ಅನ್ನಭಾಗ್ಯ ಯೋಜನೆಯಲ್ಲಿ ಒಂದು ದೊಡ್ಡ ಬದಲಾವಣೆ ಅಕ್ಕಿ ಬದಲು ದೊಡ್ಡ ಬದಲಾವಣೆ ಆಗಿದೆ

51

ನಮಸ್ಕಾರ ಪ್ರಿಯ ಸ್ನೇಹಿತರೇ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದಿದೆ. ಹಿಂದಿನ ದಿನಗಳಲ್ಲಿ 5 ಕೆ.ಜಿ ಅಕ್ಕಿಯನ್ನು ಕೇಂದ್ರ ಸರ್ಕಾರದವರು ನೀಡುತ್ತಾ ಇದ್ದರು. ಇನ್ನು ಐದು ಕೆಜಿಯ ಅಕ್ಕಿಯ ಬದಲಾಗಿ ಹಣವನ್ನು ರಾಜ್ಯ ಸರ್ಕಾರ ನೀಡಲು ಮುಂದಾಗಿದೆ.

ಮುಂದಿನ ದಿನಗಳಲ್ಲಿ ಅಕ್ಕಿಯ ಬದಲು ಹಣ ಬರಲ್ವಾ ಅಕ್ಕಿಯನ್ನು ನೀಡಿದರೆ ಹಣ ಬರುವುದಿಲ್ಲ ಎನ್ನುವ ಪ್ರಶ್ನೆಗಳು ಕೂಡ ಉಂಟಾಗಿದೆ. ಕೇಂದ್ರ ಸರ್ಕಾರ ಹೇಗೆ ಐದು ಕೆಜಿ ಅಕ್ಕಿಯನ್ನು ನೀಡುತ್ತಿದೆಯೋ ಹಾಗೆ ರಾಜ್ಯ ಸರ್ಕಾರದವರು ಕೂಡ ಮುಂದಿನ ದಿನಗಳಲ್ಲಿ ಐದು ಕೆಜಿ ಅಕ್ಕಿಯನ್ನು ನೀಡುತ್ತೇವೆ ಎಂದು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಸಂದರ್ಭದಲ್ಲಿ ಹೇಳಿಕೊಂಡಿತು

ಆದರೆ ಅಧಿಕಾರಕ್ಕೆ ಬಂದ ನಂತರ ಕೆಲವೊಂದು ರೀತಿಯ ಸಮಸ್ಯೆಗಳು ಉಂಟಾದಾಗ ಆದಾಗ ರಾಜ್ಯ ಸರ್ಕಾರದವರು 5 ಕೆಜಿ ಅಕ್ಕಿಯನ್ನು ನೀಡಿ 5 ಕೆಜಿ ಅಕ್ಕಿಯ ನೀಡುವ ಬದಲಾಗಿ ಹಣವನ್ನ ನೀಡಲು ರಾಜ್ಯ ಸರ್ಕಾರವು ಮುಂದಾಯಿತು ಮುಂದಿನ ದಿನಗಳಲ್ಲಿ ಅವುಗಳನ್ನು ಬದಲಾವಣೆ ಮಾಡಲು ಸರ್ಕಾರ ತೀರ್ಮಾನ ಕೈಗೊಂಡಿದೆ.

ಆಗಸ್ಟ್ ತಿಂಗಳಲ್ಲಿ ಅಕ್ಕಿಯನ್ನು ನೀಡಿ 5 ಕೆಜಿ ಅಕ್ಕಿ ಬದಲಾಗಿ ಹಣವನ್ನು ನೀಡಲಾಯಿತು. ಸೆಪ್ಟೆಂಬರ್ ತಿಂಗಳಿನಲ್ಲಿ ಅಕ್ಕಿಯ ಹಣ ಇನ್ನೂ ಬಂದಿಲ್ಲ ಎಂದರೆ ಕೆಲವೊಂದು ದಿನಗಳಾದ ನಂತರ ನಿಮ್ಮ ಬ್ಯಾಂಕ್ ಖಾತೆಗೆ ಹಣ ಎಂಬುದು ಜಮಾ ಆಗುತ್ತದೆ ಯಾವುದೇ ರೀತಿ ತೊಂದರೆ ಪಡುವ ಅವಶ್ಯಕತೆ ಇಲ್ಲ.

ಪ್ರತಿಯೊಬ್ಬರಿಗೂ ಕೂಡ ಇದರ ಸೌಲಭ್ಯವನ್ನು ಪಡೆದುಕೊಳ್ಳುಲು ಸಾಧ್ಯವಾಗುತ್ತದೆ. ಮುಂದಿನ ತಿಂಗಳಿಂದ ಅಕ್ಕಿಯನ್ನು ನೀಡುತ್ತಾರೆ ಹೊರತು ಹಣವನ್ನು ನೀಡಲಾಗುವುದಿಲ್ಲ ಎಂದು ಸರ್ಕಾರವು ಸಂಪೂರ್ಣವಾಗಿ ಮಾಹಿತಿಯನ್ನು ನೀಡಿದೆ.

ಮುಂದಿನ ದಿನಗಳಲ್ಲಿ ಬೇರೆ ಬೇರೆ ದೇಶಗಳಿಂದ ಅಕ್ಕಿಯನ್ನು ಪಡೆದುಕೊಂಡು ಎಲ್ಲಾ ಗ್ರಾಹಕರಿಗೂ ಕೂಡ ಅಕ್ಕಿಯನ್ನು ನೀಡಲಾಗುತ್ತದೆ. ಮುಂದಿನ ದಿನಗಳಿಂದ ಹಣ ಬರುವುದಿಲ್ಲ ಎಲ್ಲರಿಗೂ ಕೂಡ ಅಕ್ಕಿಯನ್ನೇ ಕೊಡಲಾಗುತ್ತದೆ

ಎನ್ನುವ ಸರ್ಕಾರದ ಮಾಹಿತಿ ಪ್ರತಿಯೊಬ್ಬರು ಕೂಡ ಪಡೆಯಲೇಬೇಕು ಸೆಪ್ಟೆಂಬರ್ ತಿಂಗಳಲ್ಲಿ ಹಣವನ್ನು ಇತ್ತೀಚಿನ ದಿನಗಳಲ್ಲಿ ಎಲ್ಲರ ಬ್ಯಾಂಕ್ ಖಾತೆಗೆ ಹಾಕಲಾಗಿದೆ ಮುಂದಿನ ದಿನಗಳಲ್ಲಿ ಎಲ್ಲರ ಬ್ಯಾಂಕ್ ಅಥವಾ ಡಿ ಬಿ ಟಿ ಮೂಲಕ ಜಮಾ ಆಗಲು ಸಾಧ್ಯ.

ಉದ್ಯೋಗ ಸಮಸ್ಯೆ? ಆರ್ಥಿಕ ಸಮಸ್ಯೆ? ಮನೆಯಲ್ಲಿ ಚಿಂತೆ? ಅತ್ತೆ ಸೊಸೆ ಕಿರಿ ಕಿರಿ? ಪ್ರೀತಿ ಪ್ರೇಮ ಮೋಸ ಇನ್ನು ಹತ್ತಾರು ರೀತಿಯ ಎಲ್ಲಾ ಸಂಕಷ್ಟ ಪರಿಹಾರ ಬೇಕಾದ್ರೆ ಕರೆ ಮಾಡಿ 9620799909

ಮಾಹಿತಿ ಆಧಾರ 

LEAVE A REPLY

Please enter your comment!
Please enter your name here