ಎಸ್‌ಎಸ್‌ಪಿ ವಿದ್ಯಾರ್ಥಿಗಳಿಗೆ ಹೊಸ ಅಪ್ಡೇಟ್ ಬಂದಿದೆ.

56

ನಮಸ್ಕಾರ ಪ್ರಿಯ ಸ್ನೇಹಿತರೇ, ಎಸ್‌ಎಸ್‌ಪಿ ವಿದ್ಯಾರ್ಥಿಗಳು ಪ್ರತಿಯೊಬ್ಬರೂ ಕೂಡ ಸ್ಕಾಲರ್ಶಿಪ್ ಗಳಿಗೆ ಅರ್ಜಿಯನ್ನು ಸಲ್ಲಿಸಿದ್ದಾರೆ ಆದರೂ ಕೂಡ ಸ್ಕಾಲರ್ಶಿಪ್ ಹಣವನ್ನ ಪಡೆದುಕೊಳ್ಳಲು ಸಾಧ್ಯವಾಗಿಲ್ಲ. ಆದ್ದರಿಂದ ನೀವು ಸ್ಕಾಲರ್ಶಿಪ್ ಹಣವನ್ನು ಪಡೆದುಕೊಳ್ಳಬೇಕು ಎಂದರೆ ಒಂದು ಹೊಸದಾದ ನಿಯಮ ಜಾರಿಗೆ ಬಂದಿದೆ.

ಪ್ರತಿಯೊಬ್ಬ ವಿದ್ಯಾರ್ಥಿಗಳು ಕೂಡ ಸ್ಕಾಲರ್ ಶಿಪ್ ಗೆ ಅರ್ಜಿಯನ್ನ ಸಲ್ಲಿಸಿದ್ದಾರೆ ಆದರೆ ಅರ್ಜಿಯನ್ನು ಸಲ್ಲಿಸಿರುವವರೆಗೆ ಪೇಮೆಂಟ್ ಪ್ರೋಸೆಸಿಂಗ್ ಎಂದು ಬರುತ್ತಿದೆ ಆದರೆ ಬ್ಯಾಂಕ್ ಖಾತೆಗೆ ಹಣ ಎಂಬುದು ಜಮಾ ಆಗಿಲ್ಲ, ಈ ಯಶಸ್ವಿ ಸ್ಕಾಲರ್ಶಿಪ್ ಅಂಡರ್ ಅಲ್ಲಿ ಬರುವಂತಹ ಮಾಹಿತಿಯಾಗಿದೆ.

ಇಲಾಖೆಯವರು ಪ್ರಯತ್ನವನ್ನ ನಡೆಸುತ್ತಿದ್ದಾರೆ ಆದರೆ ಹಣ ಎಂಬುದು ಜಮಾ ಆಗುತ್ತಿಲ್ಲ ಫಂಡ್ ರಿಲೀಸ್ ಆಗಿಲ್ಲ ಆದರಿಂದ ನಾವು ಖಾತೆಗಳಿಗೆ ಹಣವನ್ನು ಹಾಕಲು ಸಾಧ್ಯವಾಗುತ್ತಿಲ್ಲ. ಆರ್ಥಿಕ ಇಲಾಖೆಯವರು ಹಣವನ್ನು ಜಮಾ ಮಾಡಿದ್ದೆ ಆದರೆ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಕೂಡ ಸ್ಕಾಲರ್ಶಿಪ್ ಹಣವನ್ನು ಬಿಡುಗಡೆ ಮಾಡಲಾಗುತ್ತದೆ.

ಆಡಳಿತ ಅಧಿಕಾರಿ ಆರ್ಥಿಕ ಸಿಬ್ಬಂದಿಗಳು ಆರ್ಥಿಕವಾಗಿ ಬಜೆಟ್ಗಳನ್ನ ಬಿಡುಗಡೆ ಮಾಡಿದರೆ ಮಾತ್ರ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಕೂಡ ಹಣ ಎಂಬುದು ಜಮಾ ಆಗುತ್ತದೆ ಇದರಿಂದ ನಾವು ಪ್ರತಿದಿನ ಆದ್ದರಿಂದ 600ಕ್ಕೂ ಹೆಚ್ಚು ಜನರು ಕರೆಯನ್ನ ಮಾಡುತ್ತಿರುತ್ತಾರೆ

ಆದರೆ ಯಾವುದೇ ರೀತಿಯಲ್ಲಿ ಫಂಡ್ ಎಂಬುದು ರಿಲೀಸ್ ಆಗದೇ ಇದ್ದರೆ ಯಾವುದೇ ವಿದ್ಯಾರ್ಥಿಗಳಿಗೂ ಕೂಡ ಹಣವನ್ನು ಜಮಾ ಮಾಡಲು ಸಾಧ್ಯವಾಗುವುದಿಲ್ಲ. ಪ್ರತಿಯೊಬ್ಬ ವಿದ್ಯಾರ್ಥಿಗಳು ಕೂಡ ಎಸ್ ಎಸ್ ಪಿ ಸ್ಕಾಲರ್ಶಿಪ್ ಗೆ ಹಣವನ್ನ ಬಿಡುಗಡೆ ಮಾಡಬೇಕು

ಎಂದು ಅರ್ಜಿಯನ್ನು ಸಲ್ಲಿಸುತ್ತಿದ್ದಾರೆ ಆದರೂ ಕೂಡ ಅರ್ಜಿಯನ್ನು ಸಲ್ಲಿಸುತ್ತಾ ಇಲ್ಲ ಅರ್ಜಿಯನ್ನು ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ಬಜೆಟ್ ಮಂಡನೆಯಾಗಿದ್ದೆ ಆದರೆ ಹಣವನ್ನ ಪಡೆಯಲು ಸಾಧ್ಯವಾಗುತ್ತದೆ ಎಂದು ತಿಳಿಸಲಾಗಿದೆ.

ಆದ್ದರಿಂದ ಆರ್ಥಿಕ ಇಲಾಖೆಯವರು ಹಣವನ್ನು ಬಿಡುಗಡೆ ಮಾಡಿದರೆ ಪ್ರತಿಯೊಬ್ಬ ವಿದ್ಯಾರ್ಥಿಗಳು ಕೂಡ ಸ್ಕಾಲರ್ಶಿಪ್ ಹಣವನ್ನು ಪಡೆದುಕೊಳ್ಳಲು ಸಾಧ್ಯ ಇಲ್ಲವಾದರೆ ಯಾವುದೇ ವಿದ್ಯಾರ್ಥಿಗಳಿಗೂ ಕೂಡ ಹಣವನ್ನು ಪಡೆದುಕೊಳ್ಳಲು ಸಾಧ್ಯವಾಗುವುದಿಲ್ಲ.

ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಕೂಡ ಮುಂದಿನ ದಿನಗಳಲ್ಲಿ ಹಣ ಎಂಬುದು ಜಮಾ ಆಗುತ್ತದೆ. ಯಾವುದೇ ರೀತಿಯಲ್ಲಿ ನೀವು ನಿರ್ಲಕ್ಷವನ್ನ ಮಾಡಬೇಡಿ ಪ್ರತಿಯೊಬ್ಬರಿಗೂ ಕೂಡ ಪ್ರತಿಯೊಬ್ಬ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಹಣ ಎಂಬುದು ಬರುತ್ತದೆ.

ನಿಮ್ಮ ಉದ್ಯೋಗ, ಹಣಕಾಸು, ಶತ್ರುನಾಶ ಇನ್ನು ಹತ್ತಾರು ರೀತಿಯ ಸಮಸ್ಯೆಗೆ ಶಾಶ್ವತ ಪರಿಹಾರ ಪಡೆಯೋಕೆ ನಮಗೆ ಕರೆ ಮಾಡಿರಿ 9538446677 ಸಂತೋಷ್ ಗುರುಜೀ ರವರು.

ವೀಡಿಯೊ ನೋಡಿ

LEAVE A REPLY

Please enter your comment!
Please enter your name here