಡರ್ ಗಳನ್ನು ಪಡೆದುಕೊಳ್ಳಬಹುದು.
ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಸಿಲೆಂಡರ್ ಗಳನ್ನು ಯಾರು ಪಡೆದುಕೊಂಡಿರುತ್ತಾರೆ ಅಂತವರು ನೀವು ಗ್ಯಾಸ್ ಸಿಲೆಂಡರ್ ಗಳನ್ನು ಎಲ್ಲಿ ಪಡೆದುಕೊಂಡಿರುತ್ತಿರೋ ಅಲ್ಲಿ ಹೋಗಿ ನಿಮ್ಮ ಹೆಬ್ಬೆಟ್ ಮತ್ತು ಆಧಾರ್ ಕಾರ್ಡ್ ಗಳನ್ನು ಅಪ್ಡೇಟ್ ಮಾಡಿ ಬರಬೇಕು. ಈ ಕೆ ವೈ ಸಿ ಪ್ರತಿಯೊಬ್ಬರೂ ಕೂಡ ಮಾಡಲೇಬೇಕು.
ಇತ್ತೀಚಿನ ದಿನಗಳಲ್ಲಿ 900 ಸಿಲಿಂಡರ್ ಗಳು ಇರುವುದರಿಂದ ನೀವು ಈ ಕೆವೈಸಿಯನ್ನ ಮಾಡಿಕೊಳ್ಳುವುದರಿಂದ 650 ಸಬ್ಸಿಡಿ ಹಣ ನಿಮ್ಮ ಖಾತೆಗೆ ಜಮಾ ಆಗುತ್ತದೆ ಆದ್ದರಿಂದ ನೀವು ಇಲ್ಲಿ ಗ್ಯಾಸ್ ಸಿಲಿಂಡರ್ ಗಳನ್ನ ಪಡೆದುಕೊಳ್ಳಬಹುದು. 300 ರೂಪಾಯಿ ಕಡಿಮೆಯಾಗಿ 650 ಸಿಲಿಂಡರ್ ಗಳನ್ನು ನೀವು ಪಡೆದುಕೊಳ್ಳಬಹುದು.
ಇದು ಜನವರಿ ಒಂದನೇ ತಾರೀಖಿನಿಂದ ಈ ನಿಯಮ ಅನ್ವಯವಾಗುತ್ತದೆ ಆದ್ದರಿಂದ ಪ್ರತಿಯೊಬ್ಬರೂ ಕೂಡ ನೀವು ಗ್ಯಾಸ್ ಸಿಲೆಂಡರ್ ಗಳನ್ನು ಬಳಕೆ ಮಾಡುತ್ತಾ ಇದ್ದರೆ ಈ ಕೆಲಸವನ್ನ ತಪ್ಪದೇ ಮಾಡಬೇಕು ಈ ಕೆಲಸ ಮಾಡಿ ನೀವು ಕಡಿಮೆ ಬೆಲೆಯಲ್ಲಿ ಗ್ಯಾಸ್ ಸಿಲೆಂಡರ್ ಗಳನ್ನು ಪಡೆದುಕೊಳ್ಳಬಹುದು.
- ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
- ಪೋಸ್ಟ್ ಆಫೀಸ್ ಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
- ಗೃಹಲಕ್ಷ್ಮಿ ಯೋಜನೆಯ ಉಚಿತ ಎರಡು ಸಾವಿರ ಹಣ ಜಮಾ ಆಗುತ್ತೆ
- ಇವತ್ತು ಗೃಹಲಕ್ಷ್ಮಿ ನಾಲ್ಕನೇ ಕಂತಿನ ಹಣ ಮತ್ತು ಪೆಂಡಿಂಗ್ ಹಣ ಬಿಡುಗಡೆಯಾಯಿತು
- ಎಲ್ ಪಿ ಜಿ ಗ್ಯಾಸ್ ಸಿಲೆಂಡರ್ 500 ರೂಪಾಯಿ ಮಾತ್ರ
- 60 ವರ್ಷ ಮೇಲ್ಪಟ್ಟವರಿಗೆ ಬಂಪರ್ ಪ್ರತಿ ತಿಂಗಳು 5000 ಪಿಂಚಣಿ ಹಣ
ಮಾಹಿತಿ ಆಧಾರ