ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಕೆಲವೊಂದಿಷ್ಟು ಜಿಲ್ಲೆಗಳಿಗೆ ರೆಡ್ ಅಲರ್ಟ್

129

ನಮಸ್ಕಾರ ಪ್ರಿಯ ಸ್ನೇಹಿತರೇ, ಮುಂದಿನ ದಿನಗಳಲ್ಲಿ ಭಾರಿ ಮಳೆ ಉಂಟಾಗುವ ಸಾಧ್ಯತೆ ಇದೆ ಬಿಸಿಲಿನಿಂದ ಕೆಂಗಟ್ಟಿರುವ ಜನರಿಗೆ ಇದೊಂದು ಸಂತಸದ ಸುದ್ದಿ ಎಂದೇ ಹೇಳಬಹುದು.

ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಕೆಲವೊಂದಿಷ್ಟು ಜಿಲ್ಲೆಗಳಿಗೆ ರೆಡ್ ಅಲರ್ಟ್
ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಕೆಲವೊಂದಿಷ್ಟು ಜಿಲ್ಲೆಗಳಿಗೆ ರೆಡ್ ಅಲರ್ಟ್

ಎಲ್ಲಾ ಕಡೆ ವರುಣನ ಕೃಪೆ ಆರಂಭವಾಗಿದೆ. ಕೆಲವೊಂದಿಷ್ಟು ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನಗಳು ಭಾರಿ ಮಳೆ ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ.

ಕೆಲವೊಂದಿಷ್ಟು ಜಿಲ್ಲೆಗಳಲ್ಲಿ ಭಾರಿ ಮಳೆ ಉಂಟಾಗುವುದರಿಂದ ಅಲರ್ಟ್ ಗಳನ್ನ ಕೂಡ ಘೋಷಣೆ ಮಾಡಲಾಗಿದೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಎಂಬುದು ಹೆಚ್ಚಾಗಿದೆ. ಬಿಸಿಲಿನ ಬೇಗೆಯಿಂದ ಅನೇಕ ಜನರು ಕೆಂಗೆಟ್ಟಿದ್ದಾರೆ.

ಇನ್ನು ಕೆಲವೊಂದಿಷ್ಟು ಜಿಲ್ಲೆಗಳಲ್ಲಿ ಆಗಾಗ ಮಳೆ ಎಂಬುವವೂ ಬರುತ್ತಾ ಇದೆ. ಮುಂದಿನ ನಾಲ್ಕು ದಿನಗಳಲ್ಲಿ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆ ಉಂಟಾಗುತ್ತದೆ.

ಕರಾವಳಿ ಭಾಗದಲ್ಲಿ, ದಕ್ಷಿಣ ಕನ್ನಡ ಉಡುಪಿ, ಉತ್ತರ ಕನ್ನಡ, ದಕ್ಷಿಣ ಒಳನಾಡಾದಂತಹ ಬಳ್ಳಾರಿ, ಚಿಕ್ಕಮಂಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು ಭಾಗಗಳಲ್ಲಿ ಹೆಚ್ಚು ಮಳೆ ಸಂಭವಿಸುವ ಸಾಧ್ಯತೆ ಇದೆ.

ಉತ್ತರ ಒಳನಾಡಿನಲ್ಲಿ ಕೊಪ್ಪಳ ಕೆಲವೊಂದಿಷ್ಟು ಭಾಗಗಳಲ್ಲೂ ಕೂಡ ಹೆಚ್ಚು ಮಳೆ ಸಂಭವಿಸುತ್ತದೆ. ಇಂದಿನಿಂದ ಮುಂದಿನ ನಾಲ್ಕು ದಿನಗಳು ಸಾಧಾರಣವಾಗಿ ಮಳೆ ಸಂಭವಿಸುತ್ತದೆ ಎಂದು ಹವಮಾನ ಇಲಾಖೆ ಮುನ್ನೆಚ್ಚರಿಕೆಯನ್ನು ನೀಡಿದೆ. ಬೆಂಗಳೂರು ಮತ್ತು ಕೆಲವೊಂದಿಷ್ಟು ಭಾಗಗಳಲ್ಲಿ ಗ್ರಾಮಾಂತರ ಆಗಿರಬಹುದು ನಗರ ಪ್ರದೇಶಗಳಲ್ಲೂ ಕೂಡ ಹೆಚ್ಚು ಮಳೆ ಸಂಭವಿಸುತ್ತದೆ.

ಇದನ್ನು ಕೂಡ ಓದಿ:

ಗೃಹಲಕ್ಷ್ಮಿ ಯೋಜನೆಯ 5 6 7ನೇ ಕಂತಿನ ಹಣ ಬರುತ್ತದೆ

ಕೇಂದ್ರ ಸರ್ಕಾರದಿಂದ ರೈತರಿಗೆ ಸಬ್ಸಿಡಿ ಹಣವನ್ನು ನೀಡಲಾಗುತ್ತದೆ

ಏಪ್ರಿಲ್ ಒಂದರಂದು ಎಲ್ಲಾ ಜಮೀನು ಇರುವ ರೈತರಿಗೆ ಹೊಸ ಆದೇಶ

ಗೃಹಲಕ್ಷ್ಮಿಗೆ ಹೊಸ ಗ್ಯಾರಂಟಿ ಸಾಕಷ್ಟು ಹಣ ಪಡೆಯಬಹುದು

ಗೃಹ ಜ್ಯೋತಿ ಇನ್ನೂರು ಯೂನಿಟ್ ಕರೆಂಟ್ ಫ್ರೀ ನೀಡುವುದಿಲ್ಲ

19 ಡಿಗ್ರಿ ಗಿಂತ ಹೆಚ್ಚು ಇರುವುದರಿಂದ ಕೆಲವೊಂದು ಭಾಗಗಳಲ್ಲಿ ಮಾತ್ರ ಮಳೆ ಎಂಬುದು ಸಂಭವಿಸುತ್ತದೆ, ಇನ್ನೂ ಕೆಲವೊಂದಿಷ್ಟು ಭಾಗಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿದೆ.

ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಕೆಲವೊಂದಿಷ್ಟು ಜಿಲ್ಲೆಗಳಿಗೆ ರೆಡ್ ಅಲರ್ಟ್
ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಕೆಲವೊಂದಿಷ್ಟು ಜಿಲ್ಲೆಗಳಿಗೆ ರೆಡ್ ಅಲರ್ಟ್

ಈ ಭಾಗಗಳಲ್ಲಿ ಕೆಲವೊಂದಿಷ್ಟು ರೀತಿಯಲ್ಲಿ ಮಳೆ ಸಂಭವಿಸುವುದರಿಂದ ಜನರ ಜೀವನವೂ ಕೂಡ ತುಂಬಾ ಸಂತೋಷದಿಂದ ಇರಲು ಸಾಧ್ಯವಾಗುತ್ತದೆ.

ಈ ರೀತಿಯ ಮಳೆ ಸಂಭವಿಸುವುದರಿಂದ ಜನರಿಗೆ ತುಂಬಾ ಸಂತೋಷ ಉಂಟಾಗುತ್ತದೆ. ಕೃಷಿ ಕೆಲಸ ಆರಂಭ ಮಾಡಲು ಸಾಧ್ಯವಾಗುತ್ತದೆ ಎಂದು ಸೂಚಿಸಿದ್ದಾರೆ ಆದ್ದರಿಂದ ಯಾವ ಯಾವ ಭಾಗಗಳಲ್ಲಿ ಮಳೆ ಸಂಭವಿಸುತ್ತದೆ ಎಂಬುದನ್ನು ಹವಾಮಾನ ಇಲಾಖೆ ಸೂಚಿಸಿದೆ

ಆದ್ದರಿಂದ ಈ ಕೆಲವೊಂದಿಷ್ಟು ಜಿಲ್ಲೆಗಳಲ್ಲಿ ಮಾತ್ರ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನೂ ಕೆಲವೊಂದಿಷ್ಟು ಕಡೆಯಲ್ಲಿ ಸಾಧಾರಣವಾಗಿ ಮಳೆ ಎಂಬುದು ಸಂಭವಿಸುತ್ತದೆ.

ಮಾಹಿತಿ ಆಧಾರ: 

LEAVE A REPLY

Please enter your comment!
Please enter your name here