ಎಲ್ಲಾ ಮಹಿಳೆಯರಿಗೆ ಒಂದು ಸುದ್ದಿ ಆಧಾರ್ ಕಾರ್ಡ್ ಡಿಸೆಂಬರ್ 14ರಂದು ಬಂದ್ ಫ್ರೀ ಬಸ್ ಗೋವಿಂದ

61

ನಮಸ್ಕಾರ ಪ್ರಿಯ ಸ್ನೇಹಿತರೇ, ಆಧಾರ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬರಿಗೂ ಕೂಡ ಕೇಂದ್ರ ಸರ್ಕಾರದಿಂದ ಒಂದು ನ್ಯೂಸ್ ಬಂದಿದೆ, ಹೊಸ ನಿಯಮ ಬಂದಿದೆ. ಡಿಸೆಂಬರ್ 14ರ ನಂತರ ನಿಮ್ಮ ಆಧಾರ್ ಕಾರ್ಡ್ ಗಳು ಬಂದ್ ಆಗುವ ಸಾಧ್ಯತೆ ಇದೆ. ಡಿಸೆಂಬರ್ 14ರ ಒಳಗೆ ಪ್ರತಿಯೊಬ್ಬರೂ ಕೂಡ ಈ ಕೆಲಸವನ್ನ ಕಡ್ಡಾಯವಾಗಿ ಮಾಡಲೇಬೇಕು. ಬಂದ್ ಆಗುವ ಸಾಧ್ಯತೆ ಹೆಚ್ಚಾಗಿರುತ್ತದೆ.

ಆದಾರ್ ಕಾರ್ಡ್ ಗಳು ಬಂದಾದರೆ ಏನೆಲ್ಲ ಸಮಸ್ಯೆಗಳು ಉಂಟಾಗುತ್ತದೆ ಎಂದರೆ ನಾವು ಯಾವುದೇ ಪ್ರಮುಖ ದಾಖಲೆಗಳನ್ನು ಹಿಡಿದುಕೊಂಡಿದ್ದರು ಕೂಡ ಯಾವುದೇ ಒಂದು ಯೋಜನೆಯನ್ನು ಜಾರಿಗೆ ತರಬೇಕಾದರೂ ಅದನ್ನ ಪಡೆಯಬೇಕಾದರು ಆಧಾರ್ ಕಾರ್ಡ್ ಹೊಂದಿರಲೇಬೇಕು. ಆಧಾರ್ ಕಾರ್ಡ್ ಇಲ್ಲದೆ ಇದ್ದರೆ ಸರ್ಕಾರದಿಂದ ಯಾವುದೇ ರೀತಿಯ ಯೋಜನೆಗಳನ್ನು ನೀವು ಪಡೆದುಕೊಳ್ಳಲು ಸಾಧ್ಯವಾಗುವುದಿಲ್ಲ.

ಆಧಾರ್ ಕಾರ್ಡ್ ಗಳು ಬಂದಾದರೆ ಸರ್ಕಾರದಿಂದ ಸಿಗುವಂತಹ ಸೌಲಭ್ಯಗಳನ್ನು ನೀವು ಪಡೆಯಲು ಸಾಧ್ಯವಿಲ್ಲ. ರೇಷನ್ಗಳ ಅಕ್ಕಿ ಕೂಡ ಬಂದ್ ಆಗುತ್ತದೆ ಗೃಹಲಕ್ಷ್ಮಿ ಯೋಜನೆಯ ಹಣ ಕೂಡ ಬಂದಾಗುತ್ತದೆ. ಬ್ಯಾಂಕ್ ಖಾತೆ ಆಗಿರಬಹುದು ಸರ್ಕಾರದಿಂದ ಬರುವಂತಹ ಸೌಲಭ್ಯ ಆಗಿರಬಹುದು ಯಾವುದನ್ನು ಕೂಡ ನೀವು ಪಡೆಯಲು ಸಾಧ್ಯವಾಗುವುದಿಲ್ಲ ನೀವು ಈ ಕೆಲಸವನ್ನು ಕಡ್ಡಾಯವಾಗಿ ಮಾಡಲೇಬೇಕು ಮಾಡದೇ ಇದ್ದರೆ ಸಮಸ್ಯೆಗಳನ್ನ ಎದುರಿಸಬೇಕಾಗುತ್ತದೆ,

ನೀವು ಈ ಕೆಲಸ ಮಾಡುವುದಕ್ಕೆ ಯಾವುದೇ ರೀತಿಯ ಹಣ ಕಟ್ಟುವ ಅವಶ್ಯಕತೆ ಇಲ್ಲ ಉಚಿತವಾಗಿರುತ್ತದೆ. ಆಧಾರ್ ಕಾರ್ಡುಗಳನ್ನು ಡಿಸೆಂಬರ್ 14ನೇ ತಾರೀಕಿನ ಒಳಗಡೆ ನೀವು ಅಪ್ಡೇಟ್ ಮಾಡಿಕೊಳ್ಳಬೇಕು. ಯಾವುದೇ ರೀತಿಯಲ್ಲಿ ಬದಲಾವಣೆಗಳಿದ್ದರೂ ಕೂಡ ಅವುಗಳನ್ನು ನೀವು ಬದಲಾವಣೆ ಮಾಡಿಕೊಳ್ಳಬೇಕು. ಸರ್ಕಾರ ನಿಮಗೆ ಅವಕಾಶವನ್ನು ಕೂಡ ಕಲ್ಪಿಸಿದೆ. ಆನ್‌ಲೈನ್ನಲ್ಲಿ ನೀವು ಆಧಾರ್ ಕಾರ್ಡ್ ಗಳನ್ನು ಅಪ್ಡೇಟ್ ಮಾಡಿಕೊಳ್ಳಬಹುದಾಗಿದೆ.

ಫೋಟೋ ಮತ್ತು ಬಯೋಮೆಟ್ರಿಕ್ ಗಳನ್ನು ಬದಲಾವಣೆ ಮಾಡುವವರು ನೇರವಾಗಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿ ನೀವು ಬದಲಾವಣೆ ಮಾಡಿಕೊಳ್ಳಬೇಕು. ಏಕೆಂದರೆ ಇದು ಮಹಿಳೆಯರಿಗೆ ಒಂದು ರೀತಿಯ ದೊಡ್ಡ ಸುದ್ದಿಯಾಗಿದೆ ಆಧಾರ್ ಕಾರ್ಡನ್ನು ಹೊಂದದೆ ಇದ್ದರೆ ನೀವು ಫ್ರೀ ಬಸ್ಗಳಲ್ಲೂ ಕೂಡ ಉಚಿತವಾಗಿ ಪ್ರಯಾಣ ಮಾಡಲು ಕೂಡ ಸಾಧ್ಯವಿಲ್ಲ. ಹತ್ತು ವರ್ಷಗಳಿಗೊಮ್ಮೆ ಆಧಾರ್ ಕಾರ್ಡ್ ಗಳನ್ನು ಅಪ್ಡೇಟ್ ಮಾಡಿಸಿಕೊಳ್ಳುವುದು ತುಂಬಾ ಮುಖ್ಯ ಎಂದು ತಿಳಿಸಿದ್ದಾರೆ.

ಮಾಹಿತಿ ಆಧಾರ

LEAVE A REPLY

Please enter your comment!
Please enter your name here