ಕೇಂದ್ರ ಸರ್ಕಾರದಿಂದ ಗ್ಯಾರಂಟಿ ಯೋಜನೆಗಳು ಎಲ್‌ಪಿಜಿ ಗ್ಯಾಸ್ ಸಿಲೆಂಡರ್ 500 ಅಡುಗೆ ಎಣ್ಣೆ ಲೀಟರಿಗೆ 75 ಆಗುತ್ತಾ?

44

ನಮಸ್ಕಾರ ಪ್ರಿಯ ಸ್ನೇಹಿತರೇ, ಎಲ್ಲಾ ವಸ್ತುಗಳ ಬೆಲೆಯೂ ಏರಿಕೆ ಆಗಿರುವುದರಿಂದ ಅವುಗಳನ್ನು ತಗ್ಗಿಸಬೇಕು ಎನ್ನುವ ಉದ್ದೇಶದಿಂದ ಕೇಂದ್ರ ಸರ್ಕಾರ ಇದರ ಬಗ್ಗೆ ಸ್ಪಷ್ಟವಾದ ಚಿಂತನೆಯನ್ನು ಮಾಡಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಗೆಲುವನ್ನ ಸಾಧಿಸಬೇಕು ಎಂದು ಪಣ ತೊಟ್ಟಿರುವಂತಹ ಕೇಂದ್ರ ಸರ್ಕಾರದ

ಬಿಜೆಪಿ ಅವರು 1 ಲಕ್ಷ ಕೋಟಿ ರೂ ಮರು ಹೊಂದಾಣಿಕೆಗೆ ಚಿಂತನೆಯನ್ನು ನಡೆಸಿದ್ದಾರೆ. ಪೆಟ್ರೋಲ್ ಡೀಸೆಲ್ ಗೋಧಿ ಅಡುಗೆ ಎಣ್ಣೆ ಬೆಲೆಗಳು ಕಡಿಮೆಯಾಗುವಂತಹ ಸಾಧ್ಯತೆ ಹೆಚ್ಚಾಗಿದೆ. ಪೆಟ್ರೋಲ್ ಡೀಸೆಲ್ ಬೆಲೆಗಳ ತೆರಿಗೆಯನ್ನು ಕೂಡ ಕಡಿಮೆ ಮಾಡುವ ಉದ್ದೇಶದಿಂದ ಅನೇಕ ರೀತಿಯ ಯೋಜನೆಗಳನ್ನು ಕೇಂದ್ರ ಸರ್ಕಾರದವರು ಪ್ರಕಟ ಮಾಡುವ ಸಾಧ್ಯತೆ ಇದೆ.

ವಿವಿಧ ರೀತಿಯ ಬಜೆಟ್ ನಲ್ಲಿ ಹಂಚಿಕೆಯಾದಂತಹ ಅನುದಾನ ಮರು ಹೊಂದಾಣಿಕೆ ಮಾಡಿ ಒಂದು ಲಕ್ಷ ಕೋಟಿ ರೂಪಾಯಿಯನ್ನು ಈ ಉದ್ದೇಶಕ್ಕೆ ಬಳಸಿಕೊಳ್ಳಲು ಅವರು ಈ ಯೋಜನೆಗಳನ್ನ ಹೊಂದಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ತೆರಿಗೆ ಕೂಡ ಇಳಿಕೆ ಆಗುತ್ತದೆ.

ಅಡಿಗೆ ಎಣ್ಣೆಯ ಆಮದು ಸುಂಕವನ್ನ ಸಹ ಕಡಿಮೆ ಮಾಡಲಾಗುತ್ತದೆ. ಮುಂದಿನ ದಿನಗಳಲ್ಲಿ ಬೆಲೆ ಏರಿಕೆಯ ಬಗ್ಗೆ ಹೆಚ್ಚು ಕ್ರಮವನ್ನು ಕೈಗೊಳ್ಳಲಾಗುತ್ತದೆ. ಸಗಟು ವ್ಯಾಪಾರಿಗಳ ಆಹಾರ ಮತ್ತು ದಾಸ್ತಾನಿನ ಮೇಲೆ ಗರಿಷ್ಠ ಮಿತಿಯನ್ನು ನಿಗದಿಪಡಿಸಲಾಗುತ್ತದೆ.

ಬಡವರಿಗೆ ವಸತಿ ಮತ್ತು ಕಡಿಮೆ ದರದಲ್ಲಿ ಸಾಲವನ್ನು ನೀಡಿಕೆ ಮಾಡುವ ಚಿಂತನೆಯನ್ನು ಹೊಂದಿದ್ದಾರೆ. ಈಗಾಗಲೇ ಸರ್ಕಾರವು ಬೇರೆ ಬೇರೆ ಅಕ್ಕಿಯ ಮೇಲೆ ನಿರ್ಬಂಧವನ್ನು ಹೇಳಿದ್ದಾರೆ. ಅನೇಕ ರೀತಿಯ ಆಹಾರ ವಸ್ತುಗಳ ಮೇಲೆ ದಾಸ್ತಾನುಗಳ ಮೇಲೆ ನಿರ್ಬಂಧವನ್ನು ವಿಧಿಸಲಾಗಿದೆ.

15 ದಿನಗಳಿಂದ ಹಣದುಬ್ಬರ ಹೆಚ್ಚಾಗಿರುವುದರಿಂದ ಮುಂದಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ 500 ಪೆಟ್ರೋಲ್ ಡೀಸೆಲ್ ಅಡುಗೆ ಎಣ್ಣೆ ಇತ್ಯಾದಿ ವಸ್ತುಗಳ ಬೆಲೆಯೂ ಕೂಡ ಕಡಿಮೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಮುಂದಿನ ದಿನಗಳಲ್ಲಿ ಚುನಾವಣೆಯಲ್ಲಿ ಗೆಲುವನ್ನು ಸಾಧಿಸಬೇಕು ಎಂಬ ಉದ್ದೇಶದಿಂದಾಗಿ ಈ ರೀತಿಯ ಕ್ರಮವನ್ನು ಕೈಗೊಂಡಿದ್ದಾರೆ.

ಕರ್ನಾಟಕದಲ್ಲಿ ಅನುಭವಿಸಿದಂತಹ ಮುಖ ಭಂಗವನ್ನ ತಪ್ಪಿಸುವ ಉದ್ದೇಶದಿಂದಾಗಿ, ಇನ್ನು ಕೆಲವು ರಾಜ್ಯಗಳಲ್ಲಿ ಅತಿವೃಷ್ಟಿಯ ಅನಾವೃಷ್ಟಿ ಸಮಸ್ಯೆಗಳು ಉಂಟಾಗಿದೆ ಆದ್ದರಿಂದ ಇಂತಹ ಸಮಸ್ಯೆಗಳನ್ನು ದೂರ ಮಾಡಬೇಕು ಎನ್ನುವ ಉದ್ದೇಶದಿಂದಾಗಿ ಕೇಂದ್ರ ಸರ್ಕಾರದವರು ಈ ರೀತಿಯ ನಿಯಮವನ್ನು ಜಾರಿಗೆ ತಂದಿದ್ದಾರೆ.

ಎಷ್ಟೇ ದೊಡ್ಡ ಸಮಸ್ಯೆ ಇದ್ದರು ಪರಿಹಾರ ಆಗುತ್ತೆ, ಒಮ್ಮೆ ಈ ನಂಬರ್ ಗೆ ಕರೆ ಮಾಡಿರಿ 9620799909 ಪ್ರಖ್ಯಾತ ಸೂರ್ಯ ಪ್ರಕಾಶ್ ಗುರುಜೀ ರವರು.

ವೀಡಿಯೊ ನೋಡಿ

LEAVE A REPLY

Please enter your comment!
Please enter your name here