ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 6 ಸಾವಿರ ಹಣದ ಬದಲಾಗಿ 8000 ಹಣ.
ನಮಸ್ಕಾರ ಪ್ರಿಯ ಸ್ನೇಹಿತರೇ, ಕೇಂದ್ರ ಸರ್ಕಾರದ ಮಹತ್ವ ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಈ ಯೋಜನೆಯಿಂದಾಗಿ ಅನೇಕ ಜನ ರೈತರು ಈ ಯೋಜನೆಯ ಸೌಲಭ್ಯವನ್ನ ಪಡೆದುಕೊಳ್ಳುತ್ತಿದ್ದಾರೆ.
ಈ ಯೋಜನೆಯಿಂದ ರೈತರು ಅಭಿವೃದ್ಧಿಯಾಗಬೇಕು ಎನ್ನುವ ಉದ್ದೇಶದಿಂದಾಗಿ ಕೇಂದ್ರ ಸರ್ಕಾರವು ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.
ಯಾರೆಲ್ಲ ರೈತರು ಈ ಯೋಜನೆಯ ಸೌಲಭ್ಯವನ್ನು ಪಡೆಯಲು ಅರ್ಹರಾಗಿರುತ್ತಾರೆ ಅಂತಹ ರೈತರಿಗೆ ಮಾತ್ರ ಪ್ರತಿ ಮೂರು ತಿಂಗಳಿಗೊಮ್ಮೆ ಎರಡು ಸಾವಿರ ಹಣ ಎಂಬುದು ಜಮಾ ಮಾಡಲಾಗುತ್ತದೆ. ಒಟ್ಟು ಆರು ಸಾವಿರ ಹಣ ಎಂಬುದು ರೈತರ ಖಾತೆಗೆ ಜಮಾ ಆಗುತ್ತದೆ.
ಈಗಾಗಲೇ 17ನೇ ಕಂತಿನ ಹಣ ಎಂಬುದು ಜಮಾ ಆಗಿದ್ದು ಮುಂದಿನ ದಿನಗಳಲ್ಲಿ 18ನೇ ಕಂತಿನ ಹಣ ಜಮಾ ಮಾಡುವುದಕ್ಕೂ ಕೂಡ ಸರ್ಕಾರ ಕೆಲವೊಂದು ಇಷ್ಟು ಕ್ರಮವನ್ನ ತೆಗೆದುಕೊಂಡಿದೆ.
ಆ ಕ್ರಮಗಳು ಮತ್ತು ನಿಯಮಗಳ ಆಧಾರದ ಮೇಲೆಯೇ ಈ ಹಣ ಎಂಬುದು ಜಮಾ ಮಾಡಲಾಗುತ್ತದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 6 ಸಾವಿರ ಹಣವನ್ನು ಇನ್ನೂ ಹೆಚ್ಚುವರಿಯಾಗಿ ಮಾಡಬೇಕು ಎನ್ನುವ ತೀರ್ಮಾನವನ್ನು ಕೇಂದ್ರ ಸರ್ಕಾರ ತೆಗೆದುಕೊಂಡಿದೆ.
ಮುಂದಿನ ದಿನಗಳಲ್ಲಿ 8,000 ಹಣ ನೀಡಬೇಕೆ ಎನ್ನುವುದಾಗಿ ಕೇಂದ್ರ ಸರ್ಕಾರ ತೀರ್ಮಾನವನ್ನು ತೆಗೆದುಕೊಂಡಿದೆ. ಇನ್ನು ಮುಂದಿನ ದಿನಗಳಲ್ಲಿ ರೈತರ ಖಾತೆಗೆ 8000 ಹಣ ಎಂಬುದು ಜಮಾ ಆಗುತ್ತದೆ.
9 ಕೋಟಿಗಿಂತ ಹೆಚ್ಚು ರೈತರು ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳುತ್ತಿದ್ದಾರೆ ಆದ್ದರಿಂದ ಎಲ್ಲಾ ರೈತರಿಗೂ ಕೂಡ 6000 ಹಣ ಎಂಬುದು ವರ್ಷಕ್ಕೆ ಜಮಾ ಆಗುತ್ತದೆ.
ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದ ಬಜೆಟ್ ಕೂಡ ಮಂಡನೆ ಮಾಡಲಾಗುತ್ತದೆ. ಆ ಬಜೆಟ್ ನಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನ ಹೆಚ್ಚುವರಿಯಾಗಿ ಮಾಡಲು ನಿರ್ಧಾರವನ್ನ ತೆಗೆದುಕೊಳ್ಳಲಾಗುತ್ತದೆ ಆದ್ದರಿಂದ ಮುಂದಿನ ದಿನಗಳಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಹಣ ಹೆಚ್ಚುವರಿಯಾಗಿ ಮಾಡಲಾಗುತ್ತದೆ.
ಮಾಹಿತಿ ಆಧಾರ:
ಸರ್ಕಾರಿ ನೌಕರರ ವೇತನ ಏರಿಕೆ ಸದ್ಯಕ್ಕಿಲ್ಲ
ಇಂಡಿಯನ್ ಹೈವೇ ಮ್ಯಾನೇಜ್ಮೆಂಟ್ ನಲ್ಲಿ ಉದ್ಯೋಗ
60 ಸಾವಿರವರೆಗೂ ಕೂಡ ಸಾಲ ದೊರೆಯುವ ಬೆಸ್ಟ್ ಅಪ್ಲಿಕೇಶನ್
ಬೆಂಗಳೂರು ನಲ್ಲೇ ಉದ್ಯೋಗ ಬೇಕು ಎನ್ನುವವರು ಈ ರೀತಿ ಮಾಡಿ
ಹಸುವಿನ ಹಾಲಿನ ಇಳುವರಿಯನ್ನ ಹೆಚ್ಚು ಮಾಡುವುದಕ್ಕೆ 12 ರೂಪಾಯಿ ಟ್ರಿಕ್
ಕೃಷಿ ಸಚಿವರು ಇದರ ಬಗ್ಗೆ ನಿರ್ಧಾರವನ್ನು ತೆಗೆದುಕೊಂಡು ನಿರ್ಮಲಾ ಸೀತಾರಾಮನ್ ಹಣಕಾಸು ಸಚಿವರ ಬಳಿ ಚರ್ಚೆಯನ್ನ ಕೂಡ ಮಾಡಲಾಗಿದೆ. ಅರ್ಜಿಯನ್ನ ಕೂಡ ಸಲ್ಲಿಕೆ ಮಾಡಲಾಗಿದೆ
ಮುಂದಿನ ದಿನಗಳಲ್ಲಿ ಪ್ರಧಾನಮಂತ್ರಿ 6 ಸಾವಿರ ಹಣದ ಬದಲಾಗಿ 8000 ಹೆಚ್ಚುವರಿ ಆಗಿ ಮಾಡಲಾಗುತ್ತದೆ ಎನ್ನುವುದಾಗಿ ಕೇಂದ್ರ ಸರ್ಕಾರ ತೀರ್ಮಾನವನ್ನು ತೆಗೆದುಕೊಳ್ಳಲಾಗುತ್ತದೆ ಎಂಬುದಾಗಿ ಮಾಹಿತಿಯನ್ನು ನೀಡಲಾಗಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಹೆಚ್ಚುವರಿ ಹಣವನ್ನು ಬಜೆಟ್ ನಲ್ಲಿ ಮಂಡನೆ ಮಾಡಲಾಗುತ್ತದೆ ಎನ್ನುವ ಮಾಹಿತಿಯನ್ನು ನೀಡಿದ್ದಾರೆ.