Ad
Home ಸುದ್ದಿ ಮನೆ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಹೊಸ ಅಧಿ ಸೂಚನೆಯನ್ನು ಪ್ರಕಟಿಸಿದ್ದಾರೆ

ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಹೊಸ ಅಧಿ ಸೂಚನೆಯನ್ನು ಪ್ರಕಟಿಸಿದ್ದಾರೆ

ನಮಸ್ಕಾರ ಪ್ರಿಯ ಸ್ನೇಹಿತರೇ, ಮಹಾನಗರ ಪಾಲಿಕೆಯಲ್ಲಿ ನಾನಾ ರೀತಿಯ ಹುದ್ದೆಗಳು ಇವೆ. ಆ ಹುದ್ದೆಗಳಿಗೆ ಹೊಸ ಅಧಿ ಸೂಚನೆಯನ್ನು ಪ್ರಕಟಿಸಿದ್ದಾರೆ. ವಾರ್ಡ್ ಬಾಯ್, ಚಾಲಕ ಕ್ಲರ್ಕ್ ಅಸಿಸ್ಟೆಂಟ್ ಹೀಗೆ ನಾನಾ ರೀತಿಯ ಹುದ್ದೆಗಳಿವೆ ಆ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತದೆ.

ಹುಬ್ಬಳ್ಳಿ ಮತ್ತು ಧಾರವಾಡ ಮಹಾನಗರ ಪಾಲಿಕೆಯಿಂದ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನಾನಾ ರೀತಿಯ ಹುದ್ದೆಗಳಿವೆ, ಅದರಲ್ಲಿ ವಾಹನ ಚಾಲಕರೂ ಕ್ಲರ್ಕ್ , ಅಸಿಸ್ಟೆಂಟ್ ಮತ್ತು ತಂತ್ರಜ್ಞರು ಮ್ಯಾನೇಜರ್ ಬೇರೆ ಬೇರೆ ರೀತಿಯ ಹುದ್ದೆಗಳಿವೆ ಆ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ.

ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ನಿಮಗೆ 18 ರಿಂದ 30 ವರ್ಷ ಒಳಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬೇಕು ವಯಸ್ಸಿನ ಸಡಿಲಿಕೆಯನ್ನ ಕೂಡ ನಿಗದಿಪಡಿಸಿದ್ದಾರೆ. ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷವನ್ನು ನಿಗದಿಪಡಿಸಲಾಗಿದೆ.

ಈ ಹುದ್ದೆಗೆ ನೀವೇನಾದರೂ ಅರ್ಜಿ ಸಲ್ಲಿಸಬೇಕಾದರೆ ನಿಮ್ಮ ಶೈಕ್ಷಣಿಕ ಅರ್ಹತೆ ಪಿಯುಸಿ 10ನೇ ತರಗತಿ 8ನೇ ತರಗತಿಯ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬೇಕು. ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಿ ಆಯ್ಕೆ ಆದರೆ ನಿಮಗೆ 15000 ದಿಂದ 25 ಸಾವಿರದ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.

ಈ ಹುದ್ದೆಗೆ ನೀವೇನಾದರೂ ಅರ್ಜಿ ಸಲ್ಲಿಸಿದರೆ ಆಯ್ಕೆ ಪ್ರಕ್ರಿಯೆ ದಾಖಲೆಗಳ ಪರಿಶೀಲನೆ ನೇರ ಸಂದರ್ಶನವನ್ನು ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಕೂಡ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ ನಿಮ್ಮನ್ನ ಇಲ್ಲಿ ಆಯ್ಕೆ ಮಾಡಲಾಗುತ್ತದೆ. ಪ್ರತಿಯೊಬ್ಬರೂ ಕೂಡ ಇಲ್ಲಿ ಅರ್ಜಿ ಸಲ್ಲಿಸಬಹುದು ಇದು ಖಾಯಂ ಮತ್ತು ಸರ್ಕಾರಿ ಉದ್ಯೋಗಗಳಾಗಿದೆ.

ಆನ್ಲೈನ್ ಮೂಲಕ ಈ ಹುದ್ದೆಗೆ ನೀವು ಅರ್ಜಿ ಸಲ್ಲಿಸಬೇಕು ಡಿಸೆಂಬರ್ 31 ನೇ ತಾರೀಕು ಕೊನೆಯ ದಿನಾಂಕವಾಗಿದೆ. ಈ ದಿನಾಂಕದೊಳಗೆ ಪ್ರತಿಯೊಬ್ಬ ಅಭ್ಯರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಬೆಂಗಳೂರಿನಲ್ಲಿ ಆಯ್ಕೆ ಪ್ರಕ್ರಿಯೆ ನೆಡೆಯುತ್ತದೆ ಅದರ ಮೂಲಕ ನಿಮ್ಮನ್ನು ಆಯ್ಕೆ ಮಾಡಿ ಆಯಾ ಹುದ್ದೆಗಳನ್ನು ನಿಗದಿಪಡಿಸಲಾಗುತ್ತದೆ.

ಮಾಹಿತಿ ಆಧಾರ

NO COMMENTS

LEAVE A REPLY

Please enter your comment!
Please enter your name here

Exit mobile version