Home ಸುದ್ದಿ ಮನೆ ಸ್ಕಾಲರ್ಶಿಪ್ ವಿದ್ಯಾರ್ಥಿ ವೇತನವನ್ನು ಪಡೆಯಲು ಅರ್ಜಿ ಸಲ್ಲಿಸಿರುವವರಿಗೆ ಒಂದು ಒಳ್ಳೆಯ ಸುದ್ದಿ.

ಸ್ಕಾಲರ್ಶಿಪ್ ವಿದ್ಯಾರ್ಥಿ ವೇತನವನ್ನು ಪಡೆಯಲು ಅರ್ಜಿ ಸಲ್ಲಿಸಿರುವವರಿಗೆ ಒಂದು ಒಳ್ಳೆಯ ಸುದ್ದಿ.

130

ನಮಸ್ಕಾರ ಪ್ರಿಯ ಸ್ನೇಹಿತರೇ, ಎಸ್ ಎಸ್ ಪಿ ಸ್ಕಾಲರ್ಶಿಪ್ ವಿದ್ಯಾರ್ಥಿ ವೇತನ ಪಡೆಯಬೇಕು ಎಂದು ಅವರಿಗೆ ಇಲ್ಲಿದೆ ಗುಡ್ ನ್ಯೂಸ್. ಎಸ್‌ಎಸ್‌ಪಿ ಸ್ಕಾಲರ್ಷಿಪ್ ವಿದ್ಯಾರ್ಥಿ ವೇತನಕ್ಕೆ ಒಂದು ಅಪ್ಡೇಟ್ ಬಂದಿದೆ. ಎಸ್‌ಎಸ್‌ಪಿ ಸ್ಕಾಲರ್ಶಿಪ್ ಹಣವು ಯಾವಾಗ ವಿದ್ಯಾರ್ಥಿಗಳ ಖಾತೆಗೆ ಜಮಾ ಆಗುತ್ತದೆ ಎಲ್ಲಾ ವಿದ್ಯಾರ್ಥಿಗಳು ಕೂಡ ಯಾವಾಗ ಹಣ ಬರುತ್ತದೆ ಎಂದು ಕಾಯುವಂತ ಪರಿಸ್ಥಿತಿ ಬಂದಿದೆ.

ಎಸ್ಸಿ ಎಸ್ಟಿ ವಿದ್ಯಾರ್ಥಿಗಳಿಗೆ ಎಲ್ಲರ ಖಾತೆಗೂ ಕೂಡ ಹಣವನ್ನು ಜಮಾ ಮಾಡಿದ್ದಾರೆ, ಒಬಿಸಿ ಅಭ್ಯರ್ಥಿಗಳಿಗೆ ಇನ್ನು ಹಣ ಜಮಾ ಮಾಡಲಾಗಿಲ್ಲ ಕೆಲವೊಂದಿಷ್ಟು ಜನಗಳಿಗೆ ಹಣ ಜಮಾ ಆಗುತ್ತಾ ಇದೆ. ಎಸ್ ಎಸ್ ಪಿ ಸ್ಕಾಲರ್ ಶಿಪ್ ಗೆ ಬೇಕಾದಂತ ಫಂಡ್ ಗಳು ಬಿಡುಗಡೆಯಾಗಿದೆ ಬಿಡುಗಡೆಯಾಗಿ ಒಂದು ವಾರಗಳು ಕಳೆದಿದೆ. ಹಾಗಾಗಿ ಎಲ್ಲಾ ವಿದ್ಯಾರ್ಥಿಗಳ ಖಾತೆಗೂ ಕೂಡ ಹಣ ಜಮಾವನ್ನ ಮಾಡುತ್ತಾ ಇದ್ದಾರೆ.

20 ರಿಂದ 25 ದಿನದ ಒಳಗಾಗಿ ಎಲ್ಲಾ ಮಹಿಳೆಯರ ಖಾತೆಗೂ ಕೂಡ ಹಣ ಎಂಬುದು ಜಮಾ ಮಾಡಲಾಗುತ್ತದೆ ಎಂದು ಸೂಚನೆಯನ್ನು ನೀಡಿದ್ದಾರೆ. ರೈತ ನಿಧಿ ಸ್ಕಾಲರ್ಶಿಪ್ ಗೆ ಎಲ್ಲಾ ವಿದ್ಯಾರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಿದ್ದಾರೆ ಅವರ ಖಾತೆಗೆ ಹಣ ಜಮಾ ಆಗಬೇಕಾಗಿದೆ ಅಷ್ಟೇ. 2022 ಮತ್ತು 23ನೇ ಸಾಲಿನಲ್ಲಿ ವಿದ್ಯಾರ್ಥಿಗಳು ಏನಾದರೂ ಅರ್ಜಿ ಸಲ್ಲಿಸಿದ್ದರೆ ನಿಮಗೆ ರೈತನಿಧಿ ಹಣವನ್ನ ಪಡೆದುಕೊಳ್ಳಲು ಸಾಧ್ಯವಿಲ್ಲ.

ಕಟ್ಟಡ ಕಾರ್ಮಿಕಗೆ ಅರ್ಜಿಯನ್ನು ಸಲ್ಲಿಸಿದ್ದರೆ ಅಂತವರ ಖಾತೆಗೆ ಹಣ ಎಂಬುದು ಜಮಾ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. ಕಟ್ಟಡ ಕಾರ್ಮಿಕರ ಹಣ ಕೂಡ ಬಿಡುಗಡೆ ಮಾಡಿದ್ದಾರೆ ಇನ್ನು ವಿದ್ಯಾರ್ಥಿಗಳ ಖಾತೆಗೆ ಹಣ ಜಮಾ ಮಾಡಬೇಕಾಗಿದೆ ಅಷ್ಟೇ ಎಂದು ತಿಳಿಸಿದ್ದಾರೆ. ಎಲ್ಲಾ ಸ್ಕಾಲರ್ಶಿಪ್ ಹಣವನ್ನ ಕಡಿಮೆ ಮಾಡಿದ್ದಾರೆ ಆದರೆ ಎಲ್ಲಾ ವಿದ್ಯಾರ್ಥಿಗಳ ಖಾತೆಗೂ ಕೂಡ ಹಣವನ್ನು ಜಮಾ ಮಾಡಲಾಗುತ್ತದೆ ಎನ್ನುವ ಮಾಹಿತಿಯನ್ನು ನೀಡಿದ್ದಾರೆ.

ಇದು ಸ್ಕಾಲರ್ಶಿಪ್ ಗಳಿಗಾಗಿ ಬಂದಂತಹ ಒಂದು ಹೊಸ ನಿಯಮವಾಗಿದೆ ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಗಳ ಖಾತೆಗೂ ಕೂಡ ಸ್ಕಾಲರ್ ಶಿಪ್ ನ ಹಣ ಜಮಾ ಮಾಡಲಾಗುತ್ತದೆ ಈಗಾಗಲೇ ಫಂಡ್ಗಳು ರಿಲೀಸ್ ಆಗಿದೆ ಅವುಗಳ ಮೂಲಕವೇ ವಿದ್ಯಾರ್ಥಿಗಳ ಖಾತೆಗೆ ಹಣವೆಂಬುದು ಜಮಾ ಮಾಡುತ್ತಾರೆ.

ಮಾಹಿತಿ ಆಧಾರ

NO COMMENTS

LEAVE A REPLY

Please enter your comment!
Please enter your name here