ರೇಷನ್ ಕಾರ್ಡ್ ಇದ್ದವರಿಗೆ ರಾಜ್ಯ ಸರ್ಕಾರದಿಂದ ಒಂದು ಒಳ್ಳೆಯ ಸುದ್ದಿ.

55

ನಮಸ್ಕಾರ ಪ್ರಿಯ ಸ್ನೇಹಿತರೇ, ರಾಜ್ಯ ಸರ್ಕಾರದಿಂದ ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬ ವ್ಯಕ್ತಿಗೂ ಕೂಡ ಈ ನಿಯಮ ಅನ್ವಯವಾಗುತ್ತದೆ. ರಾಜ್ಯ ಸರ್ಕಾರದವರು ಹೊಸ ನಿಯಮವನ್ನು ಜಾರಿಗೆ ತಂದಿದ್ದಾರೆ.

ಸೆಪ್ಟೆಂಬರ್ ತಿಂಗಳ ಅನ್ನಭಾಗ್ಯ ಯೋಜನೆಯ ಹಣ ಎಲ್ಲರಿಗೂ ಕೂಡ ಬಂದಿಲ್ಲ ಆದರೆ ಪ್ರತಿಯೊಬ್ಬರಿಗೂ ಕೂಡ ಸರ್ಕಾರದಿಂದ ಡಿಬಿಟಿಯ ಮೂಲಕ ಹಣವನ್ನು ವರ್ಗಾವಣೆ ಮಾಡುತ್ತಿದ್ದಾರೆ. ಎಲ್ಲರಿಗೂ ಕೂಡ ಸೆಪ್ಟೆಂಬರ್ ತಿಂಗಳ ಹಣ ವರ್ಗಾವಣೆಯಾಗುತ್ತಿದೆ

ಕೆಲವೊಂದಿಷ್ಟು ತಾಂತ್ರಿಕ ಸಮಸ್ಯೆಗಳು ಉಂಟಾಗಿರುವುದರಿಂದ ರೇಷನ್ ಕಾರ್ಡ್ ಇದ್ದ ವ್ಯಕ್ತಿಗಳಿಗೆ ಕೆಲವೊಂದು ದಿನಗಳಾದ ನಂತರ ಡಿಬಿಟಿಯ ಮೂಲಕ ನಿಮಗೆ ಹಣ ವರ್ಗಾವಣೆ ಆಗುತ್ತದೆ . ಅನ್ನಭಾಗ್ಯ ಯೋಜನೆಯ ಸೆಪ್ಟೆಂಬರ್ ತಿಂಗಳ ಹಣ ಕೆಲವೊಂದು ಎರಡು ದಿನಗಳಾದ ನಂತರ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ.

ಯಾವುದೇ ರೀತಿಯ ತೊಂದರೆ ಕೊಡುವ ಅಥವಾ ತಾಂತ್ರಿಕ ಸಮಸ್ಯೆಗಳು ಇರುವುದರಿಂದ ಈ ರೀತಿ ಡಿಲೆಯಾಗುತ್ತದೆ. ಅಕ್ಟೋಬರ್ ತಿಂಗಳಲ್ಲಿ ಅಕ್ಕಿಯನ್ನೇ 10 ಕೆಜಿ ಅಕ್ಕಿ ನೀಡಲಾಗುತ್ತದೆ. ಹಣವನ್ನು ನೀಡಲಾಗುವುದಿಲ್ಲ ಎನ್ನುವ ಮಾಹಿತಿಯನ್ನು ತಿಳಿಸಿದ್ದಾರೆ.

ಅದೇ ರೀತಿಯಲ್ಲಿ ಈ ಮಾಹಿತಿ ಪಡೆಯಲಾಗುತ್ತದೆ ಎಂದು ಸೂಚಿಸಿದ್ದಾರೆ. ಅಕ್ಕಿಯನ್ನು ಅಕ್ಟೋಬರ್ ತಿಂಗಳಲ್ಲಿ 10 ಕೆಜಿಯಂತೆ ನೀಡಲಾಗುತ್ತದೆ. ಆಹಾರ ಸಚಿವರು ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ.

ಸೆಪ್ಟೆಂಬರ್ ಜುಲೈ ಮತ್ತು ಆಗಸ್ಟ್ ತಿಂಗಳಿನ ಹಣವನ್ನ ಅಕ್ಕಿ ಹಣ ಪ್ರತಿಯೊಬ್ಬರಿಗೂ ಕೂಡ ಜಮಾ ಮಾಡಲಾಗುತ್ತದೆ ಆದರೆ ಅಕ್ಟೋಬರ್ ತಿಂಗಳ ಹಣವನ್ನು ಜಮಾ ಮಾಡಲಾಗುವುದಿಲ್ಲ 10 ಕೆಜಿ ಅಕ್ಕಿಯನ್ನು ನೀಡಲು ಸರ್ಕಾರ ತೀರ್ಮಾನ ಕೈಗೊಂಡಿದೆ.

ಗೃಹಲಕ್ಷ್ಮಿ ಯೋಜನೆಯ ಅನ್ನಭಾಗ್ಯ ಯೋಜನೆ ಯಾವುದೇ ಯೋಜನೆಗಳ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಆದರೆ ಮೊದಲು ನೀವು ರೇಷನ್ ಕಾರ್ಡ್ ಗಳನ್ನು ಸರಿಯಾಗಿ ಇಟ್ಟುಕೊಳ್ಳುವುದು ಯಾವುದೇ ರೀತಿಯ ಬದಲಾವಣೆಗಳಿದ್ದರೂ ಕೂಡ ಅವುಗಳನ್ನು ಮಾಡಿಸಿಕೊಳ್ಳುವುದು ತುಂಬಾ ಮುಖ್ಯ.

ಸರ್ಕಾರದ ಎಲ್ಲಾ ರೀತಿಯ ಯೋಜನೆಗಳಿಗೆ ಮೊದಲು ನಿಮಗೆ ರೇಷನ್ ಕಾರ್ಡ್ ಗಳನ್ನು ಕೇಳುತ್ತಾರೆ. ತಿದ್ದುಪಡಿ ಮಾಡಿಕೊಳ್ಳಲು ಸರ್ಕಾರವು ಸೂಚನೆಯನ್ನು ನೀಡಿದೆ ಆದ್ದರಿಂದ ಪ್ರತಿಯೊಬ್ಬರಿಗೂ ಕೂಡ ರೇಷನ್ ಕಾರ್ಡ್ಗಳನ್ನು ತಿದ್ದುಪಡಿ ಮಾಡಿಕೊಳ್ಳಬಹುದಾಗಿದೆ.

ಈ ತಿದ್ದುಪಡಿ ಇಂದ ಸಾಕಷ್ಟು ರೀತಿಯ ಪ್ರಯೋಜನಗಳನ್ನು ಪಡೆದುಕೊಳ್ಳಲು ಸಾಧ್ಯ. ನೀವು ಕೂಡ ರಾಜ್ಯ ಸರ್ಕಾರದಿಂದ ಈ ಹೊಸ ನಿಯಮ ಅನ್ವಯವಾಗುತ್ತದೆ, ರೇಷನ್ ಕಾರ್ಡ್ ಹೊಂದಿರುವವರು ತಿದ್ದುಪಡಿ ಮಾಡಲು ಅವಕಾಶವನ್ನು ಸರ್ಕಾರ ಸೂಚಿಸಿದೆ.

ಜೀವನದಲ್ಲಿ ಸೋತು ಹೋಗಿದ್ದೀರಾ? ಸಮಸ್ಯೆ ಮೇಲಿಂದ ಮೇಲೆ ಬರುತ್ತಾ ಇದ್ಯಾ ಹಾಗದ್ರೆ ಚಿಂತೆ ಬಿಟ್ಟು ಒಮ್ಮೆ ನಮಗೆ ಕರೆ ಮಾಡಿರಿ 9620569954 ಸೂರ್ಯ ಪ್ರಕಾಶ್ ಗುರುಜೀ ರವರು.

ಮಾಹಿತಿ ಆಧಾರ 

LEAVE A REPLY

Please enter your comment!
Please enter your name here