ಹೊಸ ನಿಯಮ ಜಾರಿಗೆ ಬಂದಿದೆ ಮನೆ ಇಲ್ಲದೆ ಇರುವವರಿಗೆ ಹೊಸ ಯೋಜನೆ ಎಲ್‌ಪಿಜಿ ಗ್ಯಾಸ್ ಸಿಲೆಂಡರ್

51

ನಮಸ್ಕಾರ ಪ್ರಿಯ ಸ್ನೇಹಿತರೇ, ಕೇಂದ್ರ ಸರ್ಕಾರವು ಮುಂದಿನ ದಿನಗಳಲ್ಲಿ ಲೋಕಸಭೆ ಚುನಾವಣೆಯ ಹತ್ತಿರ ಬರುತ್ತಿರುವುದರಿಂದ ಹೊಸ ಹೊಸ ನಿಯಮಗಳನ್ನ

ಜಾರಿಗೆ ತರುತ್ತ ಇದೆ ಮತ್ತು ಸಾರ್ವಜನಿಕರೇ ಇದರಿಂದ ಅನುಕೂಲ ವನ್ನು ಪಡೆಯಬೇಕು ಎನ್ನುವ ಉದ್ದೇಶದಿಂದ ಈ ನಿಯಮಗಳನ್ನು ಜಾರಿಗೆ ತರುತ್ತೇವೆ.

ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬಳಕೆ ಮಾಡುತ್ತಿರುವವರಿಗೆ ಸಬ್ಸಿಡಿ ಮತ್ತು ಮನೆ ಇಲ್ಲದೆ ಇರುವ ವ್ಯಕ್ತಿಗಳಿಗೆ ಮನೆ ನಿರ್ಮಾಣಕ್ಕಾಗಿ ಹಣವನ್ನ ಒದಗಿಸಲಾಗುತ್ತದೆ.

ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಅವರಿಗೆ ಮನೆಯನ್ನು ನಿರ್ಮಾಣ ಮಾಡುವುದಕ್ಕಾಗಿ ಹಣವನ್ನ ಕೂಡ ನೀಡಲಾಗುತ್ತದೆ. ದೊಡ್ಡ ಪ್ರಮಾಣದಲ್ಲಿ ನೀಡಲು ಸರ್ಕಾರ ತೀರ್ಮಾನವನ್ನ ಕೈಗೊಂಡಿದೆ.

ಕಾಂಗ್ರೆಸ್ ಸರ್ಕಾರವು ಕೂಡ ಉಚಿತ ಗ್ಯಾರಂಟಿ ಯೋಜನೆಗಳ ಮೂಲಕ ಸಾಕಷ್ಟು ಪ್ರಯೋಜನಗಳನ್ನ ಪಡೆದುಕೊಂಡಿದೆ ಅದೇ ರೀತಿಯಲ್ಲಿ ಕೇಂದ್ರ ಸರ್ಕಾರದವರು ಕೂಡ ಇದೇ ತೀರ್ಮಾನವನ್ನ ಕೈಗೊಳ್ಳಲು ಮುಂದಾಗುತ್ತಿದ್ದಾರೆ.

ಉಚಿತವಾಗಿ ಸೌಲಭ್ಯಗಳನ್ನು ನೀಡುವುದರಿಂದ ಆರ್ಥಿಕವಾಗಿ ಸಾಕಷ್ಟು ರೀತಿಯ ತೊಂದರೆಗಳನ್ನಾಗಿ ಎದುರಿಸಬೇಕಾಗುತ್ತದೆ. ಸ್ವಂತ ಮನೆ ಇಲ್ಲದೆ ಇರುವ ವ್ಯಕ್ತಿಗಳಿಗೆ

ಈ ರೀತಿಯ ಸರ್ಕಾರದಿಂದ ನಿಮಗೆ ಹಣ ಮತ್ತು ಸೌಲಭ್ಯಗಳನ್ನು ದೊರೆಯುವುದರಿಂದ ಅವುಗಳನ್ನ ಬಳಸಿಕೊಳ್ಳುವುದು ತುಂಬಾ ಮುಖ್ಯ ಎಂಬುದಾಗಿ ಸೂಚಿಸಲಾಗಿದೆ.

ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಗ್ಯಾಸ್ ಸಿಲಿಂಡರ್ ನಲ್ಲಿ ಸಬ್ಸಿಡಿ ಹಣವನ್ನ ಹೆಚ್ಚಳ ಮಾಡಲಾಗಿದೆ. ಇನ್ನೂರು ರೂಪಾಯಿ ಕೊಡುತ್ತಿದ್ದ ಸಬ್ಸಿಡಿ ಹಣವನ್ನ ಈಗ 300 ರೂ ಹೆಚ್ಚಿಗೆ ಮಾಡಿದ್ದಾರೆ. ಕೇಂದ್ರ ಸಂಪುಟ ಸಭೆಯಲ್ಲಿ ಈ ರೀತಿಯ ತೀರ್ಮಾನವನ್ನ ಕೈಗೊಂಡಿದ್ದಾರೆ.

ಸಬ್ಸಿಡಿ ಅನ್ನು ಏರಿಕೆ ಮಾಡಲಾಗಿದೆ ಏಕೆಂದರೆ ಜನಸಾಮಾನ್ಯರಿಗೆ ಇದರಿಂದ ತುಂಬಾ ತೊಂದರೆಗಳು ಉಂಟಾಗುವ ಸಾಧ್ಯತೆ ಇದೆ ಎನ್ನುವ ಉದ್ದೇಶದಿಂದಾಗಿ ಈ ರೀತಿಯ ಕ್ರಮವನ್ನು ಕೈಗೊಂಡಿದ್ದಾರೆ.

ಉಜ್ವಲ ಯೋಜನೆಯ ಅಡಿಯಲ್ಲಿ ಗ್ಯಾಸ್ ಸಿಲಿಂಡರ್ ಅನ್ನು ಹೊಂದಿರುವವರಿಗೆ 600 ರೂಪಾಯಿಗೆ ಇನ್ನು ಮುಂದೆ ಗ್ಯಾಸ್ ಸಿಲಿಂಡರ್ ಗಳನ್ನು ನೀವು ಪಡೆದುಕೊಳ್ಳಬಹುದು.

ನಗರ ಭಾಗದಲ್ಲಿ ಇರುವಂತಹ ಜನರಿಗೆ ಸಬ್ಸಿಡಿ ಹಣವನ್ನು ದೊಡ್ಡ ಮಟ್ಟದಲ್ಲಿ ಕೊಡುವಂತೆ ತೀರ್ಮಾನವನ್ನ ಕೈಗೊಂಡಿದ್ದಾರೆ. ಈ ರೀತಿ ಸರ್ಕಾರ ಯೋಜನೆಗಳನ್ನು ಜಾರಿಗೆ ತರುವುದರಿಂದ ಸಾಕಷ್ಟು ಅನುಕೂಲವನ್ನು ಪಡೆದುಕೊಳ್ಳಲು ಸಾಧ್ಯ.

ನಿಮ್ಮ ಸಮಸ್ಯೆಗೆ ಇಲ್ಲಿದೆ ಶಾಶ್ವತ ಪರಿಹಾರ ಇಂದೇ ಕರೆ ಮಾಡಿರಿ 9620799909 ಪ್ರೀತಿ ಪ್ರೇಮ ಮೋಸ, ಉದ್ಯೋಗ ಕಿರಿ ಕಿರಿ ಅಥವಾ ಮನೆಯಲ್ಲಿ ನೆಮ್ಮದಿ ಇಲ್ಲವಾದಲ್ಲಿ ಇನ್ನೂ ಎಲ್ಲಾ ಸಮಸ್ಯೆಗೆ ಪರಿಹಾರ 9620799909 

ಮಾಹಿತಿ ಆಧಾರ

LEAVE A REPLY

Please enter your comment!
Please enter your name here