18 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಸರ್ಕಾರದಿಂದ ಹೊಸ ಯೋಜನೆ ಜಾರಿ.

95

ನಮಸ್ಕಾರ ಪ್ರಿಯ ಸ್ನೇಹಿತರೇ, ಕರ್ನಾಟಕ ಸರ್ಕಾರದ ಯೋಜನೆಗಳಲ್ಲಿ ಮೈಕ್ರೋ ಕ್ರೆಡಿಟ್ ಯೋಜನೆ ಕೂಡ ಒಂದಾಗಿದೆ. ಮಾಹಿತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು ಎನ್ನುವ ಉದ್ದೇಶದಿಂದ ಮತ್ತು ಗುಂಪು ಚಟುವಟಿಕೆಗಳಿಗೆ ಹೆಚ್ಚು ಪ್ರೋತ್ಸಾಹವನ್ನು ನೀಡಬೇಕು ಎಂದು

ಮತ್ತು ಸೇವಾ ಕೇಂದ್ರಗಳನ್ನು ಅವರು ಸ್ವಂತವಾಗಿ ಆರಂಭ ಮಾಡಬೇಕು ಎನ್ನುವ ಕಾರಣಕ್ಕಾಗಿ ಈ ರೀತಿಯ ಪ್ರಮುಖ ಯೋಚನೆಗಳನ್ನು ಜಾರಿಗೆ ತಂದಿದ್ದಾರೆ. 10 ಮಹಿಳೆಯರು ಇರುವಂತಹ ಒಂದು ಸಂಘಗಳನ್ನ ಆರಂಭ ಮಾಡಿಕೊಳ್ಳಬೇಕು.

ಅವರು ಸ್ವಂತವಾಗಿ ಯಾವುದಾದರೂ ಉದ್ಯೋಗವನ್ನು ಮಾಡಬೇಕು ಎನ್ನುವ ಉದ್ದೇಶದಿಂದಾಗಿ ಈ ರೀತಿಯ ಹೊಸ ನಿಯಮಗಳನ್ನ ಸರ್ಕಾರ ಜಾರಿಗೆ ತರುತ್ತದೆ. ಮೈಕ್ರೋ ಕ್ರೆಡಿಟ್ ಪ್ರೇರಣ ಯೋಜನೆ 2023 ಸಹಾಯಧನದ ಮೊತ್ತ ಮತ್ತು ನೀವೇನಾದರೂ ಕಟ್ಟಡವನ್ನ ನಿರ್ಮಿಸಿಕೊಂಡರೆ ಅದರ ವೆಚ್ಚ ಎರಡು ಲಕ್ಷದ 50 ಸಾವಿರ ಹಣವನ್ನು ನಿಮಗೆ ನೀಡಲಾಗುತ್ತದೆ.

ರೂ. 1 ಲಕ್ಷ ನಿಮಗೆ ಸಾಲ ವಾಗಿ ನೀಡಿದರೆ ಇನ್ನೂ ಒಂದುವರೆ ಲಕ್ಷ ನಿಮಗೆ ಸಹಾಯಧನವಾಗಿ ನೀಡಲಾಗುತ್ತದೆ. ನೀವು ಇದರಲ್ಲಿ ಅಭಿವೃದ್ಧಿ ಹೊಂದಬೇಕು ಆರ್ಥಿಕವಾಗಿ ಮಹಿಳೆಯರು ಸ್ವಾವಲಂಬಿಯಾಗಿ ತಮ್ಮದೇ ಆದ ಕರ್ತವ್ಯಗಳನ್ನ ನಿರ್ವಹಿಸಬೇಕು ಅವರು ಬಲಿಷ್ಠರಾಗಬೇಕು ಮತ್ತು ಒಳ್ಳೆಯ ಪ್ರಯೋಜನಗಳನ್ನ ಪಡೆದುಕೊಳ್ಳಬೇಕು ಎನ್ನುವ ಉದ್ದೇಶದಿಂದ

ಈ ಸರ್ಕಾರವು ಈ ರೀತಿಯ ಹೊಸ ಹೊಸ ನಿಯಮಗಳನ್ನು ಜಾರಿಗೆ ತರುತ್ತೇವೆ. ನೀವೇನಾದರೂ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕೆಲವೊಂದಿಷ್ಟು ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಡಾಕ್ಟರ್ ಬಿಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಬೋವಿ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಅಲೆಮಾರಿಗಳ ಜೀವನ, ಅಭ್ಯರ್ಥಿಗಳು ಅಗತ್ಯ ದಾಖಲೆಗಳನ್ನು ಒದಗಿಸುವ ಮೂಲಕ ನೀವು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅಗತ್ಯವಾದ ದಾಖಲೆಗಳು ಯಾವುದು ಎಂದರೆ ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್, ಬಿಪಿಎಲ್ ಕಾರ್ಡ್, ಮೊಬೈಲ್ ನಂಬರ್ ಸೇವಾ ಸಿಂಧುಗಳ ಮೂಲಕ ನೀವು ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸುವುದರಿಂದ ನೀವು ಕೂಡ ಇದರ ಸದುಪಯೋಗವನ್ನು ಸಂಪೂರ್ಣವಾಗಿ ಪಡೆದುಕೊಳ್ಳಲು ಸಾಧ್ಯ.

ಮನೆಯಲ್ಲಿ ಕಲಹ, ಸಂಸಾರಿಕ ಕಲಹ ಇನ್ನು ವಿವಿಧ ರೀತಿಯ ಸಮಸ್ಯೆಗೆ ಶಾಶ್ವತ ಪರಿಹಾರ ಪಡೆಯೋಕೆ ಈ ಕುಡ್ಲೆ ಫೋನ್ ಮಾಡಿರಿ 9538446677 ಸಂತೋಷ್ ಗುರುಜೀ ರವರು.

ವೀಡಿಯೊ ನೋಡಿ

LEAVE A REPLY

Please enter your comment!
Please enter your name here